Sunday, July 5, 2026

BDA Apartments

Home Blog Page 3775

ರೈತರಿಂದ ಭೂಮಿ ಪಡೆದು 50-50 ಮಾದರಿಯಲ್ಲಿ ಸೈಟ್  ಹಂಚಲು ತೀರ್ಮಾನ-ಮುಡಾ ಅಧ್ಯಕ್ಷ ಹೆಚ್.ವಿ ರಾಜೀವ್…

0
ಮೈಸೂರು,ಸೆಪ್ಟಂಬರ್,24,2020(www.justkannada.in): ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಭೂಮಿ ಖರೀದಿ ಮಾಡುತ್ತೇವೆ. ರೈತರಿಂದ ಭೂಮಿ ಪಡೆದು 50-50 ಮಾದರಿಯಲ್ಲಿ ಸೈಟನ್ನು ಹಂಚಲು ತೀರ್ಮಾನಿಸಿದ್ದೇವೆ ಎಂದು ಮುಡಾ ಅಧ್ಯಕ್ಷ ಹೆಚ್.ವಿ ರಾಜೀವ್ ತಿಳಸಿದರು. ಪತ್ರಕರ್ತರ ಭವನದಲ್ಲಿ ಸಂವಾದ ಕಾರ್ಯಕ್ರಮ...

ಬ್ಯಾಂಕ್ ಗೆ ಕನ್ನಹಾಕಿ 1 ಕೋಟಿಗೂ ಹೆಚ್ಚು ಹಣ ದೋಚಿದ ದರೋಡೆಕೋರರು..

0
ಕೊಪ್ಪಳ,ಸೆಪ್ಟಂಬರ್, 24,2020(www.justkannada.in):  ಬ್ಯಾಂಕ್ ಗೆ ಕನ್ನಹಾಕಿದ ದರೋಡೆಕೋರರು 1 ಕೋಟಿಗೂ ಹೆಚ್ಚು ಹಣವನ್ನು ದೋಚಿ ಪರಾರಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಯಲ್ಬುರ್ಗ ತಾಲ್ಲೂಕಿನ ಬೇವೊರ ಗ್ರಾಮದಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್...

ರಾಜಕೀಯ ಮೀಸಲಾತಿಯಿಂದ ಸಾಮಾಜಿಕ, ಆರ್ಥಿಕ ಸಮಾನತೆ ಸಾಧ್ಯವಾಗಿದೆ : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್

0
ಮೈಸೂರು,ಸೆಪ್ಟೆಂಬರ್,24,2020(www.justkannada.in) : ಪೂನಾ ಒಪ್ಪಂದದಿಂದಾಗಿ ರಾಜಕೀಯದಲ್ಲಿ ದಲಿತ ರಾಜಕಾರಣದ ಶಕ್ತಿ ಹೆಚ್ಚಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರತಿಪಾದಿಸಿದ ಸಾಮಾಜಿಕ, ಆರ್ಥಿಕ ಸಮಾನತೆ ರಾಜಕೀಯ ಮೀಸಲಾತಿಯಿಂದ ಸಾಧ್ಯವಾಗಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್...

ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ವಿಧಾನಸಭೆಯಲ್ಲಿ ಸಿಎಂ ಬಿಎಸ್ ವೈ ಸಂತಾಪ…

0
ಬೆಂಗಳೂರು,ಸೆಪ್ಟಂಬರ್,24,2020(www.justkannada.in):  ಕೊರೋನಾಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿನ್ನೆ ನಿಧನರಾಗಿದ್ದು ಇಂದು ಅವರ ಅಂತ್ಯಕ್ರಿಯೆ ಕೊರೋನಾ ನಿಯಮಾವಳಿಗಳ ಪ್ರಕಾರ ನವದೆಹಲಿಯಲ್ಲಿ ನಡೆಯಲಿದೆ. ಈ ನಡುವೆ ಸುರೇಶ್ ಅಂಗಡಿ...

ಭ್ರಷ್ಟಾಚಾರದಲ್ಲಿ ಮುಳುಗಿರುವ ಸರ್ಕಾರದಿಂದ ರೈತರಿಗೆ ಅನ್ಯಾಯ-ಡಿ.ಕೆ ಶಿವಕುಮಾರ್ ವಾಗ್ದಾಳಿ…

0
ಬೆಂಗಳೂರು,ಸೆಪ್ಟಂಬರ್,24,2020(www.justkannada.in):  ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ವಿಧಾನಸೌಧದಲ್ಲಿ ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಸರ್ಕಾರದ ವಿರುದ್ಧ ಅವಿಶ್ವಾಸ...

ಕಾಂಗ್ರೆಸ್ ಇನ್ನೇನು ಮಾಡಲು ಸಾಧ್ಯ..? ಸಚಿವ ಸಿ.ಟಿ ರವಿ ತಿರುಗೇಟು ..

0
ಬೆಂಗಳೂರು,ಸೆಪ್ಟಂಬರ್,24,2020(www.justkannada.in):  ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಲು ನಿರ್ಧರಿಸಿರುವ ಕಾಂಗ್ರೆಸ್ ಗೆ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಸಿ.ಟಿ ರವಿ, ಕಾಂಗ್ರೆಸ್ ಇನ್ನೇನು...

ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ಸಚಿವ ರಮೇಶ್ ಜಾರಕಿಹೊಳಿ‌…

0
ಬೆಳಗಾವಿ,ಸೆಪ್ಟಂಬರ್,24,2020(www.justkannada.in): ಕೋವಿಡ್ ಸೋಂಕಿನಿಂದ ಮೃತರಾದ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರಿಗೆ ಅಂತಿಮ ನಮನ‌ ಸಲ್ಲಿಸಲು ಅವರ ಆಪ್ತ ಸ್ನೇಹಿತ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ನವದೆಹಲಿಗೆ ಪ್ರಯಾಣಿಸಲಿದ್ದಾರೆ. ಬೆಳಗಾವಿ ಜಿಲ್ಲೆಯ ಸರ್ವಾಂಗೀಣ...

ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ : ಡಿಸಿಎಂ ಡಾ.ಅಶ್ವತ್ ನಾರಾಯಣ್

0
ಮೈಸೂರು,ಸೆಪ್ಟೆಂಬರ್,24,2020(www.justkannada.in) : ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ ನಾರಾಯಣ್ ಹೇಳಿದರು. ಕೊರೊನಾ ಆರ್ಭಟವು ದೇಶದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಲೋಕಲ್ ಲಾಕ್ ಡೌನ್...

ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ನಿರ್ಧಾರ- ವಿಪಕ್ಷ ನಾಯಕ ಸಿದ್ಧರಾಮಯ್ಯ….

0
ಬೆಂಗಳೂರು,ಸೆಪ್ಟಂಬರ್,24,2020(www.justkannada.in):  ರಾಜ್ಯ ಸರ್ಕಾರ ರಾಜ್ಯದ ಜನರ ವಿಶ್ವಾಸ ಕಳೆದುಕೊಂಡಿದೆ. ಹೀಗಾಗಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ನಿರ್ಧಾರ ಮಾಡಲಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ನಡೆದ ಕಾಂಗ್ರೆಸ್ ಶಾಸಕಾಂಗ...