Sunday, July 5, 2026

BDA Apartments

Home Blog Page 3770

ಎಸ್ ಪಿ ಬಿ ಸ್ಥಾನ ಮತ್ತೊಬ್ಬರು ತುಂಬುವುದಕ್ಕೆ ಸಾಧ್ಯವಿಲ್ಲ – ನಟ ಚಿರಂಜೀವಿ ಸಂತಾಪ

0
ಬೆಂಗಳೂರು,ಸೆಪ್ಟೆಂಬರ್,25,2020(www.justkannada.in) : ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಮಣ್ಯಂ ಅವರು ತೆಲುಗು ಭಾಷೆಗೆ ಅಂದ ತಂದುಕೊಟ್ಟಿದ್ದಾರೆ. ಅವರ ಸ್ಥಾನವನ್ನು ಮತ್ತೆ ಯಾರು ತುಂಬುವುದಕ್ಕೆ ಸಾಧ್ಯವಿಲ್ಲ ಎಂದು ತೆಲುಗು ನಟ ಚಿರಂಜೀವಿ ಹೇಳಿದರು. ಚಿತ್ರರಂಗಕ್ಕೆ ಈ ದಿನ ಕಪ್ಪು...

ಕೋಡಂಬಾಕಂನಲ್ಲಿನ ಮನೆಯಲ್ಲಿ ಎಸ್.ಪಿಬಿ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ವ್ಯವಸ್ಥೆ…

0
ಚೆನ್ನೈ,ಸೆಪ್ಟಂಬರ್,25,2020(www.justkannada.in):  ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಹಲವು ಗಣ್ಯಾತೀಗಣ್ಯರು ಸಂತಾಪ ಸೂಚಿಸುತ್ತಿದ್ದು ಈ ನಡುವೆ ಎಸ್ ಪಿ ಬಿ ಅವರ ಪಾರ್ಥಿವ ಶರೀರವನ್ನ ಆಸ್ಪತ್ರೆಯಿಂದ ಅವರ ನಿವಾಸಕ್ಕೆ ರವಾನಿಸಲಾಗಿದೆ. ಚೆನ್ನೈನ ಕೋಡಂಬಾಕಂನಲ್ಲಿರುವ...

ಸಿಸಿಬಿ ವಿಚಾರಣೆಗೆ ಇನ್ನೂ ಹಾಜರಾಗದ ನಿರೂಪಕಿ ಅನುಶ್ರೀ : ಕೋರ್ಟ್ ಗೆ ಇಬ್ಬರು ಆರೋಪಿಗಳು ಹಾಜರು…

0
ಮಂಗಳೂರು,ಸೆಪ್ಟಂಬರ್,25,2020(www.justkannada.in): ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ ಅನುಶ್ರೀ ಸಿಸಿಬಿ ವಿಚಾರಣೆಗೆ ಇನ್ನೂ ಹಾಜರಾಗದ ಹಿನ್ನಲೆ ಆರೋಪಿಗಳನ್ನು ಸಿಸಿಬಿ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ...

ಎಸ್ ಪಿ ಬಿ ನಿಧನದಿಂದ ಸಾಂಸ್ಕೃತಿಕ ಜಗತ್ತು ಬಡವಾಗಿದೆ : ಪ್ರಧಾನಿ ನರೇಂದ್ರ ಮೋದಿ ಸಂತಾಪ

0
ಬೆಂಗಳೂರು,ಸೆಪ್ಟೆಂಬರ್,25,2020(www.justkannada.in) : ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನದಿಂದ ನಮ್ಮ ಸಾಂಸ್ಕೃತಿಕ ಜಗತ್ತು ಬಡವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.ಬಾಲಸುಬ್ರಮಣ್ಯಂ ಅವರು ಎಲ್ಲರ ಮನೆಮಾತಾಗಿದ್ದರು. ಅವರು ಹಾಡುಗಳು ಜನರನ್ನು ಮೋಡಿ...

ನಾಳೆ ಮೈಸೂರು ವಿವಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿ-2020 ಕುರಿತು ರಾಷ್ಟ್ರಮಟ್ಟದ ವಿಚಾರ ಸಮ್ಮೇಳನ

0
ಮೈಸೂರು,ಸೆಪ್ಟೆಂಬರ್,25,2020(www.justkannada.in) : ಮೈಸೂರು ವಿಶ್ವವಿದ್ಯಾನಿಲಯ ಶೈಕ್ಷಿಕ್ ಸಂಘ್ ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿ-2020 ಕುರಿತು ಸೆ.26ರಂದು ವಿಜ್ಞಾನಭವನದಲ್ಲಿ ರಾಷ್ಟ್ರಮಟ್ಟದ ಒಂದು ದಿನದ ವಿಚಾರ ಸಮ್ಮೇಳನವನ್ನು ಆಯೋಜಿಸಿದೆ.ಅಂದು ಬೆಳಗ್ಗೆ 11ಗಂಟೆಗೆ ಸಮ್ಮೇಳನವನ್ನು ಮೈಸೂರು ವಿವಿ...

ಬಿಡುಗಡೆ ವಿಚಾರದಲ್ಲಿ ನನ್ನ ಅನುಮತಿ ಇಲ್ಲದೆ ಮಾಹಿತಿ ಕೊಡಬೇಡಿ- ಜೈಲಾಧಿಕಾರಿಗಳಿಗೆ ಪತ್ರ ಬರೆದ ಶಶಿಕಲಾ‌ ನಟರಾಜನ್…

0
ಬೆಂಗಳೂರು, ಸೆಪ್ಟಂಬರ್, 25,2020(www.justkannada.in): ಅಕ್ರಮ ಆಸ್ತಿ ಗಳಿಕೆ‌ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಶಶಿಕಲಾ‌ ನಟರಾಜನ್ ಇದೀಗ ಜೈಲಾಧಿಕಾರಿಗಳಿಗೆ ಪತ್ರ ಬರೆದು ಬಿಡುಗಡೆ ವಿಚಾರದಲ್ಲಿ ನನ್ನ ಅನುಮತಿ ಇಲ್ಲದೆ ಯಾರಿಗೂ ಮಾಹಿತಿ ನೀಡಬೇಡಿ ಎಂದು...

ಎಸ್ಪಿಬಿ ಅವರ ಆ ಒಂದು ಕೆಲಸ, ಮೈಸೂರಿನ ಸೇವಾ ಸಂಸ್ಥೆಯೊಂದರ ವರ್ಷದ ಖರ್ಚು ಭರಿಸುತ್ತಿತ್ತು…!

0
  ಮೈಸೂರು, ಸೆ.25, 2020 : (www.justkannada.in news) : ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಮಣ್ಯಂ ನಡೆಸಿಕೊಟ್ಟ ಕೊನೆಯ ಲೈವ್ ಕಾರ್ಯಕ್ರಮ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿತ್ತು. ಅದು ಸಂಸ್ಥೆಯೊಂದರ ಸಹಾಯಾರ್ಥ ಎಸ್ಪಿಬಿ ಖುದ್ದು ಆಸಕ್ತಿ...

ಎಸ್ ಪಿಬಿ ನಿಧನದಿಂದ ಸಂಗೀತ ಲೋಕದಲ್ಲಿ ಶೂನ್ಯ ಸೃಷ್ಟಿಯಾಗಿದೆ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ…

0
ಬೆಂಗಳೂರು,ಸೆಪ್ಟಂಬರ್,25,2020(www.justkannada.in): ಗಾನ ಗಾಂಧರ್ವ, ಸಂಗೀತ ದಿಗ್ಗಜ ಎಸ್. ಪಿ ಬಾಲ ಸುಬ್ರಹ್ಮಣ್ಯಂ ಅವರ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಟ್ವಟ್ಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ...

ಜಿ.ಎನ್ ಮೋಹನ್ ಸ್ಪೆಷಲ್: ‘ಎದೆ ತುಂಬಿ ಹಾಡಿದ’ ಎಸ್ ಪಿ ಸರ್…

0
'ಎದೆ ತುಂಬಿ ಹಾಡಿದ' ಎಸ್ ಪಿ ಸರ್... ----- 'ಇದು ಕೇಳೋ ಪ್ರಶ್ನೆನಾ..' ಅಂತ ಗದರಿದ ದನಿಯಲ್ಲೇ ಕೇಳಿದೆ. ಎಸ್ ಪಿ ಬಾಲಸುಬ್ರಮಣ್ಯಂ ಅವರ 'ಎದೆ ತುಂಬಿ ಹಾಡುವೆನು' ಕನ್ನಡದ ಎಲ್ಲರ ಮನ ಗೆದ್ದು ಆಗಿತ್ತು. ಕನ್ನಡದ...

ಎಸ್ ಪಿ ಬಿ ನೆನಪು ಎಂದಿಗೂ ಅಮರ : ನಟ ಶಿವರಾಜ್ ಕುಮಾರ್

0
ಬೆಂಗಳೂರು,ಸೆಪ್ಟೆಂಬರ್,25,2020(www.justkannada.in) : ಎಸ್ ಪಿ ಬಿ ಅವರು ಇಲ್ಲ ಎಂದು ಹೇಳುವುದಕ್ಕೆ ತುಂಬಾ ನೋವಾಗುತ್ತದೆ. ಅವರ ನೆನಪು ಎಂದಿಗೂ ಅಮರವಾಗಿರುತ್ತದೆ ಎಂದು ನಟ ಶಿವರಾಜ್ ಕುಮಾರ್ ಹೇಳಿದರು. ನಟ ಶಿವರಾಜ್ ಕುಮಾರ್ ಅವರು ಎಸ್.ಪಿ.ಬಾಲಸುಬ್ರಹಮಣ್ಯಂ...