Monday, July 6, 2026

BDA Apartments

Home Blog Page 3751

ಖಾಸಗಿ ಸಹಭಾಗಿತ್ವದಲ್ಲಿ ಕೋವಿಡ್‌ ಪ್ರಯೋಗಾಲಯ ಸ್ಥಾಪನೆಗೆ ಟೆಂಡರ್ : ಸಚಿವ ಸುಧಾಕರ್

0
ಬೆಂಗಳೂರು,ಅಕ್ಟೊಂಬರ್,02,2020(www.justkannada.in) : ಖಾಸಗಿ ಸಹಭಾಗಿತ್ವದಲ್ಲಿ ಕೋವಿಡ್ ಪ್ರಯೋಗಾಲಯಗಳ ಸ್ಥಾಪನೆಗೆ ಸರ್ಕಾರ ನಿರ್ಧರಿಸಿದ್ದು, ಈ ವಾರದಲ್ಲಿ ಟೆಂಡರ್ ಕರೆಯಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಯೂರೋಫಿನ್ಸ್‌ ಕ್ಲಿನಿಕಲ್‌ ಜೆನೆಟಿಕ್‌ ಇಂಡಿಯಾ  ಸಂಸ್ಥೆ  ವೈಟ್‌ಫೀಲ್ಡ್‌ನಲ್ಲಿ...

 ಅತ್ಯಾಚಾರಿಗಳ ಗಲ್ಲಿಗೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ 

0
ಮೈಸೂರು,ಅಕ್ಟೊಂಬರ್,02,2020(www.justkannada.in) : ಉತ್ತರ ಪ್ರದೇಶದಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಮೇಲೆ ಪೊಲೀಸರು ಕೈ ಮಾಡಿರುವುದು ಖಂಡಿಸಿ ಹಾಗೂ ಅತ್ಯಾಚಾರಿಗಳನ್ನು ಗಲ್ಲಿಗೇರಿಸಬೇಕೆಂದು ರಾಹುಲ್ ಗಾಂಧಿ ಅಭಿಮಾನಿ ಬಳಗದ ವತಿಯಿಂದ ಮೌನ...

ಪರಿಸರ ಸ್ನೇಹಿ ಸಂಚಾರ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ: ಸೈಕಲ್ ಜಾಥಾಗೆ ಚಾಲನೆ….

0
ಬೆಂಗಳೂರು,ಅಕ್ಟೋಬರ್,2,2020(www.justkannada.in)  ಗಾಂಧಿ ಜಯಂತಿ ಸ್ಮರಣೆಯ ಅಂಗವಾಗಿ ಪಾಲಿಕೆ ಸಹಯೋಗದಲ್ಲಿ ಬೆಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಆಯೋಜಿಸಿದ್ದ ವಿಧಾನಸೌಧದಿಂದ ಮಹಾತ್ಮಗಾಂಧಿ ರಸ್ತೆ ಕಬ್ಬನ್ ಪಾರ್ಕ್ ವರೆಗಿನ ಶಾಂತಿಗಾಗಿ ಸೈಕಲ್ ಜಾಥಾಕ್ಕೆ ಇಂದು ಚಾಲನೆ ನೀಡಲಾಯಿತು. ಪರಿಸರ...

ಕೃಷಿ ವಿರೋಧಿ ಮಸೂದೆಗಳ ಜಾರಿಗೆ ಖಂಡನೆ: ಐಕ್ಯ ಹೋರಾಟ ಸಮಿತಿಯಿಂದ ಉಪವಾಸ ಸತ್ಯಾಗ್ರಹ..

0
ಮೈಸೂರು,ಸೆಪ್ಟೆಂಬರ್,02,2020(www.justkannada.in) : ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೃಷಿ ವಿರೋಧಿ ಮಸೂದೆಗಳನ್ನು ವಿರೋಧಿಸಿ ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಸಮಿತಿ ವತಿಯಿಂದ ಉಪವಾಸ ಸತ್ಯಾಗ್ರಹ ನಡೆಸಲಾಯಿತು. ನಗರದ ಗಾಂಧಿವೃತ್ತದಲ್ಲಿ ಶುಕ್ರವಾರ...

ಮೈಸೂರು ವಿಭಾಗಕ್ಕೆ 8,600 ಕೋಟಿ ರೂ. ಸಾಲ ಯೋಜನೆ : ಸಚಿವ ಎಸ್.ಟಿ.ಸೋಮಶೇಖರ್

0
ಮೈಸೂರು,ಅಕ್ಟೊಂಬರ್,02,2020(www.justkannada.in) : ವಿವಿಧ ಸಹಕಾರ ಕ್ಷೇತ್ರಗಳ ಮೈಸೂರು ವಿಭಾಗದ ಸುಮಾರು 8600 ಕೋಟಿ ರೂ.ಸಾಲ ನೀಡಲು ಆರ್ಥಿಕ ಸ್ಪಂದನ ಕಾರ್ಯಕ್ರಮದಡಿ ಯೋಜನೆ ರೂಪಿಸಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ...

