ಡ್ರಗ್ಸ್ ಮಾಫಿಯಾ ನಟಿ ರಾಗಿಣಿ, ಸಂಜನಾ ಜಾಮೀನು ಅರ್ಜಿ ವಜಾ
ಬೆಂಗಳೂರು,ಸೆಪ್ಟೆಂಬರ್, 28,2020(www.justkannada.in) : ನಟಿಯರಾದ ರಾಗಿಣಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯನ್ನು ಎನ್ ಡಿ ಪಿ ಎಸ್ ನ್ಯಾಯಾಲಯವು ವಜಾಗೊಳಿಸಿದೆ.
ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ನಟಿಯರಾದ...
ಒತ್ತಡಕ್ಕೆ ಮಣಿದು ಮೈಸೂರು ಡಿಸಿ ವರ್ಗಾಯಿಸಿದರೆ ಸರಕಾರದ ವಿರುದ್ಧ ಪ್ರತಿಭಟನೆ : ಸೀತರಾಮು
ಮೈಸೂರು, ಸೆ.28, 2020 : (www.justkannada.in news) : ಕೆಲ ದಿನಗಳ ಹಿಂದೆಯಷ್ಟೆ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಐಎಎಸ್ ಅಧಿಕಾರಿ ಶರತ್ ಅವರನ್ನು ಒತ್ತಡಕ್ಕೆ ಮಣಿದು ರಾಜ್ಯ ಸರಕಾರ ವರ್ಗಾಯಿಸಿದರೆ, ಸರಕಾರದ ವಿರುದ್ಧ...
ಮಾಸ್ಕ್ ಧರಿಸುತ್ತಿದ್ದರೆ ಸುರೇಶ್ ಅಂಗಡಿ ಕೊರೊನಾದಿಂದ ಸಾಯುತ್ತಿರಲಿಲ್ಲ : ಎಂ.ಪಿ.ರೇಣುಕಾಚಾರ್ಯ
ದಾವಣಗೆರೆ, ಸೆಪ್ಟೆಂಬರ್,28,2020(www.justkannada.in) : ಮಾಸ್ಕ್ ಧರಿಸುತ್ತಿದ್ದರೆ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರು ಕೊರೊನಾ ದಿಂದ ಸಾಯುತ್ತಿರಲಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ಸಚಿವ ಜಗದೀಶ್ ಶೆಟ್ಟರನ್ನು ಭೇಟಿ ಮಾಡುವುದಕ್ಕೆ ವಿಧಾನಸೌಧಕ್ಕೆ...
ಪ್ರಧಾನಿಯವರು ಕೃಷಿ ಕ್ಷೇತ್ರವನ್ನು ಖಾಸಗೀಕರಣಮಾಡಲಿದ್ದಾರೆ : ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
ಬೆಂಗಳೂರು,ಸೆಪ್ಟೆಂಬರ್,28,2020(www.justkannada.in) : ಕೃಷಿ ಕ್ಷೇತ್ರವನ್ನು ಖಾಸಗೀಕರಣ ಮಾಡುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
ಬಿಜೆಪಿ ಅವರ ಮಾತು ಕೇಳಿ ರಾಜ್ಯದ ಜನರು 25 ಸಂಸದರ ಆಯ್ಕೆ...
ರೈತರಿಗೆ ಅನ್ಯಾಯವಾಗುವುದಕ್ಕೆ ಬಿಡುವುದಿಲ್ಲ : ಸಿಎಂ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು,ಸೆಪ್ಟೆಂಬರ್,28,2020(www.justkannada.in) : ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗುವುದಕ್ಕೆ ಬಿಡುವುದಿಲ್ಲ. ರೈತರ ಪರವಾಗಿದ್ದೇನೆ, ಅಧಿಕಾರಕ್ಕಾಗಿ ಅಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ರೈತ ವಿರೋಧಿ ಕಾನೂನು ತಿದ್ದುಪಡಿ ಖಂಡಿಸಿ ರೈತರು ಸೇರಿದಂತೆ ವಿವಿಧ ಸಂಘಟನೆಗಳು ನಡೆಸುತ್ತಿರುವ...
ಮೈಸೂರಿನಲ್ಲಿ ಯುವಭಾರತ್ ಸಂಘಟನೆಯಿಂದ ಭಗತ್ ಸಿಂಗ್ ಜನ್ಮದಿನಾಚರಣೆ
ಬೆಂಗಳೂರು, ಸೆಪ್ಟೆಂಬರ್ 28, 2020 (www.justkannada.in): 'ಇಂಕ್ವಿಲಾಬ್ ಜಿಂದಾಬಾದ್' ಎಂಬ ಕಾರ್ಯಕ್ರಮ ವನ್ನು ಯುವ ಭಾರತ್ ಸಂಘಟನೆ ವತಿಯಿಂದ ನಗರದ ರಾಜಕುಮಾರ್ ರಸ್ತೆಯಲ್ಲಿ ಇರುವ ತ್ರಿವೇಣಿ ವೃತ್ತದಲ್ಲಿ ಆಯೋಜಿಸಲಾಗಿತ್ತು.
ನಗರದ ಯುವಭಾರತ್ ಸಂಘಟನೆ ವತಿಯಿಂದ...
ಜಿ.ಎಸ್.ಅಮೂರ್ ಅವರಿಗೆ ಜಿ.ಎನ್.ಮೋಹನ್ ನುಡಿ ನಮನ
ಜಿ ಎಸ್ ಅಮೂರ್ ಅವರ ನೆಪದಲ್ಲಿ...
ಜಿ ಎಸ್ ಅಮೂರರು ಆ ಪ್ರಶಸ್ತಿಯನ್ನು ನನಗೆ ಪ್ರದಾನ ಮಾಡಿದರು ಎನ್ನುವುದು ನನ್ನ ಹೆಮ್ಮೆ.
ಒಂದು ಪ್ರಶಸ್ತಿ ಫಲಕದ ಕಾರಣಕ್ಕೆ ನನಗೆ ಒಂದು ಪ್ರಶಸ್ತಿಯ ಬಗ್ಗೆ ಮೋಹ ಹುಟ್ಟಿತ್ತು...
ರೈತರೇ ಬಿಜೆಪಿ ಸರಕಾರ ಕಿತ್ತು ಬಿಸಾಕುತ್ತಾರೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಬೆಂಗಳೂರು,ಸೆಪ್ಟೆಂಬರ್,28,2020(www.justkannada.in) : ರೈತರೇ ಬಿಜೆಪಿ ಸರಕಾರ ಕಿತ್ತು ಬಿಸಾಕುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶವ್ಯಕ್ತಪಡಿಸಿದ್ದಾರೆ.
ಎಪಿಎಂಸಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರು ಸರಕಾರದ ವಿರುದ್ಧ ಆಕ್ರೋಶಗೊಂಡಿದ್ದು, ರೈತರ ಪರ ಕಾಂಗ್ರೆಸ್...
ಮೈಸೂರು: ಬಂದ್ ಬೆಂಬಲಿಸದ ದೇವರಾಜ ಮಾರುಕಟ್ಟೆ ವರ್ತಕರು, ಎಪಿಎಂಸಿಯಲ್ಲಿ ವಹಿವಾಟು ಸ್ಥಗಿತ
ಮೈಸೂರು, ಸೆಪ್ಟೆಂಬರ್ 28, 2020 (www.justkannada.in): ಇಂದು ಕರೆ ನೀಡಿರುವ ಬಂದ್ ಗೆ ದೇವರಾಜ ಮಾರುಕಟ್ಟೆ ವರ್ತಕರು ಬೆಂಬಲ ನೀಡಿಲ್ಲ.
ಹೀಗಾಗಿ ದೇವರಾಜ ಮಾರುಕಟ್ಟೆ ಅಂಗಡಿಗಳು ಎಂದಿನಂತೆ ತೆರೆದಿವೆ. ಆದರೆ ಅಂಗಡಿಗಳು ತೆರೆದಿದ್ದರೂ ಮಾರುಕಟ್ಟೆಯತ್ತ...
ಕೇಂದ್ರ, ರಾಜ್ಯ ಸರಕಾರಗಳ ವಿರುದ್ಧ ಆಕ್ರೋಶ: ಮೈಸೂರಿನಲ್ಲಿ ಪ್ರತಿಭಟನಾನಿರತರ ಬಂಧನ
ಮೈಸೂರು, ಸೆಪ್ಟೆಂಬರ್ 28, 2020 (www.justkannada.in): ಮೈಸೂರಿನ ಕೋಟೆ ಆಂಜನೇಯ ದೇವಸ್ಥಾನದ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತರು, ಕನ್ನಡ ಪರ ಹೋರಾಟಗಾರರನ್ನು ಬಂಧಿಸಲಾಗಿದೆ.
ಮೈಸೂರಿನ ಕೋಟೆ ಆಂಜನೇಯ ದೇವಾಲಯದ ಮುಂಭಾಗ ಪ್ರತಿಭಟನೆ ಸಭೆ ನಡೆಸುತ್ತಿದ್ದ ರೈತರು...



