Tuesday, July 7, 2026

BDA Apartments

Home Blog Page 3744

ಕೇರಳದಲ್ಲಿ ಓಣಂ ಆಚರಣೆ ವೇಳೆ ಸಾಕಷ್ಟು ಸಮಸ್ಯೆ : ಅದೇ ಪರಿಸ್ಥಿತಿ ಮೈಸೂರು ದಸರಾಕ್ಕೆ ಬೇಡ- ಸಚಿವ ಡಾ.ಕೆ...

0
ಮೈಸೂರು,ಅಕ್ಟೋಬರ್,5,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಆಚರಣೆ ವಿಚಾರದಲ್ಲಿ ಇನ್ನು ಹಲವು ಮಾರ್ಪಾಡುಗಳನ್ನು ಮಾಡಲು ಚರ್ಚೆ ನಡೆದಿದೆ.  ಕೇರಳದಲ್ಲಿ ಓಣಂ ಆಚರಣೆ ವೇಳೆ ಸಾಕಷ್ಟು ಸಮಸ್ಯೆ ಆಯ್ತು. ಅದೇ ರೀತಿ ಪರಿಸ್ಥಿತಿ  ಮೈಸೂರು...

ನಮಗೆ ಎರಡು ವಾರ ಸಮಯ ಕೊಡಿ: ಮೈಸೂರಿನಲ್ಲಿ ಕೊರೋನಾ ನಿಯಂತ್ರಿಸುತ್ತೇವೆ- ಕಾಲಾವಕಾಶ ಕೇಳಿದ ಡಿಸಿ ರೋಹಿಣಿ ಸಿಂಧೂರಿ…

0
ಮೈಸೂರು,ಅಕ್ಟೋಬರ್,5,2020(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಮಹಾಮಾರಿ ದಿನೇ ದಿನೇ ಹೆಚ್ಚುತ್ತಿದ್ದು ಈ ಹಿನ್ನೆಲೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ  ಅವರು   ಕೋವಿಡ್ ನಿಯಂತ್ರಿಣಕ್ಕೆ ಎರಡು ವಾರಗಳ ಕಾಲಾವಕಾಶ ಕೇಳಿದ್ದಾರೆ. ಕೊರೊನಾ‌ ನಿಯಂತ್ರಣ ಸಂಬಂಧ...

ಮೈಸೂರು ವಿವಿಯನ್ನು ಸಂಶೋಧನಾ ವಿಶ್ವವಿದ್ಯಾಲಯವೆಂದು ಪರಿಗಣಿಸಿ: ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್

0
ಮೈಸೂರು, ಅಕ್ಟೊಂಬರ್, 05, 2020: ಮೈಸೂರು ವಿವಿ ನೂರು ವರ್ಷದಲ್ಲಿ ಅನೇಕ ಸಂಶೋಧನೆಗಳನ್ನು ಹೊರತಂದಿದೆ. ಹೀಗಾಗಿ,  ಮೈಸೂರು ವಿವಿಯನ್ನು ಸಂಶೋಧನಾ ವಿವಿ  ಎಂದು ಪರಿಗಣಿಸಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್...

ನೀವೇನು ಜಂಬೂ ಸವಾರಿ‌ ಮಾಡುತ್ತಿದ್ದೀರೋ ಅಥವಾ ಬಂಬೂ ಸವಾರಿ ಮಾಡಲು ಹೊರಟಿದ್ದೀರಾ..?- ಎಂಎಲ್ ಸಿ ಹೆಚ್.ವಿಶ್ವನಾಥ್ ಅಸಮಾಧಾನ…

0
ಮೈಸೂರು,ಅಕ್ಟೋಬರ್,5,2020(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ 2ಸಾವಿರ ಜನಕ್ಕೆ ಅವಕಾಶ ಕಲ್ಪಿಸಲು ನಿರ್ಧರಿಸಿರುವ ಜಿಲ್ಲಾಡಳಿತದ ನಡೆ ವಿರುದ್ಧ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಎಂಎಲ್...

ವೈದ್ಯರ ನಿರ್ಲಕ್ಷ್ಯದಿಂದ ಆಶಾ ಕಾರ್ಯಕರ್ತೆ ಸಾವು ಆರೋಪ: ಕೆ.ಆರ್ ಆಸ್ಪತ್ರೆ ಬಳಿ ಕುಟುಂಬಸ್ಥರು, ದಸಂಸ ಕಾರ್ಯಕರ್ತರಿಂದ ಧರಣಿ..

0
ಮೈಸೂರು,ಅಕ್ಟೋಬರ್,5,2020(www.justkannada.in):  ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಆಶಾ ಕಾರ್ಯಕರ್ತೆ ಸಾವನ್ನಪ್ಪಿದ್ದು ಈ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಆಶಾ ಕಾರ್ಯಕರ್ತೆ ಕುಟುಂಬಸ್ಥರು, ದಸಂಸ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಂಜನಗೂಡು ತಾಲ್ಲೂಕಿನ...

ಡಿ.ಕೆಶಿ ನಿವಾಸದ ಮೇಲೆ ಸಿಬಿಐ ದಾಳಿ ರಾಜಕೀಯ ಪ್ರೇರಿತ ಅಲ್ಲ- ಮೈಸೂರಿನಲ್ಲಿ  ಸಚಿವ ಡಾ.ಕೆ. ಸುಧಾಕರ್ ಹೇಳಿಕೆ…

0
ಮೈಸೂರು, ಅಕ್ಟೋಬರ್,5,2020(www.justkannada.in):  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ರಾಜಕೀಯ ಪ್ರೇರಿತ ಅಲ್ಲ. ಎಲ್ಲದಕ್ಕೂ ರಾಜಕೀಯ ಬೇರೆಸುವುದು ಸರಿಯಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು...

ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್  ಕಿಡಿ

0
ಬೆಳಗಾವಿ,ಅಕ್ಟೋಬರ್,5,2020(www.justkannada.in): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿರುವುದನ್ನ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್  ಖಂಡಿಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್,  ಡಿ.ಕೆ.ಶಿವಕುಮಾರ್ ಅವರ ಮನೆ...

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಆಪ್ತನಿಗೂ ಸಿಬಿಐ ಶಾಕ್..

0
ಹಾಸನ,ಅಕ್ಟೋಬರ್,5,2020(www.justkannada.in):  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ ಸುರೇಶ್ ಮನೆ ಮೇಲೆ ಸಿಬಿಐ ದಾಳಿಯಾದ ಬೆನ್ನಲ್ಲೆ ಇದೀಗ ಡಿ.ಕೆ ಶಿವಕುಮಾರ್ ಅವರ ಆಪ್ತ ಸಚಿನ್ ನಾರಾಯಣ್ ಗೂ ಸಿಬಿಐ ಅಧಿಕಾರಿಗಳು...

ಡಿಕೆ ಶಿವಕುಮಾರ್ ನಿವಾಸ ಮೇಲೆ ಸಿಬಿಐ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಪೊಲೀಸರ ಜತೆ ವಾಗ್ವಾದ…

0
ಬೆಂಗಳೂರು,ಅಕ್ಟೋಬರ್,5,2020(www.justkannada.in): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ಖಂಡಿಸಿ ಕಾಂಗ್ರೆಸ್ ಬೀದಿಗಿಳಿದಿದೆ. ಬೆಳ್ಳಂಬೆಳಿಗ್ಗೆ ಡಿ.ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿಯಾಗುತ್ತಿದ್ದಂತೆ ಡಿ.ಕೆ ಶಿವಕುಮಾರ್ ನಿವಾಸದ ಬಳಿ ಕಾಂಗ್ರೆಸ್ ಕಾರ್ಯಕರ್ತರು...

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐನಿಂದ ಎಫ್ ಐಆರ್ ದಾಖಲು…

0
ಬೆಂಗಳೂರು ಅಕ್ಟೋಬರ್,5,2020(www.justkannada.in): ಇಂದು ಬೆಳ್ಳಂಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ನಿವಾಸ ಸೇರಿ ಹಲವೆಡೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸುತ್ತಿದ್ದು ಈ ನಡುವೆ ಸಿಬಿಐ ಘಟಕದಲ್ಲಿ ಡಿ.ಕೆ ಶಿವಕುಮಾರ್ ವಿರುದ್ಧ...