ಮೈಸೂರು ಡಿಸಿ ಶರತ್ ವರ್ಗಾವಣೆ: ಇಡೀ ಕನ್ನಡಿಗರಿಗೆ, ಕನ್ನಡಿಗ ಐಎಎಸ್ ಅಧಿಕಾರಿಗಳಿಗೆ ಆದ ಅಪಮಾನ- ಸರ್ಕಾರದ ವಿರುದ್ಧ ಸಾ.ರಾ...
ಮೈಸೂರು,ಸೆಪ್ಟಂಬರ್,29,2020(www.justkannada.in): ಮೈಸೂರಿನ ಜಿಲ್ಲಾಧಿಕಾರಿ ಬಿ. ಶರತ್ ಅವರನ್ನ ವರ್ಗಾವಣೆ ಮಾಡಿ ಆ ಸ್ಥಾನಕ್ಕೆ ರೋಹಿಣಿ ಸಿಂಧೂರಿ ಅವರನ್ನ ನೇಮಕ ಮಾಡಿರುವುದಕ್ಕೆ ಸರ್ಕಾರದ ವಿರುದ್ಧ ಮಾಜಿ ಸಚಿವ ಹಾಗೂ ಶಾಸಕ ಸಾ.ರಾ ಮಹೇಶ್ ಆಕ್ರೋಶ...
ಮೈಸೂರು ಪಾಲಿಕೆ ಸಿಬ್ಬಂದಿ ಕಾರ್ಯಾಚರಣೆ: ಮಾಸ್ಕ್ ಹಾಕದೆ ಬಂದವರಿಗೆ ಬಿತ್ತು ದಂಡ…
ಮೈಸೂರು,ಸೆಪ್ಟಂಬರ್,29,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು ಈ ಹಿನ್ನೆಲೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸುವುದನ್ನ ಜಿಲ್ಲಾಡಳಿತ ಕಡ್ಡಾಯಗೊಳಿಸಿದೆ.
ಈ ನಡುವೆ ಇಂದು ಬೆಳ್ಳಂ ಬೆಳೀಗ್ಗೆ ಮಾಸ್ಕ್...
ಶಾಲಾ-ಕಾಲೇಜುಗಳ ಪ್ರಾರಂಭದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ : ಸಚಿವ ಎಸ್.ಸುರೇಶ್ ಕುಮಾರ್
ಬೆಂಗಳೂರು,ಸೆಪ್ಟೆಂಬರ್,29,2020(www.justkannada.in) : ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರ್ಕಾರದ ಮುಂದೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್...
ಪವರ್ ಟಿವಿ ವಾಹಿನಿ ಲೈವ್ ಬಂದ್ ತೆರವು ಮಾಡಿಸಿ ನ್ಯಾಯ ದೊರಕಿಸಿ- ಸಿಎಂಗೆ ಶಿವಾನಂದ ತಗಡೂರು ಮನವಿ…
ಬೆಂಗಳೂರು,ಸೆಪ್ಟಂಬರ್,29,2020(www.justkannada.in): ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಪುತ್ರ ಬಿ.ಎಸ್ .ವಿಜಯೇಂದ್ರರ ವಿರುದ್ದ ಭ್ರಷ್ಟಾಚಾರದ ಆರೋಪದ ಸುದ್ದಿಯನ್ನು ನಿರಂತರ ಬಿತ್ತರಮಾಡಿ ಸರಕಾರಕ್ಕೆ ಸವಾಲ್ ಹಾಕಿದ್ದ " ಪವರ್ ಟಿವಿ" ಯ ಆನ್ ಏರ್ ಸ್ಥಗಿತಗೊಳಿಸಲಾಗಿದೆ.
ಈ ಕುರಿತು...
ಚಿರತೆ ದಾಳಿಗೆ ಆರು ಮೇಕೆಗಳು ಬಲಿ : ಜನರಲ್ಲಿ ಆತಂಕ…
ಮಂಡ್ಯ,ಸೆಪ್ಟಂಬರ್.29,2020(www.justkannada.in): ಚಿರತೆ ದಾಳಿಗೆ ಆರು ಮೇಕೆಗಳು ಬಲಿಯಾಗಿರುವ ಘಟನೆ ಹಲಗೂರು ಹೋಬಳಿಯ ಕಾಡಂಚಿನ ಗ್ರಾಮ ಬ್ಯಾಡರಹಳ್ಳಿ ಸಮೀಪ ನಡೆದಿದೆ.
ಬ್ಯಾಡರಹಳ್ಳಿ ಗ್ರಾಮದ ರೈತ ಮಾದೇಗೌಡ ಅವರ 6ಮೇಕೆಗಳನ್ನು ಚಿರತೆ ದಾಳಿ ನಡೆಸಿ ತಿಂದು ಹಾಕಿದೆ....
ಸಂಸದ ತೇಜಸ್ವಿ ಸೂರ್ಯ ರಾಜ್ಯದ ಜನರ ಕ್ಷಮೆಕೇಳಬೇಕು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಬೆಂಗಳೂರು,ಸೆಪ್ಟೆಂಬರ್,28,2020(www.justkannada.in) : ಸಂಸದ ತೇಜಸ್ವಿ ಸೂರ್ಯ ಗಾರ್ಡನ್ ಸಿಟಿ, ಐಟಿ ಸಿಟಿ ಎಂದು ಖ್ಯಾತಿ ಪಡೆದಿರುವ ಬೆಂಗಳೂರನ್ನು ಟೆರರಿಸ್ಟ್ ಹಬ್ ಎನ್ನುವ ಮೂಲಕ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್...
ಮಾಜಿ ಶಾಸಕ ಕಳಲೆ ಕೇಶವಮೂರ್ತಿಗೆ ಕೊರೊನಾ ಸೋಂಕು
ಮೈಸೂರು,ಸೆಪ್ಟೆಂಬರ್,28,2020(www.justkannada.in) : ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರು ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಯಾವುದೇ ರೋಗಲಕ್ಷಣಗಳಿಲ್ಲದಿದ್ದರೂ ಕೋವಿಡ್ ಪಾಸಿಟಿವ್ ಬಂದಿದೆ. ತಮ್ಮನ್ನು ಭೇಟಿ ಮಾಡಲು 15 ದಿನಗಳ...
ಜಾಮೀನು ಅರ್ಜಿ ವಜಾ : ನಟಿ ರಾಗಿಣಿ, ಸಂಜನಾ ಕಣ್ಣಿರು
ಬೆಂಗಳೂರು,ಸೆಪ್ಟೆಂಬರ್,28,2020(www.justkannada.in) : ಜಾಮೀನು ಅರ್ಜಿ ವಜಾ ಮಾಹಿತಿ ತಿಳಿದು ನಟಿಯರಾದ ರಾಗಿಣಿ, ಸಂಜನಾ ಗಲ್ರಾನಿ ಕಣ್ಣಿರು ಹಾಕಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ನಟಿಯರಾದ ರಾಗಿಣಿ, ಸಂಜನಾ ಗಲ್ರಾನಿ ಇಬ್ಬರು ನ್ಯಾಯಾಂಗ ಬಂಧನಕ್ಕೆ...
ಸಚಿವ ಜೆ.ಸಿ.ಮಾಧುಸ್ವಾಮಿಗೆ ಕೊರೊನಾ ದೃಢ
ಬೆಂಗಳೂರು,ಸೆಪ್ಟೆಂಬರ್,28,2020(www.justkannada.in) : ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಯಾವುದೇ ರೋಗಲಕ್ಷಣಗಳಿಲ್ಲದಿದ್ದರೂ ಕೊರೊನಾ ಸೋಂಕಕು ದೃಢಪಟ್ಟಿದೆ. ಹೀಗಾಗಿ, ಹಳೇ ವಿಮಾನನಿಲ್ದಾಣದ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇತ್ತೀಚೆಗೆ ಸಚಿವ ಮಾಧುಸ್ವಾಮಿ...
ಬಂದ್ ಮಾಡುವ ಅವಶ್ಯಕತೆಯಿರಲಿಲ್ಲ : ಕೃಷಿ ಸಚಿವ ಬಿ.ಸಿ.ಪಾಟೀಲ್
ಬೆಂಗಳೂರು,ಸೆಪ್ಟೆಂಬರ್,28,2020(www.justkannada.in) : ಬಂದ್ ಮಾಡುವ ಅವಶ್ಯಕತೆಯಿರಲಿಲ್ಲ. ಆದರೆ, ಇಂದು ಕರ್ನಾಟಕ ಬಂದ್ ಮಾಡಿರುವುದು ದುರದೃಷ್ಟಕರ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಬೇಸರವ್ಯಕ್ತಪಡಿಸಿದ್ದಾರೆ.
ರೈತ ಮುಖಂಡರೊಂದಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸಭೆ ಮಾಡಿ ತಿದ್ದುಪಡಿಯಿಂದ ರೈತರಿಗಾಗುವ...



