ನಾಲ್ವಡಿ, ಸರ್ ಎಂ.ವಿ ಪ್ರತಿಮೆ ಸ್ಥಾಪನೆ ಪರ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಬ್ಯಾಟಿಂಗ್
ಮೈಸೂರು,ಸೆಪ್ಟೆಂಬರ್,15,2020(www.justkannada.in) : ಜಲಸಂಪನ್ಮೂಲ ಇಲಾಖೆ, ಕಾವೇರಿ ನೀರಾವರಿ ನಿಗಮ ಸಹಯೋಗದಲ್ಲಿ ಕೆಆರ್ ಎಸ್ ಬಳಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಅವರ ಪ್ರತಿಮೆ ಸ್ಥಾಪಿಸುತ್ತಿದ್ದು, ಇದನ್ನ ಒಂದೇ ಬೃಹತ್...
ದೇಶದ ಎಲ್ಲಾ ಸಮಸ್ಯೆಗಳಿಗೆ ಸಂವಿಧಾನದಲ್ಲಿ ಪರಿಹಾರವಿದೆ : ಮೈಸೂರು ವಿವಿ ಕುಲಪತಿ ಪ್ರೊ.ಜಿಹೇಮಂತ್ ಕುಮಾರ್
ಮೈಸೂರು,ಸೆಪ್ಟೆಂಬರ್,15,2020(www.justkannada.in) : ಪ್ರಸ್ತುತ ದೇಶವು ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳಿಗೆ ಶ್ರೇಷ್ಠ, ಆದರ್ಶ ಭಾರತೀಯ ಸಂವಿಧಾನದಲ್ಲಿ ಪರಿಹಾರವಿದೆ. ಈ ಕಾರಣದಿಂದ ಸಂವಿಧಾನ ಓದು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮೈಸುರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್...
ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಚಾಲನೆ : ಸಚಿವ ಎಸ್.ಟಿ.ಸೋಮಶೇಖರ್ ಸಂತಸ
ಮೈಸೂರು,ಸೆಪ್ಟೆಂಬರ್, 15,2020(www.justkannada.in) : ಕನ್ನಡ ಚಿತ್ರರಂಗದ ಖ್ಯಾತ ನಟ, ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣವಾಗಬೇಕೆಂಬ ಬಹು ವರ್ಷಗಳ ಬೇಡಿಕೆ ಕೊನೆಗೂ ಈಡೇರಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ...
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಮೈಸೂರಿನಲ್ಲಿ ಮುಂದುವರೆದ ಅತಿಥಿ ಉಪನ್ಯಾಸಕರ ಪ್ರತಿಭಟನೆ…
ಮೈಸೂರು,ಸೆಪ್ಟಂಬರ್,15,2020(www.justkannada.in): ಸೇವಾ ಭದ್ರತೆ ಮತ್ತು ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು.
ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಅತಿಥಿ ಉಪನ್ಯಾಸಕರು ಸೇವಾ ಭದ್ರತೆ...
ನಟಿ ರಾಗಿಣಿ ಬಂಧನ ವಿಚಾರ : ನಟ ಅನಿರುದ್ಧ ಪ್ರತಿಕ್ರಿಯಿಸಿದ್ದು ಹೀಗೆ…?
ಮೈಸೂರು,ಸೆಪ್ಟಂಬರ್,15,2020(www.justkannada.in): ಸ್ಯಾಂಡಲ್ ವುಡ್ ನಟ ನಟಿಯರ ಮೇಲೆ ಡ್ರಗ್ಸ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಟ ಅನಿರುದ್ಧ ಅವರು, ಡ್ರಗ್ಸ್ ಎನ್ನುವ ಪಿಡುಗು ಪ್ರಪಂಚದಾದ್ಯಂತ ಇದೆ. ಇದು ಕೇವಲ ಸ್ಯಾಂಡಲ್ ವುಡ್ ನಲ್ಲಿ...
ವಿಷ್ಣು ಸ್ಮಾರಕಕ್ಕೆ ಚಾಲನೆ ನೀಡಿದ ಬಿಎಸ್ ವೈ, ಸಾಹಸ ಸಿಂಹನ ನೆನೆದದ್ದು ಹೀಗೆ
ಮೈಸೂರು, ಸೆಪ್ಟೆಂಬರ್, 15, 2020 (www.justkannada.in) : ವಿಷ್ಣು ಸ್ಮಾರಕ ನಿರ್ಮಾಣ ಔಚಿತ್ಯಪೂರ್ಣವಾದದ್ದು. ಈಗಾಗಲೇ, ಸ್ಮಾರಕ ನಿರ್ಮಾಣ ಕಾಮಗಾರಿ ವಿಳಂಭವಾಗಿದೆ. ಸ್ಮಾರಕ ನಿರ್ಮಾಣಕ್ಕೆ ಸರಕಾರವು 11 ಕೋಟಿ ಬಿಡುಗಡೆ ಮಾಡಲಿದ್ದು, ಇಂದು 5...
