ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿಗೆ ಕ್ಷಣಗಣನೆ…
ಲಖನೌ, ಸೆಪ್ಟಂಬರ್.30,2020(www.justkannada.in): ಬಾಬ್ರಿ ಮಸೀದಿ ಕಟ್ಟಡ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅಂತಿಮ ತೀರ್ಪು ಪ್ರಕಟವಾಗಲಿದೆ.
ಲಖನೌ ಸಿಬಿಐ ವಿಶೇಷ ಕೋರ್ಟ್ ನಿಂದ ಇಂದು ತೀರ್ಪು ಪ್ರಕಟವಾಗಲಿದ್ದು ಎಲ್ಲರ ಚಿತ್ತ ತೀರ್ಪಿನ ಮೇಲಿದೆ. ಬಾಬ್ರಿ...
ಮೈಸೂರು ದಸರಾ: ನಾಳೆ ಸಾಂಸ್ಕೃತಿಕ ನಗರಿಯತ್ತ ಹೆಜ್ಜೆ ಹಾಕಲಿವೆ ಅಭಿಮನ್ಯು ಅಂಡ್ ಟೀಮ್…
ಮೈಸೂರು,ಸೆಪ್ಟಂಬರ್,30,2020(www.justkannada.in): ಕೊರೋನಾ ಹಿನ್ನೆಲೆ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಸರಳ ಮತ್ತು ಸಾಂಪ್ರದಾಯಕವಾಗಿ ಆಚರಿಸಲು ಸರ್ಕಾರ ಮುಂದಾಗಿದ್ದು ಈ ನಡುವೆ ದಸರಾದಲ್ಲಿ ಪಾಲ್ಗೊಳ್ಳಲು ನಾಳೆ ಅಭಿಮನ್ಯು ಅಂಡ್ ಟೀಮ್ ಸಾಂಸ್ಕೃತಿಕ ನಗರಿಯತ್ತ...
ಪ್ರಾದೇಶಿಕ ಭಾಷೆಗಳಲ್ಲಿ ಎನ್.ಇ.ಟಿ ಪರೀಕ್ಷೆ ನಡೆಸಿ- ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಆಗ್ರಹ….
ಬೆಂಗಳೂರು,ಸೆಪ್ಟಂಬರ್,29,2020(www.justkannada.in): ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಸಂಸ್ಥೆಯು ಪ್ರತೀ ವರ್ಷ ಎರಡು ಬಾರಿ ನಡೆಸಲಾಗುವ ಎನ್.ಇ.ಟಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಇರುವುದರಿಂದ ದಕ್ಷಿಣ ರಾಜ್ಯದ ವಿದ್ಯಾರ್ಥಿಗಳಿಗೆ...
ಸಚಿವ ನಾರಾಯಣಗೌಡರ ಪತ್ರಕ್ಕೆ ಸ್ಪಂದನೆ: ಸೂಕ್ತ ನಿರ್ಣಯ ತೆಗೆದುಕೊಳ್ಳುವ ಭರವಸೆ ನೀಡಿದ ಕೇಂದ್ರ ಸಚಿವ ಪಿಯುಷ್ ಗೋಯಲ್…
ಬೆಂಗಳೂರು,ಸೆ, 29,2020(www.justkannada.in): ರೋಸ್ ಓನಿಯನ್ ರಫ್ತಿಗೆ ಇರುವ ನಿರ್ಭಂದ ಸಡಿಲಿಸುವಂತೆ ತೋಟಗಾರಿಕೆ ಸಚಿವ ಡಾ| ನಾರಾಯಣ ಗೌಡ ಅವರು ಬರೆದ ಪತ್ರಕ್ಕೆ ಕೇಂದ್ರ ಸಚಿವ ಪಿಯುಷ್ ಗೋಯಲ್ ಸಕಾರಾತ್ಮಕವಾಗಿ ಸ್ಪಂಧಿಸಿದ್ದಾರೆ.
ಬೆಂಗಳೂರು ರೋಸ್ ಓನಿಯನ್...
ಮೋಟಾರು ವಾಹನ ತೆರಿಗೆ ಇಳಿಕೆ: ಡಿಸಿಎಂ ಲಕ್ಷ್ಮಣ್ ಸವದಿ ಘೋಷಣೆ
ಬೆಂಗಳೂರು,ಸೆಪ್ಟಂಬರ್,29,2020(www.justkannada.in): ಮೋಟಾರು ವಾಹನ ತೆರಿಗೆ ಇಳಿಕೆ ಮಾಡಿ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಘೋಷಣೆ ಮಾಡಿದ್ದಾರೆ.
