ಸಚಿವ ಸ್ಥಾನಕ್ಕೆ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ರಾಜೀನಾಮೆ
ಬೆಂಗಳೂರು, ಅಕ್ಟೊಂಬರ್,04,2020(www.justkannada.in) : ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನಿಶ್ಚಯಿಸಿದಂತೆ ರಾಜೀನಾಮೆ ನೀಡಿದ್ದೇನೆ. ಎಲ್ಲವೂ ನಮ್ಮ ಮೇಲೆ ನಿಂತಿಲ್ಲ. ಕೆಲವೊಂದು ವ್ಯವಸ್ಥೆ ಮೇಲೆ ನಿಂತಿದೆ. ಪಕ್ಷ ಸಂಘಟನೆಗೆ ಮೊದಲ...
ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ : ಸಚಿವ ಆನಂದ್ ಸಿಂಗ್
ಬೆಂಗಳೂರು,ಅಕ್ಟೊಂಬರ್,04,2020(www.justkannada.in) : ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಮ್ಮ ಸರಕಾರ ಅವಧಿ ಪೂರ್ಣಗೊಳಿಸುತ್ತದೆ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.ಕಾರ್ಯಕ್ರಮವೊಂದರಲ್ಲಿ ಸರ್ಕಾರ ಯಾವಾಗ ಇರುತ್ತೋ, ಯಾವಾಗ ಹೋಗುತ್ತೋ ಎಂದು ಹೇಳಿಲ್ಲ. ಮಾಧ್ಯಮಗಳಲ್ಲಿ...
ಹೃದಯಾಘಾತದಿಂದ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ ನಿಧನ
ತುಮಕೂರು,ಅಕ್ಟೊಂಬರ್,04,2020(www.justkannada.in) : ತುಮಕೂರು ಜಿಲ್ಲೆಯ ಗೋಡೇಕೆರೆ ಮಠದ ಸ್ಥಿರ ಪಟ್ಟಾಧ್ಯಕ್ಷ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ(65) ಭಾನುವಾರ ಹೃದಯಾಘಾತದಿಂದ ಮಠದಲ್ಲಿಯೇ ನಿಧನರಾಗಿದ್ದಾರೆ.ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್ ಶಾಖಾ ಮಠದಲ್ಲಿ ರಂಭಾಪುರಿ ವಿದ್ಯಾಸಂಸ್ಥೇಯನ್ನು ಸ್ವಾಮೀಜಿ ಮುನ್ನಡೆಸುತ್ತಿದ್ದರು. ಸ್ವಾಮೀಜಿ...
ಪತ್ರಕರ್ತರು ಆರೋಗ್ಯ ಕಾರ್ಡ್ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ
ಬೆಂಗಳೂರು, ಅಕ್ಟೋಬರ್ ,3,2020(www.justkannada.in): ಪ್ರತಿಯೊಬ್ಬರು ಉತ್ತಮ ಆರೋಗ್ಯಕ್ಕಾಗಿ, ಸುರಕ್ಷತಾ ಕ್ರಮಗಳನ್ನು ಹೊಂದುವುದು ಅತ್ಯಗತ್ಯವಾಗಿದ್ದು, ಪ್ರಜಾಪ್ರಭುತ್ವದ ನಾಲ್ಕನೇ ಆಧಾರಸ್ತಂಭವಾಗಿರುವ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರು ಹಾಗೂ ಅವರ ಕುಟುಂಬದವರಿಗೆ ಸರ್ಕಾರದಿಂದ ಕಲ್ಪಿಸಲಾಗಿರುವ ಆರೋಗ್ಯ ಸೌಲಭ್ಯಗಳ...
ಬಿಹಾರದಲ್ಲಿ ಸಾಮೂಹಿಕ ಅತ್ಯಾಚಾರ : ಯುವತಿ ಆತ್ಮಹತ್ಯೆಗೆ ಶರಣು
ಪಾಟ್ನಾ,ಅಕ್ಟೊಂಬರ್,03,2020(www.justkannda.in) : ಉತ್ತರ ಪ್ರದೇಶದ ಹಥ್ರಾಸ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಬಿಹಾರದಲ್ಲಿ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.
ಬಿಹಾರದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಆಕೆ ಆತ್ಮಹತ್ಯೆ...
