ಸಿಸಿಬಿ ತನಿಖೆಗೆ ಸಂಪೂರ್ಣ ಸಹಕಾರ- ವಿಚಾರಣೆ ಬಳಿಕ ನಿರೂಪಕ ಅಕುಲ್ ಬಾಲಾಜಿ ಹೇಳಿಕೆ…
ಬೆಂಗಳೂರು,ಸೆಪ್ಟಂಬರ್,19,2020(www.justkannada.in): ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ನೋಟಿಸ್ ನೀಡಿದ್ದ ಹಿನ್ನೆಲೆ ಇಂದು ನಿರೂಪಕ ಅಕುಲ್ ಬಾಲಾಜಿ ಸೇರಿ ಮೂವರು ವಿಚಾರಣೆಗೆ ಹಾಜರಾಗಿದ್ದರು.
ನಿರೂಪಕ ಅಕುಲ್ ಬಾಲಾಜಿ, ನಟ...
ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಯಿಂದ ಖಾಲಿ ಕೈಯಲ್ಲಿ ವಾಪಸ್ ಬಂದಿದ್ದಾರೆ- ಮಾಜಿ ಸಿಎಂ ಸಿದ್ಧರಾಮಯ್ಯ ಟೀಕೆ…
ಬೆಂಗಳೂರು,ಸೆಪ್ಟಂಬರ್,19,2020(www.justkannada.in): ಸಂಪುಟ ವಿಸ್ತರಣೆ, ರಾಜ್ಯದ ಹಲವು ವಿಚಾರ ಕುರಿತು ಚರ್ಚಿಸಲು ದೆಹಲಿಗೆ ತೆರಳಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಬೆಂಗಳೂರಿಗೆ ವಾಪಸ್ ಆಗಿದ್ದು ಈ ಕುರಿತು ಮಾಜಿ ಸಿಎಂ ಸಿದ್ಧರಾಮಯ್ಯ ಟೀಕಿಸಿದ್ದಾರೆ.
ಈ ಕುರಿತು...
ರೈತರಿಗೆ ಗುಣಮಟ್ಟದ ಸಸಿ ಹಾಗೂ ಪರಿಕರಗಳ ಪೂರೈಕೆಗೆ ಜೈವಿಕ ಕೇಂದ್ರಗಳ ಉನ್ನತೀಕರಣ ಅವಶ್ಯಕ- ಸಚಿವ ಡಾ. ನಾರಾಯಣಗೌಡ
ಬೆಂಗಳೂರು, ಸೆಪ್ಟಂಬರ್,19,2020(www.justkannada.in): ರೈತರಿಗೆ ಗುಣಮಟ್ಟದ ಸಸಿ ಹಾಗೂ ಪರಿಕರಗಳ ಪೂರೈಕೆಗೆ ರಾಜ್ಯದ ಎಲ್ಲ ಜೈವಿಕ ಕೇಂದ್ರಗಳ ಉನ್ನತೀಕರಣ ಆಗಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ತೋಟಗಾರಿಕೆ, ಪೌರಾಡಳಿತ ಹಾಗೂ...
ಎರಡು ತಲೆ ಹಾವು ಮಾರಾಟಕ್ಕೆ ಯತ್ನ: ಆರೋಪಿ ಬಂಧನ…
ಕೊಡಗು,ಸೆಪ್ಟಂಬರ್,19,2020(www.justkannada.in): ಎರಡು ತಲೆ ಹಾವು ಮಾರಾಟ ಮಾಡಲು ಯತ್ನಿಸಿದ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಮೈಸೂರಿನ ಶಾಂತಿನಗರದ ನಿವಾಸಿ ಸೈಯದ್ ಮೋಮಿನ್ (22) ಬಂಧಿತ ಆರೋಪಿ. ಎರಡು ತಲೆ ಹಾವು ಎಂದು ಕರೆಯಲಾಗುವ ರೆಡ್ ಸ್ಯಾಂಡ್...
ನನ್ನ ದೆಹಲಿ ಪ್ರವಾಸ ಯಶಸ್ವಿ- ಬೆಂಗಳೂರಿಗೆ ವಾಪಸ್ ಆಗಿ ಸಿಎಂ ಬಿಎಸ್ ವೈ ಹೇಳಿಕೆ…
ಬೆಂಗಳೂರು,ಸೆಪ್ಟಂಬರ್,19,2020(www.justkannada.in): ರಾಜ್ಯದ ಹಲವು ವಿಚಾರ ಹಾಗೂ ಸಂಪುಟ ವಿಸ್ತರಣೆ ಕುರಿತು ಪ್ರಧಾನಿ ಮೋದಿ ಮತ್ತು ಪಕ್ಷದ ಹೈಕಮಾಂಡ್ ಜತೆ ಚರ್ಚಿಸಲು ದೆಹಲಿಗೆ ತೆರಳಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಇದೀಗ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ದೆಹಲಿ...
ಮಹಾನಾಯಕ ಧಾರವಾಹಿ ವೀಕ್ಷಿಸಿ ಅಂಬೇಡ್ಕರ್ ಅವರ ಆದರ್ಶ ಮೈಗೂಡಿಸಿಕೊಳ್ಳಿ : ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು, ಸೆಪ್ಟೆಂಬರ್, 19,2020(www.justkannada.in) : ಎಲ್ಲ ವರ್ಗದ ಜನರು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಕುರಿತು ಪ್ರಸಾರವಾಗುತ್ತಿರುವ ಮಹಾನಾಯಕ ಧಾರವಾಹಿ ವೀಕ್ಷಣೆ ಮಾಡುವ ಮೂಲಕ ಅಂಬೇಡ್ಕರ್ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ ಎಂದು...
ದಿನನಿತ್ಯ ಕಾಡುಪ್ರಾಣಿಗಳ ಉಪಟಳ: ಭಯದಲ್ಲಿ ಗ್ರಾಮಸ್ಥರು…
ಮೈಸೂರು,ಸೆಪ್ಟಂಬರ್,19,2020(www.justkannada.in): ಮೈಸೂರು ಜಿಲ್ಲೆಯ ಸರಗೂರು ಸಮೀಪದ ಕಾಡಂಚಿನ ಗ್ರಾಮಗಳಲ್ಲಿ ಚಿರತೆ ಹಾವಳಿ ಹೆಚ್ಚಾಗುತ್ತಿದ್ದು, ಜನರು ಪ್ರತಿದಿನ ಭಯದ ವಾತಾವರಣದಲ್ಲಿ ದಿನ ಕಳೆಯುವ ಪರಿಸ್ಥಿತಿ ನಿರ್ಮಾಣ ಆಗಿದೆ.
ಸರಗೂರು ತಾಲ್ಲೂಕಿನ ಹಳೇಹೆಗ್ಗಡಿಲು ಹಾಗೂ ಸುತ್ತ ಮುತ್ತ...
ಬೆಲ್ಲದ ಉತ್ಪನ್ನಗಳ ತಯಾರಿಕಾ ಹಂತಗಳ ಖುದ್ದು ಪರಿಶೀಲನೆ: ಆಲೆಮನೆಗೆ ಆರ್ಥಿಕ ಸ್ಪಂದನೆ ಭರವಸೆ ನೀಡಿದ ಸಚಿವ ಎಸ್.ಟಿ ಸೋಮಶೇಖರ್….
ಮಂಡ್ಯ,ಸೆಪ್ಟಂಬರ್,19,2020(www.justkannada.in): ಆಲೆಮನೆಯಲ್ಲಿ ಬೆಲ್ಲ ಉತ್ಪನ್ನಗಳು ಯಾವ ರೀತಿಯಾಗುತ್ತದೆ. ಇದಕ್ಕೆ ಯಾವ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಹೊಸ ತಂತ್ರಜ್ಞಾನಗಳನ್ನು ಅಳವಡಿಸಬಹುದೇ? ಇದಕ್ಕೆ ಎಷ್ಟು ಸಾಲ ತಗುಲುತ್ತದೆ ಎಂಬಿತ್ಯಾದಿ ವಿಷಯಗಳನ್ನು ತಿಳಿದುಕೊಳ್ಳಲು ಇಲ್ಲಿಗೆ ಭೇಟಿ ನೀಡಿದ್ದೇನೆ ಎಂದು...
ರಾಷ್ಟ್ರೀಯ ಶಿಕ್ಷಣ ನೀತಿಯು ಗುಣಮಟ್ಟದ ಕಲಿಕೆಗೆ ಆದ್ಯತೆ ನೀಡಲಿದೆ : ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು, ಸೆಪ್ಟೆಂಬರ್,19,2020(www.justkannada.in): ರಾಷ್ಟ್ರೀಯ ಶಿಕ್ಷಣ ನೀತಿಯು ಮಕ್ಕಳನ್ನು ಕಲಿಕೆಗೆ ಉತ್ತೇಜಿಸುವುದರ ಜೊತೆಗೆ ಬಹು ವಿಷಯ ಬೋಧನೆ, ಗುಣಮಟ್ಟದ ಕಲಿಕೆಗೂ ಆದ್ಯತೆ ನೀಡಲಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.
ಮೈಸೂರು...
ಡಿಸಿಎಂ ಅಶ್ವಥ್ ನಾರಾಯಣ್ ಗೆ ಕೊರೋನಾ ಸೋಂಕು ದೃಢ…
ಬೆಂಗಳೂರು,ಸೆಪ್ಟಂಬರ್,19,2020(www.justkannada.in): ಡಿಸಿಎಂ ಅಶ್ವಥ್ ನಾರಾಯಣ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು ಈ ಬಗ್ಗೆ ಅವರೇ ಟ್ವಿಟ್ಟರ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಅಶ್ವಥ್ ನಾರಾಯಣ್, ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ...



