Sunday, July 5, 2026

BDA Apartments

Home Blog Page 3776

ಕೊರೋನಾದಿಂದ ಬಳಲುತ್ತಿರುವ ಶಾಸಕ ನಾರಾಯಣರಾವ್ ಸ್ಥಿತಿ ಚಿಂತಾಜನಕ…

0
ಬೆಂಗಳೂರು,ಸೆಪ್ಟಂಬರ್,24,2020(www.justkannada.in): ಕೊರೋನಾ ಸೋಂಕಿನಿಂದ ಬಳಲುತ್ತಿರುವ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣರಾವ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಶಾಸಕ ನಾರಾಯಣರಾವ್ ನಗರದ...

ಪ್ರಧಾನಿ ಮೋದಿ ಸಭೆಯಲ್ಲಿ ಲಾಕ್ ಡೌನ್ ಬಗ್ಗೆ ಚರ್ಚೆಯೇ ಆಗಿಲ್ಲ- ಸಚಿವ ಸುಧಾಕರ್ ಸ್ಪಷ್ಟನೆ…

0
ಬೆಂಗಳೂರು,ಸೆಪ್ಟಂಬರ್,24,2020(www.justkannada.in): ದೇಶದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಮುಂದುವರೆದಿದ್ದು ದಿನೇ ದಿನೇ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ. ಈ ನಡುವೆ ನಿನ್ನೆ ಪ್ರಧಾನಿ ಮೋದಿ ಅವರ ಸಭೆಯಲ್ಲಿ ಮತ್ತೆ ಲಾಕ್ ಡೌನ್ ಬಗ್ಗೆ ಚರ್ಚೆಯೇ ಆಗಿಲ್ಲ...

ಬೋರ್ ವೆಲ್ ಕೊರೆಸುವ ಕಾಮಗಾರಿಯಲ್ಲಿ ಅವ್ಯವಹಾರ: ತನಿಖೆಗೆ ವಿಧಾನ ಪರಿಷತ್ ಸದನ ಸಮಿತಿ ರಚನೆಗೆ ಪಕ್ಷಾತೀತವಾಗಿ ಆಗ್ರಹ

0
ಬೆಂಗಳೂರು,ಸೆಪ್ಟಂಬರ್,23,2020(www.justkannada.in):  ಹಿಂದುಳಿದ ವರ್ಗಗಳ ವಿವಿಧ ಅಭಿವೃದ್ಧಿ ನಿಗಮಗಳ ಅಡಿ ಬೋರ್ವೆಲ್ ಕೊರೆಸುವ ಕಾಮಗಾರಿಯಲ್ಲಿ ಆಗಿರುವ ಅವ್ಯವಹಾರದ ತನಿಖೆಗೆ ವಿಧಾನ ಪರಿಷತ್ ಸದನ ಸಮಿತಿ ರಚನೆ ಮಾಡಿ ತನಿಖೆ ನಡೆಸಬೇಕು ಎಂದು ಬಿಜೆಪಿ ಸದಸ್ಯ...

ರಾಜ್ಯ ಸರ್ಕಾರದಿಂದ ಯಾವುದೇ ರೀತಿಯ ಭ್ರಷ್ಟಾಚಾರ ನಡೆದಿಲ್ಲ: ತನಿಖೆ ಅಗತ್ಯವಿಲ್ಲ-ಸಚಿವ ಡಾ.ಕೆ.ಸುಧಾಕರ್…

0
ಬೆಂಗಳೂರು,ಸೆಪ್ಟಂಬರ್, 23,2020(www.justkannada.in): ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದಿಂದ ಎಳ್ಳಷ್ಟೂ ಲೋಪ ಆಗಿಲ್ಲ. ಯಾವುದೇ ರೀತಿಯ ಭ್ರಷ್ಟಾಚಾರ ನಡೆದಿಲ್ಲ. ಈ ಕುರಿತು ತನಿಖೆ ನಡೆಯಬೇಕಾದ ಅಗತ್ಯವಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು. ವಿಧಾನಸಭೆಯಲ್ಲಿ...

ಮೈಸೂರು ವಿವಿಯಿಂದ ನಾಳೆ ‘ಪೂನಾ ಒಪ್ಪಂದದ ದಿನ’ ರಾಷ್ಟ್ರೀಯ ವೆಬಿನಾರ್

0
ಮೈಸೂರು,ಸೆಪ್ಟೆಂಬರ್,23,2020(www.justkannda.in) : ಮೈಸೂರು ವಿವಿ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ಸೆ.24ರಂದು ''ಪೂನಾ ಒಪ್ಪಂದದ ದಿನ’’ ರಾಷ್ಟ್ರೀಯ ವೆಬಿನಾರ್ ಆಯೋಜಿಸಲಾಗಿದೆ.ಬೆಳಗ್ಗೆ 11ಕ್ಕೆ ವೆಬಿನಾರ್ ಅನ್ನು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್...

ಸೆ.28ರಂದು ಕರ್ನಾಟಕ ಬಂದ್ : ತುರ್ತು ಸೇವೆ ಲಭ್ಯ : ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್

0
ಬೆಂಗಳೂರು,ಸೆಪ್ಟೆಂಬರ್,23,2020(www.justkannada.in) : ಎಪಿಎಂಸಿ ವಿಧೇಯಕ ಮಂಡನೆ ಹಾಗೂ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ  ವಿರೋಧಿಸಿ ಸೆ.28ರಂದು ಕರ್ನಾಟಕ ಬಂದ್ ಘೋಷಿಸಲಾಗಿದೆ. ತುರ್ತು ಸೇವೆ ಹೊರತು ಬೇರೆ ಯಾವುದೇ ಸೇವೆ ಸಿಗುವುದಿಲ್ಲ ಎಂದು ರೈತ...

ರಾಯಚೂರು ಐಐಐಟಿಗೆ ಕೇಂದ್ರದ ಅಸ್ತು: ಡಿಸಿಎಂ ಲಕ್ಷ್ಮಣ್ ಸವದಿ ಅಭಿನಂದನೆ…

0
ರಾಯಚೂರು,ಸೆಪ್ಟಂಬರ್,23,2020(www.justkannada.in): ರಾಯಚೂರು ಐಐಐಟಿಗೆ ಹಸಿರು ನಿಶಾನೆ ಸಿಕ್ಕಿರುವುದರಿಂದ ಕೇಂದ್ರ ಸರ್ಕಾರಕ್ಕೆ ಡಿಸಿಎಂ ಲಕ್ಷ್ಮಣ್ ಸವದಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಲಕ್ಷ್ಮಣ್ ಸವದಿ, ರಾಯಚೂರು ಸೇರಿದಂತೆ ದೇಶದ ಐದು ಕಡೆಗಳಲ್ಲಿ ಕಾರ್ಯ ನಿರ್ವಹಿಸಲಿರುವ...

ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ

0
ಮೈಸೂರು,ಸೆಪ್ಟೆಂಬರ್,23,2020(www.justkannada.in)  : ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ಜಿಲ್ಲಾಧಿಕಾರಿಗಳ ಕಛೇರಿ...

ಭೂ ಸುಧಾರಣೆ, ಎಪಿಎಂಸಿ ಕಾಯಿದೆ ತಿದ್ದುಪಡಿ ರದ್ದುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

0
ಮೈಸೂರು,ಸೆಪ್ಟೆಂಬರ್,23,2020(www.justkannada.in) ; ಭೂ ಸುಧಾರಣೆ ಕಾಯಿದೆ ಮತ್ತು ಎಪಿಎಂಸಿ ಕಾಯಿದೆ ತಿದ್ದುಪಡಿ ಸುಗ್ರಿವಾಜ್ಞೆಗಳನ್ನು ರದ್ದುಮಾಡಬೇಕು. ಬಗರ್ ಹುಕುಂ ಸಾಗುವಳಿದಾರರಿಗೆ ಸಾಗುವಳಿ ಪತ್ರ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಮೈಸೂರು ಜಿಲ್ಲಾ...

ಸಿಎಂ ಬಿಎಸ್ ವೈ ಕುಟುಂಬದ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪ ಮಾಡಿದ ‘ಕೈ’ ನಾಯಕರು : ಮುಖ್ಯಮಂತ್ರಿ...

0
ಬೆಂಗಳೂರು,ಸೆಪ್ಟಂಬರ್,23,2020(www.justkannada.in):  ಸಿಎಂ ಬ್ಲಾಕ್ ಹಣವನ್ನ ವೈಟ್ ಮಾಡೋಕೆ ಕೊಲ್ಕತ್ತಾಗೆ ಕಳಿಸ್ತಾರೆ. ಇಲ್ಲಿನ ಬ್ಲಾಕ್ ಮನಿ ಅಲ್ಲಿ ವೈಟ್ ಮಾಡಿಕೊಳ್ತಾರೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಗಂಭೀರ ಆರೋಪ ಮಾಡಿದರು. ಕೆಪಿಸಿಸಿ ಕಚೇರಿಯಲ್ಲಿ  ಕಾಂಗ್ರೆಸ್ ನಾಯಕರು...