Saturday, July 4, 2026

BDA Apartments

Home Blog Page 3787

ಹೂ ಗಿಡ ನೆಡುವ ಮೂಲಕ ಉದ್ಯಾನವನ ಉದ್ಘಾಟಿಸಿದ ಮೈಸೂರು ಪಾಲಿಕೆ ಮೇಯರ್ ತಸ್ನೀಂ

0
ಮೈಸೂರು,ಸೆಪ್ಟಂಬರ್,19,2020(www.justkannada.in):  ಮೈಸೂರಿನ ವೆದಾಂತ ಹೆಮ್ಮಿಗೆ ವೃತ್ತದಲ್ಲಿನ ಎರಡು ಉದ್ಯಾನವನಗಳನ್ನು ಮೈಸೂರು ಮಹಾನಗರ ಪಾಲಿಕೆ ಮೇಯರ್ ತಸ್ನೀಂ ಬಾನು ಹಾಗೂ ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗ್ಡೆ ಅವರು ಅಲಮಂಡ ಹೂಗಿಡ ನೆಡುವ ಮೂಲಕ...

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ- ಹಾಲುಮತ ಮಹಾಸಭಾದಿಂದ ಮನವಿ…

0
ಮೈಸೂರು,ಸೆಪ್ಟಂಬರ್,19,2020(www.justkannada.in): ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣವನ್ನು ಶೇಕಡ 9ಕ್ಕೆ ಹೆಚ್ಚಿಸಿ, ಕರ್ನಾಟಕ ರಾಜ್ಯದಲ್ಲಿ 30 ಜಿಲ್ಲೆಗಳಲ್ಲೂ ವಿಸ್ತಾರವಾಗಿ ಹರಡಿಕೊಂಡಿರುವ ಕುರುಬ ಜಾತಿಯನ್ನು ಪರಿಶಿಷ್ಟ ಪಂಗಡ ಮೀಸಲಾತಿ ಪಟ್ಟಿಗೆ ಸೇರಿಸಬೇಕೆಂದು ಹಾಲುಮತ ಮಹಾಸಭಾದ ಸದಸ್ಯರು...

ಎಸ್ ಸಿ ಮತ್ತು ಎಸ್ ಟಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ ಸಚಿವ ರಮೇಶ್ ಜಾರಕಿಹೊಳಿ….

0
ಬೆಳಗಾವಿ, ಸೆಪ್ಟಂಬರ್.19,2020(www.justkannada.in): ಮಲಪ್ರಭಾ, ಘಟಪ್ರಭಾ ನದಿತೀರದ ಒತ್ತುವರಿ ಪ್ರವಾಹಕ್ಕೆ ಕಾರಣವಾಗಿದೆ. ಆದ್ದರಿಂದ ನದಿತೀರದ ಒತ್ತುವರಿ ಕುರಿತು ಸಮಗ್ರ ಸಮೀಕ್ಷೆ ಕೈಗೊಂಡ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಈ ಸಮಸ್ಯೆಗಳ ನಿವಾರಣೆಗೆ ಶಾಶ್ವತ ಪರಿಹಾರ...

ಮೈಸೂರಿನಲ್ಲಿ ಆಯುಷ್ ಕೋವಿಡ್-19 ಆರೈಕೆ ಕೇಂದ್ರ ಉದ್ಘಾಟನೆ…

0
ಮೈಸೂರು,ಸೆಪ್ಟಂಬರ್,19,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ  ಹೆಚ್ಚುತ್ತಿರುವ ಹಿನ್ನಲೆ ಆಯುಷ್ ಇಲಾಖೆಯಿಂದ ಕೆಎಸ್ ಒಯುನಲ್ಲಿ ಕೋವಿಡ್-19 ಆರೈಕೆ ಕೇಂದ್ರವನ್ನ ತೆರೆಯಲಾಗಿದೆ. ಮೈಸೂರಿನ ಕೆಎಸ್ಒಯುನಲ್ಲಿ ಪ್ರಾರಂಭಿಸಲಾಗಿರುವ ಆಯುಷ್ ಕೋವಿಡ್ ಕೇರ್...

ಮುಖ್ಯಮಂತ್ರಿ ಬದಲಾವಣೆ ವಿಚಾರವು ಸುಳ್ಳು – ಸಚಿವ ರಮೇಶ್ ಜಾರಕಿಹೊಳಿ

0
ಬೆಳಗಾವಿ,ಸೆಪ್ಟೆಂಬರ್,19,2020(www.justkannada.in) :  ಮುಖ್ಯಮಂತ್ರಿ ಬದಲಾವಣೆ ವಿಚಾರವು ಸುಳ್ಳು . ಮಂತ್ರಿಗಿರಿಗಾಗಿ ನಾನು ಯಾರ ಪರವಾಗಿ ಮಾತನಾಡುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಸಂಪುಟ ವಿಸ್ತರಣೆ ಬಗ್ಗೆ ಸಿಎಂ, ವರಿಷ್ಠರು ಚರ್ಚಿಸಿ, ತೀರ್ಮಾನಕೈಗೊಳ್ಲಲಿದ್ದಾರೆ....

ಲಗೇಜ್ ನಲ್ಲಿ ಗನ್ ಪತ್ತೆ : ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಭದ್ರತಾ ಸಿಬ್ಬಂದಿಯ ವಶಕ್ಕೆ…

0
ಬೆಂಗಳೂರು, ಸೆಪ್ಟೆಂಬರ್,19,2020(www.justkannada.in) :ಗೋವಾಗೆ ತೆರಳಲು ದೇವನಹಳ್ಳಿ ಏರ್ ಪೋರ್ಟ್ ಆಗಮಿಸಿದ್ದ ಮಾಜಿ ಸಚಿವ ಆನಂದ್ ಅಸ್ನೋಟಿಕರ್  ಅವರ ಲಗೇಜ್ ನಲ್ಲಿ ಗನ್ ಪತ್ತೆಯಾದ ಹಿನ್ನೆಲೆ ಅವರನ್ನು ವಿಮಾನ ನಿಲ್ದಾಣ ಭದ್ರತಾ ಸಿಬ್ಬಂದಿ ವಶಕ್ಕೆ...

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್.ಎ.ರಾಮದಾಸ್ ಚಾಲನೆ…

0
ಮೈಸೂರು, ಸೆಪ್ಟಂಬರ್,19,2020(www.justkannada.in): ಮೈಸೂರು ಕೃಷ್ಣರಾಜ ಕ್ಷೇತ್ರದ 52ನೇ ಮತ್ತು 53ನೇ ವಾರ್ಡ್ ಗಳ ಭಾಗದಲ್ಲಿ ಶಾಸಕ ಎಸ್.ಎ ರಾಮದಾಸ್ ಅವರು ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕೃಷ್ಣರಾಜ ಕ್ಷೇತ್ರದ  ಸಿದ್ದಾರ್ಥ್ ಬಡಾವಣೆ,...

ನದಿಪಾತ್ರದ ಒತ್ತುವರಿ ಬಗ್ಗೆ ಸಮೀಕ್ಷೆ: ಸಿಎಂ ಜತೆ ಚರ್ಚಿಸಿ ಸೂಕ್ತ ಯೋಜನೆ – ಸಚಿವ ರಮೇಶ್ ಜಾರಕಿಹೊಳಿ 

0
ಬೆಳಗಾವಿ,ಸೆಪ್ಟೆಂಬರ್,19,2020(www.justkannada.in) : ಜಲಾಶಯಗಳಲ್ಲಿ ಹೂಳು ತುಂಬಲು ಹಾಗೂ ನೀರು ಸಂಗ್ರಹ ಪ್ರಮಾಣ ಕಡಿಮೆಗೆ ಒತ್ತುವರಿಯೇ ಕಾರಣ.ನದಿಪಾತ್ರದ ಒತ್ತುವರಿ ಬಗ್ಗೆ ಸಮೀಕ್ಷೆ ನಡೆಸಲಾಗುವುದು. ಸಮೀಕ್ಷೆ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತ ಯೋಜನೆ ರೂಪಿಸಲಾಗುವುದು...

ಕೊರೋನಾದಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಮಳೆರಾಯ ಅಡ್ಡಿ…

0
ಕೊಪ್ಪಳ,ಸೆಪ್ಟೆಂಬರ್,19,2020(www.justkannada.in) : ಕೊಪ್ಪಳದಲ್ಲಿ ಮಳೆಯಿಂದಾಗಿ ಕೊರೋನಾ ಸೋಂಕಿತರ ಅಂತ್ಯಕ್ರಿಯೆಗೆ ಆರೋಗ್ಯ ಇಲಾಖೆ ಸಿಬ್ಬಂದಿ ಪರದಾಡುವ ಸ್ಥಿತಿ ಎದುರಾಗಿದೆ. ಒಂದು ಕಡೆ ಕೊರೋನಾ ಹಾವಳಿಯಾದರೆ, ಮತ್ತೊಂದೆಡೆ ಮಳೆಯು ದೊಡ್ಡ ಸಮಸ್ಯೆ ಎನ್ನುವಂತ್ತಾಗಿದೆ. ಕೊರೋನ ಸೋಂಕಿಗೆ ತುತ್ತಾಗಿ...

ಅಭಿನಂದನಾ ಸಮಾರಂಭ: ಮಾಧ್ಯಮ ಸೇನಾನಿಗಳಿಗೆ ಮೈಸೂರು ಜಿಲ್ಲಾ ಬಿಜೆಪಿ ವತಿಯಿಂದ ಗೌರವ ಸಲ್ಲಿಕೆ….

0
ಮೈಸೂರು,ಸೆಪ್ಟಂಬರ್,19,2020(www.justkannada.in): ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಕಾರ್ಯನಿರ್ವಹಿಸಿದ ಮಾಧ್ಯಮ ಸೇನಾನಿಗಳಿಗೆ ಮೈಸೂರು ಜಿಲ್ಲಾ ಬಿಜೆಪಿ ಘಟಕ ಹಾಗೂ ಬಿಜೆಪಿ ಮಾಧ್ಯಮ ವಿಭಾಗದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಹುಟ್ಟುಹಬ್ಬದ ಅಂಗವಾಗಿ...