ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭ..
ಬೆಂಗಳೂರು,ಸೆಪ್ಟಂಬರ್,21,2020(www.justkannada.in): ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು ಕೋವಿಡ್–19 ಮುಂಜಾಗ್ರತಾ ಕ್ರಮ ಕೈಗೊಂಡು ಮುಂಗಾರು ಅಧಿವೇಶನ ನಡೆಸಲು ಸರ್ಕಾರ ಸಜ್ಜಾಗಿದೆ.
ಸದನಕ್ಕೆ ಹಾಜರಾಗುವ ಎಲ್ಲಾ ಶಾಸಕರೂ ಕೊರೋನಾ ಟೆಸ್ಟ್ ಕಡ್ಡಾಯವಾಗಿ ಮಾಡಿಸಿ ವರದಿ...
ಮೈಸೂರಿನ ಗಾಯತ್ರಿಪುರಂ ಬಳಿ ವಿದ್ಯುತ್ ಕಂಬಕ್ಕೆ ಪೊಲೀಸ್ ವಾಹನ ಡಿಕ್ಕಿ
ಮೈಸೂರು, ಸೆಪ್ಟೆಂಬರ್ 20, 2020 (www.justkannada.in): ವಿದ್ಯುತ್ ಕಂಬಕ್ಕೆ ಪೊಲೀಸ್ ವಾಹನ ಡಿಕ್ಕಿ ಹೊಡೆದಿದೆ.
ಮೈಸೂರಿನ ಗಾಯತ್ರಿಪುರಂ ಬಳಿ ವಿದ್ಯುತ್ ಕಂಬಕ್ಕೆ ಪೊಲೀಸ್ ವಾಹನ ಡಿಕ್ಕಿ ಸಂಭವಿಸಿದೆ. ಇದರ ರಭಸಕ್ಕೆ ವಿದ್ಯುತ್ ಕಂಬ ನೆಲಕ್ಕುರುಳಿದೆ.
ಕಂಬಕ್ಕೆ ವಾಹನ...
ಅಂತರಸಂತೆ ಗ್ರಾಮ ಪಂಚಾಯಿತಿಯಲ್ಲಿ ಆರೋಗ್ಯ ಹಸ್ತ ಕಾರ್ಯಕ್ರಮ
ಮೈಸೂರು, ಸೆಪ್ಟೆಂಬರ್ 20, 2020 (www.justkannada.in:) ಹೆಚ್ ಡಿ ಕೋಟೆ ವಿಧಾನಸಭಾ ಕ್ಷೇತ್ರ ಸರಗೂರು ತಾಲ್ಲೂಕು ಅಂತರಸಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್'ನಿಂದ ಮನೆ ಮನೆ ತೆರಳಿ ಕೋವಿಡ್-19 ಕೋರೊನ...
ಉಡುಪಿ ಜಿಲ್ಲೆ ರೆಡ್ ಅಲರ್ಟ್ ಎತ್ತರ ಪ್ರದೇಶಕ್ಕೆ ತೆರಳುವಂತೆ ಡಿಸಿ ಸೂಚನೆ
ಉಡುಪಿ,ಸೆಪ್ಟೆಂಬರ್,20,2020(www,justkannada.in) : ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು, ತಗ್ಗು ಪ್ರದೇಶದ ಜನರು ಎತ್ತರ ಪ್ರದೇಶಕ್ಕೆ ತೆರಳುವಂತೆ ಡಿಸಿ ಜಗದೀಶ್ ಸೂಚನೆ ನೀಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ನದಿಗಳು ತುಂಬಿ ಹರಿಯುತ್ತಿವೆ....
ಪಕ್ಷದ ಹಿತದೃಷ್ಟಿಯಿಂದ ಎಲ್ಲವನ್ನೂ ಮರೆತು ಜಯಚಂದ್ರ ಗೆಲುವಿಗೆ ಶ್ರಮಿಸುವೆ : ಶಾಸಕ ಕೆ.ಎನ್.ರಾಜಣ್ಣ
ಮೈಸೂರು,ಸೆಪ್ಟೆಂಬರ್,20,2020(www.justkannada.in) : ನನ್ನ ಮತ್ತು ಜಯಚಂದ್ರ ನಡುವೆ ಕೆಲವು ಅಸಮಾಧಾನ ಇತ್ತು. ಆದರೆ, ಪಕ್ಷದ ರಾಜ್ಯ ಮುಖಂಡರು ಮಾತುಕತೆ ನಡೆಸಿದ ಹಿನ್ನೆಲೆಯಲ್ಲಿ ಗೊಂದಲಗಳು ಬಗೆಹರಿದಿವೆ. ಪಕ್ಷದ ಹಿತದೃಷ್ಟಿಯಿಂದ ಎಲ್ಲವನ್ನೂ ಮರೆತು ಶಿರಾ ಉಪಚುನಾವಣೆಯಲ್ಲಿ...
ರಾಜ್ಯಸಭೆ ಮೊದಲ ದಿನವೇ ಬೇಸರವಾಗಿದೆ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿಷಾದ
ಬೆಂಗಳೂರು,ಸೆಪ್ಟೆಂಬರ್,20,2020(www.justkannada.in) : ರಾಜ್ಯ ಸಭೆ ಸದಸ್ಯನಾಗಿ ಪ್ರಮಾಣ ವಚನ ಸ್ವೀಕರಿಸಿದ ಮೊದಲ ದಿನವೇ ತುಂಬ ಬೇಸರವಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.ಮೊದಲ ದಿನದಂದು ರೈತರಿಗ ಸಂಬಧಿಸಿದ 3 ಬಿಲ್ ಮಂಡನೆಯಾಗಿದ್ದು, ಆ...
ಕೋವಿಡ್‌ನ ದೂರಗಾಮಿ ಪರಿಣಾಮಗಳ ಅಧ್ಯಯನಕ್ಕೆ ತಜ್ಞರ ಸಮಿತಿ : ಸಚಿವ ಡಾ.ಸುಧಾಕರ್
ಬೆಂಗಳೂರು,ಸೆಪ್ಟೆಂಬರ್,20,2020(www.justkannada.in) : ಕೊರೋನದಿಂದ ಗುಣಮುಖರಾದವರಲ್ಲಿ ಮುಂದೆ ಎದುರಾಗಬಹುದಾದ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಕೋವಿಡ್ ರೋಗದಿಂದ...
ಸದಾಶಿವ ಆಯೋಗದ ವರದಿ ಬಹಿರಂಗ ಚರ್ಚಿಸಿ ಶಿಫಾರಸು ಮಾಡಿ: ಭೋವಿ ಕ್ಷೇಮಾಭಿವೃದ್ಧಿ ಸಂಘದ ಮನವಿ
ಮೈಸೂರು, ಸೆಪ್ಟೆಂಬರ್ 20, 2020 (www.justkannada.in): ನ್ಯಾ. ಸದಾಶಿವ ಆಯೋಗದ ವರದಿಯನ್ನು ಬಹಿರಂಗ ಚರ್ಚೆಗೆ ಒಳಪಡಿಸದೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬಾರದೆಂದು ಒತ್ತಾಯಿಸಿ ಮಂಜುನಾಥಪುರ ಭೋವಿ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಒತ್ತಾಯಿಸಿ ಮನವಿ ಮಾಡಿತು.
ನಗರದ...
ಸಂಜನಾ ಗಲ್ರಾನಿಗೆ ಕೊರೊನಾ ಆತಂಕ
ಬೆಂಗಳೂರು,ಸೆಪ್ಟೆಂಬರ್,20,2020 : ನಟಿ ಸಂಜನಾ ಗಲ್ರಾನಿಗೆ ಕೊರೊನಾ ಆತಂಕ ಎದುರಾಗಿದೆ.
ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ನಟಿ ಸಂಜನಾ ಗಲ್ರಾನಿ ಅವರ ಜೊತೆಗಿದ್ದ ಮಹಿಳಾ ಪಿಎಸ್ ಐ ಗೆ...
ಕೋವಿಡ್ ಎಫೆಕ್ಟ್: ಜಾನಪದ ಕಲಾಮೇಳ ರದ್ದು ಮಾಡಿದ ಆದಿಚುಂಚನಗಿರಿ ಮಠ
ಮೈಸೂರು, ಸೆಪ್ಟೆಂಬರ್ 20, 2020 (www.justkannada.in): ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಪ್ರತಿ ವರ್ಷ ಆಯೋಜಿಸುತ್ತಿದ್ದ ರಾಜ್ಯಮಟ್ಟದ ಕಲಾಮೇಳವನ್ನು ರದ್ದು ಮಾಡಲಾಗಿದೆ.
ಜನಪದ ಕಲೆ ಸಂಸ್ಕೃತಿಯ ಪುನರುತ್ಥಾನಕ್ಕಾಗಿ ಕಳೆದ ನಾಲ್ಕು ದಶಕಗಳಿಂದ ಪ್ರತಿವರ್ಷ ಶ್ರೀ ಆದಿಚುಂಚನಗಿರಿ...



