ಮೈಸೂರು ಜಿಲ್ಲೆಯ ಇಬ್ಬರು ಶಾಸಕರು ಅಧಿವೇಶನಕ್ಕೆ ಗೈರು…
ಬೆಂಗಳೂರು,ಸೆಪ್ಟಂಬರ್,21,2020(www.justkannada.in): ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು ಇಂದು ಅಧಿವೇಶನದಲ್ಲಿ ಪ್ರಮುಖ ಅಂಶಗಳ ಚರ್ಚೆ ನಡೆಯಲಿದೆ. ಈ ನಡುವೆ ಮೈಸೂರು ಜಿಲ್ಲೆಯ ಇಬ್ಬರು ಶಾಸಕರು ಅಧಿವೇಶನಕ್ಕೆ ಗೈರಾಗಿದ್ದಾರೆ.
ಇಂದು ಬೆಳಗ್ಗೆ 11ಗಂಟೆಯಿಂದ ವಿಧಾನಮಂಡಲ...
1670 ಪ್ರಶ್ನೆಗಳು ಸಿದ್ಧ: ಸರ್ಕಾರಕ್ಕೆ ಧೈರ್ಯವಿದ್ದರೆ ಉತ್ತರ ನೀಡಲಿ – ಡಿಕೆ ಶಿವಕುಮಾರ್ ಸವಾಲು
ಬೆಂಗಳೂರು,ಸೆಪ್ಟೆಂಬರ್,21,2020(www.justkannda.in) : ಈಗಾಗಲೇ ಅಧಿವೇಶನದಲ್ಲಿ ಚರ್ಚೆಗೆ 1670 ಪ್ರಶ್ನೆಗಳನ್ನು ಸಿದ್ಧಪಡಿಸಲಾಗಿದ್ದು, ಅಧಿವೇಶನ ಮೊಟಕುಗೊಳಿಸುವುದಕ್ಕೆ ಬಿಡುವುದಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ಉತ್ತರ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಅಧಿವೇಶನವನ್ನು ಮೂರು...
ಅಧಿವೇಶನ ಮೊಟಕುಗೊಳಿಸುವುದಕ್ಕೆ ಬಿಡುವುದಿಲ್ಲ – ವಿಪಕ್ಷ ನಾಯಕ ಸಿದ್ದರಾಮಯ್ಯ
ಬೆಂಗಳೂರು,ಸೆಪ್ಟೆಂಬರ್,21,2020(www.justkannada.in) : ಅಧಿವೇಶನವನ್ನು ಮೂರು ದಿನಕ್ಕೆ ಮೊಟಕುಗೊಳಿಸುವುದಕ್ಕೆ ಬಿಡುವುದಿಲ್ಲ. ಮೂರು ವಾರಕ್ಕೆ ಅಧಿವೇಶನ ವಿಸ್ತರಿಸುವಂತೆ ತಿಳಿಸಿದ್ದೇನೆ ಎಂದು ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಕೊರೊನಾ ಹಿನ್ನೆಲೆಯಲ್ಲಿ ಮೂರು ದಿನಗಳಲ್ಲಿ ಅಧಿವೇಶನವನ್ನು ಮೊಟಕುಗೊಳಿಸುವಂತೆ...
ಕೊರೊನಾ ಸಂಬಂಧಿಸಿದಂತೆ ಉದಾಸೀನ ಬೇಡ : ಸಿಎಂ ಬಿ.ಎಸ್.ವೈ ಮನವಿ
ಬೆಂಗಳೂರು,ಸೆಪ್ಟೆಂಬರ್,21,2020(www.justkannada.in) : ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಜನರು ಯಾವುದೇ ರೀತಿ ಉದಾಸೀನ ಮಾಡಬಾರದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.ಕೊರೊನಾ ಪ್ರಕರಣ ಹೆಚ್ಚಳ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಕೊರೊನಾ ಸಂಬಂಧಿಸಿದಂತೆ ಜನಸಾಮಾನ್ಯರು...
ಕೆಆರ್ ಎಸ್ ನಿಂದ 40 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಭೀತಿ..
ಮಂಡ್ಯ,ಸೆಪ್ಟಂಬರ್,21,2020(www.justkannada.in): ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದ್ದು ಕಾವೇರಿ ನದಿಗೆ ನೀರು ಹೆಚ್ಚಾಗಿ ಹರಿದು ಬರುತ್ತಿದ್ದು, ಈ ಹಿನ್ನೆಲೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆ.ಆರ್.ಎಸ್. ಡ್ಯಾಂಗೆ ಹೆಚ್ಚಿನ ನೀರು ಬಿಡುಗಡೆ ಮಾಡಲಾಗಿದೆ.
ಕೆಆರ್ ಎಸ್ ಜಲಾಶಯಕ್ಕೆ...
