Sunday, July 5, 2026

BDA Apartments

Home Blog Page 3763

ಸಾಹಿತಿ ಜಿ.ಎಸ್.ಅಮೂರ ನಿಧನಕ್ಕೆ ಕಸಾಪ ಅಧ್ಯಕ್ಷ ಮನು ಬಳಿಗಾರ್ ಸಂತಾಪ

0
ಬೆಂಗಳೂರು,ಸೆಪ್ಟೆಂಬರ್,28,2020(www.justkannada.in) : ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಪ್ರತಿಷ್ಠಿತ ನೃಪತುಂಗ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಜಿ.ಎಸ್.ಅಮೂರ ಅವರ ನಿಧನಕ್ಕೆ ಕಸಾಪ ಅಧ್ಯಕ್ಷ ಮನು ಬಳಿಗಾರ್ ಸಂತಾಪ ಸೂಚಿಸಿದ್ದಾರೆ. ಖ್ಯಾತ ವಿಮರ್ಶಕ ಜಿ.ಎಸ್. ಅಮೂರ...

ರೈತ ಸಂಘಟನೆಗಳ ಪ್ರತಿಭಟನೆ: ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು ಹೀಗೆ….

0
ಮೈಸೂರು, ಸೆಪ್ಟೆಂಬರ್ 28, 2020 (www.justkannada.in): ಹಲವು ಕಾಯ್ದೆಗಳ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದು ಜನ ವಿರೋಧಿ ಅಲ್ಲ ಅನ್ನೊದನ್ನ ಜನ ತೀರ್ಮಾನ ಮಾಡ್ತಾರೆ....

ರಾಜ್ಯದಲ್ಲಿ ಶಾಲೆ ಆರಂಭ: ಶಾಸಕರು, ಸಚಿವರಿಂದ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ ಸರಕಾರ

0
ಬೆಂಗಳೂರು, ಸೆಪ್ಟೆಂಬರ್ 28, 2020 (www.justkannada.in): ರಾಜ್ಯದಲ್ಲಿ ಶಾಲೆ ಆರಂಭ ಸಂಬಂಧ ಅಭಿಪ್ರಾಯ ಸಂಗ್ರಹಕ್ಕೆ ರಾಜ್ಯ ಸರಕಾರ ಮುಂದಾಗಿದೆ. ಸಚಿವರು ಮತ್ತು ವಿಧಾನಸಭಾ ಸದಸ್ಯರಿಂದ ಅಭಿಪ್ರಾಯ ಸಂಗ್ರಹ ಮಾಡಲು ರಾಜ್ಯ ಸರ್ಕಾರ ಕ್ರಮ ವಹಿಸಿದೆ....

ರೈತ ವಿರೋಧಿ ಕಾನೂನುಗಳ ವಿರುದ್ಧ ಶಾಸಕ ಎ.ಟಿ.ರಾಮಸ್ವಾಮಿ ಏಕಾಂಗಿ ಪ್ರತಿಭಟನೆ

0
ಹಾಸನ,ಸೆಪ್ಟೆಂಬರ್,28,2020(www.justkannada.in) : ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರುದ್ಧ ಶಾಸಕ ಎ.ಟಿ.ರಾಮಸ್ವಾಮಿ ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ. ಅರಕಲಗೂಡು ತಾಲೂಕು ಕಚೇರಿ ಎದುರು ರೈತ, ಕಾರ್ಮಿಕ ಕಾನೂನುಗಳ ವಿರುದ್ಧ ದಿಕ್ಕಾರ ಎಂದು ಘೋಷಣೆಯ ಬರಹವುಳ್ಳ...

ಸಾಕಷ್ಟು ದಿನಗಳ ಬಳಿಕ ಇಳಿಕೆ ಹಾದಿಯಲ್ಲಿ ಚಿನ್ನದ ದರ

0
ನವದೆಹಲಿ, ಸೆಪ್ಟೆಂಬರ್ 28, 2020 (www.justkannada.in): ಸಾಕಷ್ಟು ದಿನಗಳ ಬಳಿ ಚಿನ್ನದ ದರದಲ್ಲಿ ಇಳಿಕೆ ಕಂಡು ಬರುತ್ತಿದೆ. ಹೌದು. ಕಳೆದ ಒಂದು ವಾರದಿಂದ ಇಳಿಕೆಯ ಹಾದಿಯಲ್ಲಿ ಸಾಗುತ್ತಿದೆ. ದಿನನಿತ್ಯದ ಬೆಲೆ ಏರಿಳಿತ ಕಂಡರೂ ವಾರದ...

ಇಂದು ಡೆನ್ಮಾರ್ಕ್ ಪಿಎಂ ಜೊತೆ ಪ್ರಧಾನಿ ಮೋದಿ ವಿಡೀಯೋ ಸಂವಾದ

0
ನವದೆಹಲಿ, ಸೆಪ್ಟೆಂಬರ್ 28, 2020 (www.justkannada.in): ಡೆನ್ಮಾರ್ಕ್ ಪ್ರಧಾನಮಂತ್ರಿ ಮೆಟ್ಟೆ ಫೆಡರಿಕ್‍ಸೆನ್ ಜೊತೆ ಪ್ರಧಾನಿ ನರೇಂದ್ರ ಮೋದಿ ಇಂದು ಮಾತುಕತೆ ನಡೆಸಲಿದ್ದಾರೆ. ಇಂದು ನಡೆಯುವ ಮಹತ್ವದ ಶೃಂಗಸಭೆ ಉಭಯ ದೇಶಗಳ ನಡುವಣೆ ದ್ವಿಪಕ್ಷೀಯ ಸಂಬಂದ...

ಖ್ಯಾತ ಸಾಹಿತಿ, ವಿಮರ್ಶಕ ಜಿ.ಎಸ್.ಅಮೂರ ನಿಧನ

0
ಬೆಂಗಳೂರು,ಸೆಪ್ಟೆಂಬರ್,28,2020(www.justkannada.in) : ಖ್ಯಾತ ವಿಮರ್ಶಕ ಜಿ.ಎಸ್.ಅಮೂರ ಅವರು ಸೋಮವಾರ ಮುಂಜಾನೆ ನಿಧನರಾದರು. ಡಾ.ಜಿ.ಎಸ್.ಅಮೂರ ಅವರು ಈಚೆಗಷ್ಟೆ ಪ್ರಕಟವಾದ 2020ನೇ ಸಾಲಿನ ನೃಪತುಂಗ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಅಮೂರ ಅವರು ಕೆಲ ವರ್ಷಗಳಿಂದ ಬೆಂಗಳೂರಿನ...

ರೈತ ವಿರೋಧಿ ಕಾಯಿದೆಗಳ ವಿರುದ್ಧ ಪ್ರತಿಭಟನೆಗೆ ನಟ ಚೇತನ್ ಸಾಥ್

0
ಬೆಂಗಳೂರು, ಸೆಪ್ಟೆಂಬರ್ 28, 2020 (www.justkannada.in): ನಟ ಚೇತನ್ ಇಂದು ನಡೆಯುತ್ತಿರುವ ಬಂದ್ ಗೆ ಬೆಂಬಲ ನೀಡಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ರೈತ ವಿರೋಧಿ ಮಸೂದೆಗಳನ್ನು ಖಂಡಿಸಿ ರೈತ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ನಡೆಸುತ್ತಿರುವ...

ದೀಪಾವಳಿ ಆಚರಣೆ: ಅಯೋಧ್ಯೆಯಲ್ಲಿ ವರ್ಚ್ಯುಯಲ್ ದೀಪೋತ್ಸವಕ್ಕೆ ಪೂರ್ವ ಸಿದ್ಧತೆ ಶುರು

0
ಅಯೋಧ್ಯೆ, ಸೆಪ್ಟೆಂಬರ್ 28, 2020 (www.justkannada.in): ಅಯೋಧ್ಯೆಯಲ್ಲಿ ದೀಪಾವಳಿ ಆಚರಣೆಗಾಗಿ ವರ್ಚ್ಯುಯಲ್ ದೀಪೋತ್ಸವ ನಡೆಸುವುದಕ್ಕೆ ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಅಯೋಧ್ಯೆ ಆಡಳಿತ ಈ ಬಾರಿ ಅಯೋಧ್ಯೆಯಲ್ಲಿ ರಾಮ್ ಲೀಲಾ ನಡೆಸುವುದಕ್ಕೆ ಕೋವಿಡ್-19 ಹಿನ್ನೆಲೆಯಲ್ಲಿ ನಿರಾಕರಿಸಿದೆ....

ವರನ ವೇಶಧರಿಸಿ ಕತ್ತೆಯ ಮೇಲೆ ಮೆರವಣಿಗೆ : ವಾಟಾಳ್ ನಾಗರಾಜ್ ಅವರಿಂದ ವಿಭಿನ್ನ ಪ್ರತಿಭಟನೆ 

0
ಬೆಂಗಳೂರು,ಸೆಪ್ಟೆಂಬರ್,28,2020(www.justkannada.in) : ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕತ್ತೆಯನ್ನು ವರನ ವೇಶಧರಿಸಿ ಮೆರವಣಿಗೆ ನಡೆಸುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.ರೈತ ವಿರೋಧಿ...