ಹಿರಿಯ ಪತ್ರಕರ್ತ ನಾಗರಾಜ್ ದೀಕ್ಷಿತ್ ನಿಧನಕ್ಕೆ ಕಂಬನಿ ಮಿಡಿದ ಡಿಸಿಎಂ ಅಶ್ವಥ್ ನಾರಾಯಣ್ ಹಾಗೂ ಮಾಜಿ ಸಿಎಂ ಹೆಚ್.ಡಿಕೆ…
ಬೆಂಗಳೂರು, ಸೆಪ್ಟಂಬರ್, 18,2020(www.justkannada.in): ಹಿರಿಯ ಪತ್ರಕರ್ತ ನಾಗರಾಜ್ ದೀಕ್ಷಿತ್ ಅವರ ನಿಧನ ತೀವ್ರ ಆಘಾತ ತಂದಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಕಂಬನಿ ಮಿಡಿದಿದ್ದಾರೆ.
ಹಿರಿಯ ಪತ್ರಕರ್ತ ನಾಗರಾಜ್ ದೀಕ್ಷಿತ್ ಬಗ್ಗೆ ಮಾತನಾಡಿರುವ ಡಿಸಿಎಂ...
ಸೆ.21 ರಿಂದ ಅಧಿವೇಶನ ಆರಂಭ: ಕಲಾಪಕ್ಕೆ ಹಾಜರಾಗುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ- ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ…
ಬೆಂಗಳೂರು,ಸೆಪ್ಟಂಬರ್,18,2020(www.justkannada.in): ಸೆಪ್ಟಂಬರ 21 ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಕಲಾಪಕ್ಕೆ ಹಾಜರಾಗುವ ಸದಸ್ಯರು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗಕ್ಕೆ ಕೋವಿಡ್ ಟೆಸ್ಟ್ ಕಡ್ಡಾಯ ಎಂದು ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ತಿಳಿಸಿದ್ದಾರೆ.
ಇಂದು ಸುದ್ಧಿಗೋಷ್ಠಿ...
ಅಧ್ಯಯನ ಪೀಠಗಳ ಕಾರ್ಯಚಟುವಟಿಕೆ ಪುಸ್ತಕ ರೂಪದಲ್ಲಿ ತಂದರೆ ದಾಖಲೆಯಾಗಿ ಉಳಿಯುವುದು : ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು,ಸೆಪ್ಟೆಂಬರ್,18,2020(www.justkannada.in) : ಪ್ರತಿ ವರ್ಷ ಎಲ್ಲ ಅಧ್ಯಯನ ಪೀಠಗಳು ತಮ್ಮ ಕಾರ್ಯಚಟುವಟಿಕೆಗಳನ್ನು ಪುಸ್ತಕ ರೂಪದಲ್ಲಿ ತಂದರೆ ಅದೊಂದು ದಾಖಲೆಯಾಗಿ ಉಳಿಯುತ್ತದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅಭಿಪ್ರಾಯವ್ಯಕ್ತಪಡಿಸಿದರು.
ಕ್ರಾಫಡ್ ಭವನದ ಕುಲಪತಿ...
ಈ ಸಂದರ್ಭ ಬಳಸಿಕೊಂಡು ವೈದ್ಯರು ಮುಷ್ಕರ ಹೂಡುವುದು ಮಾನವೀಯತೆಯಲ್ಲ- ಸಚಿವ ಡಾ.ಕೆ. ಸುಧಾಕರ್ ಬೇಸರ…
ಬೆಂಗಳೂರು,ಸೆಪ್ಟಂಬರ್,18,2020(www.justkannada.in): ಕೊರೋನದಂತಹ ಸಂದರ್ಭವನ್ನು ಬಳಸಿಕೊಂಡು ವೈದ್ಯರು ಮುಷ್ಕರ ಹೂಡುವುದು ಮಾನವೀಯತೆಯಲ್ಲ. ಅವರು ಮುಷ್ಕರ ಹಿಪಡೆಯುವ ವಿಶ್ವಾಸವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.
ಕಾಡುಗೊಂಡನಹಳ್ಳಿಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಮೆಡಿಕಲ್ ಕಾಲೇಜಿನಲ್ಲಿ ಕೋವಿಡ್...
ನಟ ದಿ.ವಿಷ್ಣುವರ್ಧನ್ ಜನ್ಮದಿನ: ಸಸಿ ನೆಡುವ ಮೂಲಕ ಮೈಸೂರಿನಲ್ಲಿ ವಿಶೇಷವಾಗಿ ಆಚರಣೆ
ಮೈಸೂರು,ಸೆಪ್ಟೆಂಬರ್,18,2020(www.justkannada.in) : ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗದಲ್ಲಿರುವ ಸಾಹಸಸಿಂಹ ವಿಷ್ಣುವರ್ಧನ್ ಉದ್ಯಾನವನಕ್ಕೆ ಅಧಿಕೃತವಾಗಿ ನಗರಪಾಲಿಕೆಯಿಂದ ಹೆಸರು ಇಡಲು ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಮೇಯರ್ ತಸ್ನೀಂ ಹೇಳಿದರು.
ಕರುಣಾಮಯಿ ವಿಷ್ಣು ಅಭಿಮಾನಿ ಬಳಗ...
ನಿರೂಪಕ ಅಕುಲ್ ಬಾಲಾಜಿ ಸೇರಿದಂತೆ ಮೂವರಿಗೆ ಸಿಸಿಬಿಯಿಂದ ನೋಟಿಸ್
ಬೆಂಗಳೂರು,ಸೆಪ್ಟೆಂಬರ್, 18,2020(www.justkannada.in) : ನಟ, ನಿರೂಪಕ ಅಕುಲ್ ಬಾಲಾಜಿ ಸೇರಿದಂತೆ ಮೂವರಿಗೆ ಸಿಸಿಬಿ ನೋಟಿಸ್ ನೀಡಿದೆ.
ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಮತ್ತೆ ಮೂವರಿಗೆ ಸಿಸಿಬಿ ನೋಟಿಸ್ ನೀಡಿದೆ. ವಾಟ್ಸಾಪ್ ಮೂಲಕ ನಟ,...
ಮೈಸೂರು ಭಾಗಕ್ಕೆ ಸಚಿವ ಸ್ಥಾನ ಸಿಎಂಗೆ ಬಿಟ್ಟ ವಿಚಾರ-ಸಚಿವ ಎಸ್.ಟಿ ಸೋಮಶೇಖರ್…
ಮೈಸೂರು,ಸೆಪ್ಟಂಬರ್,18,2020(www.justkannada.in): ಸಚಿವ ಸಂಪುಟ ವಿಸ್ತರಣೆ ವಿಚಾರ ಅದು ಮುಖ್ಯಮಂತ್ರಿಗಳ ಪರಮಾಧಿಕಾರ. ಮೈಸೂರು ಭಾಗಕ್ಕೆ ಸಚಿವ ಸ್ಥಾನ ನೀಡೋದು ಸಿಎಂಗೆ ಬಿಟ್ಟ ವಿಚಾರ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
ಮೈಸೂರಿನಲ್ಲಿ...
ಮೈಸೂರು ದಸರಾ: ಇಂದು ಸಂಜೆ ಹಲವು ನಿರ್ಧಾರ ಪ್ರಕಟ: ರಾಜಮನೆತನಕ್ಕೆ ಗೌರವ ಧನ ಕುರಿತು ಸಚಿವ ಎಸ್.ಟಿ ಸೋಮಶೇಖರ್...
ಮೈಸೂರು,ಸೆಪ್ಟಂಬರ್,18,2020(www.justkannada.in): ಮೈಸೂರು ದಸರಾ ಆಚರಣೆ ಕುರಿತು ಇಂದು ಸಂಜೆ 5 ಗಂಟೆಗೆ ಸಭೆ ನಡೆಸಿ ಹಲವು ನಿರ್ಧಾರ ಪ್ರಕಟಿಸುತ್ತೇವೆ. ಈ ಬಾರಿ ಸರಳ ದಸರಾವಾದ್ರೂ ರಾಜಮನೆತನಕ್ಕೆ ಗೌರವ ಧನ ನೀಡುತ್ತೇವೆ ಎಂದು ಮೈಸೂರು...
ನಟಿ ಸಂಜನಾ ಗಲ್ರಾನಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು,ಸೆಪ್ಟೆಂಬರ್,18,2020(www.justkannada.in) : ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟಿ ಸಂಜನಾ ಗಲ್ರಾನಿ ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಲಾಗಿದೆ.
ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ನ್ಯಾಯಾಂಗ...



