ಶಿರಾ ಕ್ಷೇತ್ರ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ.ಜಯಚಂದ್ರ ಕಣಕ್ಕೆ
ಬೆಂಗಳೂರು,ಸೆಪ್ಟೆಂಬರ್, 16, 2020(www.justkannada.in) : ತುಮಕೂರು ಜಿಲ್ಲೆ ಶಿರಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ.ಜಯಚಂದ್ರ ಅವರ ಹೆಸರು ಸೂಚಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಜೆಡಿಎಸ್ ಶಾಸಕ ಸತ್ಯನಾರಾಯಣ ಅವರ ನಿಧನದಿಂದ...
ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು,ಸೆಪ್ಟೆಂಬರ್,16,2020(www.justkannada.in) : ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ನಟಿ ರಾಗಿಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೆಪ್ಟಂಬರ್ 19ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ...
ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್
ಬೆಂಗಳೂರು, ಸೆಪ್ಟೆಂಬರ್,16,2020(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು ಈ ನಡುವೆ ಇತ್ತೀಚೆಗೆ ರಾಜಕಾರಣಿಗಳು ಹೆಚ್ಚಾಗಿ ಸೋಂಕಿಗೆ ತುತ್ತಾಗುತ್ತಿದ್ದಾರೆ. ಈ ಮಧ್ಯೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ.
ಈ...
ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣ: ನಟ ದಿಗಂತ್ ಮತ್ತು ನಟಿ ಐಂದ್ರಿತಾ ರೈ ಸಿಸಿಬಿ ವಶಕ್ಕೆ…
ಬೆಂಗಳೂರು,ಸೆಪ್ಟಂಬರ್,16,2020(www.justkannada.in): ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಗಂತ್ ಮತ್ತು ನಟಿ ಐಂದ್ರಿತಾ ರೈ ಅವರನ್ನ ಸಿಸಿಬಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿ ಸಂಜನಾ...
ಕರ್ನಾಟಕದಲ್ಲೇ ಕ್ಯಾಸಿನೋ ಓಪನ್ ಮಾಡಿ ಎಂದ ಜೆಡಿಎಸ್ ಶಾಸಕ…
ಮಂಡ್ಯ,ಸೆಪ್ಟಂಬರ್,16,2020(www.justkannada.in): ಕರ್ನಾಟಕದ ದುಡ್ಡೆಲ್ಲ ಶ್ರೀಲಂಕಾ ಕ್ಯಾಸಿನೋಗೆ ಹೋಗುತ್ತಿದೆ. ನಮ್ಮ ಹಣ ನಮ್ಮಲ್ಲೇ ಉಳಿಯಬೇಕಾದರೇ ಕ್ಯಾಸಿನೋವನ್ನು ಕರ್ನಾಟಕದಲ್ಲೇ ಓಪನ್ ಮಾಡಿ ಎಂದು ಸರ್ಕಾರಕ್ಕೆ ಸಲಹೆ ಕೊಡುತ್ತೇನೆಂದು ಜೆಡಿಎಸ್ ಶಾಸಕ ಸುರೇಶ್ ಗೌಡ ಹೇಳಿದ್ದಾರೆ.
ಇಂದು ಮಾಧ್ಯಮಗಳ...
ಡ್ರಗ್ಸ್ ಪೆಡ್ಲರ್ ಗಳ ಜೊತೆ ಗುರುತಿಸಿಕೊಂಡವರಿಗೆ ಸಮನ್ಸ್ ಜಾರಿ ಮಾಡಲಿ – ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್…
ಬೆಂಗಳೂರು,ಸೆಪ್ಟೆಂಬರ್,16,2020(www.justkannada.in) : ಡ್ರಗ್ಸ್ ಪ್ರಕರಣವು ತಲೆ ತಗ್ಗಿಸುವ ವಿಚಾರವಾಗಿದ್ದು, ಮಾತಾಡಲು ಸಾಕಷ್ಟು ವಿಷಯಗಳಿದೆ. ಆದರೆ, ಸದ್ಯಕ್ಕೆ ಮಾತನಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೇಸರವ್ಯಕ್ತಪಡಿಸಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು,...
