ನಾಡಹಬ್ಬ ಉದ್ಘಾಟಿಸಿದ ಬಾನು ಭಾವುಕ.
ಮೈಸೂರು,ಸೆಪ್ಟಂಬರ್,22,2025 (www.justkannada.in): 2025ರ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್ ಚಾಲನೆ ನೀಡಿದರು.
ಚಾಮುಂಡೆಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಮೂರ್ತಿಗೆ ವೃಶ್ಚಿಕ ಲಗ್ನದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ...
ದಸರಾ ಉದ್ಘಾಟಕರ ವಿವಾದ: ವಿರೋಧಿಗಳ ಬಾಯಿಗೆ ಸಂವಿಧಾನ ಬೀಗ ಹಾಕಿದೆ-ಸಚಿವ ಹೆಚ್.ಸಿ ಮಹದೇವಪ್ಪ
ಮೈಸೂರು,ಸೆಪ್ಟಂಬರ್,20,2025 (www.justkannada.in): ದಸರಾ ಉದ್ಘಾಟಕರ ವಿವಾದ ವಿಚಾರ ಸಂಬಂಧ ಸುಪ್ರೀಂಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಅವರು ಮಾಜಿ ಸಂಸದ ಪ್ರತಾಪ್ ಸಿಂಹ...
ಯುದ್ಧದಲ್ಲಿ ಹುತಾತ್ಮರಾದ ಹಾಗೂ ಅಂಗವೈಕಲ್ಯರಾದ ಯೋಧರು ಮತ್ತು ಕುಟುಂಬಕ್ಕೆ MDA ನಿವೇಶನ ಪತ್ರ
ಮೈಸೂರು, ಸೆ.೨೦,೨೦೨೫: ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಯುದ್ಧದಲ್ಲಿ ಹುತಾತ್ಮರಾದ ಹಾಗೂ ಅಂಗವೈಕಲ್ಯರಾದ ಯೋಧರು ಮತ್ತು ಕುಟುಂಬಕ್ಕೆ ನಿವೇಶನ ಪತ್ರ ವಿತರಣೆ ಮಾಡಲಾಯಿತು.
ನಾಲ್ವರು ಹುತಾತ್ಮರು ಹಾಗೂ ಮೂವರು ಶಾಶ್ವತ ಅಂಗವೈಕಲ್ಯರಾದವರು ಸೇರಿದಂತೆ ಒಟ್ಟು ೭ ಮಂದಿಗೆ...
ಪತ್ರಕರ್ತರ ಸಹಕಾರ ಸಂಘದ ಆರ್ಥಿಕ ಬಲವರ್ಧನೆಗೆ ಕ್ರಮ: ಅಧ್ಯಕ್ಷ ಕೆ.ದೀಪಕ್ ಭರವಸೆ
ಮೈಸೂರು, ಸೆಪ್ಟಂಬರ್, 20,2025 (www.justkannada.in): ಮೈಸೂರು ಜಿಲ್ಲಾ ಪತ್ರಕರ್ತರ ಅಭ್ಯುದಯ ಸಹಕಾರ ಸಂಘಕ್ಕೆ ಆರ್ಥಿಕ ಚೈತನ್ಯ ತುಂಬಲು ಪಿಗ್ಮಿ ಸಂಗ್ರಹ, ಈ - ಸ್ಟಾಂಪಿಂಗ್ ಸೌಲಭ್ಯ ಮತ್ತು ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ...
ಡಾ.ಬಿ.ಆರ್.ಅಂಬೇಡ್ಕರ್ ಭವನ: ಮುಂದುವರೆದ ಕಾಮಗಾರಿಗಳಿಗೆ ಸಚಿವ ಹೆಚ್.ಸಿ ಮಹದೇವಪ್ಪ ಶಂಕುಸ್ಥಾಪನೆ
ಮೈಸೂರು, ಸೆಪ್ಟೆಂಬರ್,20,2025 (www.justkannada.in): ಡಾ.ಬಿ.ಆರ್.ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಯನ್ನು 23.83 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ ಹೇಳಿದರು.
ನಗರದ...
ದಸರಾ ಅಂಬಾರಿ ಆನೆ ಅಭಿಮನ್ಯುವಿಗೆ ಹೊಸ ಟಾಸ್ಕ್..?
ಬೆಂಗಳೂರು, ಸೆ.೨೦,೨೦೨೫: ನಾಡಹಬ್ಬ ದಸರಾ ಮಹೋತ್ಸವದಲ್ಲಿ ಅಂಬಾರಿ ಆನೆಯಾಗಿರುವ ಕ್ಯಾ. ಅಭಿಮನ್ಯುವಿಗೆ ದಸರಾ ಮುಗಿಯುತ್ತಿದ್ದಂತೆ ಗೋವಾದಲ್ಲಿ ಹೊಸ ಟಾಸ್ಕ್ ಸಿದ್ಧವಾಗಿದೆ.?
ಎಲಿಫ್ಯಾಂಟ್ ಕೂಂಬಿಂಗ್ ಅಪರೇಷನ್ ನಲ್ಲಿ ಪಂಟರ್ ಆಗಿರುವ ಅಭಿಮನ್ಯುವಿನ ಸಾಮರ್ಥ್ಯ ಕರ್ನಾಟಕ ಮಾತ್ರವಲ್ಲ...
ಮೈಸೂರು ಜಿಲ್ಲಾ ಪ್ರವಾಸ: ದಸರಾ ಉದ್ಘಾಟನೆ ಸೇರಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಸಿಎಂ
ಮೈಸೂರು,ಸೆಪ್ಟಂಬರ್,20,2025 (www.justkannada.in): ನಾಳೆಯಿಂದ ಸಿಎಂ ಸಿದ್ದರಾಮಯ್ಯ ಎರಡು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ಸೆಪ್ಟಂಬರ್ 22 ರಂದು ನಡೆಯಲಿರುವ ಮೈಸೂರು ದಸರಾ ಉದ್ಘಾಟನೆ ಸೇರಿ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ನಾಳೆ ಸಂಜೆ...
ಮನೆ ಮನೆಗೂ ಸಂವಿಧಾನ ಪೀಠಿಕೆ ತಲುಪಬೇಕು- ಸಚಿವ ಡಾ. ಹೆಚ್.ಸಿ ಮಹದೇವಪ್ಪ
ಮೈಸೂರು, ಸೆಪ್ಟಂಬರ್, 20,2025 (www.justkannada.in): ನಾವೆಲ್ಲರೂ ಒಂದೇ ಎಂದು ಜಾಗೃತಿ ಮೂಡಿಸುವ ನಮ್ಮ ಭಾರತದ ಸಂವಿಧಾನ ಪೀಠಿಕೆ ಪ್ರತಿ ಮನೆ ಮನೆಗೆ ತಲುಪಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ...
ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ- ಸಿ.ಎಂ ಸಿದ್ದರಾಮಯ್ಯ ಬೇಸರ
ಗದಗ ಸೆಪ್ಟಂಬರ್,20, 2025 (www.justkannada.in): ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿ, ಹಿಂದುಳಿದ ಜಾತಿಯವರ ಮಕ್ಕಳೇ...
ಸಮಾಜಕ್ಕೆ ಬೆಂಕಿ ಹಚ್ಚೋಕೆ ಏನ್ ಮಾಡಬೇಕೋ ಮಾಡಿದ್ದಾರೆ- ಕೇಂದ್ರ ಸಚಿವ HDK ಕಿಡಿ
ಬೆಂಗಳೂರು,ಸೆಪ್ಟಂಬರ್,20,2025 (www.justkannada.in): ಸೆಪ್ಟಂಬರ್ 22 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಇಂದು ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಒಕ್ಕಲಿಗರ ಸಭೆಯಲ್ಲಿ...













