Thursday, July 2, 2026

BDA Apartments

Home Blog Page 377

ಸೋನಿಯಾ ಗಾಂಧಿ ಅಣತಿಯಂತೆ ಜಾತಿ ಗಣತಿ- ಶಾಸಕ ಯತ್ನಾಳ್

0
ವಿಜಯಪುರ,ಸೆಪ್ಟಂಬರ್,20,2025 (www.justkannada.in): ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅಣತಿಯಂತೆ ಜಾತಿಗಣತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ...

ಪಂ.ಕೆ .ವೆಂಕಟೇಶ್ ಕುಮಾರ್ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ..

0
ಮೈಸೂರು, ಸೆಪ್ಟಂಬರ್,20,2025 (www.justkannada.in): ಪ್ರತಿ ವರ್ಷ ನಾಡಹಬ್ಬ ದಸರಾ ಸಂದರ್ಭದಲ್ಲಿ ಮೈಸೂರಿನ ಅರಮನೆಯ ಮುಂಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಪಂ....

ಕೆಎಂಎಫ್ ನಿಂದ ಗ್ರಾಹಕರಿಗೆ ಗುಡ್ ನ್ಯೂಸ್: ಹಾಲಿನ ಉತ್ಪನ್ನಗಳ ಬೆಲೆ ಇಳಿಕೆ

0
ಬೆಂಗಳೂರು, ಸೆಪ್ಟಂಬರ್,20,2025 (www.justkannada.in): ಗ್ರಾಹಕರಿಗೆ ಕೆಎಂಎಫ್ ಸಿಹಿಸುದ್ದಿ ನೀಡಿದ್ದು ಹಾಲಿನ ಉತ್ಪನ್ನಗಳ ಬೆಲೆ ಇಳಿಕೆ ಮಾಡಿದೆ. ಕೆಎಂಎಫ್  ಪನ್ನೀರಿಗೆ ಕೆಜಿಗೆ 17 ರೂ ಇಳಿಕೆಯಾಗಿದೆ. ಗುಡ್ ಲೈಫ್ ಹಾಲಿನ ದರ 1 ಲೀಟರ್ ಗೆ...

ಬೆಂಗಳೂರಿನಲ್ಲಿ 7 ಸಾವಿರಕ್ಕೂ ಹೆಚ್ಚು ಗುಂಡಿ ಮುಚ್ಚಿದ್ದು, 5 ಸಾವಿರ ಬಾಕಿ ಇವೆ:  ಡಿಸಿಎಂ ಡಿ.ಕೆ ಶಿವಕುಮಾರ್

0
ಬೆಂಗಳೂರು,ಸೆಪ್ಟಂಬರ್,20,2025 (www.justkannada.in): ಬೆಂಗಳೂರಿನಲ್ಲಿ ಏಳು ಸಾವಿರಕ್ಕೂ ಹೆಚ್ಚು ರಸ್ತೆಗುಂಡಿಗಳನ್ನ  ಮುಚ್ಚಲಾಗಿದ್ದು, ಐದು ಸಾವಿರದಷ್ಟು ಗುಂಡಿಗಳು ಮಾತ್ರ ಬಾಕಿ ಇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ...

ನ. 4 ರಿಂದ ಬೆಂಗಳೂರಿನಲ್ಲಿ ಮೊಟ್ಟ ಮೊದಲ ಕೌಶಲ್ಯ ಶೃಂಗಸಭೆ- ಸಚಿವ ಶರಣ ಪ್ರಕಾಶ್ ಪಾಟೀಲ್

0
ಬೆಂಗಳೂರು, ಸೆಪ್ಟಂಬರ್,20,2025 (www.justkannada.in):  ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿರುವ ನಮ್ಮ ಸರ್ಕಾರ ಮುಂದಿನ ನವೆಂಬರ್‌ ನಲ್ಲಿ ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಆಯೋಜಿಸುತ್ತಿದೆ. ಕೌಶಲ್ಯತೆ, ನಾವೀನ್ಯತೆ ಮತ್ತು ವಿಶೇಷ ಸೌಲಭ್ಯಗಳ ತಾಣವಾಗಿ ಕರ್ನಾಟಕ...

