Saturday, July 4, 2026

BDA Apartments

Home Blog Page 3792

ಸಂಪುಟ ವಿಸ್ತರಣೆ ಅಥವಾ ಪುನರಚನೆ ಸಿಎಂ ಪರಮಾಧಿಕಾರ-ಶಾಸಕ ಎಂ.ಪಿ ರೇಣುಕಾಚಾರ್ಯ…

0
ನವದೆಹಲಿ,ಸೆಪ್ಟಂಬರ್,18,2020(www.juskannada.in):  ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಸಿಎಂ ಬಿಎಸ್ ಯಡಿಯೂರಪ್ಪ ನವದೆಹಲಿಗೆ ತೆರಳಿದ್ದು ಪ್ರಧಾನಿ ಮೋದಿ ಮತ್ತು ಪಕ್ಷದ ಹೈಕಮಾಂಡ್ ಜತೆ ಚರ್ಚಿಸಲಿದ್ದಾರೆ. ಈ ನಡುವೆ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುತ್ತಿರುವ...

ಕನ್ನಡ ಮತ್ತು ಇತರ ಭಾಷೆಗಳಿಗೆ ಹಿಂದಿಯಷ್ಟೇ ಸ್ಥಾನಮಾನ ನೀಡಲು ಸಾಂವಿಧಾನಿಕ ತಿದ್ದುಪಡಿ ತರಲು ಪ್ರಯತ್ನಿಸಲಿ ಮಾಜಿ ಸಿಎಂ ಹೆಚ್,ಡಿ...

0
ಬೆಂಗಳೂರು,ಸೆಪ್ಟಂಬರ್,17,2020(www.justkannada.in): ಸಂವಿಧಾನವನ್ನು ಬದಲಿಸುವ ಮಾತನಾಡುವ ಬಿಜೆಪಿ ನಾಯಕರು ಕನ್ನಡ ಮತ್ತು ಇತರ ಭಾಷೆಗಳಿಗೆ ಹಿಂದಿಯಷ್ಟೇ ಸ್ಥಾನಮಾನ ನೀಡಲು ಸಾಂವಿಧಾನಿಕ ತಿದ್ದುಪಡಿ ತರಲು ಪ್ರಯತ್ನಿಸಲಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. ಈ...

ಮುಡಾ ವ್ಯಾಪ್ತಿಗೆ ಬರುವ ಎಲ್ಲಾ ಉದ್ಯಾನವನಗಳಲ್ಲಿ ಗಿಡಗಳನ್ನ ನೆಟ್ಟು ಪೋಷಣೆ -ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್…

0
ಮೈಸೂರು,ಸೆಪ್ಟಂಬರ್,17,2020(www.justkannada.in): ಹಸರೀಕರಣಕ್ಕೆ ಎಲ್ಲರು ಸಹಕಾರ ನೀಡುವ ಮೂಲಕ ಪರಿಸರ ಸಮತೋಲನವನ್ನ ಕಾಪಾಡಬೇಕಿದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ ರಾಜೀವ್ ತಿಳಿಸಿದರು. ಪ್ರಧಾನಮಂತ್ರಿ ನರೇಂದ್ರ‌ ಮೋದಿ ಹುಟ್ಟುಹಬ್ಬ ಹಿನ್ನಲೆ. ಮುಡಾ ಆವರಣದಲ್ಲಿ ಗಿಡ...

ಪ್ರಧಾನಿ ಮೋದಿ ಜನ್ಮದಿನ ಹಿನ್ನೆಲೆ: ಪೌರಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಿದ ಸಚಿವ ಡಾ. ನಾರಾಯಣಗೌಡ…

0
ಬೆಂಗಳೂರು,ಸೆಪ್ಟಂಬರ್,17,2020(www.justkannada.in): ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಹಿನ್ನೆಲೆ ತೋಟಗಾರಿಕೆ ಹಾಗೂ ರೇಷ್ಮೆ‌ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಪೌರಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಿದರು. ಬೆಂಗಳೂರಿನ ತಮ್ಮ ನಿವಾಸಕ್ಕೆ ಆರ್ ಎಮ್ ವಿ...

ಶ್ರೀಗಂಧ ಕಳ್ಳತನ ಮಾಡಿ ಮಾರಾಟಕ್ಕೆ ಯತ್ನಿಸಿದ್ದ ಆರೋಪಿ ಅಂದರ್…

0
ಚಾಮರಾಜನಗರ,ಸೆಪ್ಟಂಬರ್,17,2020(www.justkannada.in): ಶ್ರೀಗಂಧ ಕಳ್ಳತನ ಮಾಡಿ ಮಾರಾಟಕ್ಕೆ ಯತ್ನಿಸಿದ್ದ ಆರೋಪಿಯನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು  ಬಂಧಿಸಿದ್ದಾರೆ. ಮಲೈ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ಶ್ರೀಗಂಧ ಕಳ್ಳತನ ಮಾಡಿ...

ಪ್ರಧಾನಿ ಮೋದಿ ಜನ್ಮದಿನ ಅರ್ಥಪೂರ್ಣ ಆಚರಣೆ: ಬಿಜೆಪಿ ಯುವಮೋರ್ಚ ಕಾರ್ಯಕರ್ತರಿಂದ ರಕ್ತದಾನ ಶಿಬಿರ…

0
ಬೆಂಗಳೂರು,ಸೆಪ್ಟಂಬರ್,17,2020(www.justkannada.in):  ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಗುರುವಾರ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವಮೋರ್ಚ ಕಾರ್ಯಕರ್ತರು ರಕ್ತದಾನ ಮಾಡಿದರು. ಮಲ್ಲೇಶ್ವರ 13ನೇ ಅಡ್ಡರಸ್ತೆಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ ನೂರಾರು...

ಹೆಚ್.ವಿಶ್ವನಾಥ್ ಎಂತಹ ಅಭಿರುಚಿಯುಳ್ಳ ಮನುಷ್ಯ ಎಂದು ಗೊತ್ತಿದೆ: ಅವರ ಬಗ್ಗೆ ಚರ್ಚಿಸದಿರುವುದು ಒಳಿತು- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…

0
ಬೆಂಗಳೂರು,ಸೆಪ್ಟಂಬರ್,17,2020(www.justkannada.in): ಹೆಚ್.ವಿಶ್ವನಾಥ್ ಎಂತಹ ಅಭಿರುಚಿಯುಳ್ಳ ಮನುಷ್ಯ ಎಂದು ಗೊತ್ತಿದೆ.  ಹೆಚ್‌.ವಿಶ್ವನಾಥ್ ಬಗ್ಗೆ ಚರ್ಚೆ ಮಾಡದಿರುವುದು ಒಳಿತು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ,...

ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ದೆಹಲಿಗೆ ತೆರಳಿದ ಸಿಎಂ ಬಿಎಸ್ ವೈ.. 

0
ನವದೆಹಲಿ,ಸೆಪ್ಟೆಂಬರ್ 17,2020(www.justkannada.in):  ರಾಜ್ಯದ ಸಮಸ್ಯೆಗಳು ಮತ್ತು ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಸಿಎಂ ಬಿಎಸ್ ಯಡಿಯೂರಪ್ಪ  ಇಂದು ಮಧ್ಯಾಹ್ನ ನವದೆಹಲಿಗೆ  ತೆರಳಿದ್ದಾರೆ. ಸುಮಾರು ಆರು ತಿಂಗಳ ನಂತರ ರಾಷ್ಟ್ರದ ರಾಜಧಾನಿಗೆ ಆಗಮಿಸಿದ...

ಬಿಜೆಪಿ ರಾಜ್ಯಸಭೆ ಸದಸ್ಯ ಅಶೋಕ್ ಗಸ್ತಿ ನಿಧನ

0
ಬೆಂಗಳೂರು.ಸೆಪ್ಟಂಬರ್,17,2020(www.justkannada.in):  ಮಹಾಮಾರಿ ಕರೊನಾ ವೈರಸ್​ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಿಜೆಪಿ ರಾಜ್ಯಸಭೆ ಸದಸ್ಯ ಅಶೋಕ​ ಗಸ್ತಿ (55) ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ಬಿಜೆಪಿ ರಾಜ್ಯಸಭೆ ಸದಸ್ಯ ಅಶೋಕ​ ಗಸ್ತಿ ನಿಧನರಾಗಿದ್ದಾರೆ. ಕೊರೋನಾಗೆ...

ಪ್ರಧಾನಿ ಮೋದಿ ಅವರ 6 ವರ್ಷದ ಆಡಳಿತ ತೃಪ್ತಿ ತಂದಿದೆ- ಸಾಹಿತಿ ಎಸ್.ಎಲ್ ಭೈರಪ್ಪ…

0
ಮೈಸೂರು,ಸೆಪ್ಟಂಬರ್,17,2020(www.justkannada.in): ಪ್ರಧಾನಿ ನರೇಂದ್ರ ಮೋದಿಯವರ 6 ವರ್ಷದ ಆಡಳಿತ ತೃಪ್ತಿ ತಂದಿದೆ.ವಿಶ್ವವನ್ನೇ ತಲ್ಲಣಗೊಳಿಸಿದ ಕೊರೋನಾವನ್ನ ಪ್ರಧಾನಿ ಮೋದಿ ಅವರು ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಸಾಹಿತಿ ಎಸ್.ಎಲ್ ಭೈರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಇಂದು ಮಾತನಾಡಿದ...