Tuesday, July 7, 2026

BDA Apartments

Home Blog Page 3742

ಸಿಬಿಐ ಅಧಿಕಾರಿಗಳು ನನ್ನ ಪಿಎ ಮೇಲೆ ಹಲ್ಲೆ ಮಾಡಿದ್ದಾರೆ-ನಂಜಾವಧೂತ ಶ್ರೀಗಳ ಬಳಿ ನೋವು ತೋಡಿಕೊಂಡ ಡಿ.ಕೆ ಶಿವಕುಮಾರ್…

0
ಬೆಂಗಳೂರು,ಅಕ್ಟೋಬರ್,6,2020(www.justkannada.in):  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಿನ್ನೆ ಸಿಬಿಐ ದಾಳಿ ಬೆನ್ನಲ್ಲೆ ಇಂದು ನಂಜಾವಧೂತ ಶ್ರೀಗಳು ಡಿ.ಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಧೈರ್ಯ ತುಂಬಿದ್ದಾರೆ. ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ...

 ಬಿಡಿಎ ನಿವೇಶನಗಳ ಮೂರನೇ ಹಂತದ ಇ-ಹರಾಜು ಪ್ರಕ್ರಿಯೆ ಮುಕ್ತಾಯ: 4ನೇ ಹಂತದ ಹರಾಜು ಪ್ರಕ್ರಿಯೆ ಪ್ರಾರಂಭ….

0
ಬೆಂಗಳೂರು,ಅಕ್ಟೋಬರ್,6,2020(www.justkannada.in): ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೂರನೇ ಹಂತದ ಹರಾಜು ಪ್ರಕ್ರಿಯೆಯು ಮುಗಿದಿದ್ದು, ನಾಲ್ಕನೇ ಹಂತದ ಇ-ಹರಾಜು ಪ್ರಕ್ರಿಯೆ ಪ್ರಾರಂಭವಾಗಿದೆ. ಮೂರನೇ ಹಂತದ ಹರಾಜು ಪ್ರಕ್ರಿಯೆಯಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡು ಉತ್ತಮ ಪ್ರತಿಕ್ರಿಯೆ ಬಂದಿದೆ....

ಡ್ರಗ್ಸ್ ದಂಧೆಯಲ್ಲಿ ನಂಟು ಆರೋಪ: ದಿ. ಮುತ್ತಪ್ಪರೈ ಪುತ್ರ ರಿಕ್ಕಿ ರೈ ಸಿಸಿಬಿ ವಶಕ್ಕೆ..

0
ಬೆಂಗಳೂರು,ಅಕ್ಟೋಬರ್6,2020(www.justkannada.in):  ಡ್ರಗ್ಸ್ ಜಾಲದಲ್ಲಿ ನಂಟು ಆರೋಪದ ಮೇಲೆ ಮಾಜಿ ಡಾನ್ ದಿ. ಮುತ್ತಪ್ಪ ರೈ ಅವರ ಪುತ್ರ ರಿಕ್ಕಿರೈರನ್ನ  ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ದಿ. ಮುತ್ತಪ್ಪ ರೈ...

ನಂಜನಗೂಡಿನಲ್ಲಿ ಮಗು ಕಿಡ್ನಾಪ್ ಪ್ರಕರಣ: ಆರೋಪಿ ಬಂಧನ…

0
ಮೈಸೂರು,ಅಕ್ಟೋಬರ್6,2020(www.justkannada.in):  ಆಟವಾಡುತ್ತಿದ್ದ ವೇಳೆ ಮೂರು ವರ್ಷದ ಮಗುವನ್ನು ಅಪಹರಿಸಿದ್ಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹುಣಸೆಕೊಪ್ಪ ನಿವಾಸಿ ಗಂಗರಾಜು(47) ಬಂಧಿತ ಆರೋಪಿ. ಈತ ಕಳೆದ ಮೂರು  ದಿನಗಳ ಹಿಂದೆ ಪಾರ್ವತಿ...

 ಸಿಬಿಐ ದಾಳಿ: ಈ ರೀತಿ ಬೆದರಿಕೆಯಿಂದ ಡಿ.ಕೆ ಶಿವಕುಮಾರ್ ಗೆ ಏನು ಆಗಲ್ಲ-ಸಂಸದ ಡಿ.ಕೆ ಸುರೇಶ್…

0
ಬೆಂಗಳೂರು,ಅಕ್ಟೋಬರ್,5,2020(www.justkannada.in): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸದ ಮೇಲಿನ ಸಿಬಿಐ ದಾಳಿ ಸಂಬಂಧ ಈ ರೀತಿಯ ಬೆದರಿಕೆಯಿಂದ ಡಿ.ಕೆ ಶಿವಕುಮಾರ್ ಗೆ ಏನು ಆಗಲ್ಲ ಎಂದು ಸಂಸದ ಡಿ.ಕೆ ಸುರೇಶ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು...

ಪ್ರತಿದಿನ 10ಸಾವಿರ ಕೋವಿಡ್ ಟೆಸ್ಟ್ ಮಾಡುವ ಗುರಿ-ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ವೆಂಕಟೇಶ್…

0
ಮೈಸೂರು,ಅಕ್ಟೋಬರ್,5,2020(www.justkannada.in):  ಪ್ರತಿದಿನ 10ಸಾವಿರ ಕೋವಿಡ್ ಟೆಸ್ಟ್ ಮಾಡುವ ಗುರಿ ಹೊಂದಿದ್ದೇವೆ. ಕೊರೋನಾ ನಿರ್ವಹಣೆಗೆ ವಿಶೇಷ ಕಾರ್ಯಪಡೆ ರಚನೆಗೆ ಸಿದ್ದತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಮೈಸೂರಿನಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ವೆಂಕಟೇಶ್  ಹೇಳಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಡಿಹೆಚ್ಒ...

ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಕೇಸ್: ಆರೋಪಿಗಳು ಸಲ್ಲಿಸಿದ್ಧ ಜಾಮೀನು ಅರ್ಜಿ ವಜಾ…

0
ಬೆಂಗಳೂರು,ಅಕ್ಟೋಬರ್,5,2020(www.justkannada.in):  ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ಕೋರ್ಟ್ ವಜಾಗೊಳಿಸಿದೆ. ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಜೈಲು ಸೇರಿರುವ ಪ್ರಶಾಂತ್ ರಾಂಕ, ನಿಯಾಜ್,...

ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ವಿಚಾರ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ…

0
ಬೆಂಗಳೂರು,ಅಕ್ಟೋಬರ್,5,2020(www.justkannada.in):  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ,  ಜನಪ್ರತಿಧಿಗಳು ಪ್ರಾಮಾಣಿಕರಾಗಿ ಕೆಲಸ ಮಾಡಿದಾಗ ಯಾವದಕ್ಕೂ ಅಂಜುವ ಅಗತ್ಯ ಇಲ್ಲ....

ಸಾಂಪ್ರಾದಾಯಿಕವಾಗಿ ಶರನ್ನವರಾತ್ರಿ ಪೂಜಾ ಕಾರ್ಯಕ್ರಮ: ಈ ವೇಳೆ ಸಾರ್ವಜನಿಕರು ಮತ್ತು ಮಾಧ್ಯಮಗಳಿಗೆ ಅವಕಾಶವಿಲ್ಲ- ಪ್ರಮೋದಾದೇವಿ ಒಡೆಯರ್…

0
ಮೈಸೂರು,ಅಕ್ಟೋಬರ್ 5,2020(www.justkannada.in):  ಕೊರೋನಾ ಹಿನ್ನೆಲೆ ಈ ಬಾರಿ ಸರಳ ಮತ್ತು ಸಾಂಪ್ರದಾಯಿಕ ದಸರಾ ಆಚರಣೆಗೆ ಸರ್ಕಾರ ಮುಂದಾಗಿದ್ದು, ಈ ನಡುವೆ ಮೈಸೂರು ಅರಮನೆಯಲ್ಲಿ ಶರನ್ನವರಾತ್ರಿ ಸಂದರ್ಭದಲ್ಲಿ ನಡೆಯುವ ಪೂಜಾ ಕಾರ್ಯಗಳಿಗೆ ಸಾರ್ವಜನಿಕರು ಮತ್ತು...

ಬಿಜೆಪಿ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು- ಸಿಬಿಐ ದಾಳಿ ಕುರಿತು ಸಂಸದ ಡಿ.ಕೆ ಸುರೇಶ್...

0
ಬೆಂಗಳೂರು,ಅಕ್ಟೋಬರ್ 5,2020(www.justkannada.in):  ಇಂದು ಬೆಳ್ಳಂಬೆಳಿಗ್ಗೆಯೇ ತಮ್ಮ ನಿವಾಸ ಮತ್ತು ಅಣ್ಣ ಡಿ.ಕೆ ಶಿವಕುಮಾರ್ ನಿವಾಸದ ಮೇಲಿನ ಸಿಬಿಐ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಟ್ವೀಟ್ ಮಾಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ...