ಅಧಿವೇಶನದಲ್ಲಿ ಹನೂರು ಶೂಟೌಟ್ ಕೇಸ್ ಪ್ರಸ್ತಾಪ; ನ್ಯಾಯಾಂಗ ತನಿಖೆಗೆ ವಿಪಕ್ಷಗಳ ಪಟ್ಟು
ಬೆಂಗಳೂರು,ಆಗಸ್ಟ್,17,2026 (www.justkannada.in): ಚಾಮರಾಜನಗರ ಹನೂರಿನ ಕಾವೇರಿ ವನ್ಯಜೀವಿಧಾಮದ ಹೊಳೆಮುರದಟ್ಟಿ (ಶಾಡ್ಯ) ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳ ಗುಂಡೇಟಿಗೆ ಮೂವರು ಬೇಟೆಗಾರರು ಸಾವನ್ನಪ್ಪಿದ ಪ್ರಕರಣ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪವಾಗಿದೆ.
ವಿಧಾನ ಪರಿಷತ್ ನಲ್ಲಿ ವಿಪಕ್ಷ...
ಈಶ ಗ್ರಾಮೋತ್ಸವ 2026: 300ಕ್ಕೂ ಹೆಚ್ಚು ಗ್ರಾಮೀಣ ಆಟಗಾರರ ಸಮಾಗಮದೊಂದಿಗೆ ಪಂದ್ಯಗಳ ಸಮಾಪಣೆ
ಬೆಂಗಳೂರು, ಆಗಸ್ಟ್, 16, 2026 (www.justkannada.in): ಈಶ ಔಟ್‌ರೀಚ್ ಆಯೋಜಿಸಿದ್ದ 18ನೇ ಆವೃತ್ತಿಯ ಈಶ ಗ್ರಾಮೋತ್ಸವ 2026ರ ಕರ್ನಾಟಕ ವಿಭಾಗೀಯ ಪಂದ್ಯಗಳು ಮೈಸೂರಿನ ಜಗದೀಶ್ ಪ್ರಸಾದ್ ಆಟದ ಮೈದಾನ ಜಯಲಕ್ಷ್ಮಿ ಪುರಂ ನಲ್ಲಿ...
ಸಾರ್ವಜನಿಕರು ದೂರು ನೀಡಲು ಇನ್ಮುಂದೆ ಹೋಟೆಲ್ ಮೆಡಿಕಲ್ ಸ್ಟೋರ್ ಗಳಲ್ಲಿ QR ಕೋಡ್- ಸಚಿವ ಯು.ಟಿ ಖಾದರ್
ಬೆಂಗಳೂರು,ಆಗಸ್ಟ್,17,2026 (www.justkannada.in): ಸಾರ್ವಜನಿಕರು ದೂರು ನೀಡಲು ಇನ್ಮುಂದೆ ಹೋಟೆಲ್ ಮೆಡಿಕಲ್ ಸ್ಟೋರ್ ಗಳಲ್ಲಿ ಕ್ಯೂಆರ್ ಕೋಡ್ ಹಾಕುತ್ತೇವೆ ಎಂದು ಆರೋಗ್ಯ ಸಚಿವ ಯು.ಟಿ ಖಾದರ್ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಯು.ಟಿ...
La promesa del alba | (PDF)
La promesa del alba : Romain Gary
La trama estaba llena de clichés que no sorprendían a...
ಮೂವರು ಬೇಟೆಗಾರರು ಬಲಿ: ಕುಟುಂಬಸ್ಥರ ಆಕ್ರೋಶ: ಅರಣ್ಯ ಸಿಬ್ಬಂದಿಯಿಂದ ತಪ್ಪಾಗಿದೆ ಎಂದ ಸಚಿವ ಪುಟ್ಟರಂಗಶೆಟ್ಟಿ
ಮೈಸೂರು,ಆಗಸ್ಟ್,15,2026 (www.justkannada.in): ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಶಾಗ್ಯ ಗ್ರಾಮದ ಅರಣ್ಯ ಪ್ರದೇಶದ ಬಳಿ ಪ್ರಾಣಿಗಳ ಬೇಟೆಗೆ ತೆರಳಿದ್ದ ಮೂವರ ಬೇಟೆಗಾರರು ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡೇಟಿಗೆ ಬಲಿಯಾಗಿದ್ದು ಮೂವರು ಶವಗಳನ್ನ ಮೈಸೂರಿನ...
