Saturday, July 4, 2026

BDA Apartments

Home Blog Page 3791

ತಾಯಿ ಸ್ಥಾನದಲ್ಲಿರುವ ಸಿಎಂ ಮನೆ ಮಕ್ಕಳಿಗೆ ಅನ್ಯಾಯ ಮಾಡಲ್ಲ -ಸಚಿವ ಸಂಪುಟ ವಿಸ್ತರಣೆ ಕುರಿತು ಶಾಸಕ ರಾಮದಾಸ್ ಪ್ರತಿಕ್ರಿಯೆ…

0
ಮೈಸೂರು,ಸೆಪ್ಟಂಬರ್,ಸೆಪ್ಟಂಬರ್,18,2020(www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆ ಪುನರಚನೆ ವಿಚಾರ ಚರ್ಚಿಸಲು ದೆಹಲಿಗೆ ತೆರಳಿರುವ  ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಶಾಸಕ ಎಸ್.ಎ ರಾಮದಾಸ್ ತಾಯಿ ಸ್ಥಾನಕ್ಕೆ ಹೋಲಿಕೆ ಮಾಡಿದ್ದಾರೆ. ತಾಯಿ ಸ್ಥಾನದಲ್ಲಿರುವ ಸಿಎಂ ಅನ್ಯಾಯ...

ಸೆ.21 ರಿಂದ ಶಾಲೆಗಳಷ್ಟೇ ಆರಂಭ : ತರಗತಿಗಳಲ್ಲ : ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟ

0
ಮೈಸೂರು,ಸೆಪ್ಟೆಂಬರ್,18,2020(www.justkannada.in) :  ಶಾಲೆಗಳು ಸೆ.21 ರಿಂದ ಆರಂಭವಾಗಲಿದ್ದು, ಶಿಕ್ಷಕರು ಶಾಲೆಗೆ ಬರಬೇಕು. ಆದರೆ, ತರಗತಿಗಳು ಆರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ. ಶಾಲೆಗಳ ಆರಂಭ ಸಂಬಂಧಿಸಿದಂತೆ ಮಾತನಾಡಿದ ಅವರು, ಸೆ.21 ರಿಂದ...

ಮೈಸೂರಿನಲ್ಲಿ ನೂತನ ನಗರ ಕೇಂದ್ರ ಗ್ರಂಥಾಲಯ ಉದ್ಘಾಟಿಸಿದ ಎಸ್.ಟಿ ಸೋಮಶೇಖರ್…

0
ಮೈಸೂರು,ಸೆಪ್ಟೆಂಬರ್,18,2020(www.justkannada.in) : ಮೈಸೂರಿನ ನಜರ್ ಬಾದ್ ನ ಪೀಪಲ್ಸ್ ಪಾರ್ಕ್ ನಲ್ಲಿ ನೂತನವಾಗಿ ನಿರ್ಮಿಸಲಾದ ನಗರ ಕೇಂದ್ರ ಗ್ರಂಥಾಲಯವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಶಿಕ್ಷಣ ಸಚಿವ...

ಸಂಪುಟ ವಿಸ್ತರಣೆ ವಿಚಾರ: ಸಿಎಂ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಎಂಟಿಬಿ ನಾಗರಾಜ್…

0
ಬೆಂಗಳೂರು,ಸೆಪ್ಟಂಬರ್,18,2020(www.justkannada.in):  ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆ ಹಾಗೂ ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವರ ಜತೆ ಚರ್ಚಿಸಲು ಸಿಎಂ ಬಿಎಸ್ ಯಡಿಯೂರಪ್ಪ ನವದೆಹಲಿಗೆ ತೆರಳಿದ್ದು ಈ...

ಸಂಪುಟ ವಿಸ್ತರಣೆ ವಿಚಾರ : ಸಚಿವ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯಿಸಿದ್ದು ಹೀಗೆ…?

0
ಮೈಸೂರು,ಸೆಪ್ಟೆಂಬರ್,18,2020(www.justkannada.in) :ಸಚಿವ ಸ್ಥಾನಕ್ಕೆ ಆಕಾಂಕ್ಷಿಗಳನ್ನು ಆಯ್ಕೆ ಮಾಡುವ ಪರಮಾಧಿಕಾರ ಮುಖ್ಯಮಂತ್ರಿಗಳದ್ದು, ಹೀಗಾಗಿ ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ...

ದುಂದು ವೆಚ್ಚದ ದಸರಾ ಇಲ್ಲ : ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ

0
ಮೈಸೂರು,ಸೆಪ್ಟೆಂಬರ್,18,2020(www.justkannada.in) : ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ಮುಖ್ಯಮಂತ್ರಿಗಳ ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ದುಂದು ವೆಚ್ಚದ ಪ್ರಶ್ನೆಯೇ ಇಲ್ಲ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಹಕಾರ ಹಾಗೂ...

ಕುರ್ಚಿ ಉಳಿಸಿಕೊಳ್ಳುವುದಕ್ಕೆ ಪ್ರಧಾನಿ ಭೇಟಿಯನ್ನ ಬಳಸಿಕೊಳ್ಳಬೇಡಿ : ಸಿಎಂ ಬಿಎಸ್ ವೈ ಕುಟುಕಿದ ವಿಪಕ್ಷ ನಾಯಕ ಸಿದ್ದರಾಮಯ್ಯ.

0
ಬೆಂಗಳೂರು, ಸೆಪ್ಟೆಂಬರ್, 18, 2020(www.justkannada.in) : ಪ್ರಧಾನಿಯವರೊಂದಿಗಿನ ಭೇಟಿಯನ್ನು ಕುರ್ಚಿ ಉಳಿಸಿಕೊಳ್ಳುವುದಕ್ಕೆ ಬಳಸಿಕೊಳ್ಳದೇ, ರಾಜ್ಯದ ಹಿತರಕ್ಷಣೆ ಬಗ್ಗೆ ನಾಲ್ಕು ಮಾತನಾಡಿ, ರಾಜ್ಯದ ಜನ ನಿಮ್ಮೊಂದಿಗಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮಾಜಿ ಸಿಎಂ...

ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಕುರಿತು ಚರ್ಚಿಸಲು ಪ್ರಧಾನಿ ಮೋದಿ, ಕೇಂದ್ರ ಸಚಿವರ ಭೇಟಿ- ಸಿಎಂ ಬಿಎಸ್ ಯಡಿಯೂರಪ್ಪ

0
ನವದೆಹಲಿ, ಸೆಪ್ಟೆಂಬರ್ 18,2020(www.justkannada.in): ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಕುರಿತು ಚರ್ಚಿಸಲು ತಾವು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರಸರ್ಕಾರದ ಹಲವು ಸಚಿವರನ್ನು ಭೇಟಿ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು...

ಕೊರೊನಾಗೆ ಬಿಬಿಎಂಪಿ ಮಾಜಿ ಸದಸ್ಯ ನಿಧನ

0
ಬೆಂಗಳೂರು,ಸೆಪ್ಟೆಂಬರ್,18,2020(www.justkannada.in) : ಕೊರೊನಾಗೆ ಬಿಬಿಎಂಪಿ ಮಾಜಿ ಸದಸ್ಯ ಎಂ.ನಾಗರಾಜು ಮೃತಪಟ್ಟಿದ್ದಾರೆ. ಎರಡು ಬಾರಿ ಬಿಬಿಎಂಪಿ ಸದಸ್ಯರಾಗಿದ್ದರು. ಕಳೆದ 3 ದಿನದ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ಹಿನ್ನೆಲೆಯಲ್ಲಿ ಅವರನ್ನು ವಿಕ್ರಮ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ,...

ಇಬ್ಬರು ಡ್ರಗ್ ಪೆಡ್ಲರ್ ಬಂಧನ: 4 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ…

0
ಬೆಂಗಳೂರು,ಸೆಪ್ಟಂಬರ್,18,2020(www.justkannada.in): ಡ್ರಗ್ಸ್ ಜಾಲದ ಮೇಲೆ ಬೆಂಗಳೂರು ಸಿಸಿಬಿ ಮಾದಕ ದ್ರವ್ಯ ನಿಗ್ರಹ ತಂಡ ದಾಳಿ ನಡೆಸಿಇಬ್ಬರು ಡ್ರಗ್ ಪೆಡ್ಲರ್ ಗಳನ್ನ ಬಂಧಿಸಿ ಸುಮಾರು 4 ಲಕ್ಷ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಜಾನ್ ನಿಕೋಲಸ್ (21),...