Saturday, July 4, 2026

BDA Apartments

Home Blog Page 3788

ಸರ್ವಾಧಿಕಾರಿ ಮನೋಭಾವ ಬಿಡಲೇಬೇಕು ಎಂದು ಶಾಸಕ ಎ.ಟಿ.ರಾಮಸ್ವಾಮಿ ಹೇಳಿದ್ದು ಯಾರಿಗೆ?

0
ಹಾಸನ,ಸೆಪ್ಟೆಂಬರ್,19,2020(www.justkannada.in) : ಮಾಜಿ ಸಚಿವ ಎಚ್.ಡಿ.ರೇವಣ್ಣ ಸರ್ವಾಧಿಕಾರ ಮನೋಭಾವವನ್ನು ಬಿಡಲೇಬೇಕು ಎಂದು ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ ಕೆಲವು ವಿದ್ಯಮಾನಗಳು ನನ್ನನ್ನು ಘಾಸಿಗೊಳಿಸಿವೆ. ಹೀಗಾದರೆ ಪಕ್ಷ ಸಂಘಟನೆ ಕಾರ್ಯ ಸಾಧ್ಯವಿಲ್ಲ. ಹೀಗಾಗಿ...

ನಟಿಯರಾದ ರಾಗಿಣಿ  ಮತ್ತು ಸಂಜನಾ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…

0
ಬೆಂಗಳೂರು,ಸೆಪ್ಟಂಬರ್,19,2020(www.justkannada.in): ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ  ಮತ್ತು ಸಂಜನಾ ಜಾಮೀನು ಅರ್ಜಿ ವಿಚಾರಣೆಯನ್ನ ಕೋರ್ಟ್ ಮತ್ತೆ ಮುಂದೂಡಿಕೆ ಮಾಡಿದೆ. ನಟಿ ರಾಗಿಣಿ ಮತ್ತು ನಟಿ ಸಂಜನಾ,...

ಸಿದ್ದರಾಮಯ್ಯ ಸದನದಲ್ಲೂ ಅದೇ ವೀರಾವೇಶ ತೋರಿಸಲಿ – ಸಚಿವ ಎಸ್.ಟಿ.ಸೋಮಶೇಖರ್ ಟಾಂಗ್

0
ಮೈಸೂರು,ಸೆಪ್ಟೆಂಬರ್,19,2020(www.justkannada.in) : ಸೆ.21ರಿಂದ ಅಧಿವೇಶನ ಆರಂಭವಾಗಲಿದ್ದು, ಸಿದ್ದರಾಮಯ್ಯ ಮೈಸೂರಿನಲ್ಲಿ ವೀರಾವೇಷ ಮಾತುಗಳನ್ನಾಡುತ್ತಾರೆ. ಸದನದಲ್ಲೂ ಅದೇ ವೀರಾವೇಶ ತೋರಿಸಲಿ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಟಾಂಗ್ ನೀಡಿದರು. ಮಾಜಿ ಸಿಎಂ ಸಿದ್ದರಾಮಯ್ಯ ಅವರು...

ಸಚಿವ ಎಸ್.ಟಿ ಸೋಮಶೇಖರ್ ಗೆ ರೈತರಿಂದ ಘೇರಾವ್ 

0
ಮೈಸೂರು,ಸೆಪ್ಟೆಂಬರ್,19,2020(www.justkannada.in) : ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ಅಂಗೀಕರಿಸದಂತೆ ಒತ್ತಾಯಿಸಿ ರೈತ ಸಂಘಗಳು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೆ ಘೇರಾವ್ ಹಾಕಿ ಆಕ್ರೋಶವ್ಯಕ್ತಪಡಿಸಿದರು. ಶನಿವಾರ ನಗರದ ಗನ್...

ತಾಯಿ ಆಸೆ ಪೂರೈಸಿದ ಆಧುನಿಕ ಶ್ರವಣಕುಮಾರನ ಕೈ ಸೇರಿತು ಮಹೇಂದ್ರ ಕಂಪನಿಯ ಪ್ರೀತಿಯ ಉಡಗೊರೆ…

0
ಮೈಸೂರು,ಸೆಪ್ಟಂಬರ್, 19,2020(www.justkannada.in): ಇಂದಿನ ಅಧುನಿಕ ಯುಗದಲ್ಲಿ ವಯಸ್ಸಾದ ಹೆತ್ತ ತಂದೆ-ತಾಯಿಯನ್ನ ದೂರ ಮಾಡುವ ಮಕ್ಕಳಿರುವ ಈ ಕಾಲದಲ್ಲಿ ಮೈಸೂರಿನ ಇಲ್ಲೊಬ್ಬರು ತನ್ನ ತಾಯಿ ಆಸೆಯನ್ನ ಪೂರೈಸುವ ಮೂಲಕ ಆಧುನಿಕ ಶ್ರವಣಕುಮಾರ ಎಂದು ಖ್ಯಾತರಾಗಿದ್ದಾರೆ. ತನ್ನ...

ಬೈಕ್ ‌ನಲ್ಲಿ ಗಾಂಜಾ ಸಾಗಾಟ ಮಾಡಿ ಪೊಲೀಸರಿಗೆ ಸಿಕ್ಕಿ ಬಿದ್ದ ಆರೋಪಿ….

0
ಮೈಸೂರು,ಸೆಪ್ಟೆಂಬರ್,19,2020(www.justkannada.in) : ಬೈಕ್‌ನಲ್ಲಿ ಗಾಂಜಾ ಸಾಗಾಣೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, 300 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ಪೊಲೀಸರು ಕಾರ್ಯಾಚರಣೆ ನಡೆಸುವ ಮೂಲಕ ಹುಣಸೂರು ಹೊಸ ಪೆಂಜಳ್ಳಿ ಗೇಟ್ ಬಳಿ...

 ಮೈಸೂರಿನಲ್ಲಿ ಇಬ್ಬರು ಸರಗಳ್ಳರ ಬಂಧನ…

0
ಮೈಸೂರು,ಸೆಪ್ಟಂಬರ್,19,2020(www.justkannada.in): ಮೈಸೂರು ಗ್ರಾಮಾಂತರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಸರಗಳ್ಳರನ್ನ ಬಂಧಿಸಿದ್ದಾರೆ. ಆರ್. ಎಸ್. ನಾಯ್ಡು ನಗರದ ಸನ್ನಿ ಡೊನಾಲ್ಡ್ ಮತ್ತು ಹಿನಕಲ್ ಗ್ರಾಮದ ಕಿರಣ್ ಬಂಧಿತರು. ಬಂಧಿತ ಆರೋಪಿಗಳು ಐದು ಸರಗಳನ್ನು...

ನಾನು ಯಾವುದೇ ತಪ್ಪು ಮಾಡಿಲ್ಲ: ಸಿಸಿಬಿ ವಿಚಾರಣೆಗೆ ಸಹಕರಿಸುವೆ – ಅಕುಲ್ ಬಾಲಾಜಿ

0
ಬೆಂಗಳೂರು,ಸೆಪ್ಟೆಂಬರ್,19,2020(www.justkannada.in) : ಪ್ರತೀಕ್ ಶೆಟ್ಟಿ ಯಾರೆಂಬುದು ಗೊತ್ತಿಲ್ಲ. ವೈಭವ್ ಅವರು ಹಾಯ್ ಬಾಯ್ ಫ್ರೆಂಡ್ ಅಷ್ಟೇ. ನಾನು ಯಾವುದೇ ತಪ್ಪು ಮಾಡಿಲ್ಲ. ಸಿಸಿಬಿ ಅವರ ವಿಚಾರಣೆಗೆ ಸಹಕರಿಸುತ್ತೇನೆ ಎಂದು ನಟ, ನಿರೂಪಕ ಅಕುಲ್...

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವು: ಇಬ್ಬರಿಗೆ ಗಂಭೀರ ಗಾಯ..

0
ಮೈಸೂರು,ಸೆಪ್ಟಂಬರ್,19,2020(www.justkannada.in): ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹುಣಸೂರು ತಾಲ್ಲೂಕು ಬಿಳಿಕೆರೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಇಲವಾಲ ಗ್ರಾಮದ...

ಅಧಿವೇಶನದ ಮುನ್ನವೇ ಸಂಪುಟ ವಿಸ್ತರಣೆ ಅಪೇಕ್ಷೆ: ಇಂದು ಅಥವಾ ನಾಳೆ ತೀರ್ಮಾನ ಹೇಳುವ ಸಾಧ್ಯತೆ- ಸಿಎಂ ಬಿಎಸ್ ಯಡಿಯೂರಪ್ಪ…

0
ನವದೆಹಲಿ,ಸೆಪ್ಟಂಬರ್19,2020(www.justkannada.in):  ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರ ಜತೆ ಚರ್ಚಿಸಿದ್ದೇನೆ.  ಇಂದು ಅಥವಾ ನಾಳೆ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಹೇಳುವ ಸಾಧ್ಯತೆ ಇದೆ ಎಂದು ಸಿಎಂ...