ಸಹಕಾರ ಸಂಸ್ಥೆ ಲಾಭಕ್ಕೆ ಆಡಳಿತ ಮಂಡಳಿ ಬದ್ಧತೆ ಕಾರಣ- ಆಹಾರ ಮಾರಾಟ ಮಳಿಗೆ ಕಟ್ಟಡ ಉದ್ಘಾಟಿಸಿ ಸಚಿವ ಎಸ್...
ಚಾಮರಾಜನಗರ,ಸೆಪ್ಟಂಬರ್,18,2020(www.justkannada.in): ಸಹಕಾರ ಸಂಸ್ಥೆ ಲಾಭದಲ್ಲಿದೆ ಎಂದರೆ ಅದರ ಆಡಳಿತ ಮಂಡಳಿಯ ಬದ್ಧತೆ ಕಾರಣವಾಗಿರುತ್ತದೆ. ಈ ನಿಟ್ಟಿನಲ್ಲಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.
ಚಾಮರಾಜನಗರ ಜಿಲ್ಲೆಯ ರಂಗಸಂದ್ರದಲ್ಲಿ...
ಕೃಷಿ ಇಲಾಖೆಯಿಂದ ‘ಬೆಳೆ ದರ್ಶಕ್ ಆಪ್-2020’ ಬಿಡುಗಡೆ: ರೈತರಿಗೆ ಇದರ ಉಪಯೋಗವೇನು ಗೊತ್ತೆ..?
ಬೆಂಗಳೂರು,ಸೆಪ್ಟಂಬರ್.18,2020(www.justkannada.in): ರೈತರೇ ಸ್ವತಃ ತಮ್ಮ ಜಮೀನಿನ ಬಗ್ಗೆ ತಾವೇ ಪ್ರಮಾಣಪತ್ರ ನೀಡುವ ರೈತ ಬೆಳೆ ಸಮೀಕ್ಷೆ ಆಪ್ ಯಶಸ್ವಿಯಾಗಿದ್ದು, ಶುಕ್ರವಾರ ಸೆ.18 ಮಧ್ಯಾಹ್ನದವರೆಗೆ 1 ಕೋಟಿ 2ಲಕ್ಷದ 90 ಸಾವಿರ ಪ್ಲಾಟ್ ಗಳು...
ಸಿನಿಮೀಯ ಮಾದರಿಯಲ್ಲಿ ಎಟಿಎಂ ಗೆ ಕನ್ನ ಹಾಕಿದ ದರೋಡೆಕೋರರು…
ಮೈಸೂರು,ಸೆಪ್ಟೆಂಬರ್,18,2020(www.justkannada.in) : ನೆನ್ನೆ ತಡರಾತ್ರಿ ಸಿನಿಮೀಯ ಮಾದರಿಯಲ್ಲಿ ಎಟಿಎಂ ಒಡೆದು ಹಣ ದೋಚಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ರಾಣಿ ಮಡ್ರಾಸ್ ಕಾರ್ಖಾನೆಗೆ ಹೊಂದಿಕೊಂಡಿರುವ ಎಚ್ ಡಿ ಎಫ್ ಸಿ ಎಟಿಎಂ ನಲ್ಲಿ ವ್ಯವಸ್ಥಿತವಾಗಿ...
ಸಹಕಾರ ಸಂಸ್ಥೆಗಳು ಬೆಳೆಯಲು ಬದ್ಧತೆ ಬೇಕು: ಆರ್ಥಿಕ ಸ್ಪಂದನ ಯೋಜನೆ ಲಾಭ ಪಡೆದುಕೊಳ್ಳಲು ಕರೆ ನೀಡಿದ ಸಚಿವ ಸೋಮಶೇಖರ್...
ಚಾಮರಾಜನಗರ,ಸೆಪ್ಟಂಬರ್,18,2020(www.justkannada.in): ಸಹಕಾರ ಸಂಸ್ಥೆ ಎಂದರೆ ಒಬ್ಬರಿಗೊಬ್ಬರು ಸಹಕಾರ ಕೊಡುವುದು. ಎಲ್ಲಿ ಅಸಹಕಾರವಿರುತ್ತದೋ, ಅಲ್ಲಿ ಸಂಸ್ಥೆಗಳು ಬೆಳೆಯುವುದಿಲ್ಲ. ಎಲ್ಲಿ ಆಡಳಿತ ಮಂಡಳಿಯಲ್ಲಿ ಪ್ರಾಮಾಣಿಕತೆ, ಪಾರದರ್ಶಕತೆ ಹಾಗೂ ಬದ್ಧತೆ ಇದ್ದರೆ ಅಂತಹ ಸಹಕಾರ ಸಂಸ್ಥೆಗಳು ಬೆಳೆಯುತ್ತವೆ...
ನಾಳೆಯಿಂದ ಮಹಾರಾಷ್ಟ್ರಕ್ಕೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭ
ಬೆಂಗಳೂರು,ಸೆಪ್ಟೆಂಬರ್,18,2020(www.justkannada.in) : ನಾಳೆಯಿಂದ ಮಹಾರಾಷ್ಟ್ರಕ್ಕೆ ಕೆಎಸ್ ಆರ್ ಟಿಸಿ ಬಸ್ ಸೇವೆ ಆರಂಭವಾಗಲಿದೆ.
ಕೊರೊನಾ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಲಾಕ್ ಡೌನ್ ಜಾರಿಯಾದ ಸಂದರ್ಭ ಕೆಎಸ್ ಆರ್ ಟಿ ಸಿ ಬಸ್ ಸೇವೆ ಸ್ಥಗಿತಗೊಂಡಿತ್ತು. ನಂತರ...
ಮನೆಯಿಂದ ಹೊರಹೋದ ಮಹಿಳೆ ನಾಪತ್ತೆ: ದೂರು ದಾಖಲು…
ಪಾಂಡವಪುರ,ಸೆಪ್ಟಂಬರ್,18,2020(www.justkannada.in): ಮಹಿಳೆಯೊಬ್ಬರು ಪಟ್ಟಣದ ಗೌಳಿಗರ ಬೀದಿಯಿಂದ ನಾಪತ್ತೆಯಾಗಿರುವ ಬಗ್ಗೆ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಶಾಹಿನಾ ಬೇಗಂ(50) ಕಾಣೆಯಾd ಮಹಿಳೆ, ಸೆ.12 ಶನಿವಾರ ಬೆಳಿಗ್ಗೆ 10 ಗಂಟೆಗೆ ಮನೆಯಿಂದ ಹೋದವರು ವಾಪಸ್ ಬಂದಿಲ್ಲ...
ಸಂಪುಟ ವಿಸ್ತರಣೆ ಕುರಿತು ಜೆ.ಪಿ.ನಡ್ಡಾ ಅವರೊಂದಿಗೆ ಚರ್ಚಿಸುವಂತೆ ಪ್ರಧಾನಿ ಸೂಚನೆ : ಸಿಎಂ ಬಿ.ಎಸ್.ವೈ
ಬೆಂಗಳೂರು,ಸೆಪ್ಟೆಂಬರ್,18,2020(www.justkannada.in) : ರಾಜ್ಯದ ಅಭಿವೃದ್ಧಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಚರ್ಚಿಸಿದ್ದು, ಸಂಪುಟ ವಿಸ್ತರಣೆ ಕುರಿತಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಚರ್ಚಿಸುವಂತೆ ಸೂಚಿಸಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ದೆಹಲಿಯಲ್ಲಿ ಪ್ರಧಾನಿ...
ಸೆ.21ರಿಂದ ಅಧಿವೇಶನ: ಸ್ವತಃ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗೊಳಪಟ್ಟ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ…
ಬೆಂಗಳೂರು,ಸೆಪ್ಟಂಬರ್,18,2020(www.justkannada.in): ರಾಜ್ಯ ವಿಧಾನಮಂಡಲದ ಅಧಿವೇಶನ ಸೆಪ್ಟೆಂಬರ್ 21ರಿಂದ ಆರಂಭವಾಗಿ ಸೆಪ್ಟಂಬರ್ 30ರವರೆಗೆ ನಡೆಯಲಿದ್ದು ಕಲಾಪದಲ್ಲಿ ಭಾಗವಹಿಸುವವರು, ಎಲ್ಲರೂ 72 ಗಂಟೆಗೂ ಮೊದಲು ಕೊರೋನಾ ಟೆಸ್ಟ್ ಮಾಡಿಸುವಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚಿಸಿದ್ದರು....
ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ
ಮೈಸೂರು,ಸೆಪ್ಟೆಂಬರ್,18,2020(www.justkannada.in) : ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಡಾ.ಬಿ.ಆರ್.ಅಂಬೇಡ್ಕರ್ ಆದಿ ದ್ರಾವಿಡ ಯುವಕರ ಅಭಿವೃದ್ಧಿ ಮಹಾಸಂಘ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಶುಕ್ರವಾರ ಸೇರಿದ ಸಂಘದ...
125 ಕೋಟಿ ರೂ. ಇನ್ಸೆಂಟಿವ್ ಹೆಚ್ಚುವರಿ ಹಣ ಬಿಡುಗಡೆಗೆ ಒಪ್ಪಿಗೆ: ವೈದ್ಯರ ಪ್ರತಿಭಟನೆ ಅಂತ್ಯ- ಆರೋಗ್ಯ ಸಚಿವ ಶ್ರೀರಾಮುಲು...
ಬೆಂಗಳೂರು,ಸೆಪ್ಟಂಬರ್,18,2020(www.justkannada.in): 125 ಕೋಟಿ ರೂ. ಇನ್ಸೆಂಟಿವ್ ಹೆಚ್ಚುವರಿ ಹಣ ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ. ಹೀಗಾಗಿ ವೈದ್ಯರ ಪ್ರತಿಭಟನೆ ಅಂತ್ಯವಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಸರಕಾರಿ ವೈದ್ಯಾಧಿಕಾರಿಗಳ ವೇತನ ಪರಿಷ್ಕರಣೆ ಸಹಿತ ವಿವಿಧ...