ಕೊಡಗು, ಕೇರಳ ಭಾಗದಲ್ಲಿ ಮಳೆ ಹಿನ್ನೆಲೆ: ಕಬಿನಿಗೆ ಒಳಹರಿವಿನ ಪ್ರಮಾಣ ಹೆಚ್ಚಳ
ಮೈಸೂರು,ಸೆಪ್ಟೆಂಬರ್,21,2020(www.justkannada.in) : ಕೊಡಗು, ಕೇರಳ ಭಾಗದಲ್ಲಿ ಮಳೆ ಹಿನ್ನೆಲೆ ಕಬಿನಿ ಜಲಾಶಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ.ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿ ಕಬಿನಿ ಜಲಾಶಯದ ಗರಿಷ್ಠ ಮಟ್ಟ 2284.00 ಅಡಿಯಾಗಿದ್ದು, ಇಂದಿನ ನೀರಿನ...
ಇಂದಿನಿಂದ ಅಧಿವೇಶನ: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆಗೆ ಸಿದ್ಧತೆ
ಬೆಂಗಳೂರು,ಸೆಪ್ಟೆಂಬರ್,21,2020(www.justkannada.in) : ಇಂದಿನಿಂದ ವಿಧಾನಸಭಾ ಅಧಿವೇಶನ ಪ್ರಾರಂಭವಾಗಲಿದ್ದು ಭೂಸುಧಾರಣಾ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರೋಧಿಸಿ ದಲಿತ ಸಂಘರ್ಷ ಸಮಿತಿ ಮತ್ತು ರೈತ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿವೆ.ವಿವಿಧ ಸಂಘಟನೆಗಳು...
ಇಂದಿನಿಂದ ಎಸ್.ಎಸ್. ಎಲ್ .ಸಿ ಪೂರಕ ಪರೀಕ್ಷೆ ಆರಂಭ…
ಬೆಂಗಳೂರು,ಸೆಪ್ಟಂಬರ್,21,2020(www.justkannada.in): ಇಂದಿನಿಂದ ಎಸ್.ಎಸ್ ಎಲ್ ಸಿ ಪೂರಕ ಪರೀಕ್ಷೆ ಆರಂಭವಾಗಿದ್ದು, ಕೊರೋನಾ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಪೂರಕ ಪರೀಕ್ಷೆಯನ್ನ ಶಿಕ್ಷಣ ಇಲಾಖೆ ನಡೆಸುತ್ತಿದೆ.
ಇಂದಿನಿದ ಸೆಫ್ಟಂಬರ್ 29ರವರೆಗೆ ಪೂರಕ ಪರೀಕ್ಷೆಗಳು ನಡೆಯಲಿದ್ದು ಇಂದು...
ಪ್ರತಿಷ್ಠಿತ ಪ್ರಶಸ್ತಿ ನಿರೀಕ್ಷೆಯಲ್ಲಿ ಪ್ರಿಯಾಂಕ !
ಬೆಂಗಳೂರು, ಸೆಪ್ಟೆಂಬರ್ 21, 2020 (www.justkannada.in): ಪ್ರಿಯಾಂಕಾ ಚೋಪ್ರಾ ಜೊನಾಸ್ ಪ್ರತಿಷ್ಠಿತ ಪ್ರಶಸ್ತಿ ನಿರೀಕ್ಷೆಯಲ್ಲಿದ್ದಾರೆ.
ಹೌದು. ಪ್ರಿಯಾಂಕ ಈ ಬಾರಿ 'ಅತ್ಯುತ್ತಮ ಪೋಷಕ ನಟಿ' ವಿಭಾಗದ ಉನ್ನತ ಸ್ಪರ್ಧಿಗಳ ಪೈಕಿ ಒಬ್ಬರಾಗಿದ್ದಾರೆ. 'ಬೇವಾಚ್' ನಟಿ...
ಚಿರಂಜೀವಿ ಕುಟುಂಬದ ಕುಡಿ ವರುಣ್ ತೇಜ್ ಸಿನಿಮಾದಲ್ಲಿ ಉಪ್ಪಿ
ಬೆಂಗಳೂರು, ಸೆಪ್ಟೆಂಬರ್ 21, 2020 (www.justkannada.in): ಮೆಗಾಸ್ಟಾರ್ ಚಿರಂಜೀವಿ ಅವರ ಕುಟುಂಬದ ಕುಡಿ ವರುಣ್ ತೇಜ್ ಅವರ ವಿಟಿ10 ಸಿನಿಮಾದಲ್ಲಿ ನಟ ಉಪೇಂದ್ರ ನಟಿಸುತ್ತಿದ್ದಾರೆ.
ಹೌದು. ರಿಯಲ್ ಸ್ಟಾರ್ ಉಪೇಂದ್ರ ಮತ್ತೆ ತೆಲುಗು ಸಿನಿಮಾದಲ್ಲಿ ನಟಿಸುತ್ತಿರುವ...