ಹತ್ರಾಸ್ ನಲ್ಲಿ ಯುವತಿ ಮೇಲೆ ಅತ್ಯಾಚಾರ ಖಂಡಿಸಿ ಎಬಿವಿಪಿ ಪ್ರತಿಭಟನೆ …
ಮೈಸೂರು,ಅಕ್ಟೋಬರ್,3,2020(www.justkannada.in): ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣವನ್ನ ಖಂಡಿಸಿ ಮೈಸೂರಿನಲ್ಲಿ ಎಬಿವಿಪಿ ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾಧಿಕಾರಿ ಕಛೇರಿ ಮುಂದೆ ಜಮಾಯಿಸಿದ ಎಬಿವಿಪಿ ಕಾರ್ಯಕರ್ತರು ಸಾಮೂಹಿಕ...
ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು : ಠಾಣೆ ಮೆಟ್ಟಿಲೇರಿದ ದಂಪತಿ
ಬೆಳಗಾವಿ,ಅಕ್ಟೊಂಬರ್,03,2020(www.justkannada.in) : ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಕೆ.ಕಲ್ಯಾಣ್ ದಂಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆಂಬ ಮಾಹಿತಿ ತಿಳಿದು ಬಂದಿದೆ.
ಬೆಳಗಾವಿಯ ಮಾಳಮಾರುತಿ ಠಾಣೆಗೆ ಕೆ.ಕಲ್ಯಾಣ್ ಅವರು ಪತ್ನಿ ಅಶ್ವಿನಿ ಕಾಣೆಯಾಗಿದ್ದಾರೆ ಎಂದು ದೂರು...
ತಜ್ಞರ ಸಮಿತಿಯಲ್ಲಿ ಕರ್ನಾಟಕಕ್ಕೆ ಪ್ರಾತಿನಿಧ್ಯ ನೀಡಿ- ಕೇಂದ್ರ ಸಚಿವರಿಗೆ ಟಿ.ಎಸ್.ನಾಗಾಭರಣ ಪತ್ರ….
ಬೆಂಗಳೂರು,ಅಕ್ಟೋಬರ್,3,2020(www.justkannada.in): ಭಾರತೀಯ ಸಂಸ್ಕೃತಿಯ ಉಗಮ ಮತ್ತು ವಿಕಾಸವನ್ನು ಸಮಗ್ರವಾಗಿ ಅಧ್ಯಯನ ನಡೆಸಲು ರಚಿಸಲಾದ ತಜ್ಞರ ಸಮಿತಿಗೆ ಕರ್ನಾಟಕದ ಪ್ರತಿನಿಧಿಯನ್ನು ನೇಮಕ ಮಾಡಿಕೊಳ್ಳುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು, ಕೇಂದ್ರ ಸರ್ಕಾರದ...
ಡ್ರಗ್ಸ್ ಮಾಫಿಯಾ ಚೈನ್ ಲಿಂಕ್ ಮುಕ್ತಾಯವಾಗುವವರೆಗೂ ವಿಚಾರಣೆ : ಪೊಲೀಸ್ ಆಯುಕ್ತ ವಿಕಾಸ ಕುಮಾರ್
ಮಂಗಳೂರು,ಅಕ್ಟೊಂಬರ್,03,2020(www.justkannada.in) : ಡ್ರಗ್ಸ್ ಮಾಫಿಯಾ ಚೈನ್ ಲಿಂಕ್ ಮುಕ್ತಾಯಗೊಳ್ಳುವವರೆಗೂ ವಿಚಾರಣೆ ಮಾಡುತ್ತೇವೆ. ಮಾಹಿತಿಗಾಗಿ ಮತ್ತೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಬಹುದು ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಸ ಕುಮಾರ್ ಹೇಳಿದ್ದಾರೆ.ಡ್ರಗ್ಸ್ ಮಾಫಿಯಾ...
ರೈತರ ಪಾಲಿನ ಕರಾಳ ಮಸೂದೆಗಳ ರದ್ದುಪಡಿಸುವಂತೆ ಆಗ್ರಹ: ‘ಕೈ’ ಮುಖಂಡರಿಂದ ಮನವಿ ಸಲ್ಲಿಕೆ
ಮೈಸೂರು,ಅಕ್ಟೊಂಬರ್,03,2020(www.justkannada.in) : ರೈತರ ಪಾಲಿನ ಕರಾಳ ಮಸೂದೆಗಳನ್ನು ರದ್ದುಪಡಿಸುವಂತೆ ಮೈಸೂರು ನಗರ ಮತ್ತು ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಶನಿವಾರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಮೈಸೂರು...



