ಶಾಸಕ ಅರವಿಂದ್ ಬೆಲ್ಲದ್ ಗೆ ಕೊರೊನಾ ಸೋಂಕು ದೃಢ
ಬೆಂಗಳೂರು,ಅಕ್ಟೊಂಬರ್,04,2020(www.justkannada.in) : ಧಾರವಾಡ ಶಾಸಕ ಅರವಿಂದ್ ಬೆಲ್ಲದ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಈ ಕುರಿತು ಅರವಿಂದ್ ಬೆಲ್ಲದ್ ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ.ಯಾವುದೇ ರೋಗ ಲಕ್ಷಣಗಳು ಇಲ್ಲದೇ ಇದ್ದರೂ,...
ಸಂಪುಟಕ್ಕೆ ಶಾಸಕರ ಸೇರ್ಪಡೆ, ಸಿಎಂ ನಿರ್ಧಾರಕ್ಕೆ ಬದ್ಧ : ಸಚಿವ ರಮೇಶ್ ಜಾರಕಿಹೊಳಿ
ಬೆಂಗಳೂರು,ಅಕ್ಟೊಂಬರ್,04,2020(www.justkannada.in) : ಸಂಪುಟಕ್ಕೆ ಶಾಸಕರ ಸೇರ್ಪಡೆ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಉದ್ದೇಶದಿಂದ ಸಂಪುಟದ ಕೆಲವು...
ಐಎಎಸ್ ಅಧಿಕಾರಿ ದಿ.ಡಿ.ಕೆ.ರವಿ ಪತ್ನಿ ಎಚ್.ಕುಸುಮಾ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು,ಅಕ್ಟೊಂಬರ್,04,2020(www.justkannada.in) : ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ಪತ್ನಿ ಎಚ್. ಕುಸುಮಾ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ಕುಸುಮಾ ಅವರು ತಂದೆ ಹನುಮಂತರಾಯಪ್ಪ ಅವರೊಡನೆ ಕೆಪಿಸಿಸಿ ಕಚೇರಿಗೆ ಆಗಮಿಸಿ ತಾವು ಪಕ್ಷಕ್ಕೆ...
ಅತ್ಯಾಚಾರ ಆರೋಪದ : ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಬಂಧನ
ಬೆಂಗಳೂರು,ಅಕ್ಟೊಂಬರ್,04,2020(www.justkannada.in) : ಉತ್ತರಪ್ರದೇಶದಲ್ಲಿ ಅತ್ಯಾಚಾರ ಆರೋಪದ ಮೇಲೆ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ.
ವಾರಾಣಸಿ ಘಟಕದ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಶ್ಯಾಂ ಪ್ರಕಾಶ್ ದ್ವಿವೇದಿ ಬಂಧಿತರಾಗಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಈತ...
ಅಪಘಾತ ಪವರ್ ಟಿವಿ ಕ್ಯಾಮರಮೆನ್ ಸುನೀಲ್ ಪಾಚಂ ಸಾವು
ಹುಬ್ಬಳ್ಳಿ, ಅಕ್ಟೊಂಬರ್,04,2020(www.justkannada.in) : ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪವರ್ ಟಿವಿ ಕ್ಯಾಮರಮೆನ್ ಸುನೀಲ್ ಪಾಚಂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಹುಬ್ಬಳ್ಳಿಯಲ್ಲಿ ಪವರ್ ಟಿವಿ ಕ್ಯಾಮರಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬೈಕ್ ನಲ್ಲಿ ತೆರಳುವಾಗ...
ಅಂಬಾವಿಲಾಸ ಅರಮನೆಯಂಗಳದಲ್ಲಿ ಫಿರಂಗಿಗಳಿಗೆ ವಿಶೇಷ ಪೂಜೆ
ಮೈಸೂರು,ಅಕ್ಟೊಂಬರ್,04,2020(www.justkannada.in) : ವಿಶ್ವ ವಿಖ್ಯಾತ ಮೈಸೂರು ದಸರಾ ಹಿನ್ನೆಲೆಯಲ್ಲಿ ಸಂಪ್ರದಾಯಿಕ ದಸರಾ ಸಂಭ್ರಮ ಮನೆಮಾಡಿದ್ದು, ಅಂಬಾವಿಲಾಸ ಅರಮನೆಯಂಗಳದಲ್ಲಿ ಫಿರಂಗಿಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ಭಾನುವಾರ ಅರಮನೆ ಆವರಣದಲ್ಲಿ ಮೈಸೂರು ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ನೇತೃತ್ವದಲ್ಲಿ...
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ : ಕೊರೊನಾ ಟೆಸ್ಟ್ ಕೇಂದ್ರ ಮತ್ತಷ್ಟು ಆರಂಭ
ಮೈಸೂರು,ಅಕ್ಟೊಂಬರ್,04,2020(www.justkannada.in) : ಮೈಸೂರಿನಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಳ ಹಿನ್ನೆಲೆ ಮಹಾನಗರ ಪಾಲಿಕೆಯು ಕೊರೊನಾ ಟೆಸ್ಟ್ ಕೇಂದ್ರಗಳನ್ನು ಮತ್ತಷ್ಟು ಹೆಚ್ಚಿಸಿದೆ.
ಮೈಸೂರಿನಲ್ಲಿ ಕೊರೊನಾ ಸೋಂಕು ದಿನ ಕಳೆದಂತೆ ಹೆಚ್ಚುತ್ತಿರುವ ಪರಿಣಾಮ ಕೊರೊನಾ ಹರಡುವಿಕೆಗೆ ಕಡಿವಾಣ...
ಯುಪಿಎಸ್ ಸಿ ಪೂರ್ವಭಾವಿ ಪರೀಕ್ಷೆ : 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ ಜಾರಿ
ಮೈಸೂರು,ಅಕ್ಟೊಂಬರ್,04,2020(www.justkannada.in) : ನಗರದ 14 ಪರೀಕ್ಷಾ ಕೇಂದ್ರಗಳಲ್ಲಿ ಯುಪಿಎಸ್ ಸಿ ಪೂರ್ವಭಾವಿ ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಭಾನುವಾರ ಯುಪಿಎಸ್ ಸಿ ಪೂರ್ವಭಾವಿ ಪರೀಕ್ಷೆ ನಡೆಯುತ್ತಿದ್ದು, ಮುಂಜಾಗ್ರತಾ...
ದಸರಾ ಗಜಪಡೆ ಸಿಬ್ಬಂದಿ ಕೊರೊನಾ ವರದಿ ನೆಗೆಟಿವ್ : ತಾಲೀಮು ಆರಂಭ
ಮೈಸೂರು,ಅಕ್ಟೊಂಬರ್,04,2020(www.justkannada.in) ; ದಸರಾ ಗಜಪಡೆಯ ಎಲ್ಲಾ ಸಿಬ್ಬಂದಿಗಳ ಕೊರೊನಾ ವರದಿಯು ನೆಗೆಟಿವ್ ಬಂದಿದೆ.
ಜಿಲ್ಲಾ ಆರೋಗ್ಯಾಧಿಕಾರಿ ನೇತೃತ್ವದಲ್ಲಿ ನಿನ್ನೆಯಷ್ಟೇ ಗಜಪಡೆಯ ಮಾವುತ, ಕಾವಾಡಿಗಳಿಗೆ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಮಾವುತ ಕಾವಾಡಿಗಳು ಹಾಗೂ ಸಹಾಯಕ ಸಿಬ್ಬಂದಿ...
ಮಾಟಮಂತ್ರದಿಂದಾಗಿ ನನ್ನ ಪತ್ನಿ ಬದಲಾಗಿದ್ದಾರೆ : ಕೆ.ಕಲ್ಯಾಣ ಆರೋಪ
ಬೆಳಗಾವಿ,ಅಕ್ಟೊಂಬರ್,04,2020(www,justkannada.in) : ನನ್ನ ಪತ್ನಿ ತುಂಬಾ ಒಳ್ಳೆಯವರು. ಮಾಟಮಂತ್ರದಿಂದಾಗಿ ಅವರು ಬದಲಾಗಿದ್ದಾರೆ. ಮಾಟಮಂತ್ರ ಮಾಡಿರುವ ಗಂಗಾ ಮತ್ತು ಶಿವಾನಂದ ವಾಲಿ ದೂರು ದಾಖಲಿಸುತ್ತೇನೆ ಎಂದು ಚಿತ್ರಸಾಹಿತಿ ಕೆ.ಕಲ್ಯಾಣ್ ಆರೋಪಿಸಿದರು.ನಮ್ಮ ಮದುವೆಯಾಗಿ 15 ವರ್ಷವಾಗಿದೆ....



