Monday, July 6, 2026

BDA Apartments

Home Blog Page 3755

ಒಂದು ವರ್ಷದ ವರ್ಗಾವಣೆಗೆ ಇನ್ಸ್ ಪೆಕ್ಟರ್ ಗೆ 20 ಲಕ್ಷ ರೂ. ಕೇಳುತ್ತಿದ್ದಾರೆ – ರಾಜ್ಯ ಸರ್ಕಾರದ ವಿರುದ್ಧ...

0
ಮೈಸೂರು, ಅಕ್ಟೋಬರ್,1,2020(www.justkannada.in): ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದ್ದು, ಒಂದು ವರ್ಷದ ವರ್ಗಾವಣೆಗೆ ಇನ್ಸ್ ಪೆಕ್ಟರ್ ಗೆ 20 ಲಕ್ಷ ರೂ. ಕೇಳುತ್ತಿದ್ದಾರೆ ಎಂದು ಶಾಸಕ ಹಾಗೂ ಮಾಜಿ ಸಚಿವ ಸಾ.ರಾ ಮಹೇಶ್...

ಉತ್ತರ ಪ್ರದೇಶದಲ್ಲಿ ಮತ್ತೆರಡು ಅತ್ಯಾಚಾರ ಪ್ರಕರಣ: ಗಂಭೀರ ಸ್ಥಿತಿಯಲ್ಲಿದ್ದ ಯುವತಿ ಸಾವು

0
ಬೆಂಗಳೂರು,ಅಕ್ಟೊಂಬರ್,01,2020(www.justkannada.in) : ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರ ಹಾಗೂ ಸಾವಿನ ಪ್ರಕರಣದ ಬೆಂಕಿ ಆರುವ ಮುನ್ನವೇ, ಮತ್ತೆರಡು ಪ್ರಕರಣಗಳು ಬೆಳಕಿಗೆ ಬಂದಿರುವುದು ದುರಂತ. ಯುಪಿಯ ಬಲರಾಮ್ ಪುರದಲ್ಲಿ ಇಬ್ಬರು ಕಾಮುಕರು 22...

ಕೊರೋನಾಗೆ ಮಾಸ್ಕ್ ರಾಮಬಾಣ: ಜನರ ಸುರಕ್ಷತೆಗಾಗಿ ದಂಡ ಏರಿಕೆ- ಡಿಸಿಎಂ ಅಶ್ವಥ್ ನಾರಾಯಣ್….

0
ಬೆಂಗಳೂರು,ಅಕ್ಟೋಬರ್,1,2020(www.justkannada.in):  ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗಿದ್ದು ಈ ಹಿನ್ನೆಲೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಹಾಗೆಯೇ ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳದಲ್ಲಿ ಓಡಾಡುವವರಿಗೆ ದಂಡ ಹಾಕಲಾಗುತ್ತಿದ್ದು ಇದೀಗ ದಂಡದ ಮೊತ್ತವನ್ನು ಏರಿಕೆ ಮಾಡಲಾಗಿದೆ. ಮಾಸ್ಕ್ ಧರಿಸದೇ...

ಗಜಪಡೆಗೆ ವೀರನಹೊಸಹಳ್ಳಿಯಲ್ಲಿ ವಿಶೇಷ ಪೂಜೆ ಸಲ್ಲಿಕೆ, ಮೈಸೂರಿನತ್ತ ಪಯಣ 

0
ಮೈಸೂರು,ಅಕ್ಟೊಂಬರ್,01,2020(www.justkannada.in) : ನಾಡಹಬ್ಬ ದಸರಾ ಮಹೋತ್ಸವ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಆನೆಗಳ ತಂಡವನ್ನು ವೀರನಹೊಸಳ್ಳಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾಂಪ್ರದಾಯಿಕವಾಗಿ ಕರೆತರುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇಂದು ಗಜಪಡೆಯು ಮೈಸೂರಿಗೆ ಆಗಮಿಸಲಿದ್ದು,...

ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಬಹುಕೋಟಿ ಹಣ ದುರ್ಬಳಕೆ ಆರೋಪ: ದಾಖಲೆ ಬಿಡುಗಡೆ ಮಾಡಿದ ಶಾಸಕ ಸಾ.ರಾ...

0
ಮೈಸೂರು,ಅಕ್ಟೋಬರ್,1,2020(www.justkannada.in):  ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ದ ಬಹುಕೋಟಿ ಹಣ ದುರ್ಬಳಕೆ ಮಾಡಿದ ಗಂಭೀರ ಆರೋಪ ಕೇಳಿ ಬಂದಿದೆ. ಮಾಜಿ ಸಚಿವ ಹಾಗೂ ಶಾಸಕ ಸಾರಾ.ಮಹೇಶ್ ಈ ಗಂಭೀರ ಆರೋಪ ಮಾಡಿದ್ದಾರೆ. ಹೌದು,...

ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅನುಮತಿ : ನಿರ್ಮಾಪಕರ ಸಂಘದಿಂದ ವಿರೋಧ

0
ಬೆಂಗಳೂರು,ಅಕ್ಟೊಂಬರ್,01.2020(www.justkannada.in) : ಕೇಂದ್ರ ಸರಕಾರ  ಅನ್ ಲಾಕ್ 5.0 ಮಾರ್ಗಸೂಚಿಯಲ್ಲಿ ಸಿನಿಮಾ ಹಾಲ್ ಗಳ ತೆರೆಯುವುದಕ್ಕೆ ಅನುಮತಿ ನೀಡಿದೆ. ಆದರೆ, ಕೇವಲ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರವೇ ಅನುಮತಿ ನೀಡಿರುವುದು ಸರಿಯಲ್ಲ ಎಂದು ನಿರ್ಮಾಪಕರ...

ಮೈಸೂರು ರೈಲು ವಸ್ತುಸಂಗ್ರಹಾಲಯದಲ್ಲಿ ‘ಕಾಮನ್ ಮ್ಯಾನ್’

0
ಮೈಸೂರು,ಅಕ್ಟೋಬರ್,1,2020(www.justkannada.in): ಚೌಕಳಿಯ ಕೋಟ್ ಮತ್ತು ಗೊಂದಲದ ಮುಖಭಾವ ಹೊಂದಿರುವ ವ್ಯಕ್ತಿಯೊಬ್ಬರ  ಮೈಸೂರು ರೈಲು ವಸ್ತುಸಂಗ್ರಹಾಲಯದಲ್ಲಿದ್ದಾರೆ. ಅವರು ಬೇರೆ ಯಾರೂ ಅಲ್ಲ, ಹೆಚ್ಚು ಇಷ್ಟವಾಗುವ ಮತ್ತು ನಿರಂತರವಾಗಿ ಅನುಸರಿಸಲ್ಪಡುವ ಪ್ರಸಿದ್ಧ ವ್ಯಂಗ್ಯಚಿತ್ರಕಾರ ಆರ್.ಕೆ. ಲಕ್ಷ್ಮಣ್...

ಶಾಲೆ,ಕಾಲೇಜು ಆರಂಭ ಕುರಿತು ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದು, ಹೀಗೆ…

0
ಬೆಂಗಳೂರು,ಅಕ್ಟೊಂಬರ್,1,2020(www.justkannada.in) : ಮಕ್ಕಳ ಆರೋಗ್ಯ ಕಾಪಾಡುವುದೇ ನಮ್ಮ ಧ್ಯೇಯವಾಗಿದೆ. ಹೀಗಾಗಿ, ತರಾತುರಿಯಲ್ಲಿ ಶಾಲೆ,ಕಾಲೇಜು ಆರಂಭಿಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.ಶಾಲೆ,ಕಾಲೇಜುಗಳ ಪ್ರಾರಂಭ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಸಚಿವ...

ಮೈಸೂರು ದಸರಾ: ಇಂದು ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಂ ಸ್ವಾಗತಕ್ಕೆ ಅರಮನೆ ನಗರಿ ರೆಡಿ….

0
ಮೈಸೂರು,ಅಕ್ಟೋಬರ್,1,2020(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಈ ಬಾರಿ ಸರಳ ಮತ್ತು ಸಾಂಪ್ರದಾಯಕವಾಗಿ ನಡೆಯಲಿದ್ದು ಈ ನಡುವೆ ಜಂಬಸವಾರಿಯಲ್ಲಿ ಪಾಲ್ಗೊಳ್ಳಲು ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಆನೆಗಳ ತಂಡ ಇಂದು ಮೈಸೂರಿಗೆ ಬಂದಿಳಿಯಲಿದೆ. ಇಂದು...

 ಶಿರಾ ಕ್ಷೇತ್ರದ ಜನತೆ ಎರಡು ರಾಷ್ಟ್ರೀಯ ಪಕ್ಷಗಳನ್ನ ತಿರಸ್ಕರಿಸಿ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮನವಿ..

0
ತುಮಕೂರು,ಸೆಪ್ಟಂಬರ್,30,2020(www.justkannada.in): ಶಿರಾ ಕ್ಷೇತ್ರದ ಜನತೆ ಎರಡು ರಾಷ್ಟ್ರೀಯ ಪಕ್ಷಗಳನ್ನ ತಿರಸ್ಕರಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ನವೆಂಬರ್ 3 ರಂದು ಶಿರಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಇಂದು  ಮಾತನಾಡಿದ ಹೆಚ್.ಡಿ...