Sunday, July 5, 2026

BDA Apartments

Home Blog Page 3764

ರೈತ-ಕಾರ್ಮಿಕ ವಿರೋಧಿ ಮನಸ್ಥಿತಿಗೆ ನಿಷೇಧ ಹೇರಿ : ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೆವಾಲಾ

0
ಬೆಂಗಳೂರು,ಸೆಪ್ಟೆಂಬರ್,28,2020(www.justkannada.in) : ರೈತರ ಕರ್ನಾಟಕ ಬಂದ್ ಗೆ ನಿಷೇಧ ಹೇರುವ ಬದಲು, ನಿಮ್ಮ ರೈತ-ಕಾರ್ಮಿಕ ವಿರೋಧಿ ಮನಸ್ಥಿತಿಗೆ ನಿಷೇಧ ಹೇರಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್ ಮಾಡುವ...

ಸಾಂಕೇತಿಕ ಪ್ರತಿಭಟನೆ ಮುಕ್ತಾಯ, ಬೆಂಗಳೂರು ಕಡೆಗೆ ಬಸ್ ಸಂಚಾರ ಆರಂಭ

0
ಮೈಸೂರು,ಸೆಪ್ಟೆಂಬರ್,28,2020(www.justkannada.in) : ಗ್ರಾಮಾಂತರ ಬಸ್ ನಿಲ್ದಾಣದ ಬಳಿ ನಡೆಯುತ್ತಿದ್ದ ಸಾಂಕೇತಿಕ ಪ್ರತಿಭಟನೆ ಮುಕ್ತಾಯಗೊಳಿಸಿದ ಹಿನ್ನೆಲೆಯಲ್ಲಿ ಬೆಂಗಳೂರು ಕಡೆಗೆ ಬಸ್ ಸಂಚಾರ ಆರಂಭ. ಬಸ್ ಹತ್ತಲು ಪ್ರಾಯಾಣಿಕರು ಮುಗಿಬಿದ್ದರು. ಗ್ರಾಮಾಂತರ ಬಸ್ ನಿಲ್ದಾಣದಿಂದ ಮೆರವಣಿಗೆ ಹೊರಟ...

ಅನಿವಾರ್ಯ ಕೆಲಸಕ್ಕೆ ತೆರಳಬೇಕಾದ ಪ್ರಯಾಣಿಕರ ಪರದಾಟ

0
ಮೈಸೂರು,ಸೆಪ್ಟೆಂಬರ್,28,2020(www.justkannada.in)  : ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬಸ್ ನಿಲ್ದಾಣಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಅನಿವಾರ್ಯ ಕೆಲಸಕ್ಕೆ ತೆರಳಲು ಆಗಮಿಸಿದ ಕೆಲವು ಪ್ರಯಾಣಿಕರು ಪರದಾಡುವಂತ್ತಾಗಿದೆ. ರೈತ ವಿರೋಧಿ ಮಸೂದೆಗಳ ಖಂಡಿಸಿ ಕರ್ನಾಟಕ ಬಂದ್ ಹಿನ್ನೆಲೆ...

ತಲೆ ಮೇಲೆ ಕಲ್ಲು, ಹೆಗಲಿಗೆ ಗುದ್ದಲಿ, ಪಿಕಾಸಿ ಹಿಡಿದು ರೈತ ವಿರೋಧಿ ಮಸೂದೆಗಳ ವಿರುದ್ಧ ಪ್ರತಿಭಟನೆ  

0
ಮೈಸೂರು,ಸೆಪ್ಟೆಂಬರ್,28,2020 (www.justkannada.in) : ತಲೆಯ ಮೇಲೆ ಕಲ್ಲು, ಹೆಗಲಿಗೆ ಗುದ್ದಲಿ, ಪಿಕಾಸಿಯನ್ನು ಹಾಕಿಕೊಂಡು ಬೆಂಗಳೂರಿಗೆ ತೆರಳುವ ಬಸ್ ತಡೆದು ರೈತರು ಸೇರಿದಂತೆ ವಿವಿಧ ಸಂಘಟನೆಯ ಸದಸ್ಯರು ಪ್ರತಿಭಟನೆ ನಡೆಸಿದರು. ರಾಜ್ಯ ರೈತ ಸಂಘ, ಹಸಿರು...

 ನಾಳಿನ ರೈತ ಹೋರಾಟಕ್ಕೆ ಕಾಂಗ್ರೆಸ್ ಸಂಪೂರ್ಣ ಬೆಂಬಲ- ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

0
ಬೆಂಗಳೂರು,ಸೆಪ್ಟಂಬರ್,27,2020(www.justkannada.in):  ನಾಳೆ ರೈತ ಸಂಘಟನೆಗಳು ನಡೆಸುತ್ತಿರುವ  ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಡಿ.ಕೆ ಶಿವಕುಮಾರ್, 'ರೈತರ ವಿಚಾರದಲ್ಲಿ ಕಾಂಗ್ರೆಸ್...

ಪ್ರಧಾನಿ ಮೋದಿ ಮತ್ತು ಸಿಎಂ ಬಿಎಸ್ ವೈರಿಂದ ರೈತರಿಗೆ ಅನ್ಯಾಯವಾಗಲ್ಲ- ಸಚಿವ ಎಸ್.ಟಿ ಸೋಮಶೇಖರ್…

0
ಮೈಸೂರು,ಸೆಪ್ಟಂಬರ್,27,2020(www.justkannada.in):  ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯಗಲು ಬಿಡುವುದಿಲ್ಲ. ರೈತರ ಪರ ನಮ್ಮ ಸರ್ಕಾರ...

ಎಸ್ಟಿ ವರ್ಗಕ್ಕೆ ಕುರುಬ ಸಮುದಾಯ ಸೇರಿಸುವಂತೆ ಆಗ್ರಹ: ಮುಖಂಡರಿಗೆ ಪಾದಯಾತ್ರೆ ಕರೆ ಕೊಟ್ಟ ಸಚಿವ ಕೆ.ಎಸ್ ಈಶ್ವರಪ್ಪ…

0
ಬೆಂಗಳೂರು,ಸೆಪ್ಟಂಬರ್,27,2020(www.justkannada.in): ಸ್ಟಿ ವರ್ಗಕ್ಕೆ ಕುರುಬ ಸಮುದಾಯ ಸೇರಿಸುವಂತೆ ರಾಜ್ಯ ಮತ್ತು ಕೇಂದ್ರದ ಮೇಲೆ ಒತ್ತಾಯ ಹೇರಲು ನಿರ್ಧಾರ ಮಾಡಲಾಗಿದೆ. ನಮ್ಮ ಉದ್ದೇಶ ನಮ್ಮ ಸಮುದಾಯ ಎಸ್ಟಿಗೆ ಸೇರಿಸಬೇಕು ಅನ್ನೋದು. ಹೀಗಾಗಿ ಪಾದಯಾತ್ರೆ ಮೂಲಕ...

ಕರ್ನಾಟಕ ಬಂದ್: ಸಾರ್ವಜನಿಕ ಆಸ್ತಿಪಾಸ್ತಿಗೆ ಕಲ್ಲು ತೂರಿದ್ರೆ ಕಠಿಣ ಕ್ರಮ- ಸಚಿವ ಆರ್.ಅಶೋಕ್ ಎಚ್ಚರಿಕೆ…

0
ಬೆಂಗಳೂರು,ಸೆಪ್ಟಂಬರ್,27,2020(www.justkannada.in):  ಎಪಿಎಂಸಿ ಮತ್ತು ಭೂ ಸುಧಾರಣಾ ಕಾಯ್ದೆ ವಿರೋಧಿಸಿ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಪಾಸ್ತಿಗೆ ಕಲ್ಲು ತೂರಿದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಂದಾಯ...

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅಂದರ್: 23 ಕೆ.ಜಿ ಹಸಿ ಗಾಂಜಾ ಪೊಲೀಸರ ವಶಕ್ಕೆ….

0
ಬೆಂಗಳೂರು,ಸೆಪ್ಟಂಬರ್,27,2020(www.justkannada.in):  ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಆರ್.ಟಿ ನಗರ ಠಾಣಾ ಪೊಲೀಸರು ಬಂಧಿಸಿ ಸುಮಾರು 23 ಕೆ.ಜಿ ಹಸಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಆಂದ್ರಪ್ರದೇಶ ಮೂಲದ ಬುಡೇನ್ ಸಾಬ್(59), ಕೋಲಾರ ಜಿಲ್ಲೆ...

ನಾಳೆ ಕರ್ನಾಟಕ ಬಂದ್: ಬಸ್ ಸಂಚಾರ ವ್ಯವಸ್ಥೆ ಬಗ್ಗೆ ಸ್ಪಷ್ಟನೆ ನೀಡಿದ ಡಿಸಿಎಂ ಲಕ್ಷ್ಮಣ್ ಸವದಿ…

0
ಬೆಂಗಳೂರು,ಸೆಪ್ಟಂಬರ್,27,2020(www.justkannada.in):  ಕೆಲವು ಸಂಘಟನೆಗಳು ನಾಳೆ (ಸೋಮವಾರ) ಬಂದ್ ಗೆ ಕರೆ ಕೊಟ್ಟಿರುವುದರಿಂದ ರಾಜ್ಯಾದ್ಯಂತ ಸಾರಿಗೆ ಸಂಚಾರ ವ್ಯವಸ್ಥೆ ಸುಗಮವಾಗಿ ಸಾಗುವಂತಾಗಲು ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ...