ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಮುಷ್ಕರ: ರೈತರ ಹಾಗೂ ವರ್ತಕರ ಹಿತದೃಷ್ಠಿಯಿಂದ ಸರ್ಕಾರದ ಜತೆ ಚರ್ಚಿಸುವುದು ಸೂಕ್ತ- ಎಫ್.ಕೆ.ಸಿ.ಸಿ.ಐ...
ಬೆಂಗಳೂರು,ಸೆಪ್ಟಂಬರ್,24,2020(www.justkannada.in): ರಾಜ್ಯ ಸರ್ಕಾರವು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವ ಸಂಬಂಧ ರೈತರು ಹಾಗೂ ರೈತಪರ ಸಂಘಟನೆಗಳು ದಿನಾಂಕ:28.09.2020 ರಂದು ರಾಜ್ಯಾದ್ಯಂತ ಮುಷ್ಕರ ಹಮ್ಮಿಕೊಂಡಿರುವುದು ಮಾದ್ಯಮದ ಮೂಲಕ ತಿಳಿದುಬಂದಿದೆ. ಈ ಮುಷ್ಕರಕ್ಕೆ ಕರ್ನಾಟಕ ರಾಜ್ಯ...
ಆರೋಪ ಸುಳ್ಳು ಎಂದು ಸಾಬೀತಾದ್ರೆ ರಾಜಕೀಯ ನಿವೃತ್ತಿ – ಕೈ ಮುಖಂಡ ಹೆಚ್. ಆಂಜನೇಯಗೆ ಸಚಿವ ಪ್ರಭು ಚವ್ಹಾಣ್...
ಬೆಂಗಳೂರು,ಸೆಪ್ಟಂಬರ್, 24,2020(www.justkannada.in): ನನ್ನ ಜಾತಿ ಮತ್ತು ಜನ್ಮ ಸ್ಥಳದ ಕುರಿತು ಸಮಾಜಕಲ್ಯಾಣ ಇಲಾಖೆಯ ಮಾಜಿ ಸಚಿವ ಎಚ್. ಆಂಜನೇಯ ಅವರು ಚಿತ್ರದುರ್ಗದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾಡಿರುವ ಆರೋಪಗಳು ನಿರಾಧಾರ ಹಾಗೂ ಸತ್ಯಕ್ಕೆ ದೂರವಾಗಿವೆ....
ಮಾಸ್ಕ್ ಇಲ್ಲದೇ ಹೊರಗಡೆ ಬಂದ್ರೆ ಹುಷಾರ್..! ಸಾರ್ವಜನಿಕರಿಗೆ ಮೈಸೂರು ಜಿಲ್ಲಾಧಿಕಾರಿ ಶರತ್ ಖಡಕ್ ಎಚ್ಚರಿಕೆ…
ಮೈಸೂರು,ಸೆಪ್ಟಂಬರ್,24,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು ಈ ಹಿನ್ನೆಲೆ ಸಾರ್ವಜನಿಕವಾಗಿ ಮಾಸ್ಕ್ ಧರಿಸದೇ ಓಡಾಡುವವರಿಗೆ ದಂಡ ವಿಧಿಸುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮೈಸೂರು ಜಿಲ್ಲಾಡಳಿತ...
ಕೃಷಿ ಕೋಟಾದಡಿ ಅರ್ಹತೆ ಪಡೆಯಲು ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ…
ಬೆಂಗಳೂರು,ಸೆಪ್ಟಂಬರ್,24,2020(www.justkannada.in): ರಾಜ್ಯ ಕೃಷಿ,ತೋಟಗಾರಿಕೆ, ಪಶುಸಂಗೋಪಾನೆ ವಿಶ್ವವಿದ್ಯಾಲಯಗಳಿಗೆ 2020-21ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿಗಳಿಗೆ ಆನ್ಲೈನ್ ಮೂಲಕ ಕೃಷಿಕರ ಕೋಟಾದಡಿಯಲ್ಲಿ ಪ್ರವೇಶಾತಿ ಮೂಲ ದಾಖಲಾತಿಗಳನ್ನು ಅಪ್ಲೋಡ್ ಮಾಡಲು ಸರ್ಕಾರ ಮತ್ತೊಂದು ಅವಕಾಶ ಕಲ್ಪಿಸಿದೆ.
ಸಿಇಟಿ 2020...
ಸಾರ್ವಜನಿಕವಾಗಿ ಮಾಸ್ಕ್ ಧರಿಸದಿದ್ದರೆ 200 ರೂ. ದಂಡ
ಮೈಸೂರು,ಸೆಪ್ಟೆಂಬರ್,24,2020(www.justkannada.in) : ಕೊರೊನಾ ನಿಯಂತ್ರಿಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿರುವ ಸಾರ್ವಜನಿಕರಿಗೆ ತಲಾ 200 ರೂ. ದಂಡ ವಿಧಿಸುವಂತೆ ಪಿ.ಎಸ್.ಐ ಮತ್ತು ಮೇಲ್ಪಟ್ಟ ಅಧಿಕಾರಿಗಳಿಗೆ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.ಕೊರೊನಾ...
`ಮಹಾನ್ ತಾತ’ (The great grand Father) ಸಾಕ್ಷ್ಯಚಿತ್ರ ಸದ್ಯದಲ್ಲೇ ನಿಮ್ಮ ಮುಂದೆ
ಬೆಂಗಳೂರು,ಸೆಪ್ಟೆಂಬರ್,24,2020(www.justkannada.in) : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರ ಜೀವನ ಮತ್ತು ಹೋರಾಟದ ಕುರಿತು `ಮಹಾನ್ ತಾತ’ (The great grand Father) ಎಂಬ ಸಾಕ್ಷ್ಯಚಿತ್ರವನ್ನು ಸಿದ್ಧಪಡಿಸಲಾಗಿದ್ದು, ಅಕ್ಟೋಬರ್ 2ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.ಪೆಡೆಸ್ಟ್ರಿಯನ್...
ಎಪಿಎಂಸಿ ಕಾಯ್ದೆ ರೈತರಿಗೆ ಮಾರಕ: ಸೆ.28ರ ಬಂದ್ ಗೆ ಸಹಕರಿಸುವಂತೆ ಕೋಡಿಹಳ್ಳಿ ಚಂದ್ರಶೇಖರ್ ಮನವಿ…
ಬೆಂಗಳೂರು,ಸೆಪ್ಟಂಬರ್,24,2020(www.justkannada.in) ಸರ್ಕಾರ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ತಿದ್ಧುಪಡಿ ವಿರೋಧಿಸಿ ಸೆಪ್ಟಂಬರ್ 28ಕ್ಕೆ ಬಂದ್ ಗೆ ಕರೆ ನೀಡಲಾಗಿದ್ದು, ಈ ಬಂದ್ ಸಹಕಾರ ನೀಡುವಂತೆ ರೈತ...
ಕೊರೊನಾಗೆ ಕಾಂಗ್ರೆಸ್ ಶಾಸಕ ನಿಧನ
ಬೆಂಗಳೂರು,ಸೆಪ್ಟೆಂಬರ್,24,2020(www.justkannada.in) : ಕೊರೊನಾ ಗೆ ತುತ್ತಾಗಿದ್ದ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್(65) ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮಧ್ಯಾಹ್ನ ನಿಧನರಾಗಿದ್ದಾರೆ.ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸೆ.1ರಂದು...
ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣ: ಆ್ಯಂಕರ್ ಅನುಶ್ರೀಗೆ ಸಿಸಿಬಿಯಿಂದ ನೋಟಿಸ್..
ಬೆಂಗಳೂರು,ಸೆಪ್ಟಂಬರ್,24,2020(www.justkannada.in): ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಖ್ಯಾತ ನಿರೂಪಕಿ ಅನುಶ್ರೀ ಅವರಿಗೂ ಸಂಕಷ್ಟ ಎದುರಾಗಿದೆ.
ಹೌದು ಆ್ಯಂಕರ್ ಅನುಶ್ರೀ ಅವರಿಗೆ ವಾಟ್ಸಪ್ ಮೂಲಕ ಮಂಗಳೂರು ಸಿಸಿಬಿ ಪೊಲೀಸರು...
ಸಂತ್ರಸ್ಥರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ
ಮೈಸೂರು,ಸೆಪ್ಟೆಂಬರ್,24,2020(www.justkannada.in) : ಕೋವಿಡ್-19 ಲಾಕ್ ಡೌನ್ ಸಂತ್ರಸ್ಥರಿಗೆ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆಂಟರ್ ಆಫ್ ಟ್ರೇಡ್ ಯೂನಿಯನ್ಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಗುರುವಾರ...



