Thursday, July 2, 2026

BDA Apartments

Home Blog Page 379

ವಾಕ್ ಮತ್ತು ಶ್ರವಣ ಸಂಸ್ಥೆಯಿಂದ ನಾಳೆ(ಸೆ.20) B.ASLP ಕಾರ್ಯಕ್ರಮದ ಉದ್ಘಾಟನೆ

0
ಬೆಂಗಳೂರು,ಸೆಪ್ಟಂಬರ್,19,2025 (www.justkannada.in):  ಬೆಂಗಳೂರಿನ ವಾಕ್ ಮತ್ತು ಶ್ರವಣ ಸಂಸ್ಥೆಯ ವತಿಯಿಂದ ನಾಳೆ B.ASLP ಕಾರ್ಯಕ್ರಮದ ಉದ್ಘಾಟನೆ ನೆರವೇರಲಿದೆ. ನಗರದ ಅಗ್ರಹಾರ ದಾಸರಹಳ್ಳಿಯಲ್ಲಿರುವ  ವಾಕ್ ಮತ್ತು ಶ್ರವಣ ಸಂಸ್ಥೆಯ ಸೆಮಿನಾರ್ ಹಾಲ್ ನಲ್ಲಿ ನಾಳೆ ಬೆಳಿಗ್ಗೆ11...

 ನಟ ದರ್ಶನ್ ಅರ್ಜಿ ವಿಚಾರಣೆ ಸೆ.25ಕ್ಕೆ ಮುಂದೂಡಿಕೆ

0
ಬೆಂಗಳೂರು,ಸೆಪ್ಟಂಬರ್,19,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಸೌಲಭ್ಯ ಕೋರಿ ಆರೋಪಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಮುಂದೂಡಿಕೆ ಮಾಡಿದೆ. ಜೈಲಿನಲ್ಲಿ ನಟ  ಸೌಲಭ್ಯ ನೀಡದ...

ಜಾತಿ ಗಣತಿ: ನಮ್ಮಲ್ಲಿ ಯಾವ ಗೊಂದಲ, ಅಸಮಾಧಾನವಿಲ್ಲ- ಸಚಿವ ಸಂತೋಷ್ ಲಾಡ್

0
ಬೆಂಗಳೂರು,ಸೆಪ್ಟಂಬರ್,19,2025 (www.justkannada.in):  ಜಾತಿ ಗಣತಿ ವಿಚಾರವಾಗಿ ನಮ್ಮಲ್ಲಿ ಯಾವ ಗೊಂದಲ, ಅಸಮಾಧಾನವಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು. ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್, ನಿನ್ನೆ...

ಮತಗಳನ್ನ ಡಿಲೀಟ್ ಮಾಡಲು ಸಾಧ್ಯವಿಲ್ಲ: ಯಾವುದೇ ಅಕ್ರಮ ನಡೆದಿಲ್ಲ- ರಾಜ್ಯ ಚುನಾವಣಾ ಆಯೋಗ

0
ಬೆಂಗಳೂರು,ಸೆಪ್ಟಂಬರ್,19,2025 (www.justkannada.in):  ಅಳಂದ ಕ್ಷೇತ್ರದಲ್ಲಿ ಮತಗಳನ್ನ ಡಿಲೀಟ್ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಆರೋಪಕ್ಕೆ ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. ಈ ಕುರಿತು ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಮುಖ್ಯ...

ದಸರಾ ಚಲನಚಿತ್ರೋತ್ಸವ: ಕಿರುಚಿತ್ರಗಳಿಗೆ ಪ್ರಶಸ್ತಿ ಪ್ರದಾನ

0
ಮೈಸೂರು,ಸೆಪ್ಟಂಬರ್,18,2025 (www.justkannada.in):  ಮೈಸೂರು ದಸರಾ ಮಹೋತ್ಸವ - 2025ರ ಹಿನ್ನೆಲೆ ನಗರದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಮಲ್ಟಿಫ್ಲೆಕ್ಸ್ ಚಿತ್ರಮಂದಿರದಲ್ಲಿ ದಸರಾ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡ ಕಿರುಚಿತ್ರಗಳಿಗೆ  ಗುರುವಾರ  ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುತನ್...

ನಾಳೆ ‘ಮಹಿಷಾಸುರಮರ್ದಿನಿ ‘ಪುಸ್ತಕ ಬಿಡುಗಡೆ

0
ಮೈಸೂರು,ಸೆಪ್ಟಂಬರ್,18,2025 (www.justkannada.in):  ಸೆಪ್ಟಂಬರ್ 19 (ನಾಳೆ)ರಂದು  ಕೃಷ್ಣಮೂರ್ತಿ ಆರ್. ರಚಿಸಿರುವ ಮಹಿಷಾಸುರಮರ್ದಿನಿ ಕೃತಿ ಬಿಡುಗಡೆಯಾಗಲಿದೆ. ನಗರದ ಲಕ್ಷ್ಮೀಪುರಂನಲ್ಲಿರುವ ಮಾಧವ ಕೃಪ ಸಭಾಂಗಣದಲ್ಲಿ ನಾಳೆ ಸಂಜೆ 6:30ಕ್ಕೆ ಮೈಸೂರು- ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ...

ಕಾವೇರಿ ಹಿನ್ನೀರಿನ ಈ ಪ್ರದೇಶಗಳು ನಿಷೇಧಿತ ಪ್ರದೇಶವೆಂದು ಘೋಷಣೆ

0
ಮೈಸೂರು,ಸೆಪ್ಟಂಬರ್,18 (www.justkannada.in): ಮೈಸೂರು ತಾಲ್ಲೂಕು, ಇಲವಾಲ ಹೋಬಳಿ, ಇಲವಾಲ ಠಾಣಾ ಸರಹದ್ದಿನ ಕಾವೇರಿ ಹಿನ್ನೀರು ಪ್ರದೇಶಕ್ಕೆ ಒಳಪಡುವ ಕೆಲಗ್ರಾಮಗಳಿಗೆ ಹೊಂದಿಕೊಂಡಂತ ಹಿನ್ನೀರಿನ ಪ್ರದೇಶವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023 ಸೆಕ್ಷನ್ 163ರ ರೀತ್ಯಾ...

ಮಿತಿಮೀರಿದ ನಕಲಿ ಪತ್ರಕರ್ತರ ಹಾವಳಿ : ಶಿವಾನಂದ ತಗಡೂರು ಕಳವಳ

0
ಬೆಂಗಳೂರು,ಸೆಪ್ಟಂಬರ್,18,2025 (www.justkannada.in):  ಪರಿಚಯ ಪತ್ರ ತೋರಿಸಿ ಬೆದರಿಸಿ ಹಣ ವಸೂಲಿ ಮಾಡುವ ನಕಲಿ ಪತ್ರಕರ್ತರ ಹಾವಳಿ  ದಿನೇ ದಿನೇ ಹೆಚ್ಚಾಗುತ್ತಿದ್ದು ಕಡಿವಾಣ ಹಾಕಬೇಕಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ...

ಮೈಸೂರು: ಸೆ.22ರಿಂದ ರಾಜ್ಯ ಮಟ್ಟದ ದಸರಾ ಸಿ.ಎಂ ಕಪ್ ಕ್ರೀಡಾಕೂಟ

0
ಮೈಸೂರು,ಸೆಪ್ಟಂಬರ್,18,2025 (www.justkannada.in): ನಾಡಹಬ್ಬ ದಸರಾ‌ ಮಹೋತ್ಸವದ ಅಂಗವಾಗಿ ರಾಜ್ಯ ಮಟ್ಟದ ದಸರಾ ಸಿ.ಎಂ ಕಪ್ ಕ್ರೀಡಾಕೂಟವು ಇದೇ ಸೆ.22ರಿಂದ 25ರವರೆಗೂ ನಡೆಯಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಜೆ 4.30ಕ್ಕೆ ಉದ್ಘಾಟನೆ ಮಾಡಲಿದ್ದಾರೆ ಎಂದು...