Sunday, July 5, 2026

BDA Apartments

Home Blog Page 3772

ಖ್ಯಾತ ಗಾಯಕ ಎಸ್.ಪಿಬಿ ಆರೋಗ್ಯ ಸ್ಥಿತಿ ಗಂಭೀರ:  ಆಸ್ಪತ್ರೆಗೆ ಕುಟುಂಬಸ್ಥರ ಭೇಟಿ…

0
ಚೆನ್ನೈ,ಸೆಪ್ಟಂಬರ್,25,2020(www.justkannada.in):  ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಕ್ಷಣ ಕ್ಷಣಕ್ಕೂ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯ ಅವರಿಗೆ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಟಿ.ಹೆಚ್ ಮೊರ್ಗಾನ್ ಸ್ಪೂರ್ತಿದಾಯಕ- ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್

0
ಮೈಸೂರು,ಸೆಪ್ಟೆಂಬರ್,25,2020(www.justkannada.in):  ಥಾಮಸ್ ಹಂಟ್ ಮೊರ್ಗಾನ್  ಮಾನವಕುಲವನ್ನು ಪುರಾಣ ಮತ್ತು ಪೂರ್ವಾಗ್ರಹಗಳಿಂದ ಮುಕ್ತಗೊಳಿಸಲು ಬಯಸಿದ್ದು, ಜೀವಶಾಸ್ತ್ರಕ್ಕೆ ಅವರ ಕೊಡುಗೆ ಅಮೂಲ್ಯವಾದುದು ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ಮೈಸೂರು ವಿಶ್ವವಿದ್ಯಾನಿಲಯದ ಪ್ರಾಣಿಶಾಸ್ತ್ರ...

ಡ್ರಗ್ ಪ್ರಕರಣದ ವಿಚಾರಣೆ: ದೀಪಿಕಾಗೆ ಭಯ ವಿಚಾರಣೆಯಲ್ಲಿ ಪಾಲ್ಗೊಳ್ಳಲು ನನಗೂ ಅವಕಾಶ ನೀಡಿ ಎಂದ ರಣವೀರ್

0
ಮುಂಬೈ, ಸೆಪ್ಟೆಂಬರ್ 25, 2020 (www.justkannada.in): ದೀಪಿಕಾ ಜೊತೆ ವಿಚಾರಣೆಗೆ ತಾನೂ ಹಾಜರಾಗಲು ಅನುಮತಿ ನೀಡಿ ಎಂದು ರಣವೀರ್​ ಸಿಂಗ್​ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾದಕ ವಸ್ತು ಪ್ರಕರಣದಲ್ಲಿ ಇಂದು ಅಥವಾ...

ರೈತ ಮುಖಂಡರಲ್ಲಿ ಮೂಡದ ಒಮ್ಮತ: ರಸ್ತೆ ತಡೆ ಕಾರ್ಯಕ್ರಮ ನಮ್ಮದಲ್ಲ ಎಂದ ಕೋಡಿಹಳ್ಳಿ ಚಂದ್ರಶೇಖರ್….

0
ಬೆಂಗಳೂರು,ಸೆಪ್ಟಂಬರ್,25,2020(www.justkannada.in):  ಭೂಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ರೈತರು ಇಂದು ರಾಜ್ಯ ಮತ್ತು ರಾಷ್ಟ್ರೀಯ ಹೆದ್ಧಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದರೇ ಸೆಪ್ಟಂಬರ್ 28ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಈ ಕುರಿತು...

ರಾಜ್ಯ ಹಾಗೂ ರಾಷ್ಟ್ರ ಹೆದ್ದಾರಿಗಳನ್ನು ಬಂದ್ ಮಾಡಿ ರೈತರ ಶಕ್ತಿ ಪ್ರದರ್ಶನ- ಕುರುಬೂರು ಶಾಂತಕುಮಾರ್…

0
ಬೆಂಗಳೂರು, ಸೆಪ್ಟಂಬರ್, 25,2020(www.justkannada.in):  ಎಪಿಎಂಸಿ, ಭೂಸುಧಾರಣಾ ತಿದ್ಧುಪಡಿ ಕಾಯ್ದೆ ವಿರೋಧಿಸಿ ಇಂದು ರೈತರು ಪ್ರತಿಭಟನೆ ನಡೆಸುತ್ತಿದ್ದು ಈ ನಡುವೆ ರಾಜ್ಯ ಹಾಗೂ ರಾಷ್ಟ್ರ ಹೆದ್ದಾರಿಗಳನ್ನು ಬಂದ್ ಮಾಡುತ್ತೇವೆ. ಈ ಮೂಲಕ ಸರ್ಕಾರಕ್ಕೆ ಬಿಸಿ...

ಪ್ರತಿಭಟನೆ ಬೆನ್ನಲ್ಲೆ ರೈತ ಮುಖಂಡರ ಸಭೆ ಕರೆದ ಸಿಎಂ ಬಿಎಸ್ ಯಡಿಯೂರಪ್ಪ…

0
ಬೆಂಗಳೂರು,ಸೆಪ್ಟಂಬರ್, 25,2020(www.justkannada.in):  ಎಪಿಎಂಸಿ ಕಾಯ್ದೆ, ಭೂಸುಧಾರಣಾ ತಿದ್ಧುಪಡಿ ಕಾಯ್ದೆ ವಿರೋಧಿಸಿ ಇಂದು ರಾಜ್ಯಾದ್ಯಂತ ರೈತರು ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾಗಿದ್ಧಾರೆ. ಹಾಗೆಯೇ ಸೆಪ್ಟಂಬರ್ 28 ರಂದು ರೈತ ಸಂಘಟನೆ ಬಂದ್ ಗೆ ಕರೆ...

ಡ್ರಗ್ಸ್ ಮಾಫಿಯಾ ನಿರೂಪಕಿ,ನಟಿ ಅನುಶ್ರೀಗೆ ಸಿಸಿಬಿ ನೋಟಿಸ್: ಇಂದು ವಿಚಾರಣೆ

0
ಮಂಗಳೂರು,ಸೆಪ್ಟೆಂಬರ್,25,2020(www.justkannada.in) : ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ನಟಿ, ನಿರೂಪಕಿ ಅನುಶ್ರೀಗೆ ಸಿಸಿಬಿ ನೋಟಿಸ್ ನೀಡಿದ್ದು, ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಈಗಾಗಲೇ, ನಟ,ನಟಿಯರ ವಿಚಾರಣೆ ನಡೆಯುತ್ತಿದ್ದು, ಕಿರುತೆರೆ...

ಎಪಿಎಂಸಿ, ಭೂಸುಧಾರಣಾ ಕಾಯ್ದೆ ತಿದ್ಧಿಪಡಿಗೆ ವಿರೋಧ; ಪ್ರತಿಭಟನಾನಿರತ ರೈತರು ಪೊಲೀಸರ ವಶಕ್ಕೆ…

0
ಬೆಂಗಳೂರು,ಸೆಪ್ಟಂಬರ್,25,2020(www.justkannada.in):  ಭೂ ಸುಧಾರಣೆ ಕಾಯಿದೆ, ಎಪಿಎಂಸಿ ಕಾಯಿದೆ ತಿದ್ಧುಪಡಿ ವಿರೋಧಿಸಿ  ಸರ್ಕಾರದ ವಿರುದ್ಧ ಪ್ರತಿಬಟನೆಗಿಳಿದಿರುವ ರೈತರು ಇಂದು ರಾಜ್ಯಾದ್ಯಂತ ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕುತ್ತಿದ್ದಾರೆ. ಬೆಂಗಳೂರಿನ ಮೌರ್ಯ ವೃತ್ತ, ಪ್ರೀಡಂ ಪಾರ್ಕ್, ಮೈಸೂರು...

ಬೆಂಗಳೂರಿನಲ್ಲಿ ರೈತರ ಪ್ರತಿಭಟನೆ: ಬಿಗಿ ಪೊಲೀಸ್ ಭದ್ರತೆ…

0
ಬೆಂಗಳೂರು,ಸೆಪ್ಟಂಬರ್,25,2020(www.justkannada.in):  ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ  ಬೆಂಗಳೂರಿನಲ್ಲಿ ರೈತರು ಪ್ರತಿಭಟನೆಗಿಳಿದಿದ್ಧಾರೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ರೈತ ಮುಖಂಡರು ಪ್ರತಿಭಟನೆ ನಡೆಸಲಿದ್ದು ಈ ಹಿನ್ನೆಲೆ ಪೊಲೀಸ್ ಬಿಗಿ...

ನಗರ ಭಾಗದಲ್ಲೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದೆ: ತಾಲ್ಲೂಕು ಸೆಂಟರ್ ಗಳಲ್ಲೂ ಆಕ್ಸಿಂಜನ್ ಬೆಡ್ ಗಳ ನಿರ್ಮಾಣಕ್ಕೆ ಕ್ರಮ ...

0
ಮೈಸೂರು,ಸೆಪ್ಟಂಬರ್,24,2020(www.justkannada.in):  ಮೈಸೂರು ನಗರ ಹಾಗೂ ಜಿಲ್ಲೆಯಲ್ಲಿ ಕರೋನ ಕೇಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಗರಭಾಗದಲ್ಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಕರೋನ ನಿಯಂತ್ರಣ ಕ್ಕೆ ತುರ್ತುಕ್ರಮ ಅಗತ್ಯವಿದೆ ಎಂದು ಮೈಸೂರು ಡಿಸಿ ಶರತ್ ತಿಳಿಸಿದರು. ಮೈಸೂರಿನಲ್ಲಿ ಇಂದು...