ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯ ಬರ್ಬರ ಹತ್ಯೆ…
ಕಲ್ಬರ್ಗಿ,ಅಕ್ಟೋಬರ್,3,2020(www.justkannada.in): ಮನೆಮುಂದೆ ಮಲಗಿದ್ಧ ದಂಪತಿಯನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲ್ಬುರ್ಗಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕಮಲಾಪುರ ತಾಲ್ಲೂಕಿನ ದಿನಸಿ ಕೆ.ತಾಂಡಾದಲ್ಲಿ ಈ ಘಟನೆ ನಡೆದಿದೆ. ಪತಿ ಮಾರುತಿ ಮತ್ತು ಪತ್ನಿ ಶಾರದಾ...
ಆರ್.ಆರ್.ನಗರ ಉಪ ಚುನಾವಣೆ: ಜೆಡಿಎಸ್ ನಿಂದ ಮೂವರ ಹೆಸರು: ವರಿಷ್ಠರಿಂದ ಅಂತಿಮ ತೀರ್ಮಾನ…
ಬೆಂಗಳೂರು.ಅಕ್ಟೋಬರ್,2,2020(www.justkannada.in): ಆರ್.ಆರ್.ನಗರ ಉಪ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ನಿಂದ ಪ್ರಾಮಾಣಿಕ ಕಾರ್ಯಕರ್ತರಿಗೆ ಈ ಬಾರಿ ಟಿಕೆಟ್ ಕೊಡಬೇಕು ಅಂತ ತೀರ್ಮಾನವಾಗಿದೆ ಎಂದು ಎಂಎಲ್ಸಿ ಅಪ್ಪಾಜಿಗೌಡ ತಿಳಿಸಿದ್ದಾರೆ.
ಕುಮಾರಸ್ವಾಮಿ ನೇತೃತ್ವದ ಸಭೆ ಮುಕ್ತಾಯವಾಗಿದ್ದು ಸಭೆ ಬಳಿಕ...
ಬೈಲಕುಪ್ಪೆಯಲ್ಲಿ ಟಿಬೆಟಿಯನ್ನರಿಂದ ಚೀನಾ ವಸ್ತುಗಳಿಗೆ ಬಹಿಷ್ಕಾರ ಹಾಕಿ ಆಕ್ರೋಶ…
ಮೈಸೂರು,ಅಕ್ಟೊಬರ್,2,2020(www.justkannada.in): ಪದೇ ಪದೇ ಚೀನಾ ದೇಶವು ಭಾರತದ ಗಡಿ ತಂಟೆಗೆ ಬರುವುತ್ತಿರುವುದನ್ನು ಖಂಡಿಸಿ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆಯಲ್ಲಿ ಟಿಬೆಟಿಯನ್ನರು ಚೀನಾ ವಸ್ತುಗಳನ್ನ ಸುಟ್ಟು ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಭಾರತದ ಗಡಿಯಲ್ಲಿ...
ಮೈಸೂರಿನಲ್ಲಿ ನೂತನ ಪ್ಲಾಸ್ಮಾ ಕೇಂದ್ರ ಉದ್ಘಾಟನೆ…
ಮೈಸೂರು, ಅಕ್ಟೋಬರ್,2,2020(www.justkannada.in): ಮೈಸೂರಿನ ಕೆ. ಆರ್. ಆಸ್ಪತ್ರೆಯಲ್ಲಿ ನೂತನವಾಗಿ ಆರಂಭವಾಗಿರುವ ಪ್ಲಾಸ್ಮಾ ಕೇಂದ್ರವನ್ನ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಉದ್ಘಾಟಿಸಿದರು.
ಕೊರೋನಾ ಸೋಂಕಿತರ ಚಿಕಿತ್ಸೆಗೆ ಪ್ಲಾಸ್ಮಾ ನೆರವಾಗುವ ಹಿನ್ನೆಲೆ, ಕೆ. ಆರ್. ಆಸ್ಪತ್ರೆಯ...
ಸರ್ಕಾರಗಳು ಎಲ್ಲಿಯವರೆಗೆ ಇರುತ್ತೋ, ಹೋಗುತ್ತೋ ಯಾರಿಗೂ ಗೊತ್ತಿಲ್ಲ : ಸಚಿವ ಆನಂದ್ ಸಿಂಗ್
ಬೆಂಗಳೂರು,ಅಕ್ಟೊಂಬರ್,02,2020(www.justkannada.in) : ಸರ್ಕಾರಗಳು ಎಲ್ಲಿಯವರೆಗೆ ಇರುತ್ತೋ, ಹೋಗುತ್ತೋ ಯಾರಿಗೂ ಗೊತ್ತಿಲ್ಲ. ಕ್ಷೇತ್ರಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.ಬೆಂಗಳೂರಿನ ಕಾರ್ಯಕ್ರಮದಲ್ಲಿ ಇಂದು ಭಾಗವಹಿಸಬೇಕಿತ್ತು. ಆದರೆ, ನನ್ನ ಕ್ಷೇತ್ರಕ್ಕೆ...