ತಡರಾತ್ರಿ ದಾಳಿ ನಡೆಸಿ ಕೊಟ್ಟಿಗೆಯಲ್ಲಿದ್ದ ಕರು ಕೊಂದ ಚಿರತೆ : ಗ್ರಾಮಸ್ಥರಲ್ಲಿ ಆತಂಕ…
ಮೈಸೂರು, ಸೆಪ್ಟಂಬರ್,16,2020(www.justkannada.in): ಚಿರತೆ ದಾಳಿಗೆ ಸಿಲುಕಿ 3ವರ್ಷದ ಗಂಡು ಕರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆಯಲ್ಲಿ ನಡೆದಿದೆ.
ಮೈಸೂರಿನ ಎಚ್.ಡಿ.ಕೋಟೆ ತಾಲ್ಲೂಕಿನ ಎಂ.ಕನ್ನೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಕೇಶವಮೂರ್ತಿ...
ಹಿಂದಿ ದಿವಸ್ ಆಚರಣೆಗೆ ನಟ ದುನಿಯಾ ವಿಜಯ್ ಆಕ್ರೋಶ
ಬೆಂಗಳೂರು,ಸೆಪ್ಟೆಂಬರ್,16,2020(www.justkannada.in) : ಹಿಂದಿ ದಿವಸ್ ಆಚರಿಸಲು ರಾಜ್ಯದಲ್ಲಿ ಹಿಂದಿ ಆಡಳಿತ ಭಾಷೆಯಲ್ಲ. ಕನ್ನಡಿಗರು ಕನ್ನಡತನದ ಅಸ್ಮಿತೆಗಾಗಿ ಹೋರಾಡೋಣ ಎಂದು ನಟ ದುನಿಯಾ ವಿಜಯ್ ಹೇಳಿದ್ದಾರೆ.
ಹಿಂದಿ ದಿವಸ್ ಆಚರಣೆ ಸಂಬಂಧಿಸಿದಂತೆ ಆಕ್ರೋಶವ್ಯಕ್ತಪಡಿಸಿದ್ದು, ರಾಜ್ಯದಲ್ಲಿ ಹಿಂದಿ...
ಈ ವರ್ಷದಿಂದಲೇ ಡಿಪ್ಲೊಮೋ ಪಠ್ಯ ಪರಿಷ್ಕರಣೆ: ಡಿಸಿಎಂ ಅಶ್ವಥ್ ನಾರಾಯಣ್ ಘೋಷಣೆ….
ಚಿಕ್ಕಬಳ್ಳಾಪುರ,ಸೆಪ್ಟಂಬರ್,16,2020(www.justkannada.in): ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರುವಂತೆ ಡಿಪ್ಲೊಮೋ ಕೋರ್ಸುಗಳ ಪಠ್ಯವನ್ನು ಅಮೂಲಾಗ್ರವಾಗಿ ಪರಿಷ್ಕರಣೆ ಮಾಡಲು ಸರಕಾರ ನಿರ್ಧರಿಸಿದೆ ಎಂದು ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ...
ಮೈಸೂರು ಚಾಮುಂಡಿ ಬೆಟ್ಟಕ್ಕೆ ಇಂದಿನಿಂದ ಮೂರು ದಿನಗಳ ಕಾಲ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ…
ಮೈಸೂರು,ಸೆಪ್ಟಂಬರ್,16,2020(www.justkannada.in): ಮಹಾಲಯ ಅಮಾವಾಸ್ಯೆ ಪ್ರಯುಕ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಇಂದಿನಿಂದ ಮೂರು ದಿನಗಳ ಕಾಲ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಮೈಸೂರು ಜಿಲ್ಲಾಧಿಕಾರಿ ಬಿ. ಶರತ್...



