Monday, July 6, 2026

BDA Apartments

Home Blog Page 3754

ಹತ್ರಾಸ್ ನಲ್ಲಿ ಯುವತಿ ಮೇಲೆ ಅತ್ಯಾಚಾರ ಕೊಲೆ ಕೇಸ್: ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಪ್ರತಿಭಟನೆ

0
ಮೈಸೂರು,ಅಕ್ಟೊಂಬರ್,01,2020(www.justkannada.in) : ಉತ್ತರಪ್ರದೇಶದಲ್ಲಿ ದಲಿತ ಯುವತಿಯ ಮೇಲೆ ನಡೆದ ಅತ್ಯಾಚಾರ, ಅಮಾನುಷ ಕೃತ್ಯ ಖಂಡಿಸಿ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು. ನಗರದ...

ಹಕ್ಕೊತ್ತಾಯಗಳಿಗೆ ಆಗ್ರಹಿಸಿ ಪ್ರತಿಭಟನೆ

0
ಮೈಸೂರು,ಅಕ್ಟೊಂಬರ್,01,2020(www.justkannada.in)  : ಹಲವು ಹಕ್ಕೊತ್ತಾಯಗಳಿಗೆ ಆಗ್ರಹಿಸಿ ಇಂದು ಪಿಂಚಣಿದಾರರು ಸಂಘಟನೆಗಳು ಜತೆಯಾಗಿ ಸಮನ್ವಯ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಗುರುವಾರ ಜಮಾವಣೆಗೊಂಡ ಪ್ರತಿಭಟನಕಾರರು ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು. ಸಮನ್ವಯ...

ಶ್ರೀರಾಂಪುರದಲ್ಲಿ ಸ್ಮಶಾನ ಜಾಗ ಒತ್ತುವರಿ ಖಂಡಿಸಿ ಪ್ರತಿಭಟನೆ

0
ಮೈಸೂರು,ಅಕ್ಟೊಂಬರ್,01,2020(www.justkannada.in) : ಕೆ.ಆರ್.ನಗರ ತಾಲೂಕಿನ ಶ್ರೀರಾಂಪುರದಲ್ಲಿ ದಲಿತರ ಸ್ಮಶಾನ ಜಾಗವನ್ನು ಅಧಿಕಾರಿಗಳ ನಿರ್ಲಕ್ಷ್ಯದಿಂದ ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಿ ಸಮತಾ ಸೈನಿಕ ದಳದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.ಜಿಲ್ಲಾಧಿಕಾರಿಗಳ ಕಚೇರಿ ಬಳಿ ಬುಧವಾರ ಜಮಾವಣೆಗೊಂಡ...

ಮಾಸ್ಕ್ ಧರಿಸದವರಿಗೆ ಒಂದು ಸಾವಿರ ರೂ. ದಂಡ ವಿಚಾರ: ಇನ್ನೂ ಆದೇಶ ಬಂದಿಲ್ಲ ಎಂದ ಬಿಬಿಎಂಪಿ ಆಯುಕ್ತ ಮಂಜುನಾಥ್...

0
ಬೆಂಗಳೂರು,ಅಕ್ಟೋಬರ್,1,2020(www.justkannada.in):  ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದೇ ಓಡಾಡುವವರಿಗೆ  ಒಂದು ಸಾವಿರ ರೂ. ದಂಡ  ವಿಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಇನ್ನೂ ಯಾವುದೇ ಆದೇಶ ಬಂದಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟನೆ...

ಲಾಕ್ ಡೌನ್ ಬಳಿಕ ಮೊದಲ ಸಿನಿಮಾ ಬಗ್ಗೆ ರಾಮ್ ಗೋಪಾಲ್ ವರ್ಮಾ ಸುಳಿವು

0
ಹೈದರಾಬಾದ್,ಅಕ್ಟೋಬರ್,1,2020(www.justkannada.in):  ಅಕ್ಟೋಬರ್ 15 ರಿಂದ ಶೇಕಡಾ 50 ರಷ್ಟು ಜನರನ್ನು ಒಳಗೊಂಡಂತೆ ಚಿತ್ರಮಂದಿರಗಳು ತೆರೆಯಬಹುದು ಎಂದು ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು ಥಿಯೇಟರ್ ತೆರೆಯಲು ಅನುಮತಿ ಸಿಕ್ಕ ಬೆನ್ನಲ್ಲೆ  ನಿರ್ದೇಶಕ ರಾಮ್ ಗೋಪಾಲ್ ವರ್ಮಾ...

ಬಾಬ್ರಿ ಮಸೀದಿ ತೀರ್ಪಿನ ಬಗ್ಗೆ ನಟಿ ಪ್ರಣಿತಾ ಟ್ವೀಟ್

0
  ಬೆಂಗಳೂರು,ಅಕ್ಟೋಬರ್,1,2020(www.justkannada.in): ನಿನ್ನೆಯಷ್ಟೇ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಹೊರಬಿದ್ದು ಈ ಬೆನ್ನಲ್ಲೇ ಸ್ಯಾಂಡಲ್ ವುಡ್ ನಟಿ ಪ್ರಣೀತಾ  ಟ್ವೀಟ್ ಮಾಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ನಟಿ ಪ್ರಣೀತಾ,  ಕರಸೇವಕರ ಮೇಲೆ ಪೊಲೀಸರ...

ಮೈಸೂರು ದಸರಾ: ಅನುದಾನದ ವಿಚಾರದಲ್ಲಿ ರಾಜ್ಯ ಸರ್ಕಾರ ‘ಚಾಕೊಲೇಟ್’ ಕೊಟ್ಟಿದೆ-ಮೈಸೂರು ಮೇಯರ್ ತಸ್ನೀಂ ವ್ಯಂಗ್ಯ…

0
ಮೈಸೂರು,ಅಕ್ಟೋಬರ್,1,2020(www.justkannada.in):  ಮೈಸೂರು ದಸರಾಗೆ ಪಾಲಿಕೆಯಿಂದ ಸಿದ್ಧತೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮೈಸೂರು ಮಹಾನಗರ ಪಾಲಿಕೆ ಮೇಯರ್ ತಸ್ನೀಂ,  ಅನುದಾನದ ವಿಚಾರದಲ್ಲಿ ರಾಜ್ಯ ಸರ್ಕಾರ 'ಚಾಕೊಲೇಟ್' ಕೊಟ್ಟಿದೆ ಎಂದು ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಮೈಸೂರು...

ದಸರಾ ಆಚರಣೆಗೆ ಸಕಲ ಸಿದ್ಧತೆ: ಹೆಚ್ಚು ಜನಸಂದಣಿ ಉಂಟಾಗದಂತೆ ಕ್ರಮ- ಮೈಸೂರು ಡಿಸಿ ರೋಹಿಣಿ ಸಿಂಧೂರಿ…

0
ಮೈಸೂರು, ಅಕ್ಟೋಬರ್,1,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಆಚರಣೆಯನ್ನು ಬಹಳ ಎಚ್ಚರಿಕೆಯಿಂದ ಸುರಕ್ಷಿತವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು. ವಿಶ್ವವಿಖ್ಯಾತ ದಸರಾ ಮಹೋತ್ಸವದ ಗಜಪಯಣ ಆರಂಭಕ್ಕೆ...

ಅತ್ಯಾಚಾರಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ದಸಂಸದಿಂದ ಪ್ರತಿಭಟನೆ

0
ಮೈಸೂರು,ಅಕ್ಟೊಂಬರ್,01,2020(www.justkannada.in) :  ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ಪುರಭವನದ ಎದುರಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಗುರುವಾರ ಜಮಾವಣೆಗೊಂಡ ಪ್ರತಿಭಟನಕಾರರು ಉತ್ತರ...

ಡಾ. ಬಿ.ಆರ್ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

0
ಮೈಸೂರು,ಅಕ್ಟೊಂಬರ್,01,2020(www.justkannada.in) :  ಡಾ.ಬಿ.ಆರ್.ಅಂಬೇಡ್ಕರ್ ಭವನದ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸುವಂತೆ ಒತ್ತಾಯಿಸಿ ಜೈಭೀಮ್ ದಲಿತ ಆದಿ ದ್ರಾವಿಡ ಯುವಕರ ಅಭಿವೃದ್ಧಿ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ನಗರದ ರೋಟರಿ ಶಾಲೆಯ ರಸ್ತೆಯಲ್ಲಿರುವ ನಲ್ಲಪ್ಪ ಸಂಚಾರಿ ಪೊಲೀಸ್...