ಉತ್ತರ ಪ್ರದೇಶದಲ್ಲಿ ರಾಮರಾಜ್ಯ ಅಲ್ಲ ರಾವಣ ರಾಜ್ಯವಿದೆ- ಯೋಗಿ ಸರ್ಕಾರದ ವಿರುದ್ಧ ಎಸ್.ಆರ್ ಪಾಟೀಲ್ ವಾಗ್ದಾಳಿ…
ಬಾಗಲಕೋಟೆ,ಅಕ್ಟೋಬರ್,3,2020(www.justkannada.in): ಹಾಡಹಗಲೇ ಅತ್ಯಾಚಾರವೆಸಗಿ ಬೆನ್ನುಮೂಳೆ ಮುರಿದು ನಾಲಿಗೆ ಸೀಳಿ ಕೊಲೆ ಮಾಡ್ತಾರೆ ಅಂದ್ರೆ ಅದು ರಾಮರಾಜ್ಯವಲ್ಲ. ರಾಮಮಂದಿರ ಕಟ್ಟಿ ರಾಮರಾಜ್ಯ ಮಾಡ್ತಾರೆ ಅಂದುಕೊಂಡಿದ್ವಿ. ಆದರೆ ಯೋಗಿ ಆದಿತ್ಯನಾಥ್ ರಾವಣ ರಾಜ್ಯ ಮಾಡಿದ್ದಾರೆ ಎಂದು...
ಜಾತಿವಾರು ಜನಗಣತಿ ವರದಿ ಬಿಡುಗಡೆಗಾಗಿ ಸಹಿ ಸಂಗ್ರಹ ಅಭಿಯಾನ
ಮೈಸೂರು,ಅಕ್ಟೊಂಬರ್,03,2020(www.justkannada.in) : ಜಾತಿವಾರು ಜನಗಣತಿ ವರದಿ ಹಾಗೂ ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ವರದಿ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.
ಶನಿವಾರ ನಗರದ ಪುರಭವನದ...
ಕ್ಯಾನ್ಸರ್ ಸಂಬಂಧಿತ ಸಂಶೋಧಾನಗೆಂದು 300 ಕೋಟಿ ರೂ.ಗಳ ಅನುದಾನ ನೀಡಿ ಚೀನಾ ನೀಡಿರುವ ಆಹ್ವಾನದ ಬಗ್ಗೆ ಪ್ರೊ.ಕೆ.ಎಸ್.ರಂಗಪ್ಪ ಹೇಳಿದ್ದೇನು...
ಮೈಸೂರು, ಅ.03, 2020 : (www.justkannada.in news) : ನಾನು ಮೊದಲಿಗೆ ಭಾರತೀಯ, ವಿಜ್ಞಾನಿ, ವಿಶ್ರಾಂತ ಕುಲಪತಿ, ರಸಾಯನಶಾಸ್ತ್ರ..ಎಲ್ಲವೂ ನಂತರದ್ದು. ನನ್ನ ದೇಶದ ನಿಲುವೇ ನನ್ನ ನಿಲುವು. ಇದಕ್ಕೆ ವಿರುದ್ಧವಾಗಿ ನಾನೆಂದು ಹೋಗೆನು...
ಯಾವುದೇ ಕಾರಣಕ್ಕೂ ಎಪಿಎಂಸಿ ಮುಚ್ಚಲ್ಲ : ಕೇಂದ್ರ ಸಚಿವ ಡಿವಿ ಸದಾನಂದಗೌಡ ಹಾಗೂ ಎಸ್.ಟಿ ಸೋಮಶೇಖರ್ ಸ್ಪಷ್ಟನೆ…
ದಕ್ಷಿಣ ಕನ್ನಡ,ಅಕ್ಟೋಬರ್,3,2020(www.justkannada.in): ಎಪಿಎಂಸಿಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ. ರೈತರಿಗೆ ಮುಕ್ತ ಮಾರುಕಟ್ಟೆ ಒದಗಿಸಿ ಪೈಪೋಟಿ ಕಲ್ಪಿಸುವ ಕೆಲಸವನ್ನು ನಾವು ಮಾಡಿದ್ದೇವೆ. ಇನ್ನಷ್ಟು ಮೂಲಸೌಕರ್ಯವನ್ನು ಒದಗಿಸಲಿದ್ದೇವೆ. ಕಾಯ್ದೆ ತಿದ್ದುಪಡಿ ಬಗ್ಗೆ ವಿರೋಧ ಪಕ್ಷದವರು ಅಪಪ್ರಚಾರ...
ಯುನೈಟೆಡ್ ಇಂಡಿಯ ಇನ್ಸೂರೆನ್ಸ್ ಕಂಪೆನಿ ವಿರುದ್ಧ ನೊಟೀಸ್ ನೀಡುವಂತೆ ಅಧಿಕಾರಿಗಳಿಗೆ ಸಚಿವ ಬಿ.ಸಿ.ಪಾಟೀಲ್ ಸೂಚನೆ
ಬೆಂಗಳೂರು,ಅಕ್ಟೋಬರ್,3,2020(www.justkannada.in): ರೈತರಿಗೆ ಸರಿಯಾಗಿ ವಿಮೆ ಪಾವತಿಸದ ಹಾಗೂ ಕೃಷಿ ಇಲಾಖೆಯ ಸಭೆಗಳಿಗೆ ಸರಿಯಾಗಿ ಹಾಜರಾಗಿ ಮಾಹಿತಿ ನೀಡದ ಯುನೈಟೆಡ್ ಇಂಡಿಯ ಇನ್ಸೂರೆನ್ಸ್ ಕಂಪೆನಿ ವಿರುದ್ಧ ನೊಟೀಸ್ ನೀಡುವಂತೆ ಕೃಷಿ ಇಲಾಖಾಧಿಕಾರಿಗಳಿಗೆ ಕೃಷಿ ಸಚಿವ...
ಅನುಶ್ರೀ ವಿಚಾರದಲ್ಲಿ ಕೇಳಿ ಬಂದ ಆ ಮಾಜಿ ಸಿಎಂ ಯಾರು, ಹೆಸರು ಹೇಳಿ…? ಹೆಚ್.ಡಿ ಕುಮಾರಸ್ವಾಮಿ ಒತ್ತಾಯ…
ಬೆಂಗಳೂರು,ಅಕ್ಟೋಬರ್,3,2020(www.justkannada.in): ಡ್ರಗ್ಸ್ ಮಾಫಿಯಾಗೆ ಸ್ಯಾಂಡಲ್ ವುಡ್ ನಂಟು ಸಂಬಂಧ ನಿರೂಪಕಿ ಅನುಶ್ರೀ ಪ್ರಕರಣದ ವಿಚಾರವಾಗಿ ಮಾಜಿ ಸಿಎಂ ಒತ್ತಡವಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಈ ಕುರಿತು ಮಾತನಾಡಿರುವ ಮಾಜಿ ಸಿಎಂ...
ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವರದಿ ಸ್ವೀಕಾರಕ್ಕೆ ಆಗ್ರಹ: ಹಿಂದುಳಿದ ಜಾತಿಗಳ ಒಕ್ಕೂಟದ ಹೋರಾಟಕ್ಕೆ ಮಾಜಿ ಸಿಎಂ...
ಬೆಂಗಳೂರು,ಅಕ್ಟೋಬರ್,3,2020(www.justkannada.in): ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸರ್ಕಾರ ಕೂಡಲೇ ಸ್ವೀಕಾರ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು...
ಡ್ರಗ್ಸ್ ಮಾಫಿಯಾ : ನಟಿಯರ ತೇಜೋವಧೆ ಸರಿಯಲ್ಲ ಎಂದ ಕಾಂಗ್ರೆಸ್ ಶಾಸಕ
ಬೆಂಗಳೂರು,ಅಕ್ಟೊಂಬರ್,03,2020(www.justkannada.in) : ಸಿನಿಮಾ ನಟಿಯರ ತೇಜೋವಧೆ ಸರಿಯಲ್ಲ. ಅವರು ಅನೇಕ ಒಳ್ಳೆಯ ಸಿನಿಮಾ ಕೊಟ್ಟಿರುತ್ತಾರೆ. ಅವರ ತಪ್ಪಿಗೆ ಗೌಪ್ಯವಾಗಿ ಶಿಕ್ಷೆಕೊಡಬೇಕು ಬಹಿರಂಗಪಡಿಸಬಾರದು ಎಂದು ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪೂರ್ ಹೇಳಿದರು.ಸ್ಯಾಂಡಲ್ ವುಡ್ ಡ್ರಗ್ಸ್...
ನೂತನ ಆಡಳಿತ ಕಚೇರಿ ಮತ್ತು ಸಭಾಭವನ ಉದ್ಘಾಟನೆ: ಜೇನುತುಪ್ಪಕ್ಕೆ ಆಯುರ್ವೇದ ಔಷಧ ಶಕ್ತಿ- ಕೇಂದ್ರ ಸಚಿವ ಡಿ.ವಿ ಸದಾನಂದಗೌಡ…
ದಕ್ಷಿಣ ಕನ್ನಡ,ಅಕ್ಟೋಬರ್,3,2020(www.justkannada.in): ಆಯುರ್ವೇದ ಔಷಧ ಪದ್ಧತಿಯಲ್ಲಿ ಹಲವಕ್ಕೆ ಜೇನುತುಪ್ಪ ಬೇಕೇ ಬೇಕು. ಇದರಲ್ಲಿ ಅಷ್ಟು ಅದ್ಭುತ ಶಕ್ತಿ ಇದೆ. ಹೀಗಾಗಿ ಇದಕ್ಕೆ ತನ್ನದೇ ಆದ ಮಹತ್ವವಿದೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ...
ಖಾಯಂ ಉದ್ಯೋಗ ನೀಡುವಂತೆ ಒತ್ತಾಯ: ಏಷಿಯನ್ ಪೇಯಿಂಟ್ ಕಾರ್ಖಾನೆ ವಿರುದ್ಧ ರೈತರಿಂದ ಪ್ರತಿಭಟನೆ…
ಮೈಸೂರು,ಅಕ್ಟೋಬರ್,3,2020(www.justkannada.in): ರೈತರ ಜಮೀನು ಪಡೆದು ನಂತರ ರೈತರ ಮಕ್ಕಳಿಗೆ ಉದ್ಯೋಗ ನೀಡುವುದಾಗಿ ಹೇಳಿ ಈಗ ಬೇರೆ ಕಡೆ ಉದ್ಯೋಗ ನೀಡುತ್ತಿರುವುದನ್ನ ವಿರೋಧಿಸಿ ಮೈಸೂರಿನಲ್ಲಿ ಏಷಿಯನ್ ಪೇಯಿಂಟ್ ಕಾರ್ಖಾನೆ ವಿರುದ್ಧ ಇಮ್ಮಾವು ರೈತರು ಇಂದು...



