Sunday, July 5, 2026

BDA Apartments

Home Blog Page 3766

ನಾಳಿನ ರೈತರ ಹೋರಾಟಕ್ಕೆ ಮೈಸೂರು ಹೋಟೆಲ್ ಮಾಲೀಕರ ಸಂಘದಿಂದ ನೈತಿಕ ಬೆಂಬಲ…

0
ಮೈಸೂರು,ಸೆಪ್ಟಂಬರ್,27,2020(www.justkannada.in):  ಎಪಿಎಂಸಿ ಮತ್ತು ಭೂ ಸುಧಾರಣಾ ಕಾಯ್ದೆ ತಿದ್ಧುಪಡಿ ವಿರೋಧಿಸಿ ನಾಳೆ ರೈತ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ಮೈಸೂರು ಹೋಟೆಕ್ ಮಾಲೀಕರ ಸಂಘ ನೈತಿಕ ಬೆಂಬಲ ನೀಡಿದೆ. ಈ ಬಗ್ಗೆ ಇಂದು...

ಮುಡಾ ಕಛೇರಿ ದುರುಪಯೋಗ…? ಗಂಭೀರ ಆರೋಪ ಮಾಡಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್…

0
ಮೈಸೂರು,ಸೆಪ್ಟಂಬರ್,27,2020(www.justkannada.in):    ಮುಡಾ ಕಚೇರಿ ದುರುಪಯೋಗವಾಗುತ್ತಿದೆ. ಕೆಲವು ಮುಡಾ ಸಭೆಗಳಲ್ಲಿ ಪತ್ರಕರ್ತರಿಗೆ ಪ್ರವೇಶ ನೀಡದೇ ಸಭೆ ನಡೆಸುತ್ತಾರೆ. ಹೀಗಾಗಿ ಮೊದಲು ಸಭೆಗಳಿಗೆ ಪತ್ರಕರ್ತರಿಗೆ ಪ್ರವೇಶ ಕಲ್ಪಿಸಿ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್...

ಮತದಾರರಪಟ್ಟಿಯಲ್ಲಿ ಹೆಸರಿರುವುದನ್ನು ಖಚಿತಪಡಿಸಿಕೊಳ್ಳಿ- ಬಿಜೆಪಿ ಮುಖಂಡ ಸಂದೇಶ್ ಸ್ವಾಮಿ ಮನವಿ

0
ಮೈಸೂರು, ಸೆಪ್ಟಂಬರ್,27,2020(www.justkannada.in):  ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ 15ರಿಂದ 20 ಸಾವಿರ ಮತದಾರರ ಹೆಸರು ಪಟ್ಟಿಯಿಂದ ಬಿಟ್ಟು ಹೋಗಿದೆ. ಹೀಗಾಗಿ ಮತದಾರರ ಪಟ್ಟಿಯಲ್ಲಿ ಹೆಸರಿರುವುದನ್ನು ಖಚಿತಪಡಿಸಿಕೊಳ್ಳುವಂತೆ ನಿವಾಸಿಗಳಿಗೆ ಬಿಜೆಪಿ ಮುಖಂಡ ಸಂದೇಶ್ ಸ್ವಾಮಿ...

ರಾಜಕಾರಣಕ್ಕಾಗಿ ತಿದ್ಧುಪಡಿ ಮಸೂದೆಗೆ ವಿರೋಧ: ನಾಳೆಯ ಬಂದ್‌ ಗೆ ರೈತರು ಕರೆ ಕೊಟ್ಟಿಲ್ಲ-ಸಚಿವ ಎಸ್.ಟಿ ಸೋಮಶೇಖರ್…

0
ಮೈಸೂರು,ಸೆಪ್ಟಂಬರ್,27,2020(www.justkannada.in): ಎಪಿಎಂಸಿ ತಿದ್ಧುಪಡಿ ಕಾಯ್ದೆ ವಿಚಾರ, ರೈತರಿಗೆ ಇದರ ಬಗ್ಗೆ ವಿರೋಧ ಇಲ್ಲ. ರೈತಮುಖಂಡರಿಗೆ ಇದರ ಬಗ್ಗೆ ವಿರೋಧವಿದೆ. ರಾಜಕಾರಣಕ್ಕಾಗಿ ತಿದ್ಧುಪಡಿ ಕಾಯ್ದೆ ವಿರೋಧ ಮಾಡಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್...

ದಳ್ಳಾಳಿ ವ್ಯವಸ್ಥೆಯಿಂದ ರೈತರನ್ನ ಮುಕ್ತ ಮಾಡುವುದು ತಪ್ಪಾ.?  ನಾಳಿನ ಬಂದ್ ಕುರಿತು ಸಂಸದ ಪ್ರತಾಪ್ ಸಿಂಹ ಕಿಡಿ….

0
ಮೈಸೂರು,ಸೆಪ್ಟಂಬರ್,27,2020(www.justkannada.in):  ರೈತಪರ ಕಾಯ್ದೆ ಜಾರಿ ಮಾಡಿದ್ರೆ ರೈತರಿಗೆ ಆಗುವ ಅನುಕೂಲದ ಬಗ್ಗೆ ನಾವು ಯೋಚನೆ ಮಾಡ್ತಿವಿ. ಬಂದ್ ಮಾಡುವವರು ಬಂದ್ ನ ಲಾಭದ ಬಗ್ಗೆ ಯೋಚನೆ ಮಾಡುತ್ತಾರೆ. ರೈತರಿಗೆ ಅನುಕೂಲವಾಗಲೆಂದು ಕಾಯ್ದೆ ಜಾರಿಗೆ...

ಮೈಸೂರು ರಾಮಕೃಷ್ಣ ಆಶ್ರಮದಿಂದ ಸಾರ್ವಜನಿಕರಿಗೆ ಸಸಿಗಳ ಉಚಿತ ವಿತರಣೆ…

0
ಮೈಸೂರು,ಸೆಪ್ಟಂಬರ್,27,2020(www.justkannada.in): ಸ್ವಾಮಿ ಸುರೇಶಾನಂದ ಜೀ ಅವರ ಸ್ಮರಣಾರ್ಥವಾಗಿ ಇಂದು ಮೈಸೂರಿನ ರಾಮಕೃಷ್ಣ ಆಶ್ರಮ ಸಾರ್ವಜನಿಕರಿಗೆ  ಸಸ್ಯ ಉಚಿತ ವಿತರಣೆ ಕಾರ್ಯಕ್ರಮ ಆಯೋಜಿಸಿತ್ತು. "ಮೈಸೂರು ಹಸಿರಾಗಲಿ ವಿವೇಕ ನಮ್ಮ ಉಸಿರಗಾಲಿ" ಎಂಬ ಧ್ಯೇಯದೊಂದಿಗೆ ಮೈಸೂರು ರಾಮಕೃಷ್ಣ...

ನಾಳೆ ಕರ್ನಾಟಕ ಬಂದ್: ಬೆಂಗಳೂರಿನ ಸುತ್ತ ಮುತ್ತ ಬಿಗಿ ಪೊಲೀಸ್ ಭದ್ರತೆ…

0
ಬೆಂಗಳೂರು,ಸೆಪ್ಟಂಬರ್,27,2020(www.justkannada.in):  ಭೂಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ನಾಳೆ ವಿವಿಧ ರೈತಪರ ಸಂಘಟನೆಗಳು ಕರ್ನಾಟಕ ಬಂದ್ ಕರೆ ನೀಡಲಾಗಿದ್ದು ಈ ಹಿನ್ನೆಲೆ ನಾಳೆ ರಾಜ್ಯ ರಾಜಧಾನಿ ಬೆಂಗಳೂರಿನ ಸುತ್ತಮುತ್ತ ಬಿಗಿ ಪೊಲೀಸ್...

ನಾಳೆ ಬಂದ್ ಹಿನ್ನೆಲೆ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ- ಕುರುಬೂರು ಶಾಂತಕುಮಾರ್…

0
ಬೆಂಗಳೂರು,ಸೆಪ್ಟಂಬರ್,27,2020(www.justkannada.in):  ಭೂಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ನಾಳೆ ಕರ್ನಾಟಕ ಬಂದ್ ಕರೆ ನೀಡಲಾಗಿದ್ದು ಈ ಹಿನ್ನೆಲೆ ನಾಳೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಆಯೋಜಿಸಲಾಗಿದೆ ಎಂದು ರಾಜ್ಯ ಕಬ್ಬುಬೆಳಗಾರರ ಸಂಘದ...

ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್  ನಿಧನ…

0
ನವದೆಹಲಿ, ಸೆಪ್ಟೆಂಬರ್ 27,2020(www.justkannada.in): ಅನಾರೋಗ್ಯದಿಂದ ಬಳಲುತ್ತಿದ್ದ  ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್(82) ನಿಧನರಾಗಿದ್ದಾರೆ. ಭಾರತದ ರಕ್ಷಣಾ ಸಚಿವರಾಗಿ ಜಸ್ವಂತ್ ಸಿಂಗ್ ಕಾರ್ಯ ನಿರ್ವಹಣೆ ಮಾಡಿದ್ದರು. ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್...

 ನಿಂತಿದ್ಧ ಲಾರಿಗೆ ಕಾರು ಡಿಕ್ಕಿ: ಗರ್ಭಿಣಿ ಸೇರಿ 7 ಮಂದಿ ಸಾವು…

0
ಕಲಬುರಗಿ,ಸೆಪ್ಟಂಬರ್,27,2020(www.justkannada.in):  ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಗರ್ಭಿಣಿ ಸೇರಿ 7 ಮಂದಿ ಸಾವನ್ನಪ್ಪಿರುವ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಸಾವಳಗಿ ಬಳಿ ಈ ಘಟನೆ ನಡೆದಿದೆ. ಗರ್ಭಿಣಿ ಇರ್ಫಾನಾ ಬೇಗಂ (25), ರುಬಿಯಾ...