ಮೈಸೂರು ದಸರಾ-2020: ಜಂಬೂಸವಾರಿಗೆ ಎರಡು ಸಾವಿರ ಜನರಿಗೆ ಮಾತ್ರ ಅವಕಾಶ…
ಮೈಸೂರು,ಸೆಪ್ಟಂಬರ್,27,2020(www.justkannada.in): ಕೊರೋನಾ ಹಿನ್ನೆಲೆ ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾವನ್ನು ಸರಳ ಮತ್ತು ಸಾಂಪ್ರದಾಯಕವಾಗಿ ಆಚರಿಸಲು ನಿರ್ಧರಿಸಿದ್ದು ಈ ನಡುವೆ ಜಂಬೂ ಸವಾರಿಗೆ 2 ಸಾವಿರ ಜನ ಸೇರಿಸಲು ಚಿಂತನೆ ನಡೆಸಲಾಗಿದೆ...
ಐಪಿಎಲ್ ಸಂಡೇ ವಾರ್: ರಾಜಸ್ಥಾನ ರಾಯಲ್ಸ್ ವರ್ಸಸ್ ಕಿಂಗ್ಸ್ ಪಂಜಾಬ್
ಬೆಂಗಳೂರು, ಸೆಪ್ಟೆಂಬರ್ 27, 2020 (www.justkannada.in): ಐಪಿಎಲ್ ಪಂದ್ಯಾವಳಿಯಲ್ಲಿ ಇಂದು ರಾತ್ರಿ ರಾಜಸ್ಥಾನ ರಾಯಲ್ಸ್ ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ತಂಡಗಳು ಗೆಲುವಿಗಾಗಿ ಸೆಣೆಸಾಡಲಿವೆ.
ಕೆ.ಎಲ್. ರಾಹುಲ್ ನೇತೃತ್ವದ ಕಿಂಗ್ಸ್ ಇಲೆವನ್ ಪಂಜಾಬ್ ತಂಡವು...
ಮಾಲಿವುಡ್’ನತ್ತ ರಿಷಬ್ ಶೆಟ್ಟರ ಚಿತ್ತ !
ಬೆಂಗಳೂರು, ಸೆಪ್ಟೆಂಬರ್ 27, 2020 (www.justkannada.in): ನಟ, ನಿರ್ದೇಶಕ ರಿಷಬ್ ಶೆಟ್ಟಿ ಮಲಯಾಳಂನ ಖ್ಯಾತ ನಿರ್ದೇಶಕ ದಿಲೀಶ್ ಪೋಥನ್ ಜತೆಗಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಈ ಫೋಟೋ ನೋಡಿದ ಅಭಿಮಾನಿಗಳು ಮಲಯಾಳಂ ಸಿನಿಮಾ...
ಡ್ರಗ್ಸ್ ಪ್ರಕರಣಕ್ಕೆ ಪ್ರಿನ್ಸ್ ಮಹೇಶ್ ಬಾಬು ಪತ್ನಿ ನಮ್ರತಾ ಹೆಸರು ತಳುಕು !
ಹೈದರಾಬಾದ್, ಸೆಪ್ಟೆಂಬರ್ 27, 2020 (www.justkannada.in):
ಡ್ರಗ್ಸ್ ಪ್ರಕರಣದಲ್ಲಿ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಹೆಸರು ಕೇಳಿ ಬಂದಿದೆ.
ಪ್ರಕರಣದಲ್ಲಿ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಹೆಸರು ಕೇಳಿಬರುತ್ತಿದ್ದಂತೆಯೇ ನಮ್ರತಾ ಶಿರೋಡ್ಕರ್...
‘ಕಸ್ತೂರಿ ಮಹಲ್’ನಿಂದ ರಚಿತಾ ಔಟ್, ಸಾನ್ವಿ ಇನ್ !
ಬೆಂಗಳೂರು, ಸೆಪ್ಟೆಂಬರ್ 27, 2020 (www.justkannada.in): 'ಕಸ್ತೂರಿ ಮಹಲ್' ಸಿನಿಮಾದಿಂದ ರಚಿತಾ ರಾಮ್ ಹೊರಬಂದ ಬಳಿಕ ಹೊಸ ನಾಯಕ ನಟಿಯ ಆಯ್ಕೆಯಾಗಿದೆ.
ಹೌದು. ರಚಿತಾ ಜಾಗಕ್ಕೆ ಹೊಸ ನಾಯಕಿಯಾಗಿ ಸಾನ್ವಿ ಬಂದಿದ್ದಾರೆ. ಕಸ್ತೂರಿ ಮಹಲ್...
ಕಿಡ್ನಿಯಲ್ಲಿ ಸ್ಟೋನ್: ನಟ ಶರಣ್’ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ
ಬೆಂಗಳೂರು, ಸೆಪ್ಟೆಂಬರ್ 27, 2020 (www.justkannada.in): ನಟ ಶರಣ್ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶೂಟಿಂಗ್ ಸ್ಪಾಟ್ ನಲ್ಲಿ ತೀವ್ರ ಹೊಟ್ಟೆನೋವಿನಿಂದ ಒದ್ದಾಡಿದ ಶರಣ್ ಅವರನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ವಿಷಯ ತಿಳಿದ ತಕ್ಷಣ ನಟಿ ಶ್ರುತಿ...
‘ಕೊರೊನಾ’ ಬಿಟ್ಟ ಚೀನಾ ವಿರುದ್ಧ ಟ್ವಿಟ್ಟರ್’ನಲ್ಲಿ ಜಗ್ಗೇಶ್ ಆಕ್ರೋಶ !
ಬೆಂಗಳೂರು, ಸೆಪ್ಟೆಂಬರ್ 27, 2020 (www.justkannada.in): ನಟ ಜಗ್ಗೇಶ್ ಟ್ವಿಟ್ಟರ್ ನಲ್ಲಿ ಚೀನಾದ ವಿರುದ್ಧ ಕಿಡಿಕಾರಿದ್ದಾರೆ.
ಕೊರೋನ ಹರಡಿ ಮಳ್ಳಿಯಂತ ದರಿದ್ರದೇಶ ಚೀನವನ್ನ ವಿಶ್ವದ ಕಾಳಜಿ ಇರುವ ಇತರ ರಾಷ್ಟ್ರಗಳು ಮಟ್ಟಹಾಕಿ ಮೂಲೆಗುಂಪು ಮಾಡಬೇಕು...
ರಾಜಕೀಯ ಪ್ರೇರಿತ ಬಂದ್ ಎಂದ ಸಚಿವರ ವಿರುದ್ಧ ಆಕ್ರೋಶ: ಮೈಸೂರಿನಲ್ಲಿ ಪ್ರತಿಭಟನೆಗಿಳಿದ ರೈತಮುಖಂಡರ ಬಂಧನ, ಬಿಡುಗಡೆ…
ಮೈಸೂರು,ಸೆಪ್ಟಂಬರ್,27,2020(www.justkannada.in): ನಾಳೆ ನಡೆಸುತ್ತಿರುವ ಬಂದ್ ರೈತ ಸಂಘಟನೆಗಳಿಂದ ರಾಜಕೀಯ ಪ್ರೇರಿತ ಬಂದ್ ಎಂದು ಹೇಳಿಕೆ ನೀಡಿದ ಸಚಿವ ಎಸ್.ಟಿ ಸೋಮಶೇಖರ್ ವಿರುದ್ಧ ಮೈಸೂರಿನಲ್ಲಿ ರೈತ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.
ಮೈಸೂರು...
ನಾಳೆ ಕರ್ನಾಟಕ ಬಂದ್: ಮೈಸೂರಿನಲ್ಲಿ ಎಂದಿನಂತೆ ಕೆಎಸ್ ಆರ್ ಟಿಸಿ ಬಸ್ ಸಂಚಾರ…
ಮೈಸೂರು,ಸೆಪ್ಟಂಬರ್,27,2020(www.justkannada.in): ಎಪಿಎಂಸಿ ಮತ್ತು ಭೂ ಸುಧಾರಣಾ ತಿದ್ಧುಪಡಿ ಕಾಯ್ದೆ ವಿರೋಧಿಸಿ ನಾಳೆ ಕರ್ನಾಟಕ ಬಂದ್ ಗೆ ರೈತ ಸಂಘಟನೆಗಳು ಕರೆ ನೀಡಿದ್ದು ಈ ನಡುವೆ ನಾಳೆ ಮೈಸೂರಿನಲ್ಲಿ ಕೆಎಸ್ ಆರ್ ಟಿಸಿ ಬಸ್ಸಂಚಾರ...
‘ಹಚ್ಚಹಸಿರು ಮೈಸೂರು, ವಿವೇಕಪ್ರಭೆಯ ಮೈಸೂರು’ ಕಾರ್ಯಕ್ರಮಕ್ಕೆ ಚಾಲನೆ: ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಣೆ…
ಮೈಸೂರು,ಸೆಪ್ಟಂಬರ್,27,2020(www.justkannada.in): ಶ್ರೀರಾಮಕೃಷ್ಣ ಆಶ್ರಮದಲ್ಲಿ ಹಮ್ಮಿಕೊಂಡಿದ್ದ ಹಚ್ಚಹಸಿರು ಮೈಸೂರು, ವಿವೇಕಪ್ರಭೆಯ ಮೈಸೂರು ಕಾರ್ಯಕ್ರಮಕ್ಕೆ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು. ಇದೇ ವೇಳೆ ಕೊರೋನಾ ವಾರಿಯರ್ಸ್ ಆಗಿ ದುಡಿದ ಆಶಾ ಕಾರ್ಯಕರ್ತೆಯರಿಗೆ ಆಹಾರ...



