Saturday, July 4, 2026

BDA Apartments

Home Blog Page 3782

ಡ್ರಗ್ಸ್ ಮಾಫಿಯಾಕ್ಕೂ ನನ್ನ ಮಗನಿಗೂ ಸಂಬಂಧವಿಲ್ಲ – ನಟ ಯೋಗಿ ತಾಯಿ ಸ್ಪಷ್ಟನೆ…

0
ಬೆಂಗಳೂರು,ಸೆಪ್ಟೆಂಬರ್,22,2020(www.justkannada.in) : ನನ್ನ ಮಗನಿಗೆ ಯಾವುದೇ ದುರಾಭ್ಯಾಸವಿಲ್ಲ. ಡ್ರಗ್ಸ್ ಮಾಫಿಯಾಕ್ಕು, ನನ್ನ ಮಗನಿಗೂ ಯಾವುದೇ ಸಂಬಂಧವಿಲ್ಲ ಎಂದು ನಟ ಲೂಸ್ ಮಾದ ಯೋಗಿ ತಾಯಿ ಅಂಬುಜಾ ಹೇಳಿದ್ದಾರೆ.ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ...

ಐಪಿಎಲ್ ಬೆಟ್ಟಿಂಗ್ ತಡೆಗಾಗಿ ಮೈಸೂರು ಪೊಲೀಸರಿಂದ ಸ್ಪೆಷಲ್ ಟೀಮ್ ರೆಡಿ….

0
ಮೈಸೂರು,ಸೆಪ್ಟಂಬರ್,22,2020(www.justkannada.in): ಕೊರೋನಾ ಹಾವಳಿಯಿಂದಾಗಿ ಮುಂದೂಡಿಕೆಯಾಗಿದ್ದ ಐಪಿಎಲ್ ಪಂದ್ಯಾವಳಿಯನ್ನ ದುಬೈನಲ್ಲಿ ಆಯೋಜಿಸಲಾಗಿದ್ದು ಈಗಾಗಲೇ ಐಪಿಎಲ್ ಕಿಕ್ ಸ್ಟಾರ್ಟ್ ಆಗಿದೆ. ಈ ನಡುವೆ  ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿರುವವರಿಗೆ ಮೈಸೂರು ಪೊಲೀಸರು ಖಡಕ್ ವಾರ್ನಿಂಗ್ ನೀಡಿದ್ದಾರೆ. ಸೆಪ್ಟಂಬರ್...

ಜಿಂಕೆ ಮಾಂಸ ಮಾರಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್ …

0
ಮೈಸೂರು,ಸೆಪ್ಟಂಬರ್ 22,2020(www.justkannada.in): ಜಿಂಕೆ ಮಾಂಸ ಮಾರಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಸೂಳಗೋಡು ಗ್ರಾಮದ  ಮನು ಹಾಗೂ ಆಯರಹಳ್ಳಿ ಹಾಡಿಯ ಮಂಜು ಬಂಧಿತರು. ಬಂಧಿತರು ನಾಗರಹೊಳೆ ರಾಷ್ಟ್ರೀಯ ಉದ್ಯಾನದೊಳಗೆ ಜಿಂಕೆ ಬೇಟೆಯಾಡಿ ಮಾಂಸ ಸಾಗಟ...

ಮುಂಗಾರು ಅಧಿವೇಶನ ಆರು ದಿನಕ್ಕೆ ಮೊಟಕು…

0
ಬೆಂಗಳೂರು,ಸೆಪ್ಟಂಬರ್,21,2020(www.justkannada.in):  9 ದಿನಗಳ ಕಾಲ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಆರು ದಿನಕ್ಕೆ ಮೊಟಕುಗೊಳಿಸಲು ಸದನ ಕಾರ್ಯಕಲಾಪ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನೇತೃತ್ವದಲ್ಲಿ ನಡೆದ ಸದನ ಕಾರ್ಯಕಲಾಪ ಸಮಿತಿ...

ಅಭಿಮಾನಿಗಳಿಂದ ಹಾಸ್ಯನಟ ರತ್ನಾಕರ್ ಅವರ ನೆನಪಿನ ಸ್ಮರಣೆ

0
ಮೈಸೂರು,ಸೆಪ್ಟೆಂಬರ್,21,2020(www.justkannada.in) : ಹಾಸ್ಯನಟ ರತ್ನಾಕರ್ ಅವರ 10ನೇ ವರ್ಷದ ನೆನಪು ಕಾರ್ಯಕ್ರಮವನ್ನು ಸೋಮವಾರ ಪತ್ರಕರ್ತರ ಭವನದಲ್ಲಿ ನಡೆಸಲಾಯಿತು. ಹಾಸ್ಯ ನಟ ರತ್ನಾಕರ್ ಅಭಿಮಾನಿಗಳ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಆರ್ಯಭಟ ಪರ್ಶಸ್ತಿ ವಿಜೇತ...

ಮ್ಯಾನ್ ಹೋಲ್ ತುಂಬಿ ರಸ್ತೆಗೆ ಹರಿದ ಕೊಳಚೆ ನೀರು: ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ದ ಸ್ಥಳೀಯರ ಆಕ್ರೋಶ…

0
ಮೈಸೂರು,ಸೆಪ್ಟಂಬರ್,21,2020(www.justkannada.in):  ಮೈಸೂರಿನ ಹುಣಸೂರು ರಸ್ತೆಯ ಪ್ರೀಮಿಯರ್ ಸ್ಟುಡಿಯೋ ಸಿಗ್ನಲ್ ಬಳಿ ಇರುವ ಮ್ಯಾನ್ ಹೋಲ್  ಬಾರಿ ಮಳೆಗೂ ಮುನ್ನವೇ ತುಂಬಿ ಹರಿಯುತ್ತಿದ್ದು ಸ್ಥಳದಲ್ಲಿ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಹುಣಸೂರು ರಸ್ತೆಯ...

ಸಚಿವ ಬಿ.ಸಿ.ಪಾಟೀಲ್ ಅಜ್ಞಾನಿ, ಅವಿವೇಕಿ : ಪ್ರತಿಭಟನೆ ವೇಳೆ ರೈತ ಮಹಿಳೆ ಆಕ್ರೋಶ…

0
ಬೆಂಗಳೂರು,ಸೆಪ್ಟೆಂಬರ್,21,2020(www.justkannada.in) : ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಅವಿವೇಕಿ ಎಂದಿರುವ ಸಚಿವ ಬಿ.ಸಿ.ಪಾಟೀಲ್ ಅಜ್ಞಾನಿ, ಅವಿವೇಕಿ ಎಂದು ರೈತ ಮಹಿಳೆ ಮಂಜುಳಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದ ಬಳಿ ಭೂ ಸುಧಾರಣಾ,ಕಾರ್ಮಿಕ ಕಾಯ್ದೆ ತಿದ್ದುಪಡಿಗಳ...

ಕೊರೋನಾ ಬಂದರೆ ಸಾಮಾಜಿಕ ಬಹಿಷ್ಕಾರ ಹಾಕಿದಂತ್ತಾಗುತ್ತೆ -ಸದನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ..

0
ಬೆಂಗಳೂರು,ಸೆಪ್ಟೆಂಬರ್,21,2020(www.justkannada.in) : ಕೊರೊನಾ ಸೋಂಕು ಯಾರಿಗೂ ಬರಬಾರದು. ಸೋಂಕು ಬಂದರೆ ಸಾಮಾಜಿಕ ಬಹಿಷ್ಕಾರ ಹಾಕಿದಂತ್ತಾಗುತ್ತದೆ. ಹೀಗಾಗಿ, ಕೊರೊನಾ ಬಾರದಂತೆ ಎಚ್ಚರಿಕೆವಹಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.ವಿಧಾನಸಭೆಯಲ್ಲಿ ಮಾತನಾಡಿದ  ಸಿದ್ಧರಾಮಯ್ಯ, ಕೊರೋನಾ ಸೋಂಕಿಗೆ...

ಎಂಎಲ್ ಸಿ ರಘು ಆಚಾರ್ ಗೆ ಕೊರೋನಾ ಪಾಸಿಟಿವ್: ಸದನಕ್ಕೆ ಗೈರು…

0
ಬೆಂಗಳೂರು,ಸೆಪ್ಟಂಬರ್,21,2020(www.justkannada.in): ವಿಧಾನ ಪರಿಷತ್ ಸದಸ್ಯ ಜಿ ರಘು ಆಚಾರ್ ಅವರಿಗೆ ಕೋವಿಡ್ ಸೋಂಕು ತಗುಲಿದ್ದು ಈ ಹಿನ್ನೆಲೆ ಇಂದಿನಿಂದ ಆರಂಭವಾಗಿರುವ ರಾಜ್ಯ ವಿಧಾನಮಂಡಲ ಅಧಿವೇಶನಕ್ಕೆ ಗೈರಾಗಿದ್ದಾರೆ. ವಿಧಾನ ಪರಿಷತ್ ಸದಸ್ಯ ಜಿ ರಘು ಆಚಾರ್...

ಡ್ರಗ್ಸ್ ಮಾಫಿಯ ಪ್ರಕರಣ ಸಿಬಿಐಗೆ ವಹಿಸುವುದು ಉತ್ತಮ : ಇಂದ್ರಜಿತ್ ಲಂಕೇಶ್

0
ಬೆಂಗಳೂರು,ಸೆಪ್ಟೆಂಬರ್,21,2020(www.justkannada.in) : ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ತನಿಖೆ ಮೇಲೆ ಪ್ರಭಾವಿಗಳ ಒತ್ತಡವಿದ್ದು, ರಾಜಕೀಯ ವಾಸನೆ ಕಂಡುಬರುತ್ತಿದೆ. ಹೀಗಾಗಿ ಡ್ರಗ್ಸ್ ಕೇಸ್ ಅನ್ನು ಸಿಬಿಐಗೆ ಕೊಟ್ಟರೆ ಒಳ್ಳೆಯದು ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್...