Thursday, July 2, 2026

BDA Apartments

Home Blog Page 378

ಏರ್‌ ಬಸ್‌-320 ಮಾದರಿ ದೊಡ್ಡ ವಿಮಾನ, ರಾತ್ರಿ ವೇಳೆ ಕಾರ್ಯಾಚರಣೆ ವ್ಯವಸ್ಥೆ ಕಲ್ಪಿಸಲು ಅನುಮೋದನೆ- ಸಚಿವ ಎಂ.ಬಿ ಪಾಟೀಲ್

0
ಬೆಂಗಳೂರು,ಸೆಪ್ಟಂಬರ್,19,2025 (www.justkannada.in):  ಏರ್‌ ಬಸ್‌-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಮತ್ತು ರಾತ್ರಿ ವೇಳೆ ಲ್ಯಾಂಡಿಂಗ್‌ ಸೌಲಭ್ಯ ಅಭಿವೃದ್ಧಿ ಸೇರಿದಂತೆ ಇತರ ಅನುಕೂಲಗಳಿಗಾಗಿ ವಿಜಯಪುರ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 270.83...

ಡಾ.ರಾಜ್ ಕುಮಾರ್ ನಾಮಫಲಕ ಮರುಸ್ಥಾಪಿಸಿ, ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಜರುಗಿಸಿ- ಪಾಲಿಕೆಗೆ ಆಗ್ರಹ

0
ಮೈಸೂರು,ಸೆಪ್ಟಂಬರ್,19,2025 (www.justkannada.in): ಫೌಂಟೇನ್ ಸರ್ಕಲ್ ನಲ್ಲಿ ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ನಾಮಫಲಕ ತೆರವುಗೊಳಿಸಿರುವುದು ಅಕ್ಷಮ್ಯ ಅಪರಾಧ. ಸಮಗ್ರ ಕನ್ನಡ ಅಭಿವೃದ್ಧಿ ಅಧಿನಿಯಮ" ಕಾನೂನು ಅಡಿ ಇದಕ್ಕೆ ಕಾರಣರಾದ ಅಧಿಕಾರಿಗಳ ಮೇಲೆ...

ಸೆ. 22 ರಿಂದ ನವರಾತ್ರಿ ರಂಗೊತ್ಸವ: ನಾಟಕಗಳು, ವಿವಿಧ ಜಾನಪದ ಕಲಾ ಪ್ರಕಾರ ಪ್ರದರ್ಶನ

0
ಮೈಸೂರು, ಸೆಪ್ಟಂಬರ್,19,2025 (www.justkannada.in): ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಹಿನ್ನೆಲೆ ಪ್ರತಿ ವರ್ಷದಂತೆ ಈ ವರ್ಷವೂ ರಂಗಾಯಣದ ವತಿಯಿಂದ ನವರಾತ್ರಿ ರಂಗೋತ್ಸವನ್ನು ಹಮ್ಮಿಕೊಳ್ಳಲಾಗಿದ್ದು, ಇದೇ   ಸೆಪ್ಟೆಂಬರ್ 22 ರಿಂದ 10 ದಿನಗಳ ಕಾಲ...

ಸಾಮಾಜಿಕ ನ್ಯಾಯದ ಬಗ್ಗೆ ಮಾಧ್ಯಮಗಳು ಜನರಲ್ಲಿ ಜಾಗೃತಿ ಮೂಡಿಸಲಿ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು, ಸೆಪ್ಟೆಂಬರ್ ,19,2025 (www.justkannada.in):  ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಇಂದು ಬೆಂಗಳೂರಿನ ವಾರ್ತಾ ಸೌಧದ...

ದಸರಾ ಉದ್ಘಾಟನೆ; ಬಾನುಗೆ ಸುಪ್ರೀಂ ರಕ್ಷಣೆ..!

0
ಬೆಂಗಳೂರು,ಸೆಪ್ಟಂಬರ್,19,2025 (www.justkannada.in):  ವಿಶ್ವವಿಖ್ಯಾತ ಮೈಸೂರು ದಸರಾ 2025 ಮಹೋತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿ ಅರ್ಜಿಯನ್ನ...

ಮೈಸೂರು ದಸರಾ: ಸೆ.22ರಿಂದ 9 ದಿನಗಳ ಕಾಲ ಪುಸ್ತಕ ಮೇಳ

0
ಮೈಸೂರು, ಸೆಪ್ಟಂಬರ್,19,2025 (www.justkannada.in): ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ದಸರಾ ಮಹೋತ್ಸವ ಸಮಿತಿ ಹಾಗೂ ಬೆಂಗಳೂರಿನ ಕನ್ನಡ...

ಮೈಸೂರು: ನೈಪುಣ್ಯದಲ್ಲಿ ದಸರಾ ಗೊಂಬೆ ಹಬ್ಬ

0
ಮೈಸೂರು,ಸೆಪ್ಟಂಬರ್,19,2025 (www.justkannada.in): ನಗರದ ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್ ನಲ್ಲಿ ದಸರಾ ಬೊಂಬೆ  ಹಬ್ಬವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಆರ್ ರಘು ಅವರು ನಾಡಅಧಿದೇವತೆ ಚಾಮುಂಡೇಶ್ವರಿಯನ್ನು ಪೂಜಿಸುವ ಮೂಲಕ ಆರಂಭಿಸಲಾಗುವ ನವರಾತ್ರಿಯ...

ಮೈಸೂರು ದಸರಾಗೆ ಭಾರಿ ಪೊಲೀಸ್ ಬಂದೋಬಸ್ತ್, ಸಿಸಿ ಟಿವಿ ಕಣ್ಗಾವಲು

0
ಮೈಸೂರು,ಸೆಪ್ಟಂಬರ್,19,2025 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಮೂರು ದಿನಗಳು ಬಾಕಿ ಇದ್ದು ಈ ಬಾರಿ ಮೈಸೂರು ದಸರಾಗೆ ಭಾರಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ...

ಸರ್ಕಾರಿ ಶಾಲೆಗಳಿಗೆ ನಾಳೆಯಿಂದ 18 ದಿನ ದಸರಾ ರಜೆ ಘೋಷಣೆ

0
ಬೆಂಗಳೂರು,ಸೆಪ್ಟಂಬರ್,19,2025 (www.justkannada.in):  ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದ್ದು ಈ ಮಧ್ಯೆ ನಾಳೆಯಿಂದ 18 ದಿನಗಳ ಕಾಲ ಸರ್ಕಾರಿ ಶಾಲಾ ಮಕ್ಕಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆಯಿಂದ ಅಕ್ಟೋಬರ್ 7ರವರೆಗೆ ಸರ್ಕಾರಿ...

ಭೀಕರ ಅಪಘಾತ: ಇಬ್ಬರು ಪೊಲೀಸ್​ ಕಾನ್ಸ್​​ಟೇಬಲ್​​​ ಸೇರಿ ಮೂವರು ಸಾವು

0
ಗದಗ, ಸೆಪ್ಟೆಂಬರ್ 19,2025 (www.justkannada.in): ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ​ಗೆ ಡಿಕ್ಕಿಯಾಗಿ‌ ಬಳಿಕ ಬಸ್ ​ಗೆ ಡಿಕ್ಕಿಯಾಗಿ ಇಬ್ಬರು ಪೊಲೀಸ್​ ಕಾನ್ಸ್​​ಟೇಬಲ್​​​ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ...