ಚಾಮುಂಡಿಬೆಟ್ಟದಲ್ಲಿ ಪಾಳೆಯಗಾರ ಮಾರನಾಯಕ ಪುತ್ಥಳಿ ನಿರ್ಮಿಸುವಂತೆ ಆಗ್ರಹಿಸಿ ಪ್ರತಿಭಟನೆ
ಮೈಸೂರು,ಸೆಪ್ಟೆಂಬರ್,22,2020(www.justkannada.in) : ಚಾಮುಂಡಿಬೆಟ್ಟದಲ್ಲಿ ಪಾಳೆಯಗಾರ ಮಾರನಾಯಕರ ಪುತ್ಥಳಿ ನಿರ್ಮಾಣಕ್ಕೆ ಆಗ್ರಹಿಸಿ ಮೈಸೂರು ನಾಯಕರ ಪಡೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ಜಿಲ್ಲಾಧಿಕಾರಿಗಳ ಕಚೇರಿ ಬಳಿ ಮಂಗಳವಾರ ಜಮಾವಣೆಗೊಂಡ ಪ್ರತಿಭಟನಾಕಾರರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ವಿವಿಧ ಘೋಷಣೆಗಳನ್ನು...
ಬಂಧಿತ ಆಸ್ಕಾ ಡ್ರಗ್ ಟೆಸ್ಟ್ ರಿಪೋರ್ಟ್ ಪಾಸಿಟಿವ್: ನಶೆ ಇಳಿದ ಮೇಲೆ ವಿಚಾರಣೆ- ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್...
ಮಂಗಳೂರು,ಸೆಪ್ಟಂಬರ್,22,2020(www.justkannada.in): ಡ್ಯಾನ್ಸರ್ ಕಮ್ ಬಾಲಿವುಡ್ ನಟ ಕಿಶೋರ್ ಅಮನ್ ಬಂಧನ ಪ್ರಕರಣ ಸಂಬಂಧ ಆಸ್ಕಾ ಎಂಬ ಯುವತಿಯನ್ನ ಬಂಧಿಸಲಾಗಿದ್ದು ಈಕೆ ಡ್ರಗ್ಸ್ ಸೇವಿಸಿದ್ಧಾಗಲೇ ರೆಡ್ ಹ್ಯಾಂಡ್ ಆಗಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದು ನಶೆ ಇಳಿದ...
ಬಂದ್ ಬಗ್ಗೆ ನಾಳೆ ನಮ್ಮ ನಿಲುವು ಪ್ರಕಟ: ಐಕ್ಯ ಸಂಘಟನೆಗಳ ಸಮಿತಿಯಿಂದ ತಾತ್ವಿಕ ಬೆಂಬಲ : ರೈತ ಮುಖಂಡ...
ಬೆಂಗಳೂರು,ಸೆಪ್ಟೆಂಬರ್,22,2020(www.justkannada.in) : ರೈತ, ಕಾರ್ಮಿಕ, ದಲಿತ ಸಂಘಟನೆಗಳ ಒಳಗೊಂಡ ಐಕ್ಯ ಸಂಘಟನೆಗಳ ಸಮಿತಿಯು ಸೆ.25ರಂದು ಘೋಷಿಸಿರುವ ಭಾರತ್ ಬಂದ್ ಗೆ ತಾತ್ವಿಕವಾಗಿ ಬೆಂಬಲ ಸೂಚಿಸಿದ್ದು, ರಾಜ್ಯದಲ್ಲಿಯೂ ಬಂದ್ ಸಂಬಂಧಿಸಿದಂತೆ ನಾಳೆ ಅಂತಿಮ ನಿರ್ಧಾರ...
ಫ್ಲಾಟ್ ಗೆ ನುಗ್ಗಿ ಕಳ್ಳತನ ಮಾಡಿದ್ಧ ಆರೋಪಿಗಳು ಅಂದರ್…
ಮಂಗಳೂರು,ಸೆಪ್ಟಂಬರ್,22,2020(www.justkannada.in): ಅಪಾರ್ಟ್ ಮೆಂಟ್ ನ ಪ್ಲಾಟ್ ಗೆ ನುಗ್ಗಿ ಕಳ್ಳತನ ಮಾಡಿದ್ದ ಇಬ್ಬರು ಹಾಗೂ ಕಳ್ಳತನಕ್ಕೆ ಸಂಚು ರೂಪಿಸಿದ್ಧ ಅದೇ ಪ್ಲಾಟ್ ನ ಇಬ್ಬರು ಆರೋಪಿಗಳು ಸೇರಿ ನಾಲ್ವರನ್ನ ಸುರತ್ಕಲ್ ಠಾಣಾ ಪೊಲೀಸರು...
ಪ್ರತಿಭಟನಾ ಸ್ಥಳಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ: ಸರ್ಕಾರದ ವಿರುದ್ಧ ಆಕ್ರೋಶ…
ಬೆಂಗಳೂರು,ಸೆಪ್ಟೆಂಬರ್,22,2020(www.justkannada.in) : ಬಿಜೆಪಿ ಸರಕಾರವು ರೈತರು, ಕಾರ್ಮಿಕರು, ಸಾಮಾಜಿಕ ನ್ಯಾಯದ ಪರವಾಗಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಭೂ ಸುಧಾರಣಾ, ಎಪಿಎಂಸಿ, ವಿದ್ಯುತ್ ಕಾಯಿದೆ ತಿದ್ದುಪಡಿ ಖಂಡಿಸಿ ರೈತರು...
ಬೈಕ್ -ಲಾರಿ ನಡುವೆ ಭೀಕರ ಅಪಘಾತ: ದ್ವಿಚಕ್ರವಾಹನ ಸವಾರ ಸಾವು…
ಮೈಸೂರು, ಸೆ,22,2020(www.justkannada.in): ಎದುರಿನಿಂದ ಬರುತ್ತಿದ್ದ ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ರಮಾಬಾಯಿ ನಗರದ ಬಳಿ ಈ ಘಟನೆ ನಡೆದಿದೆ. ಮೃತ ಬೈಕ್...
ಅ.15 ರಂದು ಮಹಿಷ ದಸರಾ: ತಡೆಯುವವರು ಕಂತ್ರಿಗಳು….
ಮೈಸೂರು,ಸೆಪ್ಟಂಬರ್, 22,2020(www.justkannada.in): ಕೊರೋನಾ ಹಿನ್ನೆಲೆ ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಸರಳ ಆಚರಣೆಗೆ ಸರ್ಕಾರ ನಿರ್ಧರಿಸಿದ್ದು ಇದಕ್ಕಾಗಿ ಸಿದ್ಧತೆ ನಡೆಸಲಾಗುತ್ತಿದೆ. ಈ ಮಧ್ಯೆ ಮಹಿಷ ದಸರಾ ಆಚರಿಸಲು ಅನುಮತಿ ನೀಡುವಂತೆ ಒತ್ತಾಯ...
24ಕ್ಕೆ ಶೀತಲ್’ಶೆಟ್ಟಿ ‘ವಿಂಡೋ ಸೀಟ್’ ಫಸ್ಟ್ ಲುಕ್ ರಿಲೀಸ್
ಬೆಂಗಳೂರು, ಸೆಪ್ಟೆಂಬರ್ 22, 2020 (www.justkannada.in): ಶೀತಲ್ ಶೆಟ್ಟಿ ನಿರ್ದೇಶನದ 'ವಿಂಡೋ ಸೀಟ್' ಫಸ್ಟ್ ಲುಕ್ ಸೆಪ್ಟೆಂಬರ್ 24ಕ್ಕೆ ಅನಾವರಣವಾಗಲಿದೆ.
ಹೌದು. "ವಿಂಡೋ ಸೀಟ್"ಚಿತ್ರದ ಮೂಲಕ ನಿರ್ದೇಶನ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡುತ್ತಿರುವ ಆಂಕರ್-ನಟ ಶೀತಲ್...
ರಾಜ ವೀರಮದಕರಿ ನಾಯಕ ಚಿತ್ರೀಕರಣ ಶುರು
ಬೆಂಗಳೂರು, ಸೆಪ್ಟೆಂಬರ್ 22, 2020 (www.justkannada.in): ಲಾಕ್ ಡೌನ್ ಬಳಿಕ ಮತ್ತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಜ ವೀರಮದಕರಿ ನಾಯಕ ಸಿನಿಮಾ ಶೂಟಿಂಗ್ ಪುನರಾರಂಭವಾಗಲಿದೆ.
ಶೂಟಿಂಗ್ ಲಾಕ್ ಡೌನ್ ಕಾರಣದಿಂದ ಸ್ಥಗಿತವಾಗಿದ್ದ ಚಿತ್ರೀಕರಣ ಅಕ್ಟೋಬರ್...
ಕೊರೊನಾಗೆ ಹಿರಿಯ ಮರಾಠಿ ನಟಿ ನಿಧನ
ಬೆಂಗಳೂರು, ಸೆಪ್ಟೆಂಬರ್ 22, 2020 (www.justkannada.in): ಹಿರಿಯ ಮರಾಠಿ ನಟಿ ಆಶಾಲತಾ ವಬ್‌ಗಾಂವಕರ್ ಅವರು ಇಂದು ನಿಧನ ಹೊಂದಿದ್ದಾರೆ.
ಆಶಾಲತಾ ವಬ್‌ಗಾಂವಕರ್ ಟಿವಿ ಧಾರಾವಾಹಿ ಚಿತ್ರೀಕರಣಕ್ಕಾಗಿ ಸತಾರಾಗೆ ಬಂದಿದ್ದರು. ಸೆಟ್‌ನಲ್ಲಿ 20 ಮಂದಿಗೆ ಕೊರೊನಾ ಪಾಸಿಟಿವ್...



