ಹೂವಿನ ಗಿಡದ ಮಧ್ಯೆ ಗಾಂಜಾ ಬೆಳೆದಿದ್ದ ಆರೋಪಿ ಅರೆಸ್ಟ್…
ತುಮಕೂರು,ಅಕ್ಟೋಬರ್,7,2020(www.justkannada.in): ಹೂವಿನ ಗಿಡದ ಮಧ್ಯೆ ಗಾಂಜಾ ಬೆಳೆದಿದ್ದ ಆರೋಪಿಯನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಜೆಟ್ಟಿಅಗ್ರಹಾರ ನಿವಾಸಿ ಹನುಮಂತರಾಯಪ್ಪ ಬಂಧಿತ ಆರೋಪಿ. ಬಂಧಿತನಿಂದ ಪೊಲೀಸರು 9 ಕೆ.ಜಿ ಗಾಂಜಾ ವಶಕ್ಕೆ...
ದಸರಾ ಆಚರಣೆಯಿಂದ ಅನಾಹುತ ಆದ್ರೆ ನಿಮ್ಮ ಮೇಲೆ ಕೇಸ್ ಹಾಕ್ತೇವೆ- ಸಿಎಂಗೆ ಪತ್ರದ ಮೂಲಕ ಎಚ್ಚರಿಕೆ….
ಮೈಸೂರು,ಅಕ್ಟೋಬರ್,7,2020(www.justkannada.in): ಕೊರೋನಾ ಹಿನ್ನೆಲೆ ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನ ಸರಳ ಸಾಂಪ್ರದಾಯಕವಾಗಿ ಸರ್ಕಾರ ಆಚರಿಸಲು ಮುಂದಾಗಿದ್ದು, ಆದರೂ ಸಹ ಜಂಬೂ ಸವಾರಿ ವೇಳೆ ಎರಡು ಸಾವಿರ ಜನರಿಗೆ ಅವಕಾಶ...
ಮೈಸೂರಿಗೆ ಇಂದು ಸಚಿವ ಶ್ರೀರಾಮುಲು ಭೇಟಿ: ಅಧಿಕಾರಿಗಳ ಜತೆ ಸಭೆ…
ಮೈಸೂರು,ಅಕ್ಟೋಬರ್,7,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಳವಾಗುತ್ತಿದ್ದು ಈ ಹಿನ್ನೆಲೆ ಮೈಸೂರಿಗೆ ಸಚಿವರುಗಳು ದೌಡಾಯಿಸಿ ಅಧಿಕಾರಗಳ ಜತೆ ಸಭೆ ನಡೆಸುತ್ತಿದ್ದಾರೆ. ಇದೀಗ ಇಂದು ಆರೋಗ್ಯ ಸಚಿವ ಶ್ರೀರಾಮುಲು ಮೈಸೂರಿಗೆ ಭೇಟಿ ನೀಡಿ...
ಸರಳ ದಸರಾ ಆಚರಣೆ ವಿಚಾರ: ಸರ್ಕಾರಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಕೊಟ್ಟ ಸಲಹೆ ಏನು ಗೊತ್ತೆ..?
ಮೈಸೂರು,ಅಕ್ಟೋಬರ್,6,2020(www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಸರಳ ಮತ್ತು ಸಾಂಪ್ರದಾಯಿಕವಾಗಿ ಆಚರಿಸಲು ನಿರ್ಧರಿಸಿರುವ ಸರ್ಕಾರಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಕೆಲ ಸಲಹೆಗಳನ್ನ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಿದ್ಧರಾಮಯ್ಯ, ನನ್ನ ಪ್ರಕಾರ ಈ ಬಾರಿ...
ಅ.19 ರಂದು ರೈತರ ಸಮ್ಮೇಳನ: ಸಿಬಿಐ ದಾಳಿ ವೇಳೆ ಸಿಕ್ಕ ಹಣದ ಬಗ್ಗೆ ಸ್ಪಷ್ಟನೆ ನೀಡಿದ ಡಿ.ಕೆ ಶಿವಕುಮಾರ್…
ಬೆಂಗಳೂರು,ಅಕ್ಟೋಬರ್,6,2020(www.justkannada.in): ರಾಜ್ಯ ಮಟ್ಟದ ರೈತರ ಸಮ್ಮೇಳನವನ್ನು ಅಕ್ಟೋಬರ್ 10 ರಂದು ಮಂಡ್ಯದಲ್ಲಿ ಮಾಡಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...
ಪ್ರಧಾನಿಗೆ ನವಿಲು ಕರೆದು ಆಹಾರ ಹಾಕೋಕೆ ಟೈಂ ಸಿಗುತ್ತೆ: ಸಂತ್ರಸ್ತೆ ಪರವಾಗಿ ಟ್ವೀಟ್ ಮಾಡೋಕೆ ಸಮಯ ಸಿಗಲ್ಲ- ಸಿದ್ಧರಾಮಯ್ಯ...
ಮೈಸೂರು,ಅಕ್ಟೋಬರ್,6,2020(www.justkannada.in): ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಯುವತಿ ಮೇಲಿನ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಮಾತನಾಡದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿ...
ಬಾಕಿ 50.22 ಲಕ್ಷ ಹಣ ಎಲ್ಲಿ ಸಿಕ್ಕಿದೆ, ಅದರ ಹಿನ್ನೆಲೆ ಏನು ಎಂಬುದನ್ನು ಅಧಿಕಾರಿಗಳೇ ಸ್ಪಷ್ಟಪಡಿಸಬೇಕು- ಸಂಸದ ಡಿ.ಕೆ...
ಬೆಂಗಳೂರು,ಅಕ್ಟೋಬರ್,6,2020(www.justkannada.in): ಸಿಬಿಐ ದಾಳಿ ವೇಳೆ ನನ್ನ ಮತ್ತು ನನ್ನ ಅಣ್ಣನ ಮನೆಯಿಂದ ಸೇರಿ ಒಟ್ಟು 6.78 ಲಕ್ಷ ರೂಪಾಯಿಗಳು ಸಿಕ್ಕಿರುತ್ತದೆ. CBI ಅಧಿಕಾರಿಗಳು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ದಾಖಲೆಗಳಲ್ಲಿ ಒಟ್ಟು 57 ಲಕ್ಷ...
ಶಿರಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರಿಗೆ ಕೊರೋನಾ ಸೋಂಕು ದೃಢ….
ಬೆಂಗಳೂರು,ಅಕ್ಟೋಬರ್,6,2020(www.justkannada.in): ಶಿರಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ದಿವಂಗತ ಶಾಸಕ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರ ಹೆಸರನ್ನ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಘೋಷಣೆ ಮಾಡಿದ್ದಾರೆ.
ಈ ಮಧ್ಯೆ ಜೆಡಿಎಸ್ ಅಭ್ಯರ್ಥಿಯಾಗಿ...
ಕಿಡಿಗೇಡಿಗಳ ವದಂತಿಗಳಿಗೆ ರೈತರು ಕಿವಿಗೊಡಬಾರದು-ಕೃಷಿ ಸಚಿವ ಬಿ.ಸಿ.ಪಾಟೀಲ್ ಮನವಿ
ಹಾವೇರಿ,ಅಕ್ಟೋಬರ್.6,2020(www.justkannada.in): ಕೆಲವು ಕಿಡಿಗೇಡಿಗಳು ರೈತರನ್ನು ಯೋಜನೆಯ ಹೆಸರಿನಲ್ಲಿ ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದು, ಇಲ್ಲಸಲ್ಲದ ವದಂತಿ ಸುಳ್ಳುಸುದ್ದಿಗಳಿಗೆ ಕಿವಿಗೊಡಬಾರದು ಎಂದು ಕೃಷಿ ಸಚಿವರೂ ಆಗಿರುವ ಹಿರೇಕೆರೂರು ಮತಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಆರ್.ಆರ್ ನಗರ ಬೈ ಎಲೆಕ್ಷನ್ ಕಾಂಗ್ರೆಸ್ ಅಭ್ಯರ್ಥಿ ವಿಚಾರ: ಕುಸುಮಾ ಅವರ ಹೆಸರು ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ..
ಮೈಸೂರು,ಅಕ್ಟೋಬರ್,6,2020(www.justkannada.in): ನವೆಂಬರ್ 3 ರಂದು ನಡೆಯುವ ಆರ್.ಆರ್ ನಗರ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ವಿಚಾರ, ಡಿ.ಕೆ ರವಿ ಅವರ ಪತ್ನಿ ಕುಸುಮಾ ಹೆಸರನ್ನ ಮಾಜಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಈ ಕುರಿತು ಇಂದು...