ಚುನಾವಣೆ ವ್ಯವಸ್ಥೆ ಬದಲಿಗೆ ವಾಟಾಳ್ ನಾಗರಾಜ್ ಹೊಸಸೂತ್ರ…

0
ರಾಮನಗರ, ಅಕ್ಟೋಬರ್,2,2020(www.justkannada.in): ದೇಶದ ಚುನಾವಣೆ ವ್ಯವಸ್ಥೆ ಬದಲಾವಣೆಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೊಸಸೂತ್ರ ನೀಡಿದ್ದಾರೆ. ಚುನಾವಣಾ ವ್ಯವಸ್ಥೆ ಬದಲಾಗಬೇಕು. ಐದು ಕೋಟಿಗೂ ಹೆಚ್ಚಾಗಿ ಹಣ ಹೊಂದಿರುವವರು ಚುನಾವಣೆಗೆ ನಿಲ್ಲಬಾರದೆಂದು ವಾಟಾಳ್ ನಾಗರಾಜು...

ಐಪಿಎಲ್: ಸನ್‌ರೈಸರ್ಸ್ ಹೈದಬಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಯಾರಿಗೆ ಶುಭ ಶುಕ್ರವಾರ ?!

0
ಅಬುದಾಭಿ, ಅಕ್ಟೋಬರ್ 02, 2020 (www.justkannada.in): ಸನ್‌ರೈಸರ್ಸ್ ಹೈದಬಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಶುಕ್ರವಾರ ಮುಖಾಮುಖಿಯಾಗುತ್ತಿದೆ. ಈ ಎರಡು ತಂಡಗಳು ಆಡಿರುವ ಮೂರು ಪಂದ್ಯಗಳಲ್ಲಿ ಎರಡು ಸೋಲು ಹಾಗೂ ಒಂದು ಗೆಲುವನ್ನು ಕಂಡಿದೆ....

ಮೈಸೂರು ದಸರಾ: ಅರಮನೆ ಪ್ರವೇಶಿಸಿದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗೆ ಜಿಲ್ಲಾಡಳಿತದಿಂದ ಸ್ವಾಗತ…

0
ಮೈಸೂರು,ಅಕ್ಟೋಬರ್,2,2020(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು  ಸಾಂಸ್ಕೃತಿಕ ನಗರಿ ಮೈಸೂರಿನ ಅರಮನೆಗೆ ಆಗಮಿಸಿದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗೆ ಜಿಲ್ಲಾಡಳಿತದ ವತಿಯಿಂದ ಪೂಜೆ ಸಲ್ಲಿಸಿ ಸ್ವಾಗತಿಸಲಾಯಿತು. ಅರಮನೆ ಪ್ರವೇಶಿಸಿದ ಕ್ಯಾಪ್ಟನ್ ಅಭಿಮನ್ಯು...

ಅನುಷ್ಕಾ ಶೆಟ್ಟಿ ಟ್ವಿಟ್ಟರ್ ಗೆ ಎಂಟ್ರಿ ಕೊಟ್ಟ ಕೆಲವೇ ಗಂಟೆಗಳಲ್ಲಿ 9 ಲಕ್ಷ ಫಾಲೋವರ್ಸ್

0
ಬೆಂಗಳೂರು, ಅಕ್ಟೋಬರ್ 02, 2020 (www.justkannada.in): ನಟಿ ಅನುಷ್ಕಾ ಶೆಟ್ಟಿ ಟ್ವಿಟರ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಹೌದು. ತಡವಾಗಿಯಾದರೂ ನಟಿ ಅನುಷ್ಕಾ ಟ್ವಿಟರ್‌ ನಲ್ಲಿ ಖಾತೆ ತೆರೆದಿದ್ದಾರೆ. ಟ್ವಿಟ್ಟರ್ ಗೆ ಎಂಟ್ರಿ ಕೊಟ್ಟ ಕೆಲವೇ ಗಂಟೆಗಳಲ್ಲಿ ಸುಮಾರು 9...

 ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿಚಾರದಲ್ಲಿ ರಾಜಕೀಯ ಹಸ್ತಕ್ಷೇಪ ಖಂಡನೀಯ-ರಘು ಆಚಾರ್…

0
ಬೆಂಗಳೂರು,ಅಕ್ಟೋಬರ್,2,2020(www.justkannada.in):  ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರನ್ನ ನೇಮಕ ಮಾಡಿರುವ ಸರ್ಕಾರದ ಕ್ರಮದಲ್ಲಿ ಕೆಲವು ಮುಖಂಡರು ರಾಜಕೀಯ ಹಸ್ತಕ್ಷೇಪ ಮಾಡುತ್ತಿರುವುದು ಖಂಡನೀಯ ಎಂದು ವಿಧಾನಪರಿಷತ್ ಸದಸ್ಯ ರಘು ಆಚಾರ್ ಹೇಳಿದ್ದಾರೆ. ಈ ಕುರಿತು ಪತ್ರಿಕಾ...