ನನ್ನ ಬಗ್ಗೆ ಪೊಲೀಸರಿಂದ ಮಾಹಿತಿ ಸಂಗ್ರಹ: ಬಿಜೆಪಿಯವರ ಬೆದರಿಸುವ ತಂತ್ರಕ್ಕೆ ನಾವು ಹೆದರಲ್ಲ- ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್..
ಮೈಸೂರು,ಸೆಪ್ಟಂಬರ್,17,2020(www.justkannada.in): ತಮ್ಮ ಮೇಲಿನ ಕೇಸ್ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ನನ್ನ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಎಂ.ಲಕ್ಷ್ಮಣ್, ಹಾಗೂ ಮಂಜುಳಾ ಮಾನಸ ಯಾರು ಎಂದು ಪೊಲೀಸರು ಮಾಹಿತಿ...
ಕಲ್ಯಾಣ ಕರ್ನಾಟಕ ಭಾಗದ ಜನ ಹಿಂದುಳಿದವರೆಂಬ ಕೀಳರಿಮೆಯಿಂದ ಹೊರಬರಲಿ- ಕೃಷಿ ಸಚಿವ ಬಿ.ಸಿ.ಪಾಟೀಲ್
ಕೊಪ್ಪಳ,ಸೆ.17,2020(www.justkannada.in): ಕಲ್ಯಾಣ ಕರ್ನಾಟಕ ಭಾಗ ಹಿಂದಿಗಿಂತಲೂ ಈಗ ಹೆಚ್ಚು ಹಸಿರಾಗಿದ್ದು, ಫಲವತ್ತಾಗಿದೆ.ಈ ಭಾಗದ ಜನ ತಾವು ಹಿಂದುಳಿದವರೆಂಬ ಕೀಳರಿಮೆ ಬಿಡಬೇಕು ಎಂದು ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ...
ಇಬ್ಬರು ಪ್ರಬಲ ಆಕಾಂಕ್ಷಿಗಳಿದ್ದಾರೆ : ಮೈಸೂರು ಭಾಗಕ್ಕೆ ಈ ಬಾರಿಯಾದ್ರೂ ಸಚಿವ ಸ್ಥಾನ ನೀಡಿ- ಶಾಸಕ ಎಲ್. ನಾಗೇಂದ್ರ...
ಮೈಸೂರು,ಸೆಪ್ಟಂಬರ್,17,2020(www.justkannada.in): ಸಿಎಂ ಬಿಎಸ್ ಯಡಿಯೂರಪ್ಪ ಇಂದು ದೆಹಲಿಗೆ ತೆರಳಿದ್ದು ರಾಜ್ಯ ಸಂಪುಟ ವಿಸ್ತರಣೆ ಕುರಿತು ಪ್ರಧಾನಿ ಮೋದಿ ,ಹೈಕಮಾಂಡ್ ಜತೆ ಚರ್ಚಿಸಲಿದ್ದಾರೆ. ಈ ಮಧ್ಯೆ ಸಂಪುಟ ವಿಸ್ತರಣೆ ವೇಳೆ ಮೈಸೂರು ಭಾಗಕ್ಕೆ ಈ...
ಪ್ರಧಾನಿ ಮೋದಿ ಅವರ 70ನೇ ಹುಟ್ಟುಹಬ್ಬ ಹಿನ್ನೆಲೆ: ಮೈಸೂರಿನಲ್ಲಿ ಪ್ರಾಚೀನ ಕಾಲದ ಬಸವನ ದೇವಾಲಯದ ಮರು ನಿರ್ಮಾಣ ಮತ್ತು...
ಮೈಸೂರು,ಸೆಪ್ಟಂಬರ್, 17,2020(www.justkannada.in): ಪ್ರಧಾನಿ ನರೇಂದ್ರ ಮೋದಿ ಅವರ 70ನೇ ವರ್ಷದ ಹುಟ್ಟು ಹಬ್ಬ ಹಿನ್ನೆಲೆ ಇಂದು ಮೈಸೂರಿನಲ್ಲಿ ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೊರ್ಚಾದ ವತಿಯಿಂದ ಪ್ರಾಚೀನ ಕಾಲದ ಬಸವನ ದೇವಾಲಯ...
ಪ್ರವಾಸಕ್ಕೆ ತೆರಳಿದ್ದ ಮೈಸೂರು ಮೂಲದ ಇಬ್ಬರು ಯುವಕರು ನೀರುಪಾಲು…
ಮೈಸೂರು,ಸೆಪ್ಟಂಬರ್,17,2020(www.justkannada.in): ಪ್ರವಾಸಕ್ಕೆಂದು ತೆರಳಿದ್ದ ಮೈಸೂರು ಮೂಲದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಗೋಕರ್ಣದಲ್ಲಿ ನಡೆದಿದೆ.
