Monday, July 6, 2026

BDA Apartments

Home Blog Page 3756

ಪಬ್ಲಿಸಿಟಿಗಾಗಿ ಮಾತನಾಡೋದು ಸರಿಯಲ್ಲ : ತೇಜಸ್ವಿ ಸೂರ್ಯ ವಿರುದ್ಧ ಡಿ.ಕೆ.ಸುರೇಶ್ ಆಕ್ರೋಶ

0
ಬೆಂಗಳೂರು,ಸೆಪ್ಟೆಂಬರ್,30,2020(www.justkannada.in) :  ಪಬ್ಲಿಸಿಟಿಗಾಗಿ ಮಾತನಾಡೋದು ಸರಿಯಲ್ಲ. ಸಂಸದ ತೇಜಸ್ವಿ ಸೂರ್ಯ ಉಗ್ರರ ಹಬ್ ಅನ್ನುವ ಮಾತನ್ನ ವಾಪಸ್ ಪಡೆಯಬೇಕು. ಇಲ್ಲವಾದರೆ ಜನರೇ ಬುದ್ಧಿ ಕಲಿಸ್ತಾರೆ ಎಂದು ಸಂಸದ ಡಿ.ಕೆ.ಸುರೇಶ್ ಆಕ್ರೋಶವ್ಯಕ್ತಪಡಿಸಿದ್ದಾರೆ.ಸಂಸದ ತೇಜಸ್ವಿ ಸೂರ್ಯ...

ಸೈನಿಕರನ್ನ ಕರೆದುಕೊಂಡು ಹೋಗಿದ್ದಾರೆ. ಮತದಾರರು ಎಲ್ಲಿಯೂ ಹೋಗಿಲ್ಲ : ಸಂಸದ ಡಿ.ಕೆ.ಸುರೇಶ್

0
ಬೆಂಗಳೂರು,ಸೆಪ್ಟೆಂಬರ್,30,2020(www.justkannada.in) : ಸೈನಿಕರನ್ನ ಕರೆದುಕೊಂಡು ಹೋಗಿದ್ದಾರೆ. ಮತದಾರರು ಎಲ್ಲಿಯೂ ಹೋಗಿಲ್ಲ. ಮತದಾರರು ಪಕ್ಷದ ಪರವಾಗಿಯೇ ಇದ್ದಾರೆ. ಉಂಡು ಹೋದ ಕೊಂಡು‌ಹೋದ ಅನ್ನುವಂತಾಗಿದೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.ಆರ್.ಆರ್.ನಗರ ಕ್ಷೇತ್ರದ ಉಪಚುನಾವಣೆ ವಿಚಾರ ಸಂಬಂಧಿಸಿದಂತೆ...

ಆರ್ಕಿಟೆಕ್ಚರ್ ಕೋರ್ಸಿಗೆ ಪ್ರವೇಶ: ಇಂದಿನಿಂದ ಆನ್ ಲೈನ್ ಅರ್ಜಿ ಸಲ್ಲಿಕೆ ಆರಂಭ…

0
ಬೆಂಗಳೂರು,ಸೆಪ್ಟಂಬರ್,30,2020(www.justkannada.in): ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಆರ್ಕಿಟೆಕ್ಚರ್ ಕೋರ್ಸಿಗೆ ಪ್ರವೇಶ ಪಡೆಯಲು ಆರ್ಹತೆಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನಡಸುವ NATA-2020 ರಲ್ಲಿ ಅಥವಾ JEE paper-2 ...

ಡಿಕೆ ಶಿವಕುಮಾರ್ ಆಪ್ತನಿಗೆ ಇಡಿ ನೋಟಿಸ್

0
ಬೆಂಗಳೂರು,ಸೆಪ್ಟೆಂಬರ್,30,2020(www.justkannda.in) : ಡಿ.ಕೆ.ಶಿವಕುಮಾರ್ ಪುತ್ರಿಗೆ ಹಣ ವರ್ಗಾವಣೆ ವಿಚಾರವಾಗಿ ಡಿಕೆಶಿ ಆಪ್ತ ಇಕ್ಬಾಲ್ ಹುಸೇನ್ ಗೆ ಇಡಿ ನೋಟಿಸ್ ನೀಡಿದೆ. ನಾಳೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು, ಡಿ.ಕೆ.ಶಿವಕುಮಾರ್ ಪುತ್ರಿಗೆ ಹಣ ವರ್ಗಾವಣೆ ವಿಚಾರಕ್ಕೆ...

ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳಿಗೆ ಕೊರೆತೆಯಿಲ್ಲ : ಮೈತ್ರಿ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಏನಂದ್ರು…?

