‘ಕಸ್ತೂರಿ ಮಹಲ್’ನ ಸಾನ್ವಿ ಫಸ್ಟ್ ಲುಕ್ ರಿಲೀಸ್
ಬೆಂಗಳೂರು, ಸೆಪ್ಟೆಂಬರ್ 29, 2020 (www.justkannada.in): ಕಸ್ತೂರಿ ಮಹಲ್ ಚಿತ್ರ ತಂಡ ನಾಯಕಿಯ ಫಸ್ಟ್ ಲುಕ್ ರಿಲೀಸ್ ಮಾಡಿದೆ.
ಹೌದು. ಇದೀಗ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಈ ಬಗ್ಗೆ ಟ್ವೀಟರ್‌ನಲ್ಲಿ ಶಾನ್ವಿ...
ಕೊರೋನಾ ನಿಯಂತ್ರಣಕ್ಕೆ ಕ್ರಮ: ದಸರಾ ಆಚರಣೆ ಬಗ್ಗೆ ಮೈಸೂರು ನೂತನ ಡಿ.ಸಿ ರೋಹಿಣಿ ಸಿಂಧೂರಿ ಪ್ರತಿಕ್ರಿಯಿಸಿದ್ದು ಹೀಗೆ…?
ಮೈಸೂರು,ಸೆಪ್ಟಂಬರ್,29,2020(www.justkannada.in): ಮೈಸೂರು ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣ ಮತ್ತು ಮುಂಬರುವ ದಸರಾ ಮಹೋತ್ಸವ ಸವಾಲಿನ ಕೆಲಸವಾಗಿದೆ. ಕೊರೋನಾ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮೈಸೂರು ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು.
ಮೈಸೂರಿನ ನೂತನ...
ಎಸ್‌ಪಿಬಿಗೆ ‘ಭಾರತ ರತ್ನ’ ನೀಡಿ: ಪ್ರಧಾನಿಗೆ ಆಂಧ್ರ ಸಿಎಂ ಪತ್ರ
ಬೆಂಗಳೂರು, ಸೆಪ್ಟೆಂಬರ್ 29, 2020 (www.justkannada.in): ಎಸ್‌ಪಿಬಿಗೆ ಭಾರತ ರತ್ನ ಪ್ರಶಸ್ತಿ ನೀಡಲು ಆಂಧ್ರ ಸಿಎಂ ಜಗನ್ ಒತ್ತಾಯಿಸಿದ್ದಾರೆ.
ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಸಂಬಂಧ ಪತ್ರ ಬರೆದಿದ್ದು ,...
ಶ್ರೀನಿವಾಸ್ ‘ಓಲ್ಡ್ ಮಾಂಕ್’ ರೆಡಿ ! ಕೆಲವೇ ದಿನಗಳ ಶೂಟಿಂಗ್ ಬಾಕಿ
ಬೆಂಗಳೂರು, ಸೆಪ್ಟೆಂಬರ್ 29, 2020 (www.justkannada.in): ಓಲ್ಡ್ ಮಾಂಕ್ ಚಿತ್ರದ ಇನ್ನೊಂದು ಭಾಗದ 15 ದಿನಗಳ ಶೂಟಿಂಗ್ ಅಕ್ಟೋಬರ್ ನಲ್ಲಿ ನಡೆಯಲಿದೆ.
ಓಲ್ಡ್ ಮಾಂಕ್ ಚಿತ್ರದ ನಿರ್ದೇಶಕ ಹಾಗೂ ನಾಯಕ ನಟ ಎಂ ಜಿ...
ಶಾಲಾ, ಕಾಲೇಜು ಆರಂಭಕ್ಕೆ ವಿರೋಧ : ಶಾಸಕ ಪ್ರಿಯಾಂಕ್ ಖರ್ಗೆ
ಬೆಂಗಳೂರು,ಸೆಪ್ಟೆಂಬರ್,29,2020(www.justkannada.in) : ಶಾಲಾ, ಕಾಲೇಜು ಆರಂಭಕ್ಕೆ ವಿರೋಧವಿದ್ದು, ಶಾಲೆ, ಕಾಲೇಜು ಆರಂಭ ಸಂಬಂಧಿಸಿದಂತೆ ಸರಕಾರವು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು.
ಶಾಲೆ,ಕಾಲೇಜು ಆರಂಭಕ್ಕೆ ಸಂಬಂಧಿಸಿದಂತೆ ತಜ್ಞರ ಸಮಿತಿ ರಚಿಸಿ, ಅಭಿಪ್ರಾಯ...
ಬೆಂಗಳೂರು ಉಗ್ರರ ಕೇಂದ್ರ ಎಂಬ ಹೇಳಿಕೆಗೆ ಆಕ್ರೋಶ: ಟ್ವಿಟ್ಟರ್ ನಲ್ಲಿ ಕಿಡಿಕಾರಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…
ಬೆಂಗಳೂರು,ಸೆಪ್ಟಂಬರ್, 29,2020(www.justkannada.in): ಬೆಂಗಳೂರು ಉಗ್ರರ ಕೇಂದ್ರವಾಗಿದೆ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ. ಇಂಥ ಹೇಳಿಕೆಯನ್ನು ಸಮರ್ಥಿಸಲಾಗದೇ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಂಕಟ ಅನುಭವಿಸಿದ್ದನ್ನು...
ಸಿದ್ದರಾಮಯಯ್ಯಗೆ ಮರ್ಯಾದೆ ಇದ್ದರೆ ಮನೆಯಲ್ಲಿ ಕುಳಿತುಕೊಳ್ಳಲಿ : ನಳಿನ್ ಕುಮಾರ್ ಕಟೀಲ್
ಬೆಳಗಾವಿ,ಸೆಪ್ಟೆಂಬರ್, 29,2020(www.justkannada.in) : ಎಪಿಎಂಸಿ ಮತ್ತು ಭೂಸುಧಾರಣಾ ಕಾಯ್ದೆ ತಿದ್ದುಪಡಿ ರೈತರನ್ನು ಎತ್ತಿಕಟ್ಟಿ ಜನವಿರೋಧಿ ನೀತಿ ಅನುಸರಿಸಲಾಗುತ್ತಿದೆ. ಸಿದ್ದರಾಮಯಯ್ಯಗೆ ಮರ್ಯಾದೆ ಇದ್ದರೆ ಮನೆಯಲ್ಲಿ ಕುಳಿತುಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್...
ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅಧಿಕಾರ ಸ್ವೀಕಾರ…
ಮೈಸೂರು,ಸೆಪ್ಟಂಬರ್,29,2020(www.justkannada.in): ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರು ಅಧಿಕಾರ ಸ್ವೀಕರಿಸಿದರು.
ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸಿಬ್ಬಂದಿ ಹೂಗುಚ್ಚ ನೀಡಿ ಸ್ವಾಗತಿಸಿದರು. ಬಳಿಕ ಅಪರ ಜಿಲ್ಲಾಧಿಕಾರಿ ಮಂಜುನಾಥ್ ರೋಹಿಣಿ ಸಿಂಧೂರಿ ಅವರಿಗೆ...
ಡ್ರಗ್ಸ್ ಮಾಫಿಯಾ ಸಂಜನಾ ಗಲ್ರಾನಿ ಆಪ್ತ ಜೋಯೆಬ್ ಸಿಸಿಬಿ ವಶಕ್ಕೆ
ಬೆಂಗಳೂರು,ಸೆಪ್ಟೆಂಬರ್,29,2020(www.justkannada.in) : ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದು, ಈ ನಡುವೆ ಸಂಜನಾ ಆಪ್ತ ಜೋಯೆಬ್ ನನ್ನು ಸಿಸಿಬಿ ವಶಕ್ಕೆ ಪಡೆದಿದ್ದಾರೆ.ದೂಪನಹಳ್ಳಿ ಬಸ್ ನಿಲ್ದಾಣದಲ್ಲಿ ಡ್ರಗ್ಸ್ ರಿಸೀವ್...
ಮಳೆಗೆ ಹಂಪಿ ಐತಿಹಾಸಿಕ ಸಾಲು ಮಂಟಪ ಕುಸಿತ..
ಹೊಸಪೇಟೆ,ಸೆಪ್ಟೆಂಬರ್,29,2020(www.justkannada.in) : ಮೂರು ದಿನಗಳಿಂದ ಸತತ ಸುರಿದ ಮಳೆಗೆ ಹಂಪಿಯ ವಿಜಯ ವಿಠ್ಠಲ ದೇಗುಲದ ಪಕ್ಕದ ಐತಿಹಾಸಿಕ ಸಾಲು ಮಂಟಪ ಕುಸಿದು ಬಿದ್ದಿದೆ.
ಹಂಪಿಯಲ್ಲಿ ಕಳೆದ ಮೂರು ದಿನಗಳಿಂದ ತುಂತುರು ಮಳೆ ಸುರಿದಿತ್ತು. ಹೀಗಾಗಿ,...