ವಿಷ್ಣು ಸ್ಮಾರಕ : ಸಿಎಂ ಬಿ.ಎಸ್.ಯಡಿಯೂರಪ್ಪ ಆನ್ ಲೈನ್ ಮೂಲಕ ಚಾಲನೆ
ಮೈಸೂರು,ಸೆಪ್ಟೆಂಬರ್,15,2020(www.justkannada.in) : ವಿಷ್ಣು ಸ್ಮಾರಕ ಶಿಲಾನ್ಯಾಸಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆನ್ ಲೈನ್ ಮೂಲಕ ಮಂಗಳವಾರ ಚಾಲನೆ ನೀಡಿದರು.
ಕನ್ನಡದ ಮೇರುನಟ ದಿ.ಡಾ.ವಿಷ್ಣುವರ್ಧನ್ ಅವರ ಸ್ಮಾರಕವನ್ನು ಎಚ್.ಡಿ.ಕೋಟೆಯ ರಸ್ತೆಯಲ್ಲಿರುವ ಉದ್ಬೂರು ಗೇಟ್ ಬಳಿಯ ಹಾಲಾಳುವಿನ...
ಡ್ರಗ್ಸ್ ಮಾಫಿಯಾ ಹೌಸ್ ಆಫ್ ಲೈಫ್ ರೆಸಾರ್ಟ್ ಮೇಲೆ ಸಿಸಿಬಿ ದಾಳಿ
ಬೆಂಗಳೂರು,ಸೆಪ್ಟೆಂಬರ್,15,2020(www.justkannada.in) : ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಸೆಲೆಬ್ರೆಟಿಗಳ ಹಾಟ್ ಸ್ಪಾಟ್ ಆಗಿದ್ದ ಆದಿತ್ಯ ಆಳ್ವಾ ಒಡೆತನದ ಹೌಸ್ ಆಫ್ ಲೈಫ್ ರೆಸಾರ್ಟ್ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಾಜಿ ಸಚಿವ...
ಬೇಡಿಕೆ ಈಡೇರಿಕೆಗಾಗಿ ಇಂದಿನಿಂದ ಮೈಸೂರಿನಲ್ಲಿ ಸರ್ಕಾರಿ ವೈದ್ಯರಿಂದ ಅಸಹಕಾರ ಪ್ರತಿಭಟನೆ
ಮೈಸೂರು,ಸೆಪ್ಟೆಂಬರ್,15,2020(www.justkannada.in) : ವಿವಿಧ ಬೇಡಿಕೆಗಳನ್ನು ಸರಕಾರವು ಈಡೇರಿಸದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಇಂದಿನಿಂದ ಸರ್ಕಾರಿ ವೈದ್ಯರ ಅಸಹಕಾರ ಪ್ರತಿಭಟನೆ ನಡೆಸಲಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯರು. ಇಲಾಖೆಗೆ ಆಪ್‌ಲೈನ್, ಆನ್‌ಲೈನ್ ಮಾಹಿತಿ ನೀಡದೆ...
ಹೋಂ ಸ್ಟೇಗಳಲ್ಲಿ ಡ್ರಗ್ಸ್ ಪತ್ತೆಯಾದ್ರೆ ಮಾಲೀಕರೇ ಹೊಣೆ-ಡಿಜಿ&ಐಜಿಪಿ ಪ್ರವೀಣ್ ಸೂದ್ ಎಚ್ಚರಿಕೆ
ಚಿಕ್ಕಮಗಳೂರು,ಸೆಪ್ಟಂಬರ್,14,2020(www.justkannada.in): ಹೋಂ ಸ್ಟೇಗಳಲ್ಲಿ ಡ್ರಗ್ಸ್ ಪತ್ತೆಯಾದ್ರೆ ಅದಕ್ಕೆ ಹೋಂ ಸ್ಟೇ ಮಾಲೀಕರೇ ಹೊಣೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಎಚ್ಚರಿಕೆ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಇಂದು ಮಾತನಾಡಿದ ಡಿಜಿ&ಐಜಿಪಿ ಪ್ರವೀಣ್ ಸೂದ್, ಮಾದಕ...