ಸುಹಾಸ್ (17) ಮೃತ ಯುವಕ. ಮಂಡ್ಯ ಮೂಲದ ಬಾಲಕ ಉಲ್ಲಾಸ್ (15) ಕಣ್ಮರೆಯಾಗಿದ್ದಾನೆ. ಕಣ್ಮರೆಯಾಗಿರುವ ಬಾಲಕನಿಗಾಗಿ ಶೋಧ ಕಾರ್ಯ...
2015 ರಲ್ಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮೌಲ್ಯಮಾಪನದಲ್ಲಿ ಅಕ್ರಮ-ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ…
ಮೈಸೂರು,ಸೆಪ್ಟಂಬರ್,17,2020(www.justkannada.in): ಕೆಪಿಎಸ್ ಸಿ ಸಂಸ್ಥೆಯ ಡಿಜಿಟಲ್ ಮೌಲ್ಯಮಾಪನದಲ್ಲಿ ಅಕ್ರಮವಾಗಿದೆ. 2015 ರಲ್ಲಿ 428 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮೌಲ್ಯಮಾಪನದಲ್ಲಿ ಅಕ್ರಮವಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.
ನಗರದ ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ...
ತೆಂಗಿನ ಕಾಯಿ ಕಳ್ಳತನ ಮಾಡುತ್ತಿದ್ದ 7 ಮಂದಿ ಅರೆಸ್ಟ್…
ಮೈಸೂರು,ಸೆಪ್ಟಂಬರ್,17,2020(www.justkannada.in): ಹೊಲ ಗದ್ದೆಗಳಲ್ಲಿ ತೆಂಗಿನಕಾಯಿ ಕದಿಯುತ್ತಿದ್ದ 7 ಮಂದಿ ಕಳ್ಳರನ್ನು ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲ್ಲೂಕಿನ ಸಾಲಿಗ್ರಾಮ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕೆ.ಆರ್.ನಗರದ ಪ್ರದೀಪ್, ಸೋಮಶೇಖರ್, ರಾಜು, ಪ್ರಜ್ವಲ್, ಮಹಾದೇವ್, ಯೋಗೇಶ್, ಅಭಿ...
ಸಿಎಂ ಬಿಎಸ್ ಯಡಿಯೂರಪ್ಪ ‘ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಕನಸುಗಾರ- ಡಿಸಿಎಂ ಗೋವಿಂದ ಕಾರಜೋಳ ಬಣ್ಣನೆ…
ಕಲಬುರ್ಗಿ. ಸೆಪ್ಟಂಬರ್.17,2020(www.justkannada.in): ಯಡಿಯೂರಪ್ಪ ಅವರು ಹಿಂದಿನ ಅವಧಿಯಲ್ಲಿ ಕಲಬುರ್ಗಿಯಲ್ಲಿ ಸಂಪುಟ ಸಭೆ ನಡೆಸಿ, ಈ ಭಾಗದ ಯೋಜನೆಗಳಿಗೆ ಅನುದಾನ ನೀಡಿದ್ದರು. ಗುಲಾಮಗಿರಿಯ ಸಂಕೇತ ಕಳಚಲು ಈ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ವರ್ಷದ...
ಸಿಎಂ ಬಿಎಸ್ ವೈ ದೆಹಲಿ ಭೇಟಿ ವಿಚಾರ: ಸಚಿವ ಬಿ.ಸಿ ಪಾಟೀಲ್ ಪ್ರತಿಕ್ರಿಯಿಸಿದ್ದು ಹೀಗೆ….
ಕೊಪ್ಪಳ,ಸೆಪ್ಟಂಬರ್,17,2020(www.justkannada.in): ರಾಜ್ಯ ಸಚಿವಕಾಂಕ್ಷಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸಿಹಿಸುದ್ದಿ ನೀಡಿದ್ದು ಸಚಿವ ಸಂಪುಟ ವಿಸ್ತರಣೆ ಸಂಬಂಧ ಚರ್ಚಿಸಲು ದೆಹಲಿಗೆ ತೆರಳುತ್ತಿದ್ದಾರೆ. ಈ ನಡುವೆ ಸಿಎಂ ಬಿಎಸ್ ಯಡಿಯೂರಪ್ಪ ಅವರ ದೆಹಲಿ ಭೇಟಿ ಕುರಿತು...
ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 50 ಲಕ್ಷ ಮೌಲ್ಯದ ಗಾಂಜಾ ವಶ: ಮೂವರು ಅಂದರ್…
ಬೆಂಗಳೂರು,ಸೆಪ್ಟಂಬರ್,17,2020(www.justkannada.in): ಬೆಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 50 ಲಕ್ಷ ಮೌಲ್ಯದ ಗಾಂಜಾ ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಅಜಾಂಪಾಷಾ, ಮಸ್ತಾನ್, ಮೊಹಮ್ಮದ್ ಅಬ್ಬಾಸ್ ಬಂಧಿತ ಆರೋಪಿಗಳು. ಬಂಧಿತರ ಬಳಿ ಇದ್ದ 50...



