ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ: ಕೋವಿಡ್ ಸ್ಪಂದನೆಗಾಗಿ ಆರ್ಥಿಕ ಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಎಸ್ ಟಿ...
ಮೈಸೂರು,ಅಕ್ಟೋಬರ್,2,2020(www.justkannada.in): ಕೋವಿಡ್ 19 ರ ಅಂಗವಾಗಿ ಮೈಸೂರು ವಿಭಾಗದಲ್ಲಿ ಆರ್ಥಿಕ ಸ್ಪಂದನಕ್ಕೆ ಇಂದು ಸಹಕಾರ ಇಲಾಖೆ ಮೂಲಕ ಚಾಲನೆ ನೀಡುತ್ತಿದ್ದೇವೆ. ಇದರ ವ್ಯಾಪ್ತಿಗೆ 8 ಜಿಲ್ಲೆಗಳು ಬರಲಿದ್ದು, ರೈತರು, ಸಣ್ಣ ರೈತರು, ಉದ್ದಿಮೆದಾರರು,...
ಮೈಸೂರು ದಸರಾ 2020: ಇಂದು ಗಜಪಡೆಯ ಸಾಂಪ್ರದಾಯಿಕ ಸ್ವಾಗತಕ್ಕೆ ಸಿದ್ಧತೆ.
ಮೈಸೂರು,ಅಕ್ಟೋಬರ್,2,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಈಗಾಗಲೇ ಮೈಸೂರಿಗೆ ಆಗಮಿಸಿ ಅರಣ್ಯಭವನದಲ್ಲಿ ಬೀಡು ಬಿಟ್ಟಿರುವ ದಸರಾ ಗಜಪಡೆಯನ್ನ ಸ್ವಾಗತಿಸಲು ಮೈಸೂರು ಜಿಲ್ಲಾಡಳಿತ ಮತ್ತು ಅರಮನೆ ಮಂಡಳಿ ಸಜ್ಜಾಗಿದೆ.
ಕ್ಯಾಪ್ಟನ್ ಅಭಿಮನ್ಯು ನೇತೃತ್ವದ...
ಮುನಿರತ್ನಗೆ ಟಿಕೆಟ್ ಸಿಗಲ್ಲ ಅಂತಾ ಬಿಜೆಪಿ ಕಾರ್ಯಕರ್ತರೇ ಹೇಳುತ್ತಿದ್ದಾರೆ – ಸಂಸದ ಡಿ.ಕೆ ಸುರೇಶ್…
ಬೆಂಗಳೂರು,ಅಕ್ಟೋಬರ್,1,2020(www.justkannada.in): ಆರ್ ಆರ್ ನಗರ ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮುನಿರತ್ನಗೆ ಟಿಕೆಟ್ ಸಿಗಲ್ಲ ಅಂತ ನಾನು ಹೇಳುತ್ತಿಲ್ಲ. ಮುನಿರತ್ನಗೆ ಟಿಕೆಟ್ ಸಿಗಲ್ಲ ಅಂತಾ ಬಿಜೆಪಿ ಕಾರ್ಯಕರ್ತರೇ ಹೇಳುತ್ತಿದ್ದಾರೆ ಬಿಜೆಪಿ ಕಾರ್ಯಕರ್ತರೇ ಹೇಳುತ್ತಿದ್ದಾರೆ ಎಂದು...
ಮೈತ್ರಿ ವಿಚಾರ: ಕಾಂಗ್ರೆಸ್ ವಿರುದ್ಧ ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ…
ಬೆಂಗಳೂರು, ಅಕ್ಟೋಬರ್,1,2020( www.justkannada.in): ಆರ್ ಆರ್ ನಗರ ಮತ್ತು ಶಿರಾ ಉಪಚುನಾವಣೆ ಕಣ ರಂಗೇರಿದ್ದು ಈ ನಡುವೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ಟರ್...
ಶಿರಾ ಬೈ ಎಲೆಕ್ಷನ್: ಕೊರೊನಾ ನಿಯಮ ಉಲ್ಲಂಘಿಸಿದ್ರೆ ಕಾನೂನು ಕ್ರಮ- ಡಿಸಿ ಡಾ.ರಾಕೇಶ್ ಎಚ್ಚರಿಕೆ
ತುಮಕೂರು,ಅಕ್ಟೊಂಬರ್,01,2020(www.justkannada.in) : ನವೆಂಬರ್ 3ರಂದು ಶಿರಾ ಉಪಚುನಾವಣೆ ಹಿನ್ನೆಲೆ ರಾಜಕೀಯ ಪಕ್ಷಗಳು ಕೊರೊನಾ ನಿಯಮ ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಕಾನೂನು ರೀತಿ ಕ್ರಮ ಎಂದು ತುಮಕೂರು ಜಿಲ್ಲಾಧಿಕಾರಿ ಡಾ.ರಾಕೇಶ್ ಹೇಳಿದ್ದಾರೆ.ಶಿರಾ ಉಪಚುನಾವಣೆ...
ಶಾಲೆ- ಕಾಲೇಜು ಆರಂಭ ವಿಚಾರ; ಶೀಘ್ರವೇ ಸ್ಪಷ್ಟ ಮಾಹಿತಿ –ಡಿಸಿಎಂ ಅಶ್ವಥ್ ನಾರಾಯಣ್….
ಬೆಂಗಳೂರು,ಅಕ್ಟೋಬರ್,1,2020(www.justkannada.in): ರಾಜ್ಯದಲ್ಲಿ ಶಾಲಾ- ಕಾಲೇಜುಗಳನ್ನು ಆರಂಭ ಮಾಡುವ ಬಗ್ಗೆ ಶೀಘ್ರದಲ್ಲೇ ಸ್ಪಷ್ಟ ಮಾಹಿತಿಯನ್ನು ಸರ್ಕಾರ ನೀಡಲಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ಬೆಂಗಳೂರಿನಲ್ಲಿ ಇಂದು...
ರೋಗನಿರೋಧಕ ಗುಣ ಹೊಂದಿರುವ ಬಹುತೇಕ ಬೇವಿನ ಮರಗಳಿಗೆ ಈಗ ‘ DIE BACK ‘ ಸಂಕಷ್ಟ.
ಮೈಸೂರು, ಅ.01, 2020 : (www.justkannada.in news) : ಹಲವಾರು ರೋಗನಿರೋಧಕ ಗುಣಗಳನ್ನು ಹೊಂದಿರುವ ಬೇವಿನ ಮರಕ್ಕೆ ಕಾಣಿಸಿಕೊಂಡಿರುವ 'ಡೈ ಬ್ಯಾಕ್ ' ರೋಗ ಇದೀಗ ವ್ಯಾಪಕವಾಗುತ್ತಿದೆ. ಇದರಿಂದ ಇಡೀ ಗಿಡವೇ ಒಣಗಿ...
ಮಗುವನ್ನ ಅಪಹರಿಸಿದ್ದ ಆರೋಪಿ ತಮಿಳುನಾಡಿನಲ್ಲಿ ಅಂದರ್ : ಮರಳಿ ತಾಯಿ ಮಡಿಲು ಸೇರಿದ ಬೆಂಗಳೂರು ಬಾಲಕಿ…
ಕನ್ಯಾಕುಮಾರಿ,ಅಕ್ಟೋಬರ್,1,2020(www.justkannada.in): ಕರ್ನಾಟಕದ ಬೆಂಗಳೂರು ಮೂಲದ ಬಾಲಕಿ ಮತ್ತು ಕೇರಳ ಮೂಲದ ಮತ್ತೊಂದು ಮಗುವನ್ನು ಅಪಹರಿಸಿದ್ದ ಆರೋಪಿಯು ಕನ್ಯಾಕುಮಾರಿ ಜಿಲ್ಲೆಯ ಕಾಳಿಕಾವಿಲೈ ಬಳಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಕೇರಳದ ತಿರುವನಂತಪುರಂ ಬಳಿಯ ಕಟ್ಟಕ ಮೂಲದ 54...
ಹತ್ರಾಸ್ ಗೆ ತೆರಳುತ್ತಿದ್ದ ‘ಕೈ’ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಪೊಲೀಸರ ವಶಕ್ಕೆ…
ಹೊಸದಿಲ್ಲಿ,ಅಕ್ಟೋಬರ್,1,2020(www.justkannada.in): ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಾಲ್ವರು ಕಾಮುಕರಿಂದ ದಲಿತ ಯುವತಿ ಮೇಲೆ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಕುಟುಂಬಸ್ಥರನ್ನ ಭೇಟಿಯಾಗಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ...



