ಆರ್.ಆರ್ ನಗರ ಬೈಎಲೆಕ್ಷನ್: ಮುನಿರತ್ನ ಪರ ಸಚಿವ ಡಾ.ಕೆ.ಸುಧಾಕರ್ ಬ್ಯಾಟಿಂಗ್
ಬೆಂಗಳೂರು,ಸೆಪ್ಟೆಂಬರ್,29,2020(www.justkannada.in) : ಆರ್.ಆರ್.ನಗರ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಮುನಿರತ್ನ ಪರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಬ್ಯಾಟಿಂಗ್ ಮಾಡಿದ್ದಾರೆ.ಆರ್.ಆರ್.ನಗರ ಉಪಚುನಾವಣೆ ಮುನಿರತ್ನ ಅವರೇ ಅಭ್ಯರ್ಥಿಯಾಗಿದ್ದು,ಗೆಲುವು ಸಾಧಿಸುತ್ತಾರೆ. ಮುನಿರತ್ನ ಅವರಿಗೆ ಅನ್ಯಾಯವಾಗುವುದಿಲ್ಲ....
ಸದನದಲ್ಲಿ ಯಾವುದೇ ಹುರುಳಿಲ್ಲದೆ ಆರೋಪ ಮಾಡಿದ ವ್ಯಕ್ತಿ ಅಂದ್ರೆ ಅದು ಸಿದ್ದರಾಮಯ್ಯ-ಸಚಿವ ಶ್ರೀರಾಮುಲು
ಬೆಂಗಳೂರು,ಸೆಪ್ಟೆಂಬರ್,29,2020(www.justkannada.in) : ಸದನದಲ್ಲಿ ಯಾವುದೆ ಹುರುಳಿಲ್ಲದೆ ಆರೋಪಗಳನ್ನು ಮಾಡಿದ ವ್ಯಕ್ತಿ ಎಂದರೆ ಅದು ಮಾಜಿ ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಆರೋಗ್ಯ ಸಚಿವ ಶ್ರೀರಾಮುಲು ಕಿಡಿಕಾರಿದರು.
ಚಿತ್ರದುರ್ಗದಲ್ಲಿ ಇಂದು ಮಾತನಾಡಿದ ಸಚಿವ ಶ್ರೀರಾಮುಲು, ...
ಗಾಂಜಾ ಸಾಗಿಸುತ್ತಿದ್ದ ವೇಳೆ ಸಿಕ್ಕಿಬಿದ್ದ ಆರೋಪಿಗಳು: ಮಾದಕ ವಸ್ತು ಮತ್ತು ವಾಹನ ಪೊಲೀಸರ ವಶಕ್ಕೆ…
ಮೈಸೂರು,ಸೆಪ್ಟಂಬರ್,29,2020(www.justkannada.in): ಗಾಂಜಾ ಸಾಗಿಸುತ್ತಿದ್ದ ಆರೋಪಿಗಳನ್ನ ಮೈಸೂರಿನ ಕೆ.ಆರ್ ಠಾಣಾ ಪೊಲೀಸರು ಬಂಧಿಸಿ ಗಾಂಜಾ ಸಾಗಿಸುತ್ತಿದ್ದ ವಾಹನವನ್ನ ವಶಕ್ಕೆ ಪಡೆದಿದ್ದಾರೆ.
ಮಹಮ್ಮದ್ ಶಫಿ, ಮಹಮ್ಮದ್ ಅಲಿ, ಮಜೀದ್, ಇಬ್ರಾಹಿಂ ಕುಟ್ಟಿ ಬಂಧಿತ ಆರೋಪಿಗಳು. ಆರೋಪಿಗಳ ಬಳಿ...
ಶಾಲೆಗಳ ಆರಂಭಕ್ಕೆ ಶಿಕ್ಷಣ ಇಲಾಖೆ ಸಿದ್ದತೆ ಹಿನ್ನೆಲೆ: ಮೈಸೂರು ಜಿಲ್ಲೆಯ ಶಿಕ್ಷಕರಿಗೆ ಕೋವಿಡ್ ಟೆಸ್ಟ್
ಮೈಸೂರು,ಸೆಪ್ಟಂಬರ್,29,2020(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು ಸಮುದಾಯಕ್ಕೆ ಹರಡಿದೆ. ನಗರ ಗ್ರಾಮೀಣ ಭಾಗಗಳಲ್ಲೂ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಈ ನಡುವೆ ಕಳೆದ ಆರು ತಿಂಗಳಿನಿಂದ ಬಂದ್ ಮಾಡಲಾಗಿರುವ ಶಾಲೆಗಳನ್ನ ಆರಂಭಿಸಲು ಇದೀಗ ಶಿಕ್ಷಣ...
ಕುರುಬ ಎಸ್.ಟಿ.ಹೋರಾಟ ಸಮಿತಿ ಕರ್ನಾಟಕ ಪದಾಧಿಕಾರಿಗಳ ನೇಮಕ…
ಬೆಂಗಳೂರು,ಸೆಪ್ಟಂಬರ್,29,2020(www.justkannada.in): ಕುರುಬರ ಎಸ್.ಟಿ.ಹೋರಾಟ ಸಮಿತಿ ಕರ್ನಾಟಕ ಪದಾಧಿಕಾರಿಗಳನ್ನ ನೇಮಕ ಮಾಡಲಾಗಿದೆ.
ಇತ್ತೀಚಿಗೆ ಕಾಗಿನೆಲೆ ಮಹಾಸಂಸ್ಥಾನದ ಸ್ವಾಮೀಜಿಗಳಾದ ನಿರಂಜನಾನಂದಪುರಿ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿನ ಸಚಿವ ಕೆ.ಎಸ್. ಈಶ್ವರಪ್ಪ ಅವರ ಮನೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಿದಂತೆ...
ಮೈಕ್ರೊವೇವ್ ಎನರ್ಜಿ ಪ್ರೇರಿತ ಸಾವಯವ ಸಂಶ್ಲೇಷಣೆ ತಂತ್ರಜ್ಞಾನವು ಪ್ರಯೋಜನಕಾರಿ : ಪ್ರೊ.ಕೆ.ಎಸ್.ರಂಗಪ್ಪ
ಮೈಸೂರು,ಸೆಪ್ಟೆಂಬರ್,29,2020(www.justkannada.in) : "ಮೈಕ್ರೊವೇವ್ ಎನರ್ಜಿ ಪ್ರೇರಿತ ಸಾವಯವ ಸಂಶ್ಲೇಷಣೆ ತಂತ್ರಜ್ಞಾನವು ವಿಷಕಾರಿ ರಾಸಾಯನಿಕಗಳ ಬಳಕೆ ಮತ್ತು ಉತ್ಪಾದನೆಯನ್ನು ಕಡಿಮೆ ಮಾಡುತ್ತದೆ ಎಂದು ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಹೇಳಿದರು.
ಮೈಸೂರು ವಿಶ್ವವಿದ್ಯಾನಿಲಯದ ಸಾವಯವ ರಸಾಯನಶಾಸ್ತ್ರ ಹಾಗೂ...
ಶಾಲೆ ಆರಂಭದ ಬಗ್ಗೆ ಶಾಸಕರಿಗೆ ಪತ್ರ ವಿಚಾರ: ಸಚಿವ ಸುರೇಶ್ ಕುಮಾರ್ ನಡೆಗೆ ಸ್ವಪಕ್ಷದವರೇ ಆದ ಹೆಚ್.ವಿಶ್ವನಾಥ್ ಅಸಮಾಧಾನ…
ಮೈಸೂರು,ಸೆಪ್ಟಂಬರ್,29,2020(www.justkannada.in): ಶಾಲೆ ಆರಂಭದ ಬಗ್ಗೆ ಅಭಿಪ್ರಾಯ ಪಡೆಯಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶಾಸಕರಿಗೆ ಪತ್ರ ಬರೆದ ವಿಚಾರ ಕುರಿತು ಸ್ವಪಕ್ಷದವರೇ ಆದ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್...
ಆರ್ ಆರ್ ನಗರ ಮತ್ತು ಶಿರಾ ಬೈ ಎಲೆಕ್ಷನ್ ಗೆ ಡೇಟ್ ಫಿಕ್ಸ್…
ಬೆಂಗಳೂರು,ಸೆಪ್ಟಂಬರ್,29,2020(www.justkannada.in): ರಾಜ್ಯದ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕ ನಿಗದಿಯಾಗಿದೆ.
ಎರಡು ಕ್ಷೇತ್ರಗಳಿಗೆ ನವೆಂಬರ್ 3ರಂದು ಮತದಾನ ನಡೆಯಲಿದ್ದು , ನವೆಂಬರ್ 10ರಂದು ಫಲಿತಾಂಶ ಹೊರಬೀಳಲಿದೆ. ಅಕ್ಟೋಬರ್ 9 ರಿಂದ...
ಡ್ರಗ್ ಲಿಂಕ್: ವಿಚಾರಣೆ ವೇಳೆ ಕಣ್ಣೀರು ಸುರಿಸಿದ ದೀಪಿಕಾ !
ಬೆಂಗಳೂರು, ಸೆಪ್ಟೆಂಬರ್ 29, 2020 (www.justkannada.in): ಬಾಲಿವುಡ್ ಡ್ರಗ್ ಲಿಂಕ್ ವಿಚಾರಣೆಯ ಸಮಯದಲ್ಲಿ ಮೂರು ಬಾರಿ ಕಣ್ಣೀರು ಹಾಕಿದ್ದಾರೆ ನಟಿ ದೀಪಿಕಾ ಪಡುಕೋಣೆ.
ಹೌದು. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ವಿಚಾರಣೆ ಪದೇ ಪದೇ...
ಬಾಂಬೆ ಹೈ ಕೋರ್ಟ್‌ನಲ್ಲಿ ಮುಂಬೈ ಪಾಲಿಕೆ ವಿರುದ್ಧ ಕಂಗನಾ ಅರ್ಜಿ ವಿಚಾರಣೆ ಇಂದು
ಬೆಂಗಳೂರು, ಸೆಪ್ಟೆಂಬರ್ 29, 2020 (www.justkannada.in): ಬಾಂಬೆ ಹೈ ಕೋರ್ಟ್‌ನಲ್ಲಿ ಕಂಗನಾ ರಣಾವತ್ ಅರ್ಜಿ ವಿಚಾರಣೆ ನಡೆಯಲಿದೆ.
ಮುಂಬೈ ಮಹಾನಗರ ಪಾಲಿಕೆ ದ್ವೇಷದಿಂದ ನನ್ನ ಕಚೇರಿ ಉರುಳಿಸಿದೆ, ನಾನು ಸೂಕ್ತ ದಾಖಲೆ ಹಾಗೂ ಪರವಾನಗಿ...