ಮೈಸೂರು ಜಿಲ್ಲೆ: ‘ಮಧ್ಯಂತರ ರಜೆ’ ವೇಳೆ ತರಗತಿಗಳನ್ನ ನಡೆಸುವಂತಿಲ್ಲ

0
ಮೈಸೂರು,ಸೆಪ್ಟಂಬರ್,20,2025 (www.justkannada.in):  ಸೆಪ್ಟಂಬರ್  22ರಿಂದ ಅಕ್ಟೋಬರ್ 7ರವರೆಗೆ ಮಧ್ಯಂತರ ರಜೆ  ಹಿನ್ನೆಲೆಯಲ್ಲಿ ಈ ವೇಳೆ  ಜಿಲ್ಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿಗೆ ಯಾವುದೇ ರೀತಿಯ ತರಗತಿಗಳನ್ನ ನಡಸದಂತೆ ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ),  ಮೈಸೂರು...

ದಸರಾ ಆನೆ ಜೊತೆ ರೀಲ್ಸ್ ಮಾಡಿದ ಯುವತಿಗೆ ದಂಡ ಹಾಕಲು ಮುಂದಾದ ಅಧಿಕಾರಿಗಳು

0
ಮೈಸೂರು,ಸೆಪ್ಟಂಬರ್,20,2025 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಬಂದು ಮೈಸೂರು ಅರಮನೆಯಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಯ ಶಿಬಿರಕ್ಕೆ ಸಾರ್ವಜನಿಕರಿಗೆ ನಿರ್ಬಂಧವಿದ್ದು ಆದರೂ ಸಹ ಆನೆಗಳ ಜೊತೆ ಯುವತಿ...

ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ಆರೋಪ : ಐವರ ವಿರುದ್ಧ FIR ದಾಖಲು

0
ಬೆಂಗಳೂರು ,ಸೆಪ್ಟಂಬರ್,20,2025(www.justkannada.in):  ಬೆಂಗಳೂರು ವಿಶ್ವವಿದ್ಯಾಲಯ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ  ನೀಡಿದ ಆರೋಪದ ಮೇಲೆ ಐವರು ಉಪನ್ಯಾಸಕರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರು ವಿವಿಉಪನ್ಯಾಸಕರಾದ ಸ್ವರೂಪ ಕುಮಾರ್, ರಾಮಾಂಜನೇಯ ಸೇರಿದಂತೆ...

ದಸರಾ ರಜೆ: ಮಕ್ಕಳಿಗಾಗಿ “ಆನೆ ಬಂತು ಆನೆ” ಮಕ್ಕಳ ರಂಗ ಶಿಬಿರ

0
ಮೈಸೂರು,ಸೆಪ್ಟಂಬರ್, 19,2025 (www.justkannada.in): ಮಕ್ಕಳ ದಸರಾ ರಜೆಯನ್ನು ಅರ್ಥಪೂರ್ಣವಾಗಿಸಲು ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆ (Indian Institute of Educational Theatre) ವತಿಯಿಂದ “ಆನೆ ಬಂತು ಆನೆ” ಮಕ್ಕಳ ರಂಗಶಿಬಿರವನ್ನು ಆಯೋಜಿಸಲಾಗಿದೆ. ಸೆಪ್ಟೆಂಬರ್ 20ರಿಂದ...

ದಸರಾ ಉದ್ಘಾಟನೆ: ಸುಪ್ರೀಂ ತೀರ್ಪು ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಸೆಪ್ಟಂಬರ್,19,2025 (www.justkannada.in): ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುತ್ತೇನೆ...