Sunday, July 5, 2026

BDA Apartments

Home Blog Page 3769

ನಕಲಿ ಡಾಕ್ಟರೇಟ್ ಪದವಿ ಪ್ರದಾನ ಕಾರ್ಯಕ್ರಮ : ಡಿಸಿಪಿ ಪ್ರಕಾಶ್ ಗೌಡ ನೇತೃತ್ವದಲ್ಲಿ ದಾಳಿ

0
ಮೈಸೂರು,ಸೆಪ್ಟೆಂಬರ್,26,2020(www.justkannada.in) : ಮೈಸೂರಿನಲ್ಲಿ ನಕಲಿ ಯುನಿವರ್ಸಿಟಿ ಹೆಸರಲ್ಲಿ ಡಾಕ್ಟರೇಟ್ ದಂಧೆ ನಡೆಯುತ್ತಿದ್ದು, ಖಾಸಗಿ ಹೋಟೇಲ್ ನಲ್ಲಿ ನಡೆಯುತ್ತಿದ್ದ ನಕಲಿ ಡಾಕ್ಟರೇಟ್ ಪದವಿ ಪ್ರಧಾನ ಕಾರ್ಯಕ್ರಮದ ಮೇಲೆ ಡಿಸಿಪಿ ಪ್ರಕಾಶ್ ಗೌಡ ನೇತೃತ್ವದಲ್ಲಿ ದಾಳಿ...

ಡ್ರಗ್ಸ್ ಮಾಫಿಯಾ : ಎನ್ ಸಿ ಬಿ  ಕಚೇರಿಗೆ ನಟಿ ದೀಪಿಕಾ ಪಡುಕೋಡೆ 

0
ಬೆಂಗಳೂರು,ಸೆಪ್ಟೆಂಬರ್,26,2020(www.justkannada.in)  : ಬಾಲಿವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ದೀಪಿಕಾ ಪಡುಕೋಡೆ ಎನ್ ಸಿ ಬಿ  ಕಚೇರಿಗೆ ಹಾಜರಾಗಿದ್ದಾರೆ. ಬಾಲಿವುಡ್ ನಟಿಯರು ಡ್ರಗ್ಸ್ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ನಟಿ ದೀಪಿಕಾ ಪಡುಕೋಣೆ ಅವರ ವಾಟ್ಸಾಪ್ ಮೇಸೆಜ್...

ಬಾಲು ನಿಧನ : ಪ್ರತಿಕ್ರಿಯೆಗೆ ‘YES’.ಜಾನಕಿ ‘NO’

0
ಮೈಸೂರು,ಸೆಪ್ಟೆಂಬರ್,26,2020(www.justkannada.in) : ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ನಿಧನ ವಿಷಯವು ಗಾಯಕಿ ಎಸ್.ಜಾನಕಿ ಅವರಲ್ಲ್ಲಿ ದಿಗ್ಬ್ರಾಂತಿ ಮೂಡಿಸಿ, ಚಿಂತಾಕ್ರಾಂತರನ್ನಾಗಿಸಿದೆ. ಹೀಗಾಗಿ, ಅವರು ಎಸ್.ಪಿ.ಬಿ ನಿಧನಕ್ಕೆ ಸಂಬಂಧಿಸಿದಂತೆ ಮೌನ ತಾಳಿದ್ದಾರೆ. ಮೈಸೂರಿನ ರೆಸಾರ್ಟ್ವ ಒಂದರಲ್ಲಿ ಕೆಳೆದ ಕೆಲ ತಿಂಗಳುಗಳಿಂದ ಎಸ್.ಜಾನಕ,...

ಕುಟುಂಬದ ಸದಸ್ಯರನ್ನೇ ಕಳೆದುಕೊಂಡಂತಾಗಿದೆ :  ಹಿರಿಯ ನಟಿ ಭಾರತಿ ವಿಷ್ಣುವರ್ಧನ್

0
ಮೈಸೂರು,ಸೆಪ್ಟೆಂಬರ್,26,2020(www.justkannada.in) : ಎಸ್.ಪಿ.ಬಿಯವರ ನಿಧನ ತುಂಬಾ ನೋವು ತಂದಿದೆ. ನಮ್ಮ ಕುಟುಂಬದ ಸದಸ್ಯರನ್ನೇ ಕಳೆದುಕೊಂಡಂತಾಗಿದೆ. ಅವರ ಶರೀರ ಇಲ್ಲ. ಶಾರೀರ ಇದೆ ಎಂದು ಎಂದು ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಸಂತಾಪ ಸೂಚಿಸಿದ್ದಾರೆ. ಸ್ವರ...

