ದಸರಾದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ರದ್ದುಪಡಿಸದಂತೆ ಒತ್ತಾಯಿಸಿ ಕಲಾವಿದರಿಂದ ಪ್ರತಿಭಟನೆ
ಮೈಸೂರು,ಸೆಪ್ಟೆಂಬರ್,24,2020(www.justkannada.in) : ದಸರಾ ಮಹೋತ್ಸವದಲ್ಲಿ ಏಳು ವಿವಿಧ ಸಭಾಂಗಣಗಳಲ್ಲಿ ನಡೆಯುವ ಸಾಂಸ್ಕೃತಿ ಕಾರ್ಯಕ್ರಮಗಳನ್ನು ರದ್ದುಪಡಿಸದಂತೆ ಒತ್ತಾಯಿಸಿ ಮೈಸೂರು ನಗರ ಮತ್ತು ಜಿಲ್ಲಾ ಸಾಂಸ್ಕೃತಿಕ ವೃತ್ತಿ ಕಲಾವಿದರ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ...
ಮೈಸೂರು ಶ್ರೀ ರಾಮಕೃಷ್ಣ ಆಶ್ರಮ ವತಿಯಿಂದ ಸೆ.27ರಿಂದ ಉಚಿತ ಸಸಿಗಳ ವಿತರಣೆ ಕಾರ್ಯಕ್ರಮ…
ಮೈಸೂರು,ಸೆಪ್ಟಂಬರ್,24,2020(www.justkannada.in): ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮವು 'ಹಚ್ಚ ಹಸಿರ ಮೈಸೂರು' ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಡಿ ಸಾರ್ವಜನಿಕರಿಗೆ ಉಚಿತವಾಗಿ ಸಸಿಗಳನ್ನ ವಿತರಿಸಲು ಮುಂದಾಗಿದೆ.
ಸೆಪ್ಟಂಬರ್ 27 ರಿಂದ ನವೆಂಬರ್ ತಿಂಗಳವರೆಗೆ ಸಾರ್ವಜನಿಕರಿಗೆ ಉಚಿತವಾಗಿ 25...
ವಿಧಾನಮಂಡಲ ಅಧಿವೇಶನ: ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಸಿದ್ಧರಾಮಯ್ಯ, ಡಿ.ಕೆಶಿವಕುಮಾರ್ ಸೇರಿ ಹಲವರಿಂದ ಸಂತಾಪ…
ಬೆಂಗಳೂರು,ಸೆಪ್ಟಂಬರ್,24,2020(www.justkannada.in): ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ನಿಧನಕ್ಕೆ ರಾಜ್ಯ ವಿಧಾನಸಭೆ ಕಲಾಪದಲ್ಲಿ ಕಾನೂನು ಸಚಿವ ಮಾಧುಸ್ವಾಮಿ, ವಿಪಕ್ಷ ನಾಯಕ ಸಿದ್ಧರಾಮಯ್ಯ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.
ವಿಧಾನಸಭೆ ಕಲಾಪ ಪ್ರಾರಂಭ ಪ್ರಾರಂಭವಾಗುತ್ತಿದ್ದಂತೆ ಕಲಾಪದಲ್ಲಿ...
ಡ್ರಗ್ ಮಾಫಿಯಾ: ವಿಚಾರಣೆಗಾಗಿ ದೀಪಿಕಾ, ರಕುಲ್, ಶ್ರದ್ಧಾಗೆ ಎನ್’ಸಿಬಿ ಬುಲಾವ್
ಮುಂಬೈ, ಸೆಪ್ಟೆಂಬರ್ 24, 2020 (www.justkannada.in):
ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ಶ್ರದ್ಧಾ ಕಪೂರ್ ಮತ್ತು ರಕುಲ್ ಪ್ರೀತ್ ಸಿಂಗ್‌ಗೆ ಎನ್ ಸಿಬಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ನ್ನು ಜಾರಿ ಮಾಡಿದೆ.
ಬಾಲಿವುಡ್ ಡ್ರಗ್ಸ್...
‘ತ್ರಿಬಲ್ ರೈಡಿಂಗ್’ ಮಾಡಲು ಗೋಲ್ಡನ್ ಸ್ಟಾರ್ ರೆಡಿ !
ಬೆಂಗಳೂರು, ಸೆಪ್ಟೆಂಬರ್ 24, 2020 (www.justkannada.in): ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್ ಸಿನಿಮಾ ಶೂಟಿಂಗ್ ಆರಂಭಕ್ಕೆ ದಿನಗಣನೆ ಆರಂಭವಾಗಿದೆ.
ಶೂಟಿಂಗ್ ಗೂ ಮೊದಲು ಚಿತ್ರತಂಡ ಸಂಗೀತ ಸಂಯೋಜನೆ ಕೆಲಸ ಮುಗಿಸುತ್ತಿದೆ. ಹೈದರಾಬಾದ್...
‘ರಾಧೆ ಶ್ಯಾಮ್’ ಚಿತ್ರಕ್ಕೆ ಕಿಕ್ ಸ್ಟಾರ್ಟ್: ರೊಮ್ಯಾನ್ಸ್ ಮಾಡಲು ಪ್ರಭಾಸ್-ಪೂಜಾ ರೆಡಿ !
ಬೆಂಗಳೂರು, ಸೆಪ್ಟೆಂಬರ್ 24, 2020 (www.justkannada.in): ಈಗ ಪ್ರಭಾಸ್ ಅಭಿನಯದ ರಾಧೆ ಶ್ಯಾಮ್ ಚಿತ್ರತಂಡ ಮತ್ತೆ ಕೆಲಸ ಆರಂಭಿಸಿದೆ.
ಚಿತ್ರದ ಎರಡನೇ ಶೆಡ್ಯೂಲ್ನ ಚಿತ್ರೀಕರಣ ಇಟಲಿಯಲ್ಲಿ ನಡೆಯಲಿದೆಯಂತೆ. 15 ದಿನಗಳ ಕಾಲ ಈ ಶೂಟಿಂಗ್...
ಡ್ರಗ್ಸ್ ಖರೀದಿ: ತಪ್ಪೊಪ್ಪಿಕೊಂಡ ರಿಯಾ
ಮುಂಬೈ, ಸೆಪ್ಟೆಂಬರ್ 24, 2020 (www.justkannada.in): ಡ್ರಗ್ಸ್ ಖರೀದಿಸಿದ್ದಾಗಿ ಜಾಮೀನು ಅರ್ಜಿಯಲ್ಲಿ ರಿಯಾ ಚಕ್ರವರ್ತಿ ತಪ್ಪೊಪ್ಪಿಕೊಂಡಿದ್ದಾರೆ.
ಲಿವಿಂಗ್ ಇನ್ ರಿಲೇಷನ್ ಶಿಪ್ ಪಾರ್ಟನರ್ ಸುಶಾಂತ್ ಸಿಂಗ್ ರಜಪೂತ್ ಗಾಗಿ ಡ್ರಗ್ಸ್ ಖರೀದಿಸಿದ್ದೆ ಎಂದು ರಿಯಾ...
ಖ್ಯಾತ ಹಾಸ್ಯನಟ ಕೊಸುರಿ ವೇಣುಗೋಪಾಲ್ ಕೊರೊನಾಗೆ ಬಲಿ
ಬೆಂಗಳೂರು, ಸೆಪ್ಟೆಂಬರ್ 24, 2020 (www.justkannada.in): ಖ್ಯಾತ ಹಾಸ್ಯನಟ ಕೊಸುರಿ ವೇಣುಗೋಪಾಲ್ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕೋವಿಡ್-19 ನಿಂದ ಬಳಲುತ್ತಿದ್ದ ವೇಣುಗೋಪಾಲ್ ಅವರನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ...
‘ಕಬ್ಜ’ದಲ್ಲಿ ಉಪ್ಪಿ ಜೊತೆ ಕಾಣಿಸಿಕೊಳ್ಳಲಿದ್ದಾರೆ ಈ ಯುವ ನಟ !
ಬೆಂಗಳೂರು, ಸೆಪ್ಟೆಂಬರ್ 24, 2020 (www.justkannada.in): ಆರ್.ಚಂದ್ರು ನಿರ್ದೇಶನದ ಕಬ್ಜ ಸಿನಿಮಾದಲ್ಲಿ ಸೂಪರ್ ಸ್ಟಾರ್ ಉಪೇಂದ್ರ ಅವರ ಜೊತೆ ಹೊಸ ನಾಯಕ ನಟ ಕಾಣಿಸಿಕೊಳ್ಳಲಿದ್ದಾರೆ.
ಹೌದು. ಮಾಜಿ ಸಚಿವ ಎಚ್ ಎಂ ರೇವಣ್ಣ ಪುತ್ರ...
ರೈತ ಬೆಳೆ ಸಮೀಕ್ಷೆ ಆ್ಯಪ್ ಕಂಡು ಸುರೇಶ್ ಅಂಗಡಿ ಸಂತಸ ವ್ಯಕ್ತಪಡಿಸಿದ್ದರು-ವಿಧಾನಸಭೆ ಕಲಾಪದಲ್ಲಿ ಸ್ಮರಿಸಿದ ಸಚಿವ ಬಿ.ಸಿ.ಪಾಟೀಲ್ …
ಬೆಂಗಳೂರು,ಸೆಪ್ಟಂಬರ್,24,2020(www.justkannada.in): ರೈತ ಬೆಳೆ ಸಮೀಕ್ಷೆ ಆ್ಯಪ್ ಕಂಡು ಸಂತಸಪಟ್ಟಿದ್ದ ಸುರೇಶ್ ಅಂಗಡಿ ಅದನ್ನು ಇತರೆ ರಾಜ್ಯಗಳಿಗೂ ಮಾದರಿಯಾಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಮರಿಸಿದ್ದಾರೆ.
ವಿಧಾನಸಭೆಯಲ್ಲಿಂದು ಅಂಗಡಿ ಅವರ ನಿಧನ ಮೇಲಿನ...



