ಕೊರೊನಾ ತಡೆಯುವಲ್ಲಿ ಸರಕಾರ ವಿಫಲ : ಡಿಕೆಶಿ ಗುಡುಗು
ಬೆಂಗಳೂರು,ಸೆಪ್ಟೆಂಬರ್,22,2020(www.justkannada.in) : ಕೊರೊನಾ ತಡೆಯುವಲ್ಲಿ ಸರಕಾರ ವಿಫಲವಾಗಿದ್ದು, ಪರಿಹಾರ ಯಾರಿಗೂ ಸಿಕ್ಕಿಲ್ಲ. ಹೀಗಾಗಿ, ರಾಜ್ಯದ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.ಸದನದಲ್ಲಿ ಕೊರೊನಾ ಸಂಬಂಧಿಸಿದಂತೆ ಸರಕಾರದ ನಡೆಯನ್ನು ಖಂಡಿಸಿದ...
EXCLUSIVE STORY : ಅಂದು KSOU ವಿದ್ಯಾರ್ಥಿಗಳು, ಇಂದು KAS ಅಧಿಕಾರಿಗಳು..!
ಮೈಸೂರು, ಸೆ.22, 2020 : (www.justkannada.in news) : ಕರ್ನಾಟಕದ ಏಕಮಾತ್ರ ದೂರಶಿಕ್ಷಣ ಕಲಿಕಾ ಸಂಸ್ಥೆಯೆಂದು ರಾಜ್ಯ ಸರಕಾರ ಘೋಷಿಸಿದ ಬೆನ್ನಲ್ಲೇ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ( KSOU ) ಹಿರಿಮೆಗೆ...
ರಾಜ್ಯದಲ್ಲಿ ಕೊರೋನಾ ಸಾವಿನ ಪ್ರಮಾಣ ಹೆಚ್ಚಳ: ಕೋವಿಡ್ ಬಗ್ಗೆ ಕೇರ್ ಲೆಸ್ ಬೇಡ ಎಂದ ವಿಪಕ್ಷ ನಾಯಕ ಸಿದ್ಧರಾಮಯ್ಯ
ಬೆಂಗಳೂರು, ಸೆಪ್ಟಂಬರ್,22,2020(www.justkannada.in): ಕೊರೋನಾ ಸಾವಿನ ಪ್ರಮಾಣ ಹೆಚ್ಚಾಗಿದೆ. ಸಾವಿನ ಪ್ರಮಾಣದಲ್ಲಿ ರಾಜ್ಯ 7ನೇ ಸ್ಥಾನದಲ್ಲಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು.
ಕೊರೊನಾ ನಿಯಂತ್ರಣ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ ಹಾಗೂ ಕೋವಿಡ್ ಕಿಟ್...
ಕೊರೋನಾ ಪಿಪಿಇ ಕಿಟ್ ಖರೀದಿ ಬಗ್ಗೆ ವರದಿ ಕೊಡಿ – ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ
ಬೆಂಗಳೂರು,ಸೆಪ್ಟೆಂಬರ್,22,2020(www.justkannada.in) : ಕೊರೊನಾ ಪಿಪಿಇ ಕಿಟ್ ಖರೀದಿಯಲ್ಲಿ ಅವ್ಯವಹಾರ ಕೇಳಿ ಬಂದಿದ್ದು, ಪಿಪಿಇ ಕಿಟ್ ಖರೀದಿಯ ಬಗ್ಗೆ ವರದಿ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.ಕಲಾಪದಲ್ಲಿ ಕೊರೋನಾ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಾತನಾಡಿದ...
ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ವಿಫಲ: ಸರಳ ದಸರಾ ಆಚರಣೆ ಪರೋಕ್ಷವಾಗಿ ಸ್ವಾಗತಿಸಿದ ಮಾಜಿ ಶಾಸಕ ವಾಸು…
ಮೈಸೂರು,ಸೆಪ್ಟಂಬರ್,22,2020(www.justkannada.in): ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಹೆಚ್ಚಾಗಿದ್ದು ಈ ನಡುವೆ ಕೊರೋನಾ ಪರಿಸ್ಥಿತಿ ನಿರ್ವಹಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದಿಯಾಗಿ ಇಡೀ ಸರ್ಕಾರವೇ ವಿಫಲವಾಗಿದೆ ಎಂದು ಮಾಜಿ ಶಾಸಕ ವಾಸು ಆರೋಪಿಸಿದರು.
ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ...
ಡ್ರಗ್ಸ್ ಮಾಫಿಯಾ ವಿಚಾರ: ನಾನೇನು ತಪ್ಪು ಮಾಡಿಲ್ಲ- ನಟ ಲೂಸ್ ಮಾದ ಯೋಗಿ
ಬೆಂಗಳೂರು,ಸೆಪ್ಟೆಂಬರ್,22,2020(www.justkannada.in) : ಡ್ರಗ್ಸ್ ಸಂಬಂಧಿಸಿದಂತೆ ನನ್ನ ಗಮನಕ್ಕೆ ಬಂದಿಲ್ಲ. ನಾನು ಏನು ತಪ್ಪು ಮಾಡಿಲ್ಲ. ಯಾವುದೇ ಪಾರ್ಟಿಗೆ ಹೋಗಿಲ್ಲ. ಹೀಗಾಗಿ, ನನಗೆ ಯಾವುದೇ ಭಯವಿಲ್ಲ ಎಂದು ನಟ ಲೂಸ್ ಮಾದ ಯೋಗಿ ಸ್ಪಷ್ಟಪಡಿಸಿದ್ದಾರೆ.
ಡ್ರಗ್ಸ್...
ರೈತವಿರೋಧಿ ಕಾಯ್ದೆ ಕೈಬಿಡುವಂತೆ ಆಗ್ರಹ: 2ನೇ ದಿನವೂ ಮುಂದುವರೆದ ಅನ್ನದಾತರ ಪ್ರತಿಭಟನೆ….
ಬೆಂಗಳೂರು,ಸೆಪ್ಟಂಬರ್,22,2020(www.justkannada.in): ಸರ್ಕಾರ ಜಾರಿಗೆ ತರಲು ಮುಂದಾಗಿರುವ ರೈತ ವಿರೋಧಿ ಕಾಯ್ದೆಗಳನ್ನು ಕೈ ಬಿಡುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ.
ಭೂಸುಧಾರಣಾ ಕಾಯ್ದೆ ತಿದ್ಧುಪಡಿ, ಎಪಿಎಂಸಿ ಕಾಯ್ದೆ, ವಿದ್ಯುತ್...
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ...
ಮೈಸೂರು,ಸೆಪ್ಟಂಬರ್,22,2020(www.justkannada.in): ಸಮಾನ ಕೆಲಸಕ್ಕೆ ಸಮಾನ ವೇತನ, ಗುತ್ತಿಗೆ ಪದ್ಧತಿ ರದ್ದು, ಸೇವಾ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ...
ರೈತರಿಂದ ಪ್ರತಿಭಟನೆ: ಇದು ದುರುದ್ದೇಶದಿಂದ ಕೂಡಿದ ಹೋರಾಟ ಎಂದ ಕೃಷಿ ಸಚಿವ ಬಿ.ಸಿ.ಪಾಟೀಲ್
ಬೆಂಗಳೂರು,ಸೆಪ್ಟೆಂಬರ್,22,2020(www.justkannada.in) : ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಸಂಬಂಧಿಸಿದಂತೆ ಸರಕಾರದ ನಿಲುವು ಸರಿಯಾಗಿದೆ. ಆದರೆ ರೈತರು ದುರುದ್ದೇಶಪೂರ್ವಕವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.ಭೂಸುಧಾರಣಾ ಕಾಯ್ದೆ, ಎಪಿಎಂಸಿ...
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಕೊರೋನಾ ನೆಗೆಟಿವ್…
ಬೆಂಗಳೂರು,ಸೆಪ್ಟಂಬರ್,22,2020(www.justkannada.in): ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೊರೋನಾ ನೆಗೆಟಿವ್ ಬಂದಿಂದೆ.
ರಾಜ್ಯದಲ್ಲಿ ಕೊರೋನಾ ಮಹಾಮಾರಿ ದಿನೇ ದಿನೇ ಹೆಚ್ಚುತ್ತಿದ್ದು ಈ ಮಧ್ಯೆ ನಿನ್ನೆಯಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಿದೆ. ಹೀಗಾಗಿ ಅಧಿವೇಶನದಲ್ಲಿ ಪಾಲ್ಗೊಳ್ಳುವ...



