ಬೆಳ್ಳಂಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸ, ಕಚೇರಿ ಸೇರಿ ಹಲವೆಡೆ ಸಿಬಿಐ ದಾಳಿ, ಪರಿಶೀಲನೆ….
ಬೆಂಗಳೂರು, ಅಕ್ಟೋಬರ್,5,2020(www.justkannada.in): ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಗೆ ಸಿಬಿಐ ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದು ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ರೇಡ್ ಮಾಡಿ ಪರಿಶೀಲನೆ ನಡೆಸುತ್ತಿದೆ.
ಬೆಂಗಳೂರಿನ ಸಿಬಿಐ ಅಧಿಕಾರಿಗಳ ತಂಡ ಡಿ.ಕೆ ಶಿವಕುಮಾರ್...
ಹೈಕಮಾಂಡ್ ನಿಂದ ಅಭ್ಯರ್ಥಿಗಳ ತೀರ್ಮಾನ : ಡಿ.ಕೆ ಶಿವಕುಮಾರ್
ಬೆಂಗಳೂರು,ಅಕ್ಟೊಂಬರ್,04,2020(www.justkannada.in) : ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆಗಳಿಗೆ ಅಭ್ಯರ್ಥಿಗಳ ಶಿಫಾರಸ್ಸು ಪಟ್ಟಿಯನ್ನು ಹೈಕಮಾಂಡ್ ಗೆ ನಾವು ಕಳುಹಿಸಿಕೊಡುತ್ತೇವೆ. ಅಂತಿಮ ತೀರ್ಮಾನವನ್ನು ರಾಷ್ಟ್ರೀಯ ನಾಯಕರು...
ಕರೊನಾ : ಯಾರದೋ ಹೆಸರು, ಯಾರದ್ದೋ ದೇಹ…!
ಉಡುಪಿ,ಅಕ್ಟೊಂಬರ್,04,2020(www,justkannada.in) : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟಿರುವುದಾಗಿ ಹೇಳಿ ಕುಟುಂಬದೆದುರು ಯಾರದೋ ದೇಹ ಸುಡಲು ಮುಂದಾಗಿರುವ ಘಟನೆ ಬೆಳಕಿಗೆ ಬಂದಿದೆ.
ಜಿಲ್ಲೆಯ ನೆರಂಬಳ್ಳಿ ನಿವಾಸಿ ಗಂಗಾಧರ್ ಎಂಬುವವರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಟಿಎಂಪೈ...
ಪೌರ ಕಾರ್ಮಿಕರಿಗೆ ಊಟ ಬಡಿಸಿ, ಜೊತೆಯಲ್ಲಿ ಕುಳಿತು ಊಟ ಮಾಡಿದ ಸಚಿವ ನಾರಾಯಣ ಗೌಡ
ಮಂಡ್ಯ,ಅಕ್ಟೊಂಬರ್,04,2020(www.justkannada.in) :ಕೊರೊನಾ ನಿಯಂತ್ರಣದಲ್ಲಿ ಮಂಡ್ಯ ಜಿಲ್ಲೆ ರಾಜ್ಯದಲ್ಲೇ ಮುಂಚೂಣಿಯಲ್ಲಿದೆ. ಇದಕ್ಕೆ ಪ್ರಮುಖ ಕಾರಣ ಪೌರ ಕಾರ್ಮಿಕರು. ಈ ಕಾರಣಕ್ಕಾಗಿ ಪೌರ ಕಾರ್ಮಿಕರನ್ನ ಸನ್ಮಾನಿಸುವುದರ ಜೊತೆಗೆ ಅವರಿಗೆ ಊಟ ಬಡಿಸಿ, ಬಳಿಕ ತಾವೂ ಅವರ...
ಕುಖ್ಯಾತ 4 ಜನ ಅಂತರ ರಾಜ್ಯ ಕಳ್ಳರ ಬಂಧನ, 28.3 ಲಕ್ಷ ರೂ. ಮೌಲ್ಯದ ದ್ವಿಚಕ್ರವಾಹನ ವಶ
ಬೆಂಗಳೂರು,ಅಕ್ಟೊಂಬರ್,04,2020(www.justkannada.in) : ದರೋಡೆಗೆ ಹೊಂಚು ಹಾಕುತ್ತಿದ್ದ ಕುಖ್ಯಾತ 4 ಜನ ಅಂತರ ರಾಜ್ಯ ಕಳ್ಳರ ಬಂಧಿಸಿ, 28.3 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಯ 20 ದ್ವಿಚಕ್ರ ವಾಹನಗಳನ್ನು ಆರ್.ಟಿ.ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಆರ್.ಟಿ.ನಗರ...
ಶಾಲಾ-ಕಾಲೇಜು ಪುನರಾರಂಭಕ್ಕೆ ಕೇಂದ್ರ ಶಿಕ್ಷಣ ಸಚಿವಾಲಯದಿಂದ ಮಾರ್ಗಸೂಚಿ ರಿಲೀಸ್
ಬೆಂಗಳೂರು,ಅಕ್ಟೊಂಬರ್,04,2020(www.justkannada.in) : ಕೇಂದ್ರ ಶಿಕ್ಷಣ ಸಚಿವಾಲಯವು ಶಾಲಾ-ಕಾಲೇಜು ಪುನರಾರಂಭಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ರಿಲೀಸ್ ಮಾಡಿದ್ದು, ಈ ನಿಯಮಗಳ ಪಾಲನೆ ಕಡ್ಡಾಯ ಎಂದು ಟ್ವೀಟ್ ಮಾಡಿದೆ.
ಅಕ್ಟೋಬರ್ 15ರ ನಂತರ ನಾನ್-ಕಂಟೇನರ್ ವಲಯಗಳಲ್ಲಿ ಮಾತ್ರ ತೆರೆಯಬಹುದೆಂದು...
ರೈಸ್ ಪುಲಿಂಗ್ ದಂಧೆ ದೇವರಾಜ ಪೊಲೀಸರಿಂದ ಐವರ ಬಂಧನ
ಮೈಸೂರು,ಅಕ್ಟೊಂಬರ್,04,2020(www.justkannada.in) : ನಕಲಿ ರೈಸ್ ಪುಲ್ಲಿಂಗ್ ಸಾಮಗ್ರಿಗಳನ್ನು ತೋರಿಸಿ ವಂಚನೆ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.ರೈಸ್ ಪುಲಿಂಗ್ ದಂಧೆ ಸಂಬಂಧಿಸಿದಂತೆ ಡಿಸಿಪಿ ಪ್ರಕಾಶ್ ಗೌಡ ಮಾತನಾಡಿ, ದಂಧೆಯಲ್ಲಿ ತೊಡಗಿದ್ದ ಐವರನ್ನು ಮೈಸೂರು...
ಸಿದ್ದರಾಮಯ್ಯ ಡ್ರಾಮಾ ಮಾಡ್ಕೊಂಡು ಬಂದಿದ್ದಾರೆ : ಸಚಿವ ಈಶ್ವರಪ್ಪ ವಾಗ್ದಾಳಿ
ಬೆಂಗಳೂರು,ಅಕ್ಟೊಂಬರ್,04,2020(www.justkannada.in) : ಸಿದ್ದರಾಮಯ್ಯ ಡ್ರಾಮಾ ಮಾಡ್ಕೊಂಡು ಬಂದಿದ್ದಾರೆ. ಹೀಗಾಗಿಯೇ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು. ಡ್ರಾಮಾ ಬಹಳ ದಿನ ನಡೆಯಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.ಯಾವ ಸಚಿವರು...
11ನೇ ದಿನಕ್ಕೆ ಕಾಲಿಟ್ಟ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿಭಟನೆ
ಮೈಸೂರು,ಅಕ್ಟೊಂಬರ್,04,2020(www.justkannada.in) : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಪ್ರತಿಭಟನೆಯು 11ನೇ ದಿನಕ್ಕೆ ಕಾಲಿಟ್ಟಿದೆ.ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಬಳಿ ರಾಜ್ಯ ಸರ್ಕಾರದ ವಿರುದ್ಧ ಆರೋಗ್ಯ ಇಲಾಖೆ ಸಿಬ್ಬಂದಿ...