ಸರಕಾರಿ ಗೌರವದೊಂದಿಗೆ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅಂತ್ಯಕ್ರಿಯೆ : ಪೊಲೀಸ್ ವರಿಷ್ಠಾಧಿಕಾರಿ ಅರವಿಂದನ್

0
ಬೆಂಗಳೂರು,ಸೆಪ್ಟೆಂಬರ್,26,2020(www.justkannada.in) : ಸರಕಾರಿ ಗೌರವದೊಂದಿಗೆ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ನಡೆಯಲಿದ್ದು, ಕೊರೊನಾ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ ಎಂದು ತಿರುವಳ್ಳೂರ್ ಪೊಲೀಸ್ ವರಿಷ್ಠಾಧಿಕಾರಿ ಅರವಿಂದನ್ ಹೇಳಿದ್ದಾರೆ. ತಿರುವಳ್ಳೂರ್ ಜಿಲ್ಲೆ ತಾಮರೈಪಾಕಂ ಫಾರ್ಮ್ ಹೌಸ್ ನಲ್ಲಿ...

‘ಹಂಸ ಏಕಾಂಗಿ’ ಕೃತಿ ಬಿಡುಗಡೆ: ‘ಕಬೀರ’ ಈ ಸಮಾಜದ ಕನ್ನಡಿ -ಹಿರಿಯ ವಿಮರ್ಶಕ ಸುರೇಶ ನಾಗಲಮಡಿಕೆ…

0
ಬೆಂಗಳೂರು,ಸೆಪ್ಟಂಬರ್, 25,2020(www.justkannada.in): 'ಸಮಾಜ ಅಸ್ವಸ್ಥವಾದಾಗಲೆಲ್ಲಾ ಕಬೀರ ಚಿಕಿತ್ಸಕನಾಗಿ ಹೊರಹೊಮ್ಮುತ್ತಾನೆ' ಎಂದು ಹಿರಿಯ ವಿಮರ್ಶಕ ಸುರೇಶ ನಾಗಲಮಡಿಕೆ ಅವರು ಅಭಿಪ್ರಾಯಪಟ್ಟರು. 'ಅವಧಿಮ್ಯಾಗ್' ಹಮ್ಮಿಕೊಂಡಿದ್ದ ಕೇಶವ ಮಳಗಿ ಅವರ ಕಬೀರ ಪದಗಳ ಸಂಕಲನ 'ಹಂಸ ಏಕಾಂಗಿ' ಕೃತಿಯನ್ನು...

ಬೆಂಬಲಿಸಬೇಕಾದ ರೈತಮುಖಂಡರೇ ಧರಣಿಗಿಳಿದಿರುವುದು ದುರದೃಷ್ಟಕರ- ಕೃಷಿ ಸಚಿವ ಬಿ.ಸಿ ಪಾಟೀಲ್…..

0
ಬೆಂಗಳೂರು,ಸೆಪ್ಟಂಬರ್,25,2020(www.justkannada.in):   ಎಪಿಎಂಸಿ ಕಾಯ್ದೆ ಮತ್ತು ಭೂ ಸುಧಾರಣಾ ತಿದ್ಧುಪಡಿ ಕಾಯ್ದೆಯನ್ನು ರೈತರಿಗಾಗಿ ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಇದನ್ನ ಬೆಂಬಲಿಸಬೇಕಾದ ರೈತ ಮುಖಂಡರೇ ಧರಣಿಗಿಳಿದಿರುವುದು ದುರದೃಷ್ಟಕರ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್...

 ಗಾಯಕ ಎಸ್ ಪಿಬಿ ನಿಧನ ಹಿನ್ನೆಲೆ: ನಾಳೆ ರಾಜ್ಯಾದ್ಯಂತ ಶೋಕಾಚರಣೆ

0
ಬೆಂಗಳೂರು,ಸೆಪ್ಟಂಬರ್,25,2020(www.justkannada.in): ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯ ನಿಧನರಾದ ಹಿನ್ನೆಲೆ ನಾಳೆ ರಾಜ್ಯಾದ್ಯಂತ ಶೋಕಾಚರಣೆ ಮಾಡಲು ಘೋಷಣೆ  ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಖ್ಯಾತ ಗಾಯಕ ಎಸ್...

ರೈತ ಮುಖಂಡರ ಜತೆ ಸಿಎಂ ಬಿಎಸ್ ವೈ ಮಾತುಕತೆ ವಿಫಲ…

0
ಬೆಂಗಳೂರು,ಸೆಪ್ಟಂಬರ್,25,2020(www.justkannada.in): ಎಪಿಎಂಸಿ ಮತ್ತು ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆ ಸೆಪ್ಟಂಬರ್ 28 ರಂದು ಕರ್ನಾಟಕ ಬಂದ್ ಕರೆ ನೀಡಿದ್ದು ಈ ಹಿನ್ನೆಲೆ ಇಂದು ರೈತ ಮುಖಂಡರ ಜತೆ ಸಿಎಂ...