ಕರ್ನಾಟಕ ಮೋಟಾರು ವಾಹನಗಳ ತೆರಿಗೆ ಅಧಿನಿಯಮ 1957 ( ಕರ್ನಾಟಕ ಕಾಯ್ದೆ 35/1957) ಕಲಂ...
ಪವರ್ ಟಿವಿ ಸುದ್ಧಿವಾಹಿನಿ ಪ್ರಸಾರಕ್ಕೆ ತಡೆ ಒಡ್ಡಿದ ಸರ್ಕಾರದ ಕ್ರಮಕ್ಕೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಖಂಡನೆ….
ಮೈಸೂರು,ಸೆಪ್ಟಂಬರ್,29,2020(www.justkannada.in): ಸಕಾರಣವಿಲ್ಲದೇ ಪವರ್ ಟಿವಿ ಸುದ್ಧಿವಾಹಿನಿ ಪ್ರಸಾರಕ್ಕೆ ತಡೆ ಒಡ್ಡಿದ ಸರ್ಕಾರದ ಕ್ರಮಕ್ಕೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಖಂಡನೆ ವ್ಯಕ್ತಪಡಿಸಿದೆ.
ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ಕ್ಷೇತ್ರದ ಮೇಲೆ ಪದೇ ಪದೇ ಈ...
ಕೋವಿಡ್ ಮಾದರಿ ಸಂಗ್ರಹಕ್ಕೆ ಇನ್ನೂ 25 ತಂಡ ವ್ಯವಸ್ಥೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಡಿಸಿ ರೋಹಿಣಿ ಸಿಂಧೂರಿ ಸೂಚನೆ…
ಮೈಸೂರು,ಸೆಪ್ಟಂಬರ್,29,2020(www.justkannada.in): ಮೈಸೂರು ಜಿಲ್ಲಾಧಿಕಾರಿಯಾಗಿ ಮಂಗಳವಾರ ಅಧಿಕಾರ ವಹಿಸಿಕೊಂಡ ರೋಹಿಣಿ ಸಿಂಧೂರಿ ಅವರು ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿ ಹಾಗೂ ದಸರಾ ಸಿದ್ಧತೆ ಬಗ್ಗೆ ಸಭೆ ನಡೆಸಿ ಮಾಹಿತಿ ಪಡೆದರು.
ಕೋವಿಡ್ ಪರೀಕ್ಷೆಗೆ ಈ ಜಿಲ್ಲೆಯಲ್ಲಿ 70...
ಕೊರೊನಾ ಟೆಸ್ಟ್ ಕಡ್ಡಾಯ : ಬಿಬಿಎಂಪಿಯಿಂದ ಶೀಘ್ರವೇ ಅಧಿಸೂಚನೆ
ಬೆಂಗಳೂರು,ಸೆಪ್ಟೆಂಬರ್,29,2020(www.justkannada.in) : ಕಡ್ಡಾಯವಾಗಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಡೆಗಟ್ಟುವ ಉದ್ದೇಶದಿಂದ ಎಲ್ಲರೂ ಕಡ್ಡಾಯವಾಗಿ...
ಸಂಪುಟದಲ್ಲಿ ಹಲವರು ಕೆಲಸ ಮಾಡಲ್ಲ – ಶಾಸಕ ನೆಹರೂ ಓಲೇಕಾರ್
ಹಾವೇರಿ, ಸೆಪ್ಟೆಂಬರ್, 29,2020(www.justkannada.in) : ಸಂಪುಟದಲ್ಲಿ ಹಲವರು ಕೆಲಸ ಮಾಡಲ್ಲ. ಇದು ಸಿಎಂ, ರಾಜ್ಯಾಧ್ಯಕ್ಷ, ಹೈಕಮಾಂಡ್ ಗೂ ಗೊತ್ತಿದೆ. ಈ ಬಾರಿ ಸಂಪುಟ ವಿಸ್ತರಣೆಯಲ್ಲಿ ನನಗೂ ಅವಕಾಶ ಕೊಡಿ ಎಂದು ಶಾಸಕ ನೆಹರೂ...
ಉಪಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಚಾಮುಂಡಿಬೆಟ್ಟಕ್ಕೆ ಬಿಜೆಪಿ ಮುಖಂಡ ಮುನಿರತ್ನ ಭೇಟಿ…
ಮೈಸೂರು,ಸೆಪ್ಟಂಬರ್,29,2020(www.justkannada.in): ರಾಜರಾಜೇಶ್ವರಿ ನಗರ ಉಪಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಬಿಜೆಪಿ ಮುಖಂಡ ಮುನಿರತ್ನ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ.
ನವೆಂಬರ್ 3 ರಂದು ಆರ್ ಆರ್...