0
ಬೆಂಗಳೂರು,ಸೆಪ್ಟೆಂಬರ್,30,2020(www.justkannada.in) : ಶಿರಾ ಮತ್ತು ಆರ್.ಆರ್.ನಗರ  ಉಪಚುನಾವಣೆ ಸಂಬಂಧ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳಿಗೆ ಕೊರೆತೆಯಿಲ್ಲ. ಒಂದೊಂದು ಕ್ಷೇತ್ರದಲ್ಲಿ  ಎಂಟು ಮಂದಿ ಅಭ್ಯರ್ಥಿಗಳು ಇದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ಶಿರಾ ಮತ್ತು ಆರ್.ಆರ್.ನಗರ...

ನಿರುದ್ಯೋಗ, ಆರ್ಥಿಕ ಕುಸಿತ ಬಗ್ಗೆ ಜಾಗೃತಿ ಮೂಡಿಸಲು ಅ.2 ರಿಂದ ಆನ್ ಲೈನ್ ವೆಬಿನಾರ್ -ಎಸ್.ಆರ್.ಹಿರೇಮಠ್  

0
ಮೈಸೂರು,ಸೆಪ್ಟಂಬರ್,30,2020(www.justkannada.in): ನಿರುದ್ಯೋಗ, ಆರ್ಥಿಕ ಕುಸಿತ ಸೇರಿ ಹಲವು ವಿಚಾರಗಳ ಬಗ್ಗೆ ಜನ ಜಾಗೃತಿ ಮೂಡಿಸಲು ಅಕ್ಟೋಬರ್ 2 ರಿಂದ ಆನ್ ಲೈನ್ ವೆಬಿನಾರ್ ಮತ್ತು ಸಭೆಯನ್ನು ಆಯೋಜಿಸಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್...

ಅಂಗಾಂಗ ದಾನ ಮಾಡಿದ ಬಾಲಿವುಡ್ ನಟ ಬಿಗ್ ಬಿ..

0
ಮುಂಬೈ,ಸೆಪ್ಟಂಬರ್, 30,2020(www.justkannada.in): ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಅಂಗಾಂಗ ದಾನ ಮಾಡಿದ್ದಾರೆ. ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಘೋಷಣೆ ಮಾಡಿದ್ದಾರೆ .  ಕೋಟಿನ ಮೇಲೆ ಹಸಿರು ರಿಬ್ಬನ್ ಧರಿಸಿರುವ  ಬಿಗ್ ಬಿ, ನಾನು ಅಂಗಾಂಗ...

ಮೈಸೂರು ಜಿಲ್ಲಾ ಪೊಲೀಸರ ಕಾರ್ಯಾಚರಣೆ: ಗಾಂಜಾ ಸಾಗಿಸುತ್ತಿದ್ದ ನಾಲ್ವರು ಅಂದರ್…

0
ಮೈಸೂರು,ಸೆಪ್ಟಂಬರ್,30,2020(www.justkannada.in): ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ನಾಲ್ವರು ಅಂತರರಾಜ್ಯ ಗಾಂಜಾ ಸಾಗಣೆದಾರರರನ್ನ ಮೈಸೂರು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಮಹಮ್ಮದ್ ಶಾಫಿ, ಸಲೀಂ, ಪಫಿ, ಇಬ್ರಾಹಿಂ ಕುಟ್ಟಿ  ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳು   ಆಂಧ್ರಪ್ರದೇಶದಿಂದ...

ತೆರೆಗೆ ಅಪ್ಪಳಿಸಲು ‘ಯುವರತ್ನ’ ಸಿದ್ಧ..

0
ಬೆಂಗಳೂರು,ಸೆಪ್ಟಂಬರ್,30,2020(www.justkannada.in): ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಯುವರತ್ನ ತೆರೆಗೆ ಬರಲು ರೆಡಿಯಾಗಿದೆ. ಯುವರತ್ನ ಚಿತ್ರ ತಂಡ ಕೋರೋನ ಬರುವ  ಮುನ್ನ ಶೇ 70 ರಷ್ಟು ಚಿತ್ರದ ಚಿತ್ರೀಕರಣವನ್ನು ಮಾಡಲಾಗಿದೆ,...

ಪಾದಚಾರಿಗಳಿಗೆ ಗೂಡ್ಸ್ ಆಟೋ ಡಿಕ್ಕಿ : ಓರ್ವ ಯುವತಿ ಸಾವು

0
ಚಾಮರಾಜನಗರ,ಸೆಪ್ಟೆಂಬರ್,30,2020(www.justkannada.in)  : ಕೊಳ್ಳೇಗಾಲದಿಂದ ಮುಂಡಿಗುಂಡ ಗ್ರಾಮದ ಕಡೆಗೆ ತೆರಳುತ್ತಿದ್ದ ಗೂಡ್ಸ್ ಆಟೋ ರಸ್ತೆ ಬದಿಯಲ್ಲಿ ಸಂಚರಿಸುತ್ತಿದ್ದ ನಾಲ್ವರು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಪಟ್ಟಣದ ಮುಡಿಗುಂಡ ಗ್ರಾಮದವರಾದ ನಿವೇದಿತಾ(38),...