ಗುಟ್ಕಾ, ಪಾನ್ ಮಸಾಲ ನಿಷೇಧ: ಅಡಿಕೆ ಬೆಳೆಗಾರರು ವ್ಯಾಪಾರಿಗಳಿಗೆ ತೊಂದರೆ ಇಲ್ಲ- ಸಚಿವ ಯುಟಿ ಖಾದರ್
ಮಂಗಳೂರು,ಆಗಸ್ಟ್,15,2026 (www.justkannada.in): ಗುಟ್ಕಾ ಪಾನ್ ಮಸಾಲ ನಿಷೇಧದಿಂದ ಅಡಿಕೆ ಬೆಳೆಗಾರರು ವ್ಯಾಪಾರಿಗಳಿಗೆ ತೊಂದರೆ ಆಗಲ್ಲ ಎಂದು ಆಹಾರ ಸಚಿವ ಯು.ಟಿ ಖಾದರ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಯುಟಿ ಖಾದರ್, ಪ್ರತ್ಯೇಕವಾಗಿ...
ಸಂವಿಧಾನಕ್ಕಿಂತ ದೊಡ್ಡವರಲ್ಲ: RSS ನೋಂದಾಯಿಸಿ ಕಾರ್ಯ ಚಟುವಟಿಕೆ ಮಾಡಲಿ- ಸಚಿವ ಬಾಲಕೃಷ್ಣ
ರಾಮನಗರ,ಆಗಸ್ಟ್,15,2026 (www.justkannada.in): ಆರ್ ಎಸ್ ಎಸ್ ನವರು ಸರ್ಕಾರ ಸಂವಿಧಾನಕ್ಕಿಂತ ದೊಡ್ಡವರಲ್ಲ. ಆರ್ ಎಸ್ ಎಸ್ ನೋಂದಾಯಿಸಿ ತಮ್ಮ ಕಾರ್ಯಚಟುವಟಿಕೆ ಮಾಡಲಿ ಎಂದು ಪೌರಾಡಳಿತ ಸಚಿವ ಹೆಚ್ ಸಿ ಬಾಲಕೃಷ್ಣ ತಿಳಿಸಿದರು.
ಇಂದು ಮಾಧ್ಯಮಗಳ...
2047ರ ವೇಳೆಗೆ 320 ಲಕ್ಷ ಕೋಟಿ ರೂ. ಆರ್ಥಿಕತೆ ಗುರಿ: ಹಲವು ಪ್ರಮುಖ ಘೋಷಣೆಗಳನ್ನ ಮಾಡಿದ ಸಿಎಂ ಡಿಕೆ...
ಬೆಂಗಳೂರು, ಆಗಸ್ಟ್,15,2026 (www.justkannada.in): ಕರ್ನಾಟಕದ ತಲಾ ಆದಾಯ ₹4.33 ಲಕ್ಷ ತಲುಪಿದ್ದು, ಜಿಎಸ್ಟಿ ಮತ್ತು ಆದಾಯ ತೆರಿಗೆ ಸಂಗ್ರಹಣೆಯಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಶಿಕ್ಷಣ, ಆರೋಗ್ಯ, ಕೃಷಿ, ಕೈಗಾರಿಕೆ ಮತ್ತು ಮೂಲಸೌಕರ್ಯಗಳಲ್ಲಿ ಹೂಡಿಕೆ...
80ನೇ ಸ್ವಾತಂತ್ರ್ಯ ದಿನಾಚರಣೆ: ಮೈಸೂರಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯರಿಂದ ಧ್ವಜಾರೋಹಣ
ಮೈಸೂರು, ಆಗಸ್ಟ್, 15 (www.justkannada.in): ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಗರದ ಪಂಜಿನ ಕವಾಯತು ಮೈದಾನದಲ್ಲಿ ಅದ್ದೂರಿಯಾಗಿ 80 ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರು...
ಬೇಟೆಗಾರರ ಮೇಲೆ ಅರಣ್ಯ ಸಿಬ್ಬಂದಿ ಗುಂಡಿನ ದಾಳಿ: ಮೂವರು ಸಾವು
ಚಾಮರಾಜನಗರ,ಆಗಸ್ಟ್,15,2026 (www.justkannada.in): ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಶಂಕಿತ ಬೇಟೆಗಾರರು ಮೃತಪಟ್ಟಿರುವ ಘಟನೆ ನಡೆದಿದೆ.
ಕಾಡಿಗೆ ಅಕ್ರಮವಾಗಿ ಪ್ರವೇಶಿಸಿದ್ದ...











