ಡ್ರಗ್ಸ್ ಮಾಫಿಯಾ ಸತತ ಮೂರುವರೆ ಗಂಟೆ ಅನುಶ್ರೀ ವಿಚಾರಣೆ
ಮಂಗಳೂರು,ಸೆಪ್ಟೆಂಬರ್,26,2020(www.justkannada.in) : ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ನಟಿ, ನಿರೂಪಕಿ ಅನುಶ್ರೀ ಅವರನ್ನು ಸತತ ಮೂರುವರೆ ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ.
ಡಿಸಿಪಿ ವಿನಯ್ ಗಾಂವ್ಕರ್ ನೇತೃತ್ವದಲ್ಲಿ ವಿಚಾರಣೆ ನಡೆಸಿದ್ದು, ತರುಣ್ ರಾಜ್ ನನಗೆ...
ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳರ ಬಂಧನ
ಮೈಸೂರು,ಸೆಪ್ಟೆಂಬರ್,26,2020(www.justkannada.in) : ಶೋಕಿಗಾಗಿ ಕಳ್ಳತನ ಮಾಡಿದ್ದ ಖತರ್ನಾಕ್ ಕಳ್ಳರನ್ನು ಭರ್ಜರಿ ಕಾರ್ಯಚರಣೆ ನಡೆಸುವ ಮೂಲಕ ಕೆ.ಆರ್.ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆ.ಆರ್.ಠಾಣೆ ಆರಕ್ಷಕ ನೀರಿಕ್ಷಕ ಶ್ರೀನಿವಾಸ್, ಉಪನೀರೀಕ್ಷಕ ಸುನೀಲ್ ನೇತೃತ್ವದ ತಂಡವು ಸೂಕ್ತ ಕಾರ್ಯಚರಣೆ ನಡೆಸುವ...
ಸಿಇಓ ನೋಟೀಸ್ ಡೋಂಟ್ ಕೇರ್ : ಪ್ರತಿಭಟನೆ ಮುಂದುವರಿಕೆ
ಮೈಸೂರು,ಸೆಪ್ಟೆಂಬರ್,26,2020(www.justkannada.in) : ವಿವಿಧ ಬೇಡಿಕೆ ಈಡೇರಿಸುವಂತೆ ಆರೋಗ್ಯ ಇಲಾಖೆ ಗುತ್ತಿಗೆ ಹೊರ ಹಾಗೂ ಗುತ್ತಿಗೆ ನೌಕರರ ಪ್ರತಿಭಟನೆ ಮುಂದುವರಿದಿದ್ದು, ಸಿಇಓ ನೋಟೀಸ್ ಗೂ ಡೋಂಟ್ ಕೇರ್ ಎನ್ನಲಾಗಿದೆ.
ಪ್ರತಿಭಟನೆ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಜಿಪಂ...
ಮೂರನೇ ದಿನಕ್ಕೆ ಕಾಲಿಟ್ಟ ಗುತ್ತಿಗೆ, ಹೊರಗುತ್ತಿಗೆ ನೌಕರರ ಅನಿರ್ದಿಷ್ಟಾವಧಿ ಹೊರಾಟ
ಬೆಂಗಳೂರು,ಸೆಪ್ಟೆಂಬರ್,26,2020(www.justkannada.in) : ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಆರೋಗ್ಯ, ವೈದ್ಯಕೀಯ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘ (ಬಿ.ಎಂ.ಎಸ್...
ಶಿಕ್ಷಣ ನೀತಿಯಲ್ಲಿ ಹೊಸ ಪಾಲಿಸಿಗಳನ್ನ ತರುವ ಪ್ರಯತ್ನವಾಗುತ್ತಿದೆ : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು,ಸೆಪ್ಟೆಂಬರ್,26,2020(www.justkannada.in) : ಭಾರತದ ಶಿಕ್ಷಣ ನೀತಿಯಲ್ಲಿ ಹೊಸ ಪಾಲಿಸಿಗಳನ್ನ ತರುವ ಪ್ರಯತ್ನ ನಡೆಯುತ್ತಿದೆ. ವಿಶ್ವವಿದ್ಯಾಲಯಗಳ ಕುಲಪತಿಗಳ ನೇತೃತ್ವದಲ್ಲಿ ಶಿಕ್ಷಣದಲ್ಲಿ ಹಲವು ಬದಲಾವಣೆಗಳನ್ನ ತರುವ ನಿಟ್ಟಿನಲ್ಲಿ ಚರ್ಚೆ ಮಾಡಲಾಗುತ್ತಿದೆ ಎಂದು ಮೈಸೂರು ವಿವಿ ಕುಲಪತಿ...
ವಿಧಾನ ಪರಿಷತ್‍ನಲ್ಲಿ ಎಸ್.ಪಿ.ಬಿಗೆ ಭಾವಪೂರ್ಣ ಶ್ರದ್ಧಾಂಜಲಿ
ಬೆಂಗಳೂರು, ಸೆಪ್ಟೆಂಬರ್ 26, 2020 (www.justkannada.in): ಎಸ್.ಪಿ.ಬಾಲಸುಬ್ರಹ್ಮಣಂ ಅವರ ನಿಧನಕ್ಕೆ ವಿಧಾನ ಪರಿಷತ್‍ನಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿ ಅವರು ಸಂತಾಪ ಸೂಚನೆಯನ್ನು ಮಂಡಿಸಿದರು. ಸಭಾಪತಿ ಪ್ರತಾಪ್ ಚಂದ್ರಶೆಟ್ಟಿ...
ಅವಿಶ್ವಾಸ ಮಂಡನೆ ಹಿನ್ನಲೆ: ಬಿಜೆಪಿ ಶಾಸಕರಿಗೆ ವಿಪ್ ಜಾರಿ
ಬೆಂಗಳೂರು, ಸೆಪ್ಟೆಂಬರ್ 26, 2020 (www.justkannada.in): ಅವಿಶ್ವಾಸ ಮಂಡನೆ ಹಿನ್ನಲೆಯಲ್ಲಿ ಎಲ್ಲಾ ಬಿಜೆಪಿ ಶಾಸಕರು ಸದನಕ್ಕೆ ಕಡ್ಡಾಯವಾಗಿ ಹಾಜರಿರಬೇಕು ಎಂದು ಸಿಎಂ ಯಡಿಯೂರಪ್ಪ ವಿಪ್ ಜಾರಿಮಾಡಿದ್ದಾರೆ.
ಶುಕ್ರವಾರ ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ,...
ಐಪಿಎಲ್: ಇಂದು ಸನ್ ರೈಸರ್ಸ್ ಹೈದರಾಬಾದ್ – ಕೋಲ್ಕತ್ತಾ ನೈಟ್ ರೈಡರ್ಸ್ ಸೆಣೆಸಾಟ
ಅಬುಧಾಬಿ, ಸೆಪ್ಟೆಂಬರ್ 26, 2020 (www.justkannada.in): ಇಂದು ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿವೆ.
ಎರಡು ತಂಡಗಳು ತಮ್ಮ ಮೊದಲ ಪಂದ್ಯದಲ್ಲಿ ಸೋತಿದ್ದು, ಇಂದು ಗೆಲುವಿಗಾಗಿ ಕಾದಾಟ ನಡೆಸಲಿವೆ.
ದಿನೇಶ್ ಕಾರ್ತಿಕ್...
ಅನುದಾನ ನೀಡಿರುವುದು ಮಸಾಲೆ ದೋಸೆ ತಿನ್ನಲು ಅಲ್ಲ : ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಕಿಡಿ
ಮೈಸೂರು,ಸೆಪ್ಟೆಂಬರ್,26,2020(www.justkannada.in) : ಸರ್ಕಾರದ ನಿಯಮ ಪಾಲಿಸಿ ಪ್ರದರ್ಶನ ನೀಡುತ್ತೇವೆ. ಸರ್ಕಾರ ನೀಡಿರುವ 10 ಕೋಟಿ ರೂ. ಅನುದಾನ ನೀಡಿರುವುದು ಮಸಾಲೆ ದೋಸೆ ತಿನ್ನಲು ಅಲ್ಲ. ಕಲಾವಿದರಿಗೆ ಅನುಕೂಲ ಮಾಡಲು ಎಂದು ರಂಗಾಯಣ ನಿರ್ದೇಶಕ...
ಕೆಎಸ್ ಆರ್ ಟಿಸಿ ಚಾಮರಾಜನಗರ ವಿಭಾಗದಲ್ಲಿ ಶಿಶಿಕ್ಷು ತರಬೇತಿಗೆ ನೇರ ಸಂದರ್ಶನ
ಮೈಸೂರು, ಸೆಪ್ಟೆಂಬರ್ 26, 2020 (www.justkannada.in): ಕರ್ನಾಟಕ ರಾಜ್ಯ ಸಾರಿಗೆ ಚಾಮರಾಜನಗರ ವಿಭಾಗದ ತಾಂತ್ರಿಕ ವಿಭಾಗದಲ್ಲಿ ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಫಿಟ್ಟರ್/ಎಂಎಂವಿ ಡೀಸೆಲ್. ಮೆಕಾನಿಕಲ್ (ಆಟೋ), ಎಲೆಕ್ಟ್ರಿಷಿಯನ್ ಹಾಗೂ ಕೋಪ ವೃತ್ತಿಗಳಲ್ಲಿ ತರಬೇತಿ...