ಮೈಸೂರು ದಸರಾ ಆಚರಣೆ: ಜಿಲ್ಲಾಡಳಿತಕ್ಕೆ ಪ್ರಮೋದಾದೇವಿ ಒಡೆಯರ್ ಎಚ್ಚರಿಕೆ….
ಮೈಸೂರು,ಅಕ್ಟೋಬರ್,2,2020(www.justkannada.in): ರಾಜ್ಯದಲ್ಲಿ ಕೊರೋನಾ ಭೀತಿ ನಡುವೆ ಮೈಸೂರು ದಸರಾ ಮಹೋತ್ಸವ ಆಚರಣೆಗೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದ್ದು ಈ ಮಧ್ಯೆ ಇಂದು ಅರಮನೆಗೆ ಗಜಪಡೆ ಪ್ರವೇಶದ ಮೂಲಕ ನಾಡಹಬ್ಬದ ಸಂಭ್ರಮ ಪ್ರಾರಂಭವಾಗಿದೆ.
ಮೈಸೂರು ಸೇರಿ...
ಅರಮನೆಗೆ ಆನೆ ಆಗಮನ: ಕರೋನಾ ಮಾಯ, ಸಂಪೂರ್ಣ ಜನಮಯ….!
ಮೈಸೂರು,ಅ,2,2020(www.justkannada.in): ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನ ಸರಳ ಮತ್ತು ಸಾಂಪ್ರದಾಯಿಕವಾಗಿ ಆಚರಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಕರೋನಾ ಭೀತಿ ಹಿನ್ನೆಲೆಯಲ್ಲಿ ಹಲವಾರು ಮುಂಜಾಗ್ರತೆಗೆ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಜಂಬೂ ಸವಾರಿಯಲ್ಲಿ...
ಸಚಿವ ಸಿ.ಟಿ.ರವಿ ರಾಜೀನಾಮೆ ವಿಚಾರದ ಬಗ್ಗೆ ನಳಿನ್ ಕುಮಾರ್ ಕಟೀಲ್ ಏನಂದ್ರು….
ಬೆಂಗಳೂರು,ಅಕ್ಟೊಂಬರ್,02,2020(www.justkannada.in) : ಬಿಜೆಪಿಯಲ್ಲಿ ಒಬ್ಬರಿಗೆ ಒಂದು ಹುದ್ದೆ ಎನ್ನುವ ನಿಯಮವಿದೆ. ಅದನ್ನು ಗಮನಿಸಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ರಾಜೀನಾಮೆ ನೀಡುತ್ತಾರೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಬಿಜೆಪಿ...
‘ಮಹರ್ಷಿ ವಾಲ್ಮೀಕಿ – ಮಹರ್ಷಿ ವ್ಯಾಸ ಅಧ್ಯಯನ ಪೀಠ’ ಆರಂಭಿಸಲು ಮೈಸೂರು ವಿವಿ ಸಿಂಡಿಕೇಟ್ ಅನುಮೋದನೆ
ಮೈಸೂರು,ಅಕ್ಟೊಂಬರ್,02,2020(www.justkannada.in) : ಇದೇ ಮೊದಲ ಬಾರಿಗೆ ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯ ‘’ಮಹರ್ಷಿ ವಾಲ್ಮೀಕಿ - ಮಹರ್ಷಿ ವ್ಯಾಸ ಅಧ್ಯಯನ ಪೀಠ’’ ಆರಂಭಿಸಲು ಮುಂದಾಗಿದೆ.ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ...
ದಸರಾ ಸಾಮಾಜಿಕ ಅಂತರ ಕಡ್ಡಾಯ, ಮಾಸ್ಕ್ ಹಾಕದಿದ್ರೆ ದಂಡ- ಸಚಿವ ಎಸ್ ಟಿ ಸೋಮಶೇಖರ್ ಎಚ್ಚರಿಕೆ
ಮೈಸೂರು, ಅಕ್ಟೋಬರ್,2,2020(www.justkannada.in): ಉಸ್ತುವಾರಿ ಸಚಿವನಾಗಿ ಮೊದಲ ಬಾರಿಗೆ ಮೈಸೂರು ದಸರಾ ಆಚರಣೆಯಲ್ಲಿ ಭಾಗಿಯಾಗುತ್ತಿರುವುದಕ್ಕೆ ಬಹಳ ಸಂತೋಷವಾಗುತ್ತಿದೆ. ಕೋವಿಡ್ 19 ರ ಈ ಸಂದರ್ಭದಲ್ಲಿ ಎಲ್ಲರೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಹಾಗೂ ಮಾಸ್ಕ್ ಧರಿಸಲೇಬೇಕು